ಪದಗುಚ್ಛ ಪುಸ್ತಕ

kn ನಿನ್ನೆ- ಇಂದು - ನಾಳೆ   »   tr Dün – bugün – yarın

೧೦ [ಹತ್ತು]

ನಿನ್ನೆ- ಇಂದು - ನಾಳೆ

ನಿನ್ನೆ- ಇಂದು - ನಾಳೆ

10 [on]

Dün – bugün – yarın

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟರ್ಕಿಷ್ ಪ್ಲೇ ಮಾಡಿ ಇನ್ನಷ್ಟು
ನಿನ್ನೆ ಶನಿವಾರ (ವಾಗಿತ್ತು) D-----martes--i--. D__ C________ i___ D-n C-m-r-e-i i-i- ------------------ Dün Cumartesi idi. 0
ನಾನು ನಿನ್ನೆ ಚಿತ್ರಮಂದಿರದಲ್ಲಿದ್ದೆ. D---s-ne-a--yd--. D__ s____________ D-n s-n-m-d-y-ı-. ----------------- Dün sinemadaydım. 0
ಚಿತ್ರ ಸ್ವಾರಸ್ಯಕರವಾಗಿತ್ತು. Film----i-çt-. F___ i________ F-l- i-g-n-t-. -------------- Film ilginçti. 0
ಇಂದು ಭಾನುವಾರ. B---n----a-. B____ P_____ B-g-n P-z-r- ------------ Bugün Pazar. 0
ಇಂದು ನಾನು ಕೆಲಸ ಮಾಡುವುದಿಲ್ಲ. Bu--- -a--şm-yo-um. B____ ç____________ B-g-n ç-l-ş-ı-o-u-. ------------------- Bugün çalışmıyorum. 0
ನಾನು ಮನೆಯಲ್ಲಿ ಇರುತ್ತೇನೆ. Ev---k-lac--ı-. E___ k_________ E-d- k-l-c-ğ-m- --------------- Evde kalacağım. 0
ನಾಳೆ ಸೋಮವಾರ. Y-rı- -a-a-tes-. Y____ P_________ Y-r-n P-z-r-e-i- ---------------- Yarın Pazartesi. 0
ನಾಳೆ ಪುನಃ ಕೆಲಸ ಮಾಡುತ್ತೇನೆ. Y-r----ine ç--ış---ğı-. Y____ y___ ç___________ Y-r-n y-n- ç-l-ş-c-ğ-m- ----------------------- Yarın yine çalışacağım. 0
ನಾನು ಕಛೇರಿಯಲ್ಲಿ ಕೆಲಸ ಮಾಡುತ್ತೇನೆ. Büro-a ça------ru-. B_____ ç___________ B-r-d- ç-l-ş-y-r-m- ------------------- Büroda çalışıyorum. 0
ಅವರು ಯಾರು? B- -i-? B_ k___ B- k-m- ------- Bu kim? 0
ಅವರು ಪೀಟರ್. Bu, P----. B__ P_____ B-, P-t-r- ---------- Bu, Peter. 0
ಪೀಟರ್ ಒಬ್ಬ ವಿದ್ಯಾರ್ಥಿ. P-te- ---ver-ite-------isid--. P____ ü_________ ö____________ P-t-r ü-i-e-s-t- ö-r-n-i-i-i-. ------------------------------ Peter üniversite öğrencisidir. 0
ಅವರು ಯಾರು? B--ki-? B_ k___ B- k-m- ------- Bu kim? 0
ಅವರು ಮಾರ್ಥ. Bu,--ar--a. B__ M______ B-, M-r-h-. ----------- Bu, Martha. 0
ಅವರು ಕಾರ್ಯದರ್ಶಿ. Ma-th- --kr-ter--r. M_____ s___________ M-r-h- s-k-e-e-d-r- ------------------- Martha sekreterdir. 0
ಪೀಟರ್ ಮತ್ತು ಮಾರ್ಥ ಸ್ನೇಹಿತರು. Pe-er -e-M--th- arkada--ı--a-. P____ v_ M_____ a_____________ P-t-r v- M-r-h- a-k-d-ş-ı-l-r- ------------------------------ Peter ve Martha arkadaştırlar. 0
ಪೀಟರ್ ಮಾರ್ಥ ಅವರ ಸ್ನೇಹಿತ. P-te--Ma----’-ı---r--- --k-daşı-ır. P____ M_________ e____ a___________ P-t-r M-r-h-’-ı- e-k-k a-k-d-ş-d-r- ----------------------------------- Peter Martha’nın erkek arkadaşıdır. 0
ಮಾರ್ಥ ಪೀಟರ್ ಅವರ ಸ್ನೇಹಿತೆ. M---h- -e--r’-n-k-- a-kada-ı-ır. M_____ P_______ k__ a___________ M-r-h- P-t-r-i- k-z a-k-d-ş-d-r- -------------------------------- Martha Peter’in kız arkadaşıdır. 0

ನಿದ್ರೆಯಲ್ಲಿ ಕಲಿಯುವುದು.

ಪರಭಾಷೆಗಳು ಇಂದಿನ ದಿನಗಳಲ್ಲಿ ಪ್ರಚಲಿತ ವಿದ್ಯಾಭ್ಯಾಸದ ಅಂಗವಾಗಿದೆ. ಕಲಿಯುವುದು ಇಷ್ಟು ಕಷ್ಟಕರವಾಗಿಲ್ಲದಿದ್ದರೆ! ಯಾರಿಗೆ ಕಲಿಯಲು ಕಷ್ಟವಾಗಿದೆಯೊ,ಅವರಿಗೆ ಒಳ್ಳೆಯ ಸುದ್ದಿ ಇದೆ. ಏಕೆಂದರೆ ನಾವು ನಿದ್ರೆಯಲ್ಲಿ ಅತಿ ಪರಿಣಾಮಕಾರಿಯಾಗಿ ಕಲಿಯುತ್ತೇವೆ. ಹಲವಾರು ವೈಜ್ಞಾನಿಕ ಅಧ್ಯಯನಗಳು ಈ ನಿರ್ಣಯಕ್ಕೆ ಬಂದಿವೆ. ಇದನ್ನು ನಾವು ಭಾಷೆಗಳನ್ನು ಕಲಿಯಲು ಬಳಸಬಹುದು. ನಾವು ನಿದ್ರೆಯಲ್ಲಿ ದಿನದ ಆಗು ಹೋಗುಗಳನ್ನು ಸಂಸ್ಕರಿಸುತ್ತೇವೆ. ನಮ್ಮ ಮಿದುಳು ಹೊಸ ಅನುಭವಗಳನ್ನು ಪರಿಷ್ಕರಿಸುತ್ತದೆ. ನಾವು ಅನುಭವಿಸಿದ್ದೆಲ್ಲದರ ಬಗ್ಗೆ ನಮ್ಮ ಮಿದುಳು ಮತ್ತೊಮ್ಮೆ ಆಲೋಚಿಸುತ್ತದೆ. ತನ್ಮೂಲಕ ಹೊಸ ವಿಷಯಗಳನ್ನು ನಮ್ಮ ಮಿದುಳಿನಲ್ಲಿ ಭದ್ರ ಪಡಿಸಲಾಗುತ್ತದೆ. ನಾವು ಮಲಗುವ ಸ್ವಲ್ಪ ಮುಂಚೆ ನಡೆದದ್ದು ಚೆನ್ನಾಗಿ ನೆನಪಿನಲ್ಲಿ ಉಳಿಯುತ್ತದೆ. ಮುಖ್ಯವಾದ ವಿಷಯಗಳನ್ನು ಸಾಯಂಕಾಲ ಪುನರಾವರ್ತನೆ ಮಾಡುವುದು ಬಹುಶಹಃ ಸಹಾಯಕಾರಿ. ಪ್ರತಿಯೊಂದು ಕಲಿಯುವ ವಿಷಯಕ್ಕೆ ವಿವಿಧ ನಿದ್ರಾವಸ್ಥೆಗಳು ಹೊಣೆಯಾಗಿರುತ್ತವೆ. ಕ್ಷಿಪ್ರ ನೇತ್ರ ಚಲನ ನಿದ್ರಾವಸ್ಥೆ ಸೈಕೊ-ಮೋಟಾರ್ ಕಲಿಕೆಯನ್ನು ಬೆಂಬಲಿಸುತ್ತದೆ. ಸಂಗೀತ ಅಥವಾ ಕ್ರೀಡೆ ಇದಕ್ಕೆ ತಕ್ಕ ಉದಾಹರಣೆಗಳು. ಕೇವಲ ತಿಳಿವಳಿಕೆಯಿಂದ ಕಲಿಯುವುದು ಗಾಢನಿದ್ರೆಯಲ್ಲಿ ಸಂಭವಿಸುತ್ತದೆ. ಈ ಸ್ಥಿತಿಯಲ್ಲಿ ನಾವು ಕಲಿಯುವಾಗ ಏನನ್ನು ಗ್ರಹಿಸಿರುತ್ತೇವೆಯೊ ಅದನ್ನು ಪುನರಾವರ್ತಿಸಲಾಗುತ್ತದೆ. ಅಂದರೆ ಪದಗಳು ಹಾಗೂ ವ್ಯಾಕರಣ ಕೂಡ. ನಾವು ಭಾಷೆಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬ ಕೆಲಸ ಮಾಡಬೇಕಾಗುತ್ತದೆ. ಅದು ಹೊಸ ಪದಗಳನ್ನು ಮತ್ತು ಹೊಸ ನಿಯಮಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕಾಗುತ್ತದೆ. ನಿದ್ರೆಯಲ್ಲಿ ಅವೆಲ್ಲವನ್ನು ಪುನರಾವರ್ತಿಸಲಾಗುತ್ತದೆ. ಸಂಶೋಧಕರು ಇದನ್ನು ಪುನರಾವರ್ತನ ಸಿದ್ಧಾಂತವೆಂದು ಕರೆಯುತ್ತಾರೆ. ಆದರೆ ಮನುಷ್ಯ ಚೆನ್ನಾಗಿ ನಿದ್ರೆ ಮಾಡುವುದು ಮುಖ್ಯ. ದೇಹ ಮತ್ತು ಮನಸ್ಸು ಚೇತರಿಸಿಕೊಳ್ಳಬೇಕು. ಆವಾಗ ಮಾತ್ರ ಮಿದುಳು ದಕ್ಷವಾಗಿ ಕೆಲಸ ಮಾಡಲು ಆಗುತ್ತದೆ. ಒಳ್ಳೆಯ ನಿದ್ರೆ ಅಂದರೆ ಒಳ್ಳೆಯ ನೆನಪಿನ ನಿರ್ವಹಣೆ ಎಂದು ಹೇಳಬಹುದು. ನಾವು ವಿಶ್ರಮಿಸುವಾಗ ನಮ್ಮ ಮಿದುಳು ಕಾರ್ಯನಿರತವಾಗಿರುತ್ತದೆ. ಹಾಗಿದ್ದಲ್ಲಿ:ನಿಮಗೆ ಶುಭರಾತ್ರಿ!