ಪದಗುಚ್ಛ ಪುಸ್ತಕ

kn ಅಡಿಗೆ ಮನೆಯಲ್ಲಿ   »   cs V kuchyni

೧೯ [ಹತ್ತೊಂಬತ್ತು]

ಅಡಿಗೆ ಮನೆಯಲ್ಲಿ

ಅಡಿಗೆ ಮನೆಯಲ್ಲಿ

19 [devatenáct]

V kuchyni

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜೆಕ್ ಪ್ಲೇ ಮಾಡಿ ಇನ್ನಷ್ಟು
ನಿಮ್ಮದು ಹೊಸ ಅಡಿಗೆಮನೆಯೆ? M---nov-- ku-h-ni? M__ n____ k_______ M-š n-v-u k-c-y-i- ------------------ Máš novou kuchyni? 0
ಇಂದು ನೀನು ಏನು ಅಡಿಗೆ ಮಾಡುತ್ತೀಯ? Co----e- d----va-i-? C_ c____ d___ v_____ C- c-c-š d-e- v-ř-t- -------------------- Co chceš dnes vařit? 0
ವಿದ್ಯುತ್ ಒಲೆಯನ್ನೋ ಅಥವಾ ಗ್ಯಾಸ್ ಒಲೆ ಬಳಸುತ್ತೀಯೋ ? Vař-š na elek----ě-ne-o -a-p----? V____ n_ e________ n___ n_ p_____ V-ř-š n- e-e-t-i-ě n-b- n- p-y-u- --------------------------------- Vaříš na elektřině nebo na plynu? 0
ನಾನು ಈರುಳ್ಳಿಯನ್ನು ಕತ್ತರಿಸಲೆ? M-m na--á-et -ib-li? M__ n_______ c______ M-m n-k-á-e- c-b-l-? -------------------- Mám nakrájet cibuli? 0
ನಾನು ಆಲೂಗಡ್ಡೆ ಸಿಪ್ಪೆ ತೆಗೆಯಲೆ? M-- ol----- ---m-ory? M__ o______ b________ M-m o-o-p-t b-a-b-r-? --------------------- Mám oloupat brambory? 0
ನಾನು ಸೊಪ್ಪನ್ನು ತೊಳೆಯಲೆ? Má---m------á-? M__ u___ s_____ M-m u-ý- s-l-t- --------------- Mám umýt salát? 0
ಲೋಟಗಳು ಎಲ್ಲಿವೆ? K-- -so- -k-en--k-? K__ j___ s_________ K-e j-o- s-l-n-č-y- ------------------- Kde jsou skleničky? 0
ಪಾತ್ರೆಗಳು ಎಲ್ಲಿವೆ? K-e--- -ád--í? K__ j_ n______ K-e j- n-d-b-? -------------- Kde je nádobí? 0
ಚಮಚ, ಚಾಕು ಮತ್ತು ಫೋರ್ಕ್ ಗಳು ಎಲ್ಲಿವೆ? K----e --í---? K__ j_ p______ K-e j- p-í-o-? -------------- Kde je příbor? 0
ನಿನ್ನ ಬಳಿ ಡಬ್ಬ ತೆಗೆಯುವ ಉಪಕರಣ ಇದೆಯ? Máš o--ír-k-na-k-n-ervy? M__ o______ n_ k________ M-š o-v-r-k n- k-n-e-v-? ------------------------ Máš otvírák na konzervy? 0
ನಿನ್ನ ಬಳಿ ಸೀಸೆ ತೆಗೆಯುವ ಉಪಕರಣ ಇದೆಯ? M-š ---írá- -ahv-? M__ o______ l_____ M-š o-v-r-k l-h-í- ------------------ Máš otvírák lahví? 0
ನಿನ್ನ ಬಳಿ ಮುಚ್ಚಳ ತೆಗೆಯುವ ಉಪಕರಣ ಇದೆಯ? M-š -ývr---? M__ v_______ M-š v-v-t-u- ------------ Máš vývrtku? 0
ನೀನು ಸಾರನ್ನು ಈ ಪಾತ್ರೆಯಲ್ಲಿ ಮಾಡುತ್ತೀಯ? Vař-š p-lé-ku - --mt- --nci? V____ p______ v t____ h_____ V-ř-š p-l-v-u v t-m-o h-n-i- ---------------------------- Vaříš polévku v tomto hrnci? 0
ನೀನು ಮೀನನ್ನು ಈ ಬಾಂಡಲೆಯಲ್ಲಿ ಹುರಿಯುತ್ತೀಯ? Sm---š ry---v t----p-nv-? S_____ r___ v t___ p_____ S-a-í- r-b- v t-t- p-n-i- ------------------------- Smažíš rybu v této pánvi? 0
ನೀನು ತರಕಾರಿಗಳನ್ನು ಗ್ರಿಲ್ ಮೇಲೆ ಬೇಯಿಸುತ್ತೀಯ? G-ilu--š---l----u-na to-t--gr-lu? G_______ z_______ n_ t____ g_____ G-i-u-e- z-l-n-n- n- t-m-o g-i-u- --------------------------------- Griluješ zeleninu na tomto grilu? 0
ನಾನು ಊಟದ ಮೇಜನ್ನು ಅಣಿ ಮಾಡುತ್ತೇನೆ. P---třu-----. P______ s____ P-o-t-u s-ů-. ------------- Prostřu stůl. 0
ಇಲ್ಲಿ ಚಾಕು, ಫೋರ್ಕ್ ಮತ್ತು ಚಮಚಗಳಿವೆ. Ta-- jso- -ož-- v--li-ky - -ži-ky. T___ j___ n____ v_______ a l______ T-d- j-o- n-ž-, v-d-i-k- a l-i-k-. ---------------------------------- Tady jsou nože, vidličky a lžičky. 0
ಇಲ್ಲಿ ಲೋಟಗಳು, ತಟ್ಟೆಗಳು ಮತ್ತು ಕರವಸ್ತ್ರಗಳು ಇವೆ. Tad--j--- ---e-i---- -alí-e a u--ous-y. T___ j___ s_________ t_____ a u________ T-d- j-o- s-l-n-č-y- t-l-ř- a u-r-u-k-. --------------------------------------- Tady jsou skleničky, talíře a ubrousky. 0

ಕಲಿಕೆ ಮತ್ತು ಕಲಿಯುವರ ವರ್ಗಗಳು.

ಯಾರು ಕಲಿಯುವುದರಲ್ಲಿ ಮನ್ನಡೆ ಸಾಧಿಸುವುದಿಲ್ಲವೊ ಅವರು ತಪ್ಪು ರೀತಿ ಕಲಿಯುತ್ತಿದ್ದಾರೆ. ಅದರ ಅರ್ಥ, ಅವನು ತನ್ನ ವರ್ಗಕ್ಕೆ ಸರಿಹೊಂದುವ ಮಾರ್ಗವನ್ನು ಅನುಸರಿಸುತ್ತಿಲ್ಲ. ಸಾಮಾನ್ಯವಾಗಿ ಕಲಿಯುವವರನ್ನು ನಾಲ್ಕು ವರ್ಗಗಳಲ್ಲಿ ವಿಂಗಡಿಸಲಾಗುವುದು. ಈ ಕಲಿಕೆ ವರ್ಗಗಳನ್ನು ನಾಲ್ಕು ಇಂದ್ರೀಯಗಳಿಗೆ ನಿಗದಿ ಮಾಡಲಾಗಿದೆ. ಶ್ರವ್ಯ, ದೃಶ್ಯ, ವಾಚಕ ಮತ್ತು ಕಾರ್ಯತಃ ಕಲಿಯುವ ವರ್ಗಗಳಿವೆ. ಶ್ರವ್ಯ ವರ್ಗಕ್ಕೆ ಸೇರಿದವರು ತಾವು ಕೇಳಿದ್ದನ್ನು ಚೆನ್ನಾಗಿ ಗ್ರಹಿಸ ಬಲ್ಲರು. ಉದಾಹರಣೆಗೆ ಅವರು ಕೇಳಿದ ಇಂಪಾದ ರಾಗವನ್ನು ಜ್ಞಾಪಿಸಕೊಳ್ಳ ಬಲ್ಲರು. ಕಲಿಯುವವರು ತಮಗೆ ತಾವೆ ಓದಿಕೊಂಡು ಪದಗಳನ್ನು ಗಟ್ಟಿಯಾಗಿ ಕಲಿಯುತ್ತಾರೆ. ಈ ವರ್ಗದವರು ಸಾಮಾನ್ಯವಾಗಿ ತಮ್ಮೊಡನೆ ಸಂಭಾಷಣೆ ನಡೆಸುತ್ತಾರೆ. ಇವರಿಗೆ ವಿಷಯದ ಮೇಲಿನ ಸಿ ಡಿಗಳು ಅಥವಾ ಉಪನ್ಯಾಸಗಳು ಉಪಯುಕ್ತ. ದೃಶ್ಯ ಕಲಿಕೆಗಾರ ನೋಡಿದ್ದನ್ನು ಚೆನ್ನಾಗಿ ಗ್ರಹಿಸುತ್ತಾನೆ. ಅಂದರೆ ಇವನಿಗೆ ವಿಷಯಗಳನ್ನು ಓದುವುದು ಮುಖ್ಯ. ಕಲಿಯುವಾಗ ಅವನು ತುಂಬಾ ಟಿಪ್ಪಣಿಗಳನ್ನು ಬರೆದು ಕೊಳ್ಳುತ್ತಾನೆ. ಇವನು ಚಿತ್ರಗಳು, ಕೋಷ್ಟಕಗಳು ಮತ್ತು ಪದಗಳ ಪಟ್ಟಿಗಳೊಡನೆ ಕಲಿಯಲು ಇಷ್ಟಪಡುತ್ತಾನೆ. ಈ ವರ್ಗದವರು ಸಾಮಾನ್ಯವಾಗಿ ತುಂಬಾ ಓದುತ್ತಾರೆ ಮತ್ತು ಬಣ್ಣದ ಕನಸುಗಳನ್ನು ಕಾಣುತ್ತಾರೆ. ಒಂದು ಸುಂದರ ತಾಣದಲ್ಲಿ ಅವನ್ನು ಚೆನ್ನಾಗಿ ಕಲಿಯ ಬಲ್ಲ. ವಾಚಕ ವರ್ಗಕ್ಕೆ ಸೇರಿದವರು ಸಂಭಾಷಣೆ ಮತ್ತು ಚರ್ಚೆಗಳನ್ನು ಆರಿಸಿಕೊಳ್ಳುತ್ತಾರೆ. ಅವನು ಹೊಂದಾಣಿಕೆಯನ್ನು ಮತ್ತು ಇತರರೊಡನೆ ಸಂಭಾಷಣೆಯನ್ನು ಬಯಸುತ್ತಾನೆ. ಪಾಠದಲ್ಲಿ ಅವನು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾನೆ ಹಾಗೂ ಗುಂಪು ಕಲಿಕೆಯನ್ನು ಬಯಸುತ್ತಾನೆ. ಕಾರ್ಯತಃ ಕಲಿಯುವವರು ಚಲನವಲನಗಳ ಮೂಲಕ ಕಲಿಯುತ್ತಾರೆ. ಅವನಿಗೆ ಮಾಡುವ ಮೂಲಕ ಕಲಿಯುವ ಪದ್ದತಿ ಮೇಲೆ ಒಲವು , ಅವನು ಎಲ್ಲವನ್ನು ಪ್ರಯತ್ನಿಸುತ್ತಾನೆ. ಕಲಿಯುವಾಗ ಅವನು ದೈಹಿಕವಾಗಿ ಚುರುಕಾಗಿರಬೇಕು ಅಥವಾ ಚ್ಯೂಯಿಂಗ್ ಗಮ್ ಜಗಿಯಬೇಕು. ಅವನಿಗೆ ಸಿದ್ಧಾಂತಗಳ ಅವಶ್ಯಕತೆ ಇಲ್ಲ, ಆದರೆ ಪ್ರಯೋಗ ಬೇಕು. ಮುಖ್ಯ ವಿಷಯವೆಂದರೆ, ಹೆಚ್ಚು ಕಡಿಮೆ ಎಲ್ಲಾ ಜನರು ಮಿಶ್ರವರ್ಗಕ್ಕೆ ಸೇರಿದವರು. ಅಂದರೆ ಯಾರೂ ಕೇವಲ ಒಂದೆ ವರ್ಗವನ್ನು ಪ್ರತಿನಿಧಿಸುವುದಿಲ್ಲ. ನಾವು ಎಲ್ಲಾ ಸಂವೇದನಾ ಅಂಗಗಳನ್ನು ಬಳಸಿದರೆ ತುಂಬಾ ಚೆನ್ನಾಗಿ ಕಲಿಯುತ್ತೇವೆ. ಈ ಮೂಲಕ ನಮ್ಮ ಮಿದುಳು ವಿಧವಿಧವಾಗಿ ಚುರುಕಾಗುತ್ತದೆ ಮತ್ತು ಹೊಸತನ್ನು ಕಾಪಾಡುತ್ತದೆ. ಕೇಳಿ, ಓದಿ ಮತ್ತು ಪದಗಳನ್ನು ವಿಮರ್ಶಿಸಿ ! ನಂತರ ಆಟಗಳನ್ನು ಆಡಿ.