ಪದಗುಚ್ಛ ಪುಸ್ತಕ

kn ಪಾನೀಯಗಳು   »   pt Bebidas

೧೨ [ಹನ್ನೆರಡು]

ಪಾನೀಯಗಳು

ಪಾನೀಯಗಳು

12 [doze]

Bebidas

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋರ್ಚುಗೀಸ್ (PT) ಪ್ಲೇ ಮಾಡಿ ಇನ್ನಷ್ಟು
ನಾನು ಟೀ ಕುಡಿಯುತ್ತೇನೆ. E- be---c-á. E_ b___ c___ E- b-b- c-á- ------------ Eu bebo chá. 0
ನಾನು ಕಾಫಿ ಕುಡಿಯುತ್ತೇನೆ. E---e-o café. E_ b___ c____ E- b-b- c-f-. ------------- Eu bebo café. 0
ನಾನು ಖನಿಜಯುಕ್ತನೀರು ಕುಡಿಯುತ್ತೇನೆ. E--be-- á-ua-m--er-l. E_ b___ á___ m_______ E- b-b- á-u- m-n-r-l- --------------------- Eu bebo água mineral. 0
ನೀನು ಟೀಯನ್ನು ನಿಂಬೆ ರಸದೊಡನೆ ಕುಡಿಯುತ್ತೀಯಾ? B-bes-c-- co- --mã-? B____ c__ c__ l_____ B-b-s c-á c-m l-m-o- -------------------- Bebes chá com limão? 0
ನೀನು ಕಾಫಿಯನ್ನು ಸಕ್ಕರೆಯೊಡನೆ ಕುಡಿಯುತ್ತೀಯಾ? B-b-- c-fé---- -ç-c--? B____ c___ c__ a______ B-b-s c-f- c-m a-ú-a-? ---------------------- Bebes café com açúcar? 0
ನೀನು ನೀರನ್ನು ಐಸ್ ಜೊತೆ ಕುಡಿಯುತ್ತೀಯಾ? B--es----a c-m --l-? B____ á___ c__ g____ B-b-s á-u- c-m g-l-? -------------------- Bebes água com gelo? 0
ಇಲ್ಲಿ ಒಂದು ಸಂತೋಷಕೂಟವಿದೆ A-ui -- --a-fes--. A___ h_ u__ f_____ A-u- h- u-a f-s-a- ------------------ Aqui há uma festa. 0
ಜನಗಳು ಶ್ಯಾಂಪೇನ್ ಕುಡಿಯುತ್ತಿದ್ದಾರೆ. As -e---as -eb-- -spum--t-. A_ p______ b____ e_________ A- p-s-o-s b-b-m e-p-m-n-e- --------------------------- As pessoas bebem espumante. 0
ಜನಗಳು ವೈನ್ ಮತ್ತು ಬೀರ್ ಕುಡಿಯುತ್ತಿದ್ದಾರೆ.. A--pes-oas--eb-m vi-ho - -e---j-. A_ p______ b____ v____ e c_______ A- p-s-o-s b-b-m v-n-o e c-r-e-a- --------------------------------- As pessoas bebem vinho e cerveja. 0
ನೀನು ಆಲ್ಕೋಹಾಲ್ ಕುಡಿಯುತ್ತೀಯ? Be----á-coo-? B____ á______ B-b-s á-c-o-? ------------- Bebes álcool? 0
ನೀನು ವಿಸ್ಕಿ ಕುಡಿಯುತ್ತೀಯ? B-b-s -----e? B____ u______ B-b-s u-s-u-? ------------- Bebes uísque? 0
ನೀನು ಕೋಕ್ ಅನ್ನು ರಂ ಜೊತೆ ಕುಡಿಯುತ್ತೀಯ? B--e- --ca -----c-m -u-? B____ C___ C___ c__ r___ B-b-s C-c- C-l- c-m r-m- ------------------------ Bebes Coca Cola com rum? 0
ನನಗೆ ಶ್ಯಾಂಪೇನ್ ಇಷ್ಟ ಇಲ್ಲ. Eu--ão--osto--e-esp-mant-. E_ n__ g____ d_ e_________ E- n-o g-s-o d- e-p-m-n-e- -------------------------- Eu não gosto de espumante. 0
ನಾನು ವೈನ್ ಅನ್ನು ಇಷ್ಟ ಪಡುವುದಿಲ್ಲ. E- --o-g------e v----. E_ n__ g____ d_ v_____ E- n-o g-s-o d- v-n-o- ---------------------- Eu não gosto de vinho. 0
ನಾನು ಬೀರನ್ನು ಇಷ್ಟ ಪಡುವುದಿಲ್ಲ. E---ã--g---- de --rv---. E_ n__ g____ d_ c_______ E- n-o g-s-o d- c-r-e-a- ------------------------ Eu não gosto de cerveja. 0
ಮಗು ಹಾಲನ್ನು ಇಷ್ಟ ಪಡುತ್ತದೆ. O-beb- gos-a----l-it-. O b___ g____ d_ l_____ O b-b- g-s-a d- l-i-e- ---------------------- O bebé gosta de leite. 0
ಮಗು ಕೋಕೋ ಮತ್ತು ಸೇಬಿನ ರಸವನ್ನು ಇಷ್ಟ ಪಡುತ್ತದೆ. A-cria----g-sta -- ch-co---- --ent- e -----m------aç-. A c______ g____ d_ c________ q_____ e d_ s___ d_ m____ A c-i-n-a g-s-a d- c-o-o-a-e q-e-t- e d- s-m- d- m-ç-. ------------------------------------------------------ A criança gosta de chocolate quente e de sumo de maçã. 0
ಈ ಹೆಂಗಸು ಕಿತ್ತಳೆ ಮತ್ತು ದ್ರಾಕ್ಷಿ ರಸಗಳನ್ನು ಇಷ್ಟಪಡುತ್ತಾಳೆ. A--u--e- gosta d---u-o -e--ar-nj- - de----- d--------a. A m_____ g____ d_ s___ d_ l______ e d_ s___ d_ t_______ A m-l-e- g-s-a d- s-m- d- l-r-n-a e d- s-m- d- t-r-n-a- ------------------------------------------------------- A mulher gosta de sumo de laranja e de sumo de toranja. 0

ಭಾಷೆಯಾಗಿ ಚಿನ್ಹೆಗಳು.

ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಲು ಮಾನವರು ಭಾಷೆಗಳ ಅಭಿವೃದ್ಧಿ ಪಡಿಸಿದರು. ಕಿವುಡರು ಹಾಗೂ ಮೂಕರು ಕೂಡ ತಮ್ಮದೆ ಆದ ಭಾಷೆ ಹೊಂದಿದ್ದಾರೆ. ಅದು ಸನ್ನೆನುಡಿ, ಎಲ್ಲಾ ಕಿವುಡ,ಮೂಕಭಾಷೆಗಳ ಆಧಾರಭಾಷೆ. ಇದರಲ್ಲಿ ಸಂಯೋಜಿತ ಚಿಹ್ನೆಗಳು ಅಡಕವಾಗಿರುತ್ತವೆ. ತನ್ಮೂಲಕ ದೃಷ್ಠಿಗೋಚರ ಭಾಷೆ ವಾಸ್ತವವಾಗಿ ಕಾಣಿಸುತ್ತದೆ. ಹಾಗೆಂದರೆ ಸನ್ನೆ ನುಡಿ ಪ್ರಪಂಚದ ಎಲ್ಲೆಡೆ ಅರ್ಥವಾಗುತ್ತದೆಯೆ? ಇಲ್ಲ, ಸನ್ನೆಗಳಲ್ಲಿ ಸಹ ವಿವಿಧ ರಾಷ್ಟ್ರೀಯ ಭಾಷೆಗಳಿವೆ. ಪ್ರತಿಯೊಂದು ದೇಶವು ತನ್ನದೆ ಆದ ವಿಭಿನ್ನ ಸನ್ನೆ ನುಡಿಯನ್ನು ಹೊಂದಿರುತ್ತದೆ. ಮತ್ತು ಅದು ಆ ದೇಶದ ನಾಗರೀಕತೆಯಿಂದ ಪ್ರಭಾವಿತವಾಗಿರುತ್ತದೆ. ಏಕೆಂದರೆ ಭಾಷೆ ಸಂಸ್ಕೃತಿಯಿಂದ ಉಗಮವಾಗುತ್ತದೆ. ಇದು ಕೇವಲ ಆಡುವ ಭಾಷೆಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ವಾಸ್ತವದಲ್ಲಿ ಒಂದು ಅಂತರರಾಷ್ಟ್ರೀಯ ಸನ್ನೆ ನುಡಿ ಇದೆ. ಆದರೆ ಅದರ ಸನ್ನೆಗಳು ಸ್ವಲ್ಪ ಜಟಿಲ. ಆದರೆ ವಿವಿಧ ದೇಶಗಳ ಸನ್ನೆ ನುಡಿಗಳು ಒಂದನ್ನೊಂದು ಹೋಲುತ್ತವೆ. ಸುಮಾರು ಸನ್ನೆಗಳು ಮೂರ್ತಿಸ್ವರೂಪಗಳು. ಅವುಗಳು ಯಾವ ವಸ್ತುವನ್ನು ನಿರೂಪಿಸುತ್ತದೊ ಅದರ ಸ್ವರೂಪವನ್ನು ಅನುಕರಿಸುತ್ತವೆ. ಎಲ್ಲಾ ಕಡೆ ಪ್ರಚಲಿತವಾಗಿರುವ ಸನ್ನೆ ನುಡಿ ಅಮೆರಿಕಾದ ಸನ್ನೆ ನುಡಿ. ಸನ್ನೆ ನುಡಿಗಳನ್ನು ಸಕಲ ಸ್ಥಾನಮಾನ ಪಡೆದ ಭಾಷೆಗಳೆಂದು ಪರಿಗಣಿಸಲಾಗಿದೆ. ಆವುಗಳು ತಮ್ಮದೆ ಆದ ವ್ಯಾಕರಣವನ್ನು ಹೊಂದಿವೆ. ಆದರೆ ಇದು ಸ್ವರಭಾಷೆಗಳ ವ್ಯಾಕರಣದಿಂದ ವಿಭಿನ್ನವಾಗಿರುತ್ತದೆ. ಇದರಿಂದಾಗಿ ಸನ್ನೆನುಡಿಗಳ ಪದಗಳನ್ನು ಅಕ್ಷರಶಹಃ ಭಾಷಾಂತರಿಸಲಾಗುವುದಿಲ್ಲ. ಹೀಗಿದ್ದರೂ ಸನ್ನೆ ನುಡಿಯ ದುಭಾಷಿಗಳು ಇದ್ದಾರೆ. ಸನ್ನೆ ನುಡಿಗಳ ಜೊತೆಗೆ ಮಾಹಿತಿಗಳನ್ನು ಪ್ರಸರಿಸಲಾಗುತ್ತದೆ. ಇದರ ಅರ್ಥ, ಕೇವಲ ಒಂದು ಚಿಹ್ನೆ ಒಂದು ಪೂರ್ತಿ ವಾಕ್ಯವನ್ನು ನಿರೂಪಿಸುತ್ತದೆ. ಸನ್ನೆ ನುಡಿಗಳಲ್ಲಿ ಸಹಾ ಆಡು ಭಾಷೆಗಳಿವೆ. ಪ್ರಾಂತ್ಯಗಳ ವಿಶಿಷ್ಟತೆಗಳು ತಮ್ಮದೆ ಆದ ಚಿಹ್ನೆಗಳನ್ನು ಹೊಂದಿರುತ್ತವೆ. ಪ್ರತಿ ಸನ್ನೆ ನುಡಿ ತನ್ನದೆ ಆದ ಸ್ವರಭಾರ ಮತ್ತು ವಾಕ್ಯದ ಏರಿಳಿತ ಹೊಂದಿರುತ್ತದೆ. ನಮ್ಮ ಉಚ್ಚಾರಣೆ ನಮ್ಮ ಸಂತತಿಯನ್ನು ಹೊರಗೆಡಹುತ್ತದೆ: ಈ ಹೇಳಿಕೆ ಚಿಹ್ನೆಗಳಿಗೂ ಸತ್ಯ.