ಪದಗುಚ್ಛ ಪುಸ್ತಕ

kn ಕೆಲಸಗಳು   »   ha ayyuka

೧೩ [ಹದಿಮೂರು]

ಕೆಲಸಗಳು

ಕೆಲಸಗಳು

13 [goma sha uku]

ayyuka

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ಮಾರ್ಥ ಏನು ಮಾಡುತ್ತಾಳೆ? M-ne-e Marta t--e---? M_____ M____ t___ y__ M-n-n- M-r-a t-k- y-? --------------------- Menene Marta take yi? 0
ಅವಳು ಕಛೇರಿಯಲ್ಲಿ ಕೆಲಸ ಮಾಡುತ್ತಾಳೆ. Tana--i-i-a--f--. T___ a___ a o____ T-n- a-k- a o-i-. ----------------- Tana aiki a ofis. 0
ಅವಳು ಕಂಪ್ಯುಟರ್ ನೊಂದಿಗೆ ಕೆಲಸ ಮಾಡುತ್ತಾಳೆ. T-n---iki----n-kw-m-ut-. T___ a___ a___ k________ T-n- a-k- a-a- k-a-f-t-. ------------------------ Tana aiki akan kwamfuta. 0
ಮಾರ್ಥ ಎಲ್ಲಿದ್ದಾಳೆ? Ina M-r---? I__ M______ I-a M-r-h-? ----------- Ina Martha? 0
ಚಿತ್ರಮಂದಿರದಲ್ಲಿ ಇದ್ದಾಳೆ. A --k------e-a. A c____ c______ A c-k-n c-n-m-. --------------- A cikin cinema. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. T- -a-ka-----fim. T_ n_ k_____ f___ T- n- k-l-o- f-m- ----------------- Ta na kallon fim. 0
ಪೀಟರ್ ಏನು ಮಾಡುತ್ತಾನೆ? M---ne B-tr-s--------? M_____ B_____ y___ y__ M-n-n- B-t-u- y-k- y-? ---------------------- Menene Bitrus yake yi? 0
ಅವನು ವಿಶ್ವವಿದ್ಯಾನಿಲಯದಲ್ಲಿ ಓದುತ್ತಾನೆ. Ya-a -a--t- a ----a. Y___ k_____ a j_____ Y-n- k-r-t- a j-m-a- -------------------- Yana karatu a jamia. 0
ಅವನು ಭಾಷೆಗಳ ಅಧ್ಯಯನ ಮಾಡುತ್ತಾನೆ. Yan- kar-t-n -a-s--a. Y___ k______ h_______ Y-n- k-r-t-n h-r-u-a- --------------------- Yana karatun harsuna. 0
ಪೀಟರ್ ಎಲ್ಲಿದ್ದಾನೆ? Ina --tr-s? I__ B______ I-a B-t-u-? ----------- Ina Bitrus? 0
ಅವನು ಹೋಟೆಲ್ಲಿನಲ್ಲಿ ಇದ್ದಾನೆ. A c-k-- -a-e. A c____ c____ A c-k-n c-f-. ------------- A cikin cafe. 0
ಅವನು ಕಾಫಿಯನ್ನು ಕುಡಿಯುತ್ತಿದ್ದಾನೆ. Yana---an -of-. Y___ s___ k____ Y-n- s-a- k-f-. --------------- Yana shan kofi. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುತ್ತಾರೆ? I-a--uke-son -uw-? I__ k___ s__ z____ I-a k-k- s-n z-w-? ------------------ Ina kuke son zuwa? 0
ಸಂಗೀತ ಕಚೇರಿಗೆ. Zuw- sh-gali. Z___ s_______ Z-w- s-a-a-i- ------------- Zuwa shagali. 0
ಅವರಿಗೆ ಸಂಗೀತ ಕೇಳಲು ಇಷ್ಟ. K--a son saur-r-n---ɗa. K___ s__ s_______ k____ K-n- s-n s-u-a-o- k-ɗ-. ----------------------- Kuna son sauraron kiɗa. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುವುದಿಲ್ಲ? I-- -----a so- zu--? I__ b_ k__ s__ z____ I-a b- k-a s-n z-w-? -------------------- Ina ba kwa son zuwa? 0
ಡಿಸ್ಕೋಗೆ. A-c--i--disco. A c____ d_____ A c-k-n d-s-o- -------------- A cikin disco. 0
ಅವರು ನೃತ್ಯ ಮಾಡುವುದನ್ನು ಇಷ್ಟಪಡುವುದಿಲ್ಲ. Ba-kwa---n-r-w-. B_ k__ s__ r____ B- k-a s-n r-w-. ---------------- Ba kwa son rawa. 0

ಕ್ರಿಯೊಲ್ ಭಾಷೆ.

ದಕ್ಷಿಣ ಸಮುದ್ರ ದೇಶಗಳಲ್ಲಿ ಕೂಡ ಜರ್ಮನ್ ಮಾತನಾಡುತ್ತಾರೆ ಎಂದು ನಿಮಗೆ ಗೊತ್ತೆ? ಇದು ನಿಜವಾಗಿಯು ಸತ್ಯ. ಪಪುವ ನ್ಯು ಗಿನಿ ಮತ್ತು ಆಸ್ಟ್ರೇಲಿಯದ ಹಲವು ಭಾಗಗಳಲ್ಲಿ ಜನರು ನಮ್ಮ ಜರ್ಮನ್ ಮಾತನಾಡಿತ್ತಾರೆ. ಅದು ಒಂದು ಕ್ರಿಯೊಲ್ ಭಾಷೆ. ಕ್ರಿಯೊಲ್ ಭಾಷೆಗಳು ಎಲ್ಲಿ ಭಾಷೆಗಳು ಸಂಪರ್ಕಕ್ಕೆ ಬರುತ್ತವೆಯೊ ,ಅಲ್ಲಿ ಹುಟ್ಟುತ್ತವೆ. ಅಂದರೆ ಯಾವಾಗ ಹಲವಾರು ಭಾಷೆಗಳು ಮುಖಾಮುಖಿ ಬಂದ ಸಮಯದಲ್ಲಿ. ಸುಮಾರು ಕ್ರಿಯೊಲ್ ಭಾಷೆಗಳು ಈ ಮಧ್ಯೆ ನಾಶವಾಗಿ ಹೋಗಿವೆ. ಆದರೆ ಪ್ರಪಂಚದಾದ್ಯಂತ ೧೫ ದಶಲಕ್ಷ ಜನರು ಕ್ರಿಯೋಲ್ ಭಾಷೆಯನ್ನು ಮಾತನಾಡುತ್ತಾರೆ. ಕ್ರಿಯೊಲ್ ಭಾಷೆಗಳು ಹಲವರಿಗೆ ಮಾತೃಭಾಷೆಯಾಗಿದೆ. ಬೆರಕೆ ಭಾಷೆಗಳು ಸ್ವಲ್ಪ ವಿಭಿನ್ನ. ಬೆರಕೆ ಭಾಷೆಗಳು ಸರಳ ಭಾಷಾರೂಪವನ್ನು ಹೊಂದಿರುತ್ತವೆ. ಅವುಗಳು ಸರಳವಾಗಿ ಅಥವಾ ಕನಿಷ್ಠವಾಗಿ ಒಬ್ಬರೊನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪೂರಕ. ಬಹುತೇಕ ಕ್ರಿಯೊಲ್ ಭಾಷೆಗಳು ವಸಾಹತುಶಾಹಿ ಸಮಯದಲ್ಲಿ ಹುಟ್ಟಿಕೊಂಡಿವೆ. ಈ ಕಾರಣದಿಂದ ಕ್ರಿಯೊಲ್ ಭಾಷೆಗಳು ಐರೋಪ್ಯಭಾಷೆಗಳನ್ನು ಆಧಾರವಾಗಿ ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ಒಂದು ಲಕ್ಷಣ ಎಂದರೆ ಸೀಮಿತವಾದ ಪದಕೋಶ. ಕ್ರಿಯೊಲ್ ಭಾಷೆಗಳು ತಮ್ಮದೆ ಆದ ಸ್ವರವ್ಯವಸ್ಥೆಯನ್ನು ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ವ್ಯಾಕರಣ ಅತಿ ಸರಳೀಕರಣಗೊಳಿಸಲಾಗಿರುತ್ತದೆ. ಕ್ಲಿಷ್ಟವಾದ ನಿಯಮಗಳನ್ನು ಮಾತನಾಡುವವರು ನಿರ್ಲಕ್ಷ್ಯ ಮಾಡುತ್ತಾರೆ. ಪ್ರತಿಯೊಂದು ಕ್ರಿಯೊಲ್ ಭಾಷೆ ರಾಷ್ಟ್ರೀಯ ವ್ಯಕ್ತಿತ್ವದ ಅವಿಭಾಜ್ಯ ಅಂಗ . ಹಾಗಾಗಿ ಹಲವಾರು ಕ್ರಿಯೊಲ್ ಭಾಷೆಯ ಸಾಹಿತ್ಯಗಳಿವೆ. ಭಾಷಾತಜ್ಞರಿಗೆ ಕ್ರಿಯೊಲ್ ಭಾಷೆಗಳು ಸ್ವಾರಸ್ಯಕರ. ಅವುಗಳು ಭಾಷೆಗಳು ಹೇಗೆ ಹುಟ್ಟುತ್ತವೆ ಮತ್ತು ನಶಿಸಿ ಹೋಗುತ್ತವೆ ಎಂಬುದನ್ನು ತೋರಿಸುತ್ತವೆ. ಕ್ರಿಯೊಲ್ ಭಾಷೆಯ ಮೂಲಕ ಒಂದು ಭಾಷೆಯ ಬೆಳವಣಿಗೆಯನ್ನು ಗಮನಿಸಬಹುದು. ಇಷ್ಟೇ ಅಲ್ಲದೆ ಒಂದು ಭಾಷೆ ಹೇಗೆ ಬದಲಾಗುತ್ತದೆ ಮತ್ತು ಹೊಂದಿಕೊಳ್ಳುತ್ತದೆ ಎಂದು ತೋರಿಸುತ್ತದೆ. ಕ್ರಿಯೊಲ್ ಭಾಷೆಯನ್ನು ಸಂಶೋಧಿಸುವ ವಿಜ್ಞಾನದ ಹೆಸರು ಕ್ರಿಯೊಲಿಸ್ಟಿಕ್ . ಕ್ರಿಯೊಲ್ ಭಾಷೆಯ ಅತಿ ಹೆಸರುವಾಸಿಯಾದ ವಾಕ್ಯ ಜಮೈಕಾದಿಂದ ಬಂದಿದೆ. ಬಾಬ್ ಮಾರ್ಲೆ ಅದನ್ನು ವಿಶ್ವವಿಖ್ಯಾತಗೊಳಿಸಿದ್ದಾನೆ- ಆ ವಾಕ್ಯ ನಿಮಗೆ ಗೊತ್ತೆ? ಅದು ಹೆಂಗಸಿಲ್ಲ, ಅಳಬೇಡ!