ಪದಗುಚ್ಛ ಪುಸ್ತಕ

kn ಶಾಲೆಯಲ್ಲಿ   »   ha A makaranta

೪ [ನಾಲ್ಕು]

ಶಾಲೆಯಲ್ಲಿ

ಶಾಲೆಯಲ್ಲಿ

4 [hudu]

A makaranta

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನಾವು ಎಲ್ಲಿ ಇದ್ದೇವೆ? in------? i__ m____ i-a m-k-? --------- ina muke? 0
ನಾವು ಶಾಲೆಯಲ್ಲಿ ಇದ್ದೇವೆ. M--a m-k-ran-a. M___ m_________ M-n- m-k-r-n-a- --------------- Muna makaranta. 0
ನಮಗೆ ತರಗತಿ ಇದೆ/ಪಾಠಗಳಿವೆ. Muna -- aji. M___ d_ a___ M-n- d- a-i- ------------ Muna da aji. 0
ಅವರು ವಿದ್ಯಾಥಿ೯ಗಳು Wa---n---s--n- ɗa--ba-. W_______ s_ n_ ɗ_______ W-ɗ-n-a- s- n- ɗ-l-b-i- ----------------------- Waɗannan su ne ɗalibai. 0
ಅವರು ಅಧ್ಯಾಪಕರು Wa---- -hi-ne --la-i-. W_____ s__ n_ m_______ W-n-a- s-i n- m-l-m-n- ---------------------- Wannan shi ne malamin. 0
ಅದು ಒಂದು ತರಗತಿ. W--nan shin- a-in. W_____ s____ a____ W-n-a- s-i-e a-i-. ------------------ Wannan shine ajin. 0
ನಾವು ಏನು ಮಾಡುತ್ತಿದ್ದೇವೆ? Me m----y-? M_ m___ y__ M- m-k- y-? ----------- Me muke yi? 0
ನಾವು ಕಲಿಯುತ್ತಿದ್ದೇವೆ.. M-n k---. M__ k____ M-n k-y-. --------- Mun koya. 0
ನಾವು ಒಂದು ಭಾಷೆಯನ್ನು ಕಲಿಯುತ್ತಿದ್ದೇವೆ. . Mu-- k---n-h-rs--. M___ k____ h______ M-n- k-y-n h-r-h-. ------------------ Muna koyon harshe. 0
ನಾನು ಇಂಗ್ಲಿಷ್ ಕಲಿಯುತ್ತೇನೆ. I-a-koy---t-ra--i I__ k____ t______ I-a k-y-n t-r-n-i ----------------- Ina koyon turanci 0
ನೀನು ಸ್ಪಾನಿಷ್ ಕಲಿಯುತ್ತೀಯ. ka-ko-i S-a--sh k_ k___ S______ k- k-y- S-a-i-h --------------- ka koyi Spanish 0
ಅವನು ಜರ್ಮನ್ ಕಲಿಯುತ್ತಾನೆ. Y-n- k---n-J--us-nci. Y___ k____ J_________ Y-n- k-y-n J-m-s-n-i- --------------------- Yana koyon Jamusanci. 0
ನಾವು ಫ್ರೆಂಚ್ ಕಲಿಯುತ್ತೇವೆ Mun------n--arans----. M___ k____ F__________ M-n- k-y-n F-r-n-a-c-. ---------------------- Muna koyon Faransanci. 0
ನೀವು ಇಟ್ಯಾಲಿಯನ್ ಕಲಿಯುತ್ತೀರಿ. K-na--oy-n---a-i-a-c-. K___ k____ I__________ K-n- k-y-n I-a-i-a-c-. ---------------------- Kuna koyon Italiyanci. 0
ಅವರುಗಳೆಲ್ಲ ರಷ್ಯನ್ ಕಲಿಯುತ್ತಾರೆ. Kuna-ko-o- -a-h---i. K___ k____ R________ K-n- k-y-n R-s-a-c-. -------------------- Kuna koyon Rashanci. 0
ಭಾಷೆಗಳನ್ನು ಕಲಿಯುವುದು ಸ್ವಾರಸ್ಯಕರ. Ko--- -arsu-a---n---a --- sh--w-. K____ h______ y___ d_ b__ s______ K-y-n h-r-u-a y-n- d- b-n s-a-w-. --------------------------------- Koyon harsuna yana da ban shaawa. 0
ನಾವು ಜನರನ್ನು ಅರ್ಥ ಮಾಡಿಕೊಳ್ಳಲು ಇಷ್ಟಪಡುತ್ತೇವೆ. M-n- s-- f---mt---mut-ne. M___ s__ f_______ m______ M-n- s-n f-h-m-a- m-t-n-. ------------------------- Muna son fahimtar mutane. 0
ನಾವು ಜನರೊಡನೆ ಮಾತನಾಡಲು ಇಷ್ಟಪಡುತ್ತೇವೆ. Mu---s-------------a-da-m---ne. M___ s_ m_ y_ m_____ d_ m______ M-n- s- m- y- m-g-n- d- m-t-n-. ------------------------------- Muna so mu yi magana da mutane. 0

ತಾಯ್ನುಡಿ ದಿನ.

ನೀವು ನಿಮ್ಮ ತಾಯ್ನುಡಿಯನ್ನು ಪ್ರೀತಿಸುತ್ತೀರಾ? ಹಾಗಿದ್ದಲ್ಲಿ ಇನ್ನು ಮುಂದೆ ಅದರ ದಿನವನ್ನು ಆಚರಿಸಿ. ಅದೂ ಯಾವಾಗಲೂ ಫೆಬ್ರವರಿ ೨೧ರಂದು ಇರುತ್ತದೆ. ಆ ದಿನವನ್ನು ಅಂತಾರಾಷ್ರ್ಟೀಯ ತಾಯ್ನುಡಿ ದಿನ ಎಂದು ಘೋಷಿಸಲಾಗಿದೆ. ಇಸವಿ ೨೦೦೦ ದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದೆ. ಇದನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಹಾಗೂ ಸಾಂಸ್ಕ್ರತಿಕ ಆಯೋಗ ಜಾರಿಗೊಳಿಸಿದೆ. ಯುನೆಸ್ಕೊ ಸಂಯುಕ್ತ ರಾಷ್ಟ್ರ ಗಳ ಒಂದು ಅಂಗ. ಇದು ವೈಜ್ಞಾನಿಕ, ಶೈಕ್ಷಣಿಕ ಮತ್ತು ಸಾಂಸ್ಕ್ರತಿಕ ಕ್ಷೇತ್ರಗಳಿಗೆ ಸಂಬಧಿಸಿದ ವಿಷಯಗಳಿಗೆ ಒತ್ತು ಕೊಡುತ್ತದೆ. ಯುನೆಸ್ಕೊ ಮಾನವಕುಲದ ಸಾಂಸ್ರ್ಕತಿಕ ಪರಂಪರೆಯನ್ನು ಜತನ ಮಾಡಲು ಇಷ್ಟಪಡುತ್ತದೆ. ಭಾಷೆಗಳೂ ಸಹ ಸಾಂಸ್ಕೃತಿಕ ಪರಂಪರೆ. ಆದ್ದರಿಂದ ಅವುಗಳನ್ನು ಕಾಪಾಡಿ,ಪೋಷಿಸಿ ಮತ್ತು ಪ್ರೋತ್ಸಾಹಿಸಬೇಕು. ೨೧ ಫೆಬ್ರವರಿಯಂದು ಭಾಷೆಗಳ ವೈವಿಧ್ಯತೆ ಬಗ್ಗೆ ಚಿಂತನೆ ಮಾಡಬೇಕು. ಪ್ರಪಂಚದಲ್ಲಿ, ಊಹೆಯ ಮೇರೆಗೆ ಆರರಿಂದ ಏಳು ಸಾವಿರ ಭಾಷೆಗಳಿವೆ. ಅವುಗಳಲ್ಲಿ ಸುಮಾರು ಅರ್ಧದಷ್ಟು ನಿರ್ನಾಮವಾಗುವ ಅಪಾಯವಿದೆ. ಪ್ರತಿ ಎರಡು ವಾರಕ್ಕೆ ಒಂದು ಭಾಷೆ ಶಾಶ್ವತವಾಗಿ ನಶಿಸಿ ಹೋಗುತ್ತದೆ. ಆದರೆ ಪ್ರತಿಯೊಂದು ಭಾಷೆಯು ಅರಿವಿನ ಆಗರ. ಭಾಷೆಗಳಲ್ಲಿ ಒಂದು ಜನಾಂಗದ ಅರಿವು ಸಂಗ್ರಹಿಸಲಾಗಿರುತ್ತದೆ. ಒಂದು ದೇಶದ ಚರಿತ್ರೆ ಅದರ ಭಾಷೆಯಲ್ಲಿ ಪ್ರತಿಬಿಂಬವಾಗಿರುತ್ತದೆ. ಅನುಭವಗಳು ಮತ್ತು ಸಂಪ್ರದಾಯಗಳು ಸಹ ಭಾಷೆಗಳ ಮೂಲಕ ಮುಂದುವರೆಯುತ್ತವೆ. ಹೀಗಾಗಿ ಮಾತೃಭಾಷೆ ಒಂದು ದೇಶದ ವ್ಯಕ್ತಿತ್ವದ ಅಂಗ. ಯಾವಾಗ ಒಂದು ಭಾಷೆ ನಶಿಸುತ್ತದೊ ಆವಾಗ ನಾವು ಪದಗಳಿಗಿಂತ ಹೆಚ್ಚು ಕಳೆದುಕೊಳ್ಳುತ್ತೇವೆ. ೨೧ ಫೆಬ್ರವರಿಯಂದು ನಾವು ಇದರ ಬಗ್ಗೆ ಚಿಂತನೆ ಮಾಡಬೇಕು. ಜನರು ಭಾಷೆಯ ಮಹತ್ವ ಏನು ಎಂದು ಅರ್ಥ ಮಾಡಿಕೊಳ್ಳಬೇಕು. ಭಾಷೆಗಳನ್ನು ಹೇಗೆ ಕಾಪಾಡಬಹುದು ಎಂಬುದರ ಬಗ್ಗೆ ಅವರು ಚಿಂತನೆ ಮಾಡಬೇಕು. ಆದ್ದರಿಂದ ನಿಮ್ಮ ಭಾಷೆಗೆ ಅದು ನಿಮಗೆ ಎಷ್ಟು ಮುಖ್ಯ ಎಂದು ತೋರಿಸಿ! ಬಹುಶಹಃ ನೀವು ಅದಕ್ಕೆ ಒಂದು ಕಜ್ಜಾಯ ಮಾಡಿ ಕೊಡುವಿರಾ? ಅದರ ಮೇಲೆ ಸಕ್ಕರೆ ಪುಡಿಯೊಂದಿಗೆ ಬಿಡಿಸಿದ ಒಂದು ಸುಂದರ ಬರಹ. ಸಹಜವಾಗಿ ನಿಮ್ಮ ತಾಯ್ನುಡಿಯಲ್ಲಿ!