ಪದಗುಚ್ಛ ಪುಸ್ತಕ

kn ಕೆಲಸಗಳು   »   fr Les activités

೧೩ [ಹದಿಮೂರು]

ಕೆಲಸಗಳು

ಕೆಲಸಗಳು

13 [treize]

Les activités

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಫ್ರೆಂಚ್ ಪ್ಲೇ ಮಾಡಿ ಇನ್ನಷ್ಟು
ಮಾರ್ಥ ಏನು ಮಾಡುತ್ತಾಳೆ? Que----t-Ma---e ? Q__ f___ M_____ ? Q-e f-i- M-r-h- ? ----------------- Que fait Marthe ? 0
ಅವಳು ಕಛೇರಿಯಲ್ಲಿ ಕೆಲಸ ಮಾಡುತ್ತಾಳೆ. E-le-tra-a-l---d-n--u- --r-a-. E___ t________ d___ u_ b______ E-l- t-a-a-l-e d-n- u- b-r-a-. ------------------------------ Elle travaille dans un bureau. 0
ಅವಳು ಕಂಪ್ಯುಟರ್ ನೊಂದಿಗೆ ಕೆಲಸ ಮಾಡುತ್ತಾಳೆ. Elle t-a-a---e-su---- -r-in-t---. E___ t________ s__ u_ o__________ E-l- t-a-a-l-e s-r u- o-d-n-t-u-. --------------------------------- Elle travaille sur un ordinateur. 0
ಮಾರ್ಥ ಎಲ್ಲಿದ್ದಾಳೆ? Où-e-- --r-he-? O_ e__ M_____ ? O- e-t M-r-h- ? --------------- Où est Marthe ? 0
ಚಿತ್ರಮಂದಿರದಲ್ಲಿ ಇದ್ದಾಳೆ. A--c--é-a. A_ c______ A- c-n-m-. ---------- Au cinéma. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. El-- ---ar-e -- ---m. E___ r______ u_ f____ E-l- r-g-r-e u- f-l-. --------------------- Elle regarde un film. 0
ಪೀಟರ್ ಏನು ಮಾಡುತ್ತಾನೆ? Q-----it----r---? Q__ f___ P_____ ? Q-e f-i- P-e-r- ? ----------------- Que fait Pierre ? 0
ಅವನು ವಿಶ್ವವಿದ್ಯಾನಿಲಯದಲ್ಲಿ ಓದುತ್ತಾನೆ. I--étu--- ------iv-r--t-. I_ é_____ à l____________ I- é-u-i- à l-u-i-e-s-t-. ------------------------- Il étudie à l’université. 0
ಅವನು ಭಾಷೆಗಳ ಅಧ್ಯಯನ ಮಾಡುತ್ತಾನೆ. Il-étu-i----s -an----. I_ é_____ l__ l_______ I- é-u-i- l-s l-n-u-s- ---------------------- Il étudie les langues. 0
ಪೀಟರ್ ಎಲ್ಲಿದ್ದಾನೆ? O- ----P-er-e-? O_ e__ P_____ ? O- e-t P-e-r- ? --------------- Où est Pierre ? 0
ಅವನು ಹೋಟೆಲ್ಲಿನಲ್ಲಿ ಇದ್ದಾನೆ. Au -a--. A_ c____ A- c-f-. -------- Au café. 0
ಅವನು ಕಾಫಿಯನ್ನು ಕುಡಿಯುತ್ತಿದ್ದಾನೆ. I- boi--d------. I_ b___ d_ c____ I- b-i- d- c-f-. ---------------- Il boit du café. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುತ್ತಾರೆ? O- ai-e-t-il--a---r-? O_ a_________ a____ ? O- a-m-n---l- a-l-r ? --------------------- Où aiment-ils aller ? 0
ಸಂಗೀತ ಕಚೇರಿಗೆ. A- ----er-. A_ c_______ A- c-n-e-t- ----------- Au concert. 0
ಅವರಿಗೆ ಸಂಗೀತ ಕೇಳಲು ಇಷ್ಟ. Ils aim-n---cou--- -e--a-m---que. I__ a_____ é______ d_ l_ m_______ I-s a-m-n- é-o-t-r d- l- m-s-q-e- --------------------------------- Ils aiment écouter de la musique. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುವುದಿಲ್ಲ? O-----i---t-ils p---a-le- ? O_ n___________ p__ a____ ? O- n-a-m-n---l- p-s a-l-r ? --------------------------- Où n’aiment-ils pas aller ? 0
ಡಿಸ್ಕೋಗೆ. D-n- l-- d-s-ot----es. D___ l__ d____________ D-n- l-s d-s-o-h-q-e-. ---------------------- Dans les discothèques. 0
ಅವರು ನೃತ್ಯ ಮಾಡುವುದನ್ನು ಇಷ್ಟಪಡುವುದಿಲ್ಲ. Ils n’-i---- pa- d-n-e-. I__ n_______ p__ d______ I-s n-a-m-n- p-s d-n-e-. ------------------------ Ils n’aiment pas danser. 0

ಕ್ರಿಯೊಲ್ ಭಾಷೆ.

ದಕ್ಷಿಣ ಸಮುದ್ರ ದೇಶಗಳಲ್ಲಿ ಕೂಡ ಜರ್ಮನ್ ಮಾತನಾಡುತ್ತಾರೆ ಎಂದು ನಿಮಗೆ ಗೊತ್ತೆ? ಇದು ನಿಜವಾಗಿಯು ಸತ್ಯ. ಪಪುವ ನ್ಯು ಗಿನಿ ಮತ್ತು ಆಸ್ಟ್ರೇಲಿಯದ ಹಲವು ಭಾಗಗಳಲ್ಲಿ ಜನರು ನಮ್ಮ ಜರ್ಮನ್ ಮಾತನಾಡಿತ್ತಾರೆ. ಅದು ಒಂದು ಕ್ರಿಯೊಲ್ ಭಾಷೆ. ಕ್ರಿಯೊಲ್ ಭಾಷೆಗಳು ಎಲ್ಲಿ ಭಾಷೆಗಳು ಸಂಪರ್ಕಕ್ಕೆ ಬರುತ್ತವೆಯೊ ,ಅಲ್ಲಿ ಹುಟ್ಟುತ್ತವೆ. ಅಂದರೆ ಯಾವಾಗ ಹಲವಾರು ಭಾಷೆಗಳು ಮುಖಾಮುಖಿ ಬಂದ ಸಮಯದಲ್ಲಿ. ಸುಮಾರು ಕ್ರಿಯೊಲ್ ಭಾಷೆಗಳು ಈ ಮಧ್ಯೆ ನಾಶವಾಗಿ ಹೋಗಿವೆ. ಆದರೆ ಪ್ರಪಂಚದಾದ್ಯಂತ ೧೫ ದಶಲಕ್ಷ ಜನರು ಕ್ರಿಯೋಲ್ ಭಾಷೆಯನ್ನು ಮಾತನಾಡುತ್ತಾರೆ. ಕ್ರಿಯೊಲ್ ಭಾಷೆಗಳು ಹಲವರಿಗೆ ಮಾತೃಭಾಷೆಯಾಗಿದೆ. ಬೆರಕೆ ಭಾಷೆಗಳು ಸ್ವಲ್ಪ ವಿಭಿನ್ನ. ಬೆರಕೆ ಭಾಷೆಗಳು ಸರಳ ಭಾಷಾರೂಪವನ್ನು ಹೊಂದಿರುತ್ತವೆ. ಅವುಗಳು ಸರಳವಾಗಿ ಅಥವಾ ಕನಿಷ್ಠವಾಗಿ ಒಬ್ಬರೊನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪೂರಕ. ಬಹುತೇಕ ಕ್ರಿಯೊಲ್ ಭಾಷೆಗಳು ವಸಾಹತುಶಾಹಿ ಸಮಯದಲ್ಲಿ ಹುಟ್ಟಿಕೊಂಡಿವೆ. ಈ ಕಾರಣದಿಂದ ಕ್ರಿಯೊಲ್ ಭಾಷೆಗಳು ಐರೋಪ್ಯಭಾಷೆಗಳನ್ನು ಆಧಾರವಾಗಿ ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ಒಂದು ಲಕ್ಷಣ ಎಂದರೆ ಸೀಮಿತವಾದ ಪದಕೋಶ. ಕ್ರಿಯೊಲ್ ಭಾಷೆಗಳು ತಮ್ಮದೆ ಆದ ಸ್ವರವ್ಯವಸ್ಥೆಯನ್ನು ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ವ್ಯಾಕರಣ ಅತಿ ಸರಳೀಕರಣಗೊಳಿಸಲಾಗಿರುತ್ತದೆ. ಕ್ಲಿಷ್ಟವಾದ ನಿಯಮಗಳನ್ನು ಮಾತನಾಡುವವರು ನಿರ್ಲಕ್ಷ್ಯ ಮಾಡುತ್ತಾರೆ. ಪ್ರತಿಯೊಂದು ಕ್ರಿಯೊಲ್ ಭಾಷೆ ರಾಷ್ಟ್ರೀಯ ವ್ಯಕ್ತಿತ್ವದ ಅವಿಭಾಜ್ಯ ಅಂಗ . ಹಾಗಾಗಿ ಹಲವಾರು ಕ್ರಿಯೊಲ್ ಭಾಷೆಯ ಸಾಹಿತ್ಯಗಳಿವೆ. ಭಾಷಾತಜ್ಞರಿಗೆ ಕ್ರಿಯೊಲ್ ಭಾಷೆಗಳು ಸ್ವಾರಸ್ಯಕರ. ಅವುಗಳು ಭಾಷೆಗಳು ಹೇಗೆ ಹುಟ್ಟುತ್ತವೆ ಮತ್ತು ನಶಿಸಿ ಹೋಗುತ್ತವೆ ಎಂಬುದನ್ನು ತೋರಿಸುತ್ತವೆ. ಕ್ರಿಯೊಲ್ ಭಾಷೆಯ ಮೂಲಕ ಒಂದು ಭಾಷೆಯ ಬೆಳವಣಿಗೆಯನ್ನು ಗಮನಿಸಬಹುದು. ಇಷ್ಟೇ ಅಲ್ಲದೆ ಒಂದು ಭಾಷೆ ಹೇಗೆ ಬದಲಾಗುತ್ತದೆ ಮತ್ತು ಹೊಂದಿಕೊಳ್ಳುತ್ತದೆ ಎಂದು ತೋರಿಸುತ್ತದೆ. ಕ್ರಿಯೊಲ್ ಭಾಷೆಯನ್ನು ಸಂಶೋಧಿಸುವ ವಿಜ್ಞಾನದ ಹೆಸರು ಕ್ರಿಯೊಲಿಸ್ಟಿಕ್ . ಕ್ರಿಯೊಲ್ ಭಾಷೆಯ ಅತಿ ಹೆಸರುವಾಸಿಯಾದ ವಾಕ್ಯ ಜಮೈಕಾದಿಂದ ಬಂದಿದೆ. ಬಾಬ್ ಮಾರ್ಲೆ ಅದನ್ನು ವಿಶ್ವವಿಖ್ಯಾತಗೊಳಿಸಿದ್ದಾನೆ- ಆ ವಾಕ್ಯ ನಿಮಗೆ ಗೊತ್ತೆ? ಅದು ಹೆಂಗಸಿಲ್ಲ, ಅಳಬೇಡ!