ಪದಗುಚ್ಛ ಪುಸ್ತಕ

kn ಮನೆ ಸಚ್ಛತೆ   »   ha tsaftace gida

೧೮ [ಹದಿನೆಂಟು]

ಮನೆ ಸಚ್ಛತೆ

ಮನೆ ಸಚ್ಛತೆ

18 [goma sha takwas]

tsaftace gida

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ಇಂದು ಶನಿವಾರ Y-u-A--b-r. Y__ A______ Y-u A-a-a-. ----------- Yau Asabar. 0
ಇಂದು ನಮಗೆ ಸಮಯವಿದೆ. Ya- -una-------ac-. Y__ m___ d_ l______ Y-u m-n- d- l-k-c-. ------------------- Yau muna da lokaci. 0
ಇಂದು ನಾವು ಮನೆಯನ್ನು ಶುಚಿ ಮಾಡುತ್ತೇವೆ. A ya- --n--t-afta-- -ak--. A y__ m___ t_______ ɗ_____ A y-u m-n- t-a-t-c- ɗ-k-n- -------------------------- A yau muna tsaftace ɗakin. 0
ನಾನು ಬಚ್ಚಲುಮನೆಯನ್ನು ತೊಳೆಯುತ್ತಿದ್ದೇನೆ. Ina t---t-c- ------w-nka. I__ t_______ g____ w_____ I-a t-a-t-c- g-d-n w-n-a- ------------------------- Ina tsaftace gidan wanka. 0
ನನ್ನ ಗಂಡ /ಯಜಮಾನರು ಕಾರನ್ನು ತೊಳೆಯುತ್ತಿದ್ದಾರೆ. Mi-ina--a-a ----- -o-a. M_____ y___ w____ m____ M-j-n- y-n- w-n-e m-t-. ----------------------- Mijina yana wanke mota. 0
ಮಕ್ಕಳು ಸೈಕಲ್ ಗಳನ್ನು ತೊಳೆಯುತ್ತಿದ್ದಾರೆ. Ya-- su-a--sa-tace kek-n--. Y___ s___ t_______ k_______ Y-r- s-n- t-a-t-c- k-k-n-n- --------------------------- Yara suna tsaftace kekunan. 0
ಅಜ್ಜಿ ಗಿಡಗಳಿಗೆ ನೀರು ಹಾಕುತ್ತಿದ್ದಾರೆ. Go----t--a s--y-- -- -ura-n-. G____ t___ s_____ d_ f_______ G-g-o t-n- s-a-a- d- f-r-n-i- ----------------------------- Goggo tana shayar da furanni. 0
ಮಕ್ಕಳು ಅವರ ಕೋಣೆಗಳನ್ನು ಓರಣವಾಗಿ ಇಡುತ್ತಿದ್ದಾರೆ. Y-ra -u-a t--ft--e--a-i------. Y___ s___ t_______ d____ y____ Y-r- s-n- t-a-t-c- d-k-n y-r-. ------------------------------ Yara suna tsaftace dakin yara. 0
ನನ್ನ ಗಂಡ /ಯಜಮಾನರು ಅವರ ಮೇಜನ್ನು ಓರಣವಾಗಿ ಇಡುತ್ತಿದ್ದಾರೆ. Mij-na y----wa--e -ebu-. M_____ y___ w____ t_____ M-j-n- y-n- w-n-e t-b-r- ------------------------ Mijina yana wanke tebur. 0
ನಾನು ಕೊಳೆ ಬಟ್ಟೆ ಗಳನ್ನು ವಾಷಿಂಗ್ ಮಶೀನಿನಲ್ಲಿ ಹಾಕುತ್ತಿದ್ದೇನೆ, Na-s-n---wan-i-a c---n-injin--a--i. N_ s____ w____ a c____ i____ w_____ N- s-n-a w-n-i a c-k-n i-j-n w-n-i- ----------------------------------- Na sanya wanki a cikin injin wanki. 0
ನಾನು ಒಗೆದ ಬಟ್ಟೆ ಗಳನ್ನು ಒಣಗಿ ಹಾಕುತ್ತಿದ್ದೇನೆ. I---ra--y--wanki I__ r_____ w____ I-a r-t-y- w-n-i ---------------- Ina rataye wanki 0
ನಾನು ಬಟ್ಟೆ ಗಳನ್ನು ಇಸ್ತ್ರಿ ಮಾಡುತ್ತಿದ್ದೇನೆ. I-a--aƙ-- -ar---wa--i. I__ b____ ƙ____ w_____ I-a b-ƙ-n ƙ-r-e w-n-i- ---------------------- Ina baƙin ƙarfe wanki. 0
ಕಿಟಕಿಗಳು ಕೊಳೆಯಾಗಿವೆ. G-la-hi- su-- ---da--i. G_______ s___ d_ d_____ G-l-s-i- s-n- d- d-t-i- ----------------------- Gilashin suna da datti. 0
ನೆಲ ಕೊಳೆಯಾಗಿದೆ. Ka-a- --y- --tti. K____ y___ d_____ K-s-n y-y- d-t-i- ----------------- Kasan yayi datti. 0
ಪಾತ್ರೆಗಳು ಕೊಳೆಯಾಗಿವೆ. J-t--j--- --n-ƙa-a--u. J________ s__ ƙ_______ J-t---i-a s-n ƙ-z-n-u- ---------------------- Jita-jita sun ƙazantu. 0
ಕಿಟಕಿಗಳನ್ನು ಯಾರು ಶುಚಿ ಮಾಡುತ್ತಾರೆ? Wa--ne--a-- tsaf--ce----o-in? W_____ y___ t_______ t_______ W-n-n- y-k- t-a-t-c- t-g-g-n- ----------------------------- Wanene yake tsaftace tagogin? 0
ಯಾರು ಧೂಳು ಹೊಡೆಯುತ್ತಾರೆ? Wan-n---a---kw--he-a? W_____ y___ k________ W-n-n- y-k- k-a-h-w-? --------------------- Wanene yake kwashewa? 0
ಪಾತ್ರೆಗಳನ್ನು ಯಾರು ತೊಳೆಯುತ್ತಾರೆ? W-nene -e y----i---j-t-? W_____ k_ y__ j_________ W-n-n- k- y-n j-t---i-a- ------------------------ Wanene ke yin jita-jita? 0

ಮುಂಚಿತವಾದ ಕಲಿಕೆ.

ಪರಭಾಷೆಗಳು ಇಂದಿನ ದಿನಗಳಲ್ಲಿ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇದು ಔದ್ಯೋಗಿಕ ಜೀವನಕ್ಕೂ ಅನ್ವಯಿಸುತ್ತದೆ. ಪರಭಾಷೆಗಳನ್ನು ಕಲಿಯುವವರ ಸಂಖ್ಯೆ ಕೂಡ ಈ ಕಾರಣದಿಂದಾಗಿ ಹೆಚ್ಚಾಗುತ್ತಿದೆ. ಅಂತೆಯೆ ಹಲವಾರು ಹಿರಿಯರು ತಮ್ಮ ಮಕ್ಕಳು ಬೇರೆ ಭಾಷೆಗಳನ್ನು ಕಲಿಯಲಿ ಎಂದು ಇಚ್ಚಿಸುತ್ತಾರೆ. ಅದೂ ಚಿಕ್ಕ ವಯಸ್ಸಿನಲ್ಲಿಯೆ. ಪ್ರಪಂಚದ ಎಲ್ಲೆಡೆ ಈಗಾಗಲೆ ಸುಮಾರು ಅಂತರರಾಷ್ಟ್ರೀಯ ಪ್ರಾಥಮಿಕ ಶಾಲೆಗಳಿವೆ. ಬಹು ಭಾಷಾ ಶಿಕ್ಷಣಪದ್ದತಿ ಇರುವ ಶಿಶುವಿಹಾರಗಳು ಜನಪ್ರಿಯವಾಗುತ್ತಿವೆ. ಮುಂಚಿತವಾಗಿ ಕಲಿಯುವುದನ್ನು ಪ್ರಾರಂಭಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಅದಕ್ಕೆ ಮುಖ್ಯ ಕಾರಣ ನಮ್ಮ ಮಿದುಳಿನ ಬೆಳವಣಿಗೆ. ನಾಲ್ಕನೇಯ ವರ್ಷದವರೆಗೆ ಮಿದುಳಿನಲ್ಲಿ ಭಾಷೆಯ ಅಡಿಗಟ್ಟು ರೂಪಿತವಾಗುತ್ತವೆ. ಈ ನರತಂತುಗಳ ಜಾಲ ಕಲಿಯುವುದರಲ್ಲಿ ನಮಗೆ ಸಹಾಯಕವಾಗುತ್ತವೆ. ನಂತರದಲ್ಲಿ ನಿರ್ಮಾಣವಾಗುವ ಹೊಸ ವಿನ್ಯಾಸಗಳು ಅಷ್ಟು ಚೆನ್ನಾಗಿ ಇರುವುದಿಲ್ಲ. ದೊಡ್ಡ ಮಕ್ಕಳು ಮತ್ತು ವಯಸ್ಕರು ಭಾಷೆಗಳನ್ನು ಕಷ್ಟದಿಂದ ಮಾತ್ರ ಕಲಿಯಬಲ್ಲರು. ಈ ಕಾರಣಕ್ಕಾಗಿ ನಾವು ನಮ್ಮ ಮಿದುಳಿನ ಪೂರ್ವ ಬೆಳವಣಿಗೆಯನ್ನು ಪ್ರೋತ್ಸಾಹಿಸಬೇಕು. ಸಂಕ್ಷಿಪ್ತವಾಗಿ ಹೇಳುವುದಾದರೆ: ಎಷ್ಟು ಚಿಕ್ಕ ಪ್ರಾಯವೊ, ಅಷ್ಟು ಒಳ್ಳೆಯದು. ಮುಂಚಿತವಾಗಿ ಕಲಿಯುವುದನ್ನು ಟೀಕಿಸುವ ಹಲವಾರು ಜನರಿದ್ದಾರೆ. ಬಹು ಭಾಷಾ ಕಲಿಕೆ ಚಿಕ್ಕ ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುತ್ತದೆ ಎಂದು ಅಂಜುತ್ತಾರೆ. ಇದಲ್ಲದೆ ಯಾವ ಭಾಷೆಯನ್ನೂ ಸರಿಯಾಗಿ ಕಲಿಯದಿರುವ ಅಪಾಯವಿದೆ. ವೈಜ್ಞಾನಿಕ ದೃಷ್ಟಿಕೋಣದಿಂದ ಈ ಅನುಮಾನಗಳಿಗೆ ಯಾವ ಆಧಾರಗಳೂ ಇಲ್ಲ. ಬಹಳ ಭಾಷಾತಜ್ಞರು ಮತ್ತು ನರಮನೋವಿಜ್ಞಾನಿಗಳು ಆಶಾಭಾವನೆಗಳನ್ನು ಹೊಂದಿದ್ದಾರೆ. ಈ ವಿಷಯದ ಬಗ್ಗೆ ಇವರು ಮಾಡಿರುವ ವ್ಯಾಸಂಗಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡಿವೆ. ಆದ್ದರಿಂದ ಚಿಕ್ಕ ಮಕ್ಕಳು ಸಾಮಾನ್ಯವಾಗಿ ಭಾಷೆಗಳ ಪಾಠಗಳಲ್ಲಿ ಉತ್ಸುಕತೆ ಹೊಂದಿರುತ್ತಾರೆ. ಮತ್ತು ಮಕ್ಕಳು ಭಾಷೆಗಳನ್ನು ಕಲಿಯುವಾಗ ಬಾಷೆಗಳ ಬಗ್ಗೆ ಆಲೋಚನೆ ಸಹ ಮಾಡುತ್ತಾರೆ. ಹಾಗಾಗಿ ಪರಭಾಷೆಗಳ ಮೂಲಕ ಅವರು ತಮ್ಮ ಮಾತೃಭಾಷೆಯನ್ನು ಅರಿಯುತ್ತಾರೆ. ಈ ಜ್ಞಾನದಿಂದ ಅವರು ತಮ್ಮ ಜೀವನ ಪರ್ಯಂತ ಲಾಭಗಳನ್ನು ಪಡೆಯುತ್ತಾರೆ. ಬಹುಶಃ ಇದರಿಂದಾಗಿ ಕ್ಲಿಷ್ಟವಾದ ಭಾಷೆಗಳನ್ನು ಮೊದಲಿಗೆ ಕಲಿಯುವುದು ಸೂಕ್ತವಿರಬಹುದು. ಏಕೆಂದರೆ ಮಕ್ಕಳ ಮಿದುಳು ಬೇಗ ಮತ್ತು ಒಳ ಅರಿವಿನ ಸಹಾಯದಿಂದ ಕಲಿಯುತ್ತದೆ. ಅದು ಹಲೋ, ಚೌ ಅಥವಾ ನೈ ಹೌ ಎಂಬುದನ್ನು ಉಳಿಸಿಕೊಳ್ಳುತ್ತದೊ , ಅದಕ್ಕೆ ಮುಖ್ಯವಲ್ಲ.