ಪದಗುಚ್ಛ ಪುಸ್ತಕ

kn ಲೋಕಾರೂಢಿ ೧   »   it Small Talk / chiacchiere 1

೨೦ [ಇಪ್ಪತ್ತು]

ಲೋಕಾರೂಢಿ ೧

ಲೋಕಾರೂಢಿ ೧

20 [venti]

Small Talk / chiacchiere 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಇಟಾಲಿಯನ್ ಪ್ಲೇ ಮಾಡಿ ಇನ್ನಷ್ಟು
ಆರಾಮ ಮಾಡಿ ಕೊಳ್ಳಿ. Si a-----d-! S_ a________ S- a-c-m-d-! ------------ Si accomodi! 0
ನಿಮ್ಮ ಮನೆಯಲ್ಲಿ ಇರುವ ಹಾಗೆ ಆರಾಮವಾಗಿರಿ. Facci--co-e-- casa-S--! F_____ c___ a c___ S___ F-c-i- c-m- a c-s- S-a- ----------------------- Faccia come a casa Sua! 0
ನೀವು ಏನು ಕುಡಿಯಲು ಇಷ್ಟಪಡುತ್ತೀರಿ? C-- -os----sid-r- -----re? C__ c___ d_______ d_ b____ C-e c-s- d-s-d-r- d- b-r-? -------------------------- Che cosa desidera da bere? 0
ನಿಮಗೆ ಸಂಗೀತ ಎಂದರೆ ಇಷ್ಟವೆ? Le p---e----mu-ica? L_ p____ l_ m______ L- p-a-e l- m-s-c-? ------------------- Le piace la musica? 0
ನನಗೆ ಶಾಸ್ತ್ರೀಯ ಸಂಗೀತ ಎಂದರೆ ಇಷ್ಟ. M- ------la----i------s-i-a. M_ p____ l_ m_____ c________ M- p-a-e l- m-s-c- c-a-s-c-. ---------------------------- Mi piace la musica classica. 0
ಇಲ್ಲಿ ನನ್ನ ಸಿ ಡಿ ಗಳಿವೆ. E-c- i m--i---. E___ i m___ C__ E-c- i m-e- C-. --------------- Ecco i miei CD. 0
ನೀವು ಯಾವುದಾದರು ವಾದ್ಯವನ್ನು ನುಡಿಸುತ್ತೀರಾ? Su--a -no s-ru---to? S____ u__ s_________ S-o-a u-o s-r-m-n-o- -------------------- Suona uno strumento? 0
ಇದು ನನ್ನ ಗಿಟಾರ್. Ec-o l----a -hit-r--. E___ l_ m__ c________ E-c- l- m-a c-i-a-r-. --------------------- Ecco la mia chitarra. 0
ನಿಮಗೆ ಹಾಡಲು ಇಷ್ಟವೆ? L--p--ce c-nta-e? L_ p____ c_______ L- p-a-e c-n-a-e- ----------------- Le piace cantare? 0
ನಿಮಗೆ ಮಕ್ಕಳು ಇದ್ದಾರೆಯೆ? H---igli? H_ f_____ H- f-g-i- --------- Ha figli? 0
ನಿಮ್ಮ ಮನೆಯಲ್ಲಿ ನಾಯಿ ಇದೆಯೆ? H- u----ne? H_ u_ c____ H- u- c-n-? ----------- Ha un cane? 0
ನಿಮ್ಮ ಮನೆಯಲ್ಲಿ ಬೆಕ್ಕು ಇದೆಯೆ? Ha un----t-? H_ u_ g_____ H- u- g-t-o- ------------ Ha un gatto? 0
ಇವು ನನ್ನ ಪುಸ್ತಕಗಳು. E-co---mi---l--r-. E___ i m___ l_____ E-c- i m-e- l-b-i- ------------------ Ecco i miei libri. 0
ನಾನು ಸದ್ಯದಲ್ಲಿ ಈ ಪುಸ್ತಕವನ್ನು ಓದುತ್ತಿದ್ದೇನೆ. St- ------d--questo---b-o. S__ l_______ q_____ l_____ S-o l-g-e-d- q-e-t- l-b-o- -------------------------- Sto leggendo questo libro. 0
ನೀವು ಏನನ್ನು ಓದಲು ಇಷ್ಟಪಡುತ್ತೀರಿ? C-e c--a-L- -i-ce l------? C__ c___ L_ p____ l_______ C-e c-s- L- p-a-e l-g-e-e- -------------------------- Che cosa Le piace leggere? 0
ನೀವು ಸಂಗೀತ ಕಛೇರಿಗೆ ಹೋಗಲು ಇಷ್ಟಪಡುತ್ತೀರಾ? V---o-------i-a- con-erto? V_ v_________ a_ c________ V- v-l-n-i-r- a- c-n-e-t-? -------------------------- Va volentieri al concerto? 0
ನೀವು ನಾಟಕಶಾಲೆಗೆ ಹೋಗಲು ಇಷ್ಟಪಡುತ್ತೀರಾ? V----le-t---i---te--r-? V_ v_________ a t______ V- v-l-n-i-r- a t-a-r-? ----------------------- Va volentieri a teatro? 0
ನೀವು ಸಂಗೀತಪ್ರಧಾನ ನಾಟಕಗಳಿಗೆ ಹೋಗಲು ಇಷ್ಟಪಡುತ್ತೀರಾ? V- vo-e--ier-----’----a? V_ v_________ a_________ V- v-l-n-i-r- a-l-o-e-a- ------------------------ Va volentieri all’opera? 0

ಮಾತೃಭಾಷೆ? ಪಿತೃಭಾಷೆ!

ನೀವು ಮಗುವಾಗಿದ್ದಾಗ ಯಾರಿಂದ ನಿಮ್ಮ ಭಾಷೆಯನ್ನು ಕಲಿತಿರಿ? ಖಚಿತವಾಗಿಯು ನೀವು "ನನ್ನ ತಾಯಿಯಿಂದ”ಎಂದು ಹೇಳುವಿರಿ! ಪ್ರಪಂಚದ ಬಹುತೇಕ ಜನರು ಇದನ್ನೇ ನಂಬುತ್ತಾರೆ. ಮಾತೃಭಾಷೆ ಎನ್ನುವ ಪರಿಕಲ್ಪನೆ ಹೆಚ್ಚು ಕಡಿಮೆ ಎಲ್ಲಾ ಜನಾಂಗಗಳಲ್ಲಿ ಇದೆ. ಆಂಗ್ಲರಷ್ಟೇ ಅಲ್ಲದೆ ಚೀನೀಯರು ಕೂಡ ಇದನ್ನು ತಿಳಿದಿದ್ದಾರೆ. ಬಹುಶಃ ತಾಯಿ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದಾಗಿ ಹೀಗೆ ಇರಬಹುದು. ಹೊಸ ಅಧ್ಯಯನಗಳು ಬೇರೆ ತೀರ್ಮಾನಗಳಿಗೆ ಬಂದಿವೆ. ಅವುಗಳು ನಮ್ಮ ಭಾಷೆ ಹೆಚ್ಚಾಗಿ ನಮ್ಮ ತಂದೆಯವರ ಭಾಷೆ ಎಂದು ತೋರಿಸುತ್ತದೆ. ಸಂಶೋಧಕರು ಮಿಶ್ರಜನಾಂಗಗಳ ವಂಶವಾಹಿಗಳನ್ನು ಮತ್ತು ಭಾಷೆಗಳನ್ನು ತಪಾಸಣೆ ಮಾಡಿದರು. ಈ ಜನತೆಯಲ್ಲಿ ತಂದೆ ಅಥವಾ ತಾಯಿ ಅವರು ವಿವಿಧ ಸಂಸ್ಕೃತಿಗಳಲ್ಲಿ ಮೂಲವನ್ನು ಹೊಂದಿರುತ್ತಾರೆ. ಈ ಜನಾಂಗಗಳು ಸಾವಿರಾರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದವು. ಅಪಾರವಾದ ಜನವಲಸೆಗಳು ಇದಕ್ಕೆ ಕಾರಣ. ಈ ಮಿಶ್ರಜನಾಂಗಗಳ ವಂಶವಾಹಿನಿಗಳನ್ನು ಅನುವಂಶೀಯವಾಗಿ ವಿಶ್ಲೇಷಿಸಲಾಯಿತು. ಅದರ ತರುವಾಯ ಜನಾಂಗಗಳ ಭಾಷೆಗಳನ್ನು ಹೋಲಿಸಲಾಯಿತು. ಹೆಚ್ಚಿನ ಜನರು ತಮ್ಮ ತಂದೆಯರ ಪೂರ್ವಿಕರ ಭಾಷೆಯನ್ನು ಮಾತನಾಡುತ್ತಾರೆ. ಅಂದರೆ ನಾಡಭಾಷೆ 'ವೈ' ವರ್ಣತಂತುವಿನ ನಾಡಿಗೆ ಸೇರಿರುತ್ತದೆ. ಗಂಡಸರು ತಮ್ಮ ಭಾಷೆಗಳನ್ನು ಪರದೇಶಗಳಿಗೆ ತಂದಿರುತ್ತಾರೆ. ಮತ್ತು ಅಲ್ಲಿನ ಹೆಂಗಸರು ನಂತರ ಗಂಡಸರ ಭಾಷೆಗಳನ್ನು ಅಂಗೀಕರಿಸಿ ತಮ್ಮದಾಗಿಸಿಕೊಂಡರು. ಆದರೆ ಈಗಲೂ ಕೂಡ ತಂದೆಯರು ನಮ್ಮ ಭಾಷೆಯ ಮೇಲೆ ದೊಡ್ಡ ಪ್ರಭಾವ ಹೊಂದಿದ್ದಾರೆ. ಚಿಕ್ಕ ಮಕ್ಕಳು ಕಲಿಯುವಾಗ ತಮ್ಮ ತಂದೆಯವರ ಭಾಷೆಗಳಿಗೆ ಹೊಂದಿಕೊಳ್ಳುತ್ತಾರೆ. ತಂದೆಯಂದಿರು ತಮ್ಮ ಮಕ್ಕಳೊಂದಿಗೆ ಗಣನೀಯವಾಗಿ ಕಡಿಮೆ ಮಾತನಾಡುತ್ತಾರೆ. ಹಾಗೂ ಗಂಡಸರ ವಾಕ್ಯರಚನೆ ಹೆಂಗಸರದಕ್ಕಿಂತ ಸರಳವಾಗಿರುತ್ತದೆ. ಈ ಕಾರಣದಿಂದ ತಂದೆಯರ ಭಾಷೆ ಮಕ್ಕಳಿಗೆ ಹೆಚ್ಚು ಸೂಕ್ತವಾಗಿರುತ್ತದೆ. ಅವು ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುವುದಿಲ್ಲ ,ಹಾಗಾಗಿ ಕಲಿಕೆ ಸುಲಭ ಸಾಧ್ಯ. ಇದರಿಂದಾಗಿ ಮಕ್ಕಳು ಮಾತನಾಡುವಾಗ ತಾಯಿಗಿಂತ ಹೆಚ್ಚಾಗಿ ತಂದೆಯನ್ನು ಅನುಕರಿಸುತ್ತಾರೆ. ನಂತರ ತಾಯಿಯ ಪದ ಸಂಪತ್ತು ಅವರ ಭಾಷೆಯನ್ನು ರೂಪಿಸುತ್ತದೆ. ಪರಿಣಾಮವಾಗಿ ನಮ್ಮ ಭಾಷೆ ತಾಯಿ ಹಾಗೂ ತಂದೆಯವರ ಭಾಷೆಗಳಿಂದ ಪ್ರಭಾವಿತವಾಗಿರುತ್ತದೆ. ಈ ಕಾರಣದಿಂದಾಗಿ ನಾವು ಅದನ್ನು ಪಿತೃಭಾಷೆ ಎಂದು ಕರೆಯಬೇಕು.