ಪದಗುಚ್ಛ ಪುಸ್ತಕ

kn ಪರಭಾಷೆಗಳನ್ನು ಕಲಿಯುವುದು   »   ca Aprendre llengües estrangeres

೨೩. [ಇಪ್ಪತ್ತಮೂರು]

ಪರಭಾಷೆಗಳನ್ನು ಕಲಿಯುವುದು

ಪರಭಾಷೆಗಳನ್ನು ಕಲಿಯುವುದು

23 [vint-i-tres]

Aprendre llengües estrangeres

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಕ್ಯಾಟಲನ್ ಪ್ಲೇ ಮಾಡಿ ಇನ್ನಷ್ಟು
ನೀವು ಎಲ್ಲಿ ಸ್ಪಾನಿಷ್ ಕಲಿತಿರಿ? On--- -pr-s -’es----ol? O_ h_ a____ l__________ O- h- a-r-s l-e-p-n-o-? ----------------------- On ha après l’espanyol? 0
ನೀವು ಪೋರ್ಚಗೀಸ್ ಭಾಷೆ ಮಾತನಾಡುತ್ತೀರಾ? P--l-----t---------bé? P____ p________ t_____ P-r-a p-r-u-u-s t-m-é- ---------------------- Parla portuguès també? 0
ಹೌದು, ಸ್ವಲ್ಪ ಇಟ್ಯಾಲಿಯನ್ ಸಹ ಮಾತನಾಡಬಲ್ಲೆ. S-- i -am-- p--lo-un- m-ca -’-t--i-. S__ i t____ p____ u__ m___ d________ S-, i t-m-é p-r-o u-a m-c- d-i-a-i-. ------------------------------------ Sí, i també parlo una mica d’italià. 0
ನನಗೆ ನೀವು ತುಂಬ ಚೆನ್ನಾಗಿ ಮಾತನಾಡುತ್ತೀರಿ ಎನಿಸುತ್ತದೆ. P-----qu- -ar-a-mo---b-. P____ q__ p____ m___ b__ P-n-o q-e p-r-a m-l- b-. ------------------------ Penso que parla molt bé. 0
ಈ ಭಾಷೆಗಳೆಲ್ಲಾ ಬಹುತೇಕ ಒಂದೇ ತರಹ ಇವೆ. L-s-l-en--es -’assemble-. L__ l_______ s___________ L-s l-e-g-e- s-a-s-m-l-n- ------------------------- Les llengües s’assemblen. 0
ನಾನು ಅವುಗಳನ್ನೆಲ್ಲಾ ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. Le--p-c-c-mpre-d-e bé. L__ p__ c_________ b__ L-s p-c c-m-r-n-r- b-. ---------------------- Les puc comprendre bé. 0
ಆದರೆ ಮಾತನಾಡುವುದು ಮತ್ತು ಬರೆಯುವುದು ಕಷ್ಟ. P--- -arlar-ne i----riure-n--- d---cil. P___ p________ i e_________ é_ d_______ P-r- p-r-a---e i e-c-i-r-’- é- d-f-c-l- --------------------------------------- Però parlar-ne i escriure’n és difícil. 0
ನಾನು ಇನ್ನೂ ಸಹ ತುಂಬಾ ತಪ್ಪುಗಳನ್ನು ಮಾಡುತ್ತೇನೆ. E-ca-a-f-ig ----------er--r-. E_____ f___ u_ m___ d________ E-c-r- f-i- u- m-n- d-e-r-r-. ----------------------------- Encara faig un munt d’errors. 0
ದಯವಿಟ್ಟು ನನ್ನ ತಪ್ಪುಗಳನ್ನು ಯಾವಾಗಲೂ ಸರಿಪಡಿಸಿ. No-dub---- ---reg---me- s- -s-p-a-. N_ d____ a c___________ s_ u_ p____ N- d-b-i a c-r-e-i---e- s- u- p-a-. ----------------------------------- No dubti a corregir-me, si us plau. 0
ನಿಮ್ಮ ಉಚ್ಚಾರಣೆ ಸಾಕಷ್ಟು ಚೆನ್ನಾಗಿದೆ. L--se------n-n-iaci---- m--- ----. L_ s___ p___________ é_ m___ b____ L- s-v- p-o-u-c-a-i- é- m-l- b-n-. ---------------------------------- La seva pronunciació és molt bona. 0
ನಿಮ್ಮ ಮಾತಿನ ಧಾಟಿಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. T--un lle-ger-a-c--t. T_ u_ l______ a______ T- u- l-e-g-r a-c-n-. --------------------- Té un lleuger accent. 0
ನೀವು ಎಲ್ಲಿಂದ ಬಂದಿದ್ದೀರಿ ಎಂಬುದು ಜನರಿಗೆ ಗೂತ್ತಾಗುತ್ತದೆ. Es--ot-ende-in-- d-on---. E_ p__ e________ d___ v__ E- p-t e-d-v-n-r d-o- v-. ------------------------- Es pot endevinar d’on ve. 0
ನಿಮ್ಮ ಮಾತೃಭಾಷೆ ಯಾವುದು? Quina-és------va-lleng---ma-----? Q____ é_ l_ s___ l______ m_______ Q-i-a é- l- s-v- l-e-g-a m-t-r-a- --------------------------------- Quina és la seva llengua materna? 0
ನೀವು ಭಾಷಾ ತರಗತಿಗಳಿಗೆ ಹೋಗುತ್ತೀರಾ? Que -- ----n-c-r--de -le-gua ----è? Q__ f_ a____ c___ d_ l______ v_____ Q-e f- a-g-n c-r- d- l-e-g-a v-s-è- ----------------------------------- Que fa algun curs de llengua vostè? 0
ನೀವು ಯಾವ ಪಠ್ಯಪುಸ್ತಕವನ್ನು ಉಪಯೋಗಿಸುತ್ತೀರಿ? Qui--ma---i-- --i-itz-? Q___ m_______ u________ Q-i- m-t-r-a- u-i-i-z-? ----------------------- Quin material utilitza? 0
ಪಠ್ಯಪುಸ್ತಕದ ಹೆಸರು ನನಗೆ ಸದ್ಯದಲ್ಲಿ ನೆನಪಿನಲ್ಲಿ ಇಲ್ಲ. Ar---a-e-x-no me’n -e-or-o --- n-m. A__ m_____ n_ m___ r______ d__ n___ A-a m-t-i- n- m-’- r-c-r-o d-l n-m- ----------------------------------- Ara mateix no me’n recordo del nom. 0
ಪಠ್ಯಪುಸ್ತಕದ ಹೆಸರು ನನಗೆ ಜ್ಞಾಪಕಕ್ಕೆ ಬರುತ್ತಿಲ್ಲ. El-t--o---- -m ve----a -em-r--. E_ t____ n_ e_ v_ a l_ m_______ E- t-t-l n- e- v- a l- m-m-r-a- ------------------------------- El títol no em ve a la memòria. 0
ನಾನು ಅದನ್ನು ಮರೆತು ಬಿಟ್ಟಿದ್ದೇನೆ. L----o-li--t. L___ o_______ L-h- o-l-d-t- ------------- L’he oblidat. 0

ಜರ್ಮಾನಿಕ್ ಭಾಷೆಗಳು.

ಜರ್ಮಾನಿಕ್ ಭಾಷೆಗಳು ಇಂಡೊಯುರೋಪಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಈ ಭಾಷಾವರ್ಗದ ಲಕ್ಷಣ ಅದರ ಧ್ವನಿಪದ್ಧತಿಯ ಚಿಹ್ನೆಗಳು. ಸ್ವರಪದ್ಧತಿಯ ವ್ಯತ್ಯಾಸಗಳು ಇವುಗಳನ್ನು ಬೇರೆ ಭಾಷೆಗಳಿಂದ ಬೇರ್ಪಡಿಸುತ್ತದೆ. ಸುಮಾರು ೧೫ ಜರ್ಮಾನಿಕ್ ಭಾಷೆಗಳಿವೆ. ಪ್ರಪಂಚದಾದ್ಯಂತ ೫೦ಕೋಟಿ ಜನರಿಗೆ ಇವುಗಳು ಮಾತೃಭಾಷೆಯಾಗಿವೆ. ಪ್ರತಿಭಾಷೆಯ ಕರಾರುವಾಕ್ಕು ಸಂಖ್ಯೆಯನ್ನು ನಿಗದಿಗೊಳಿಸುವುದು ಕಷ್ಟ. ಹಲವು ಬಾರಿ ಅವು ಸ್ವತಂತ್ರ ಭಾಷೆಗಳೆ ಅಥವಾ ಆಡುಭಾಷೆಗಳೆ ಎಂಬುದು ಸ್ಪಷ್ಟವಾಗುವುದಿಲ್ಲ. ಬಹು ಮುಖ್ಯವಾದ ಜರ್ಮಾನಿಕ್ ಭಾಷೆ ಆಂಗ್ಲ ಭಾಷೆ. ಜಗತ್ತಿನಾದ್ಯಂತ ೩೫ ಕೋಟಿ ಜನರಿಗೆ ಅದು ಮಾತೃಭಾಷೆ. ಅದರ ನಂತರ ಜರ್ಮನ್ ಹಾಗೂ ಡಚ್ ಭಾಷೆಗಳು ಬರುತ್ತವೆ. ಜರ್ಮಾನಿಕ್ ಭಾಷೆಗಳನ್ನು ಹಲವು ಗುಂಪುಗಳಲ್ಲಿ ಪುನರ್ವಿಂಗಡಿಸಲಾಗಿದೆ. ಉತ್ತರ-, ಪಶ್ಚಿಮ- ಮತ್ತು ಪೂರ್ವ ಜರ್ಮಾನಿಕ್ ಭಾಷೆಗಳಿವೆ. ಸ್ಕ್ಯಾಂಡಿನೇವಿಯ ದೇಶದ ಭಾಷೆಗಳು ಉತ್ತರ ಜ ರ್ಮಾನಿಕ್ ಭಾಷಾಗುಂಪಿಗೆ ಸೇರುತ್ತವೆ. ಆಂಗ್ಲ ಭಾಷೆ,ಜರ್ಮನ್ ಮತ್ತು ಡಚ್ ಭಾಷೆಗಳು ಪಶ್ಚಿಮ ಜರ್ಮಾನಿಕ್ ಭಾಷೆಗಳು. ಪೂರ್ವ ಜರ್ಮಾನಿಕ್ ಭಾಷೆಗಳೆಲ್ಲವು ಸಂಪೂರ್ಣವಾಗಿ ಮಾಯವಾಗಿವೆ. ಗೋಟಿಕ್ ಭಾಷೆ ಇದಕ್ಕೆ ಒಂದು ಉದಾಹರಣೆ. ವಲಸೆ ಹೋಗುವುದರ ಮೂಲಕ ಜರ್ಮಾನಿಕ್ ಭಾಷೆಗಳು ಪ್ರಪಂಚದ ಎಲ್ಲಾ ಕಡೆ ಹರಡಿಕೊಂಡಿವೆ. ಇದರಿಂದಾಗಿ ಡಚ್ ಭಾಷೆ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೂಡ ಅರ್ಥವಾಗುತ್ತದೆ. ಎಲ್ಲಾ ಜರ್ಮಾನಿಕ್ ಭಾಷೆಗಳು ಒಂದೆ ಬೇರಿನಿಂದ ಹುಟ್ಟಿಕೊಂಡಿವೆ. ಒಂದು ಏಕಪ್ರಕಾರದ ಮೂಲಭಾಷೆ ಇತ್ತೆ ಅಥವಾ ಇಲ್ಲವೆ ಎನ್ನುವುದು ಖಚಿತವಾಗಿಲ್ಲ. ಇಷ್ಟೆ ಅಲ್ಲದೆ ಕೇವಲ ಕೆಲವೆ ಜರ್ಮಾನಿಕ್ ಲಿಪಿಗಳು ಇನ್ನೂ ಉಳಿದಿವೆ. ರೊಮಾನಿಕ್ ಭಾಷೆಗಳ ತರಹ ಅಲ್ಲದೆ ಇಲ್ಲಿ ಬೇರೆ ಮೂಲಗಳಿಲ್ಲ. ಈ ಕಾರಣದಿಂದಾಗಿ ಜರ್ಮಾನಿಕ್ ಭಾಷೆಗಳ ಸಂಶೊಧನೆ ಹೆಚ್ಚು ಕಷ್ಟಕರ. ಜರ್ಮನ್ನರ ಸಂಸ್ಕೃತಿಯ ಬಗ್ಗೆಯು ಸಹ ಹೆಚ್ಚಿನ ಮಾಹಿತಿಗಳಿಲ್ಲ. ಜರ್ಮನ್ ಜನಾಂಗ ಕೂಡ ಒಂದು ಹೊಂದಾಣಿಕೆ ಇರುವ ಪಂಗಡವನ್ನು ಕಟ್ಟಲಿಲ್ಲ. ಹಾಗಾಗಿ ಅವರಿಗೆ ಯಾವುದೆ ಸಾಮಾನ್ಯ ಸ್ವವ್ಯಕ್ತಿತ್ವ ಇರಲಿಲ್ಲ. ಅದರಿಂದಾಗಿ ವಿಜ್ಞಾನ ಬೇರೆ ಮೂಲಗಳನ್ನು ಹುಡುಕ ಬೇಕಾಯಿತು. ಗ್ರೀಕ್ ಮತ್ತು ರೋಮನ್ನರ ಮೂಲಕ ನಾವು ಜರ್ಮನ್ನರ ಬಗ್ಗೆ ಸ್ವಲ್ಪ ಮಟ್ಟಿಗೆ ತಿಳಿದುಕೊಂಡಿದ್ದೇವೆ.