ಪದಗುಚ್ಛ ಪುಸ್ತಕ

kn ಪರಭಾಷೆಗಳನ್ನು ಕಲಿಯುವುದು   »   pl Nauka języków obcych

೨೩. [ಇಪ್ಪತ್ತಮೂರು]

ಪರಭಾಷೆಗಳನ್ನು ಕಲಿಯುವುದು

ಪರಭಾಷೆಗಳನ್ನು ಕಲಿಯುವುದು

23 [dwadzieścia trzy]

Nauka języków obcych

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋಲಿಷ್ ಪ್ಲೇ ಮಾಡಿ ಇನ್ನಷ್ಟು
ನೀವು ಎಲ್ಲಿ ಸ್ಪಾನಿಷ್ ಕಲಿತಿರಿ? G-z-e n-uczył-si- pan /-n----y-a --ę --ni-h-szp--s-ieg-? G____ n______ s__ p__ / n_______ s__ p___ h_____________ G-z-e n-u-z-ł s-ę p-n / n-u-z-ł- s-ę p-n- h-s-p-ń-k-e-o- -------------------------------------------------------- Gdzie nauczył się pan / nauczyła się pani hiszpańskiego? 0
ನೀವು ಪೋರ್ಚಗೀಸ್ ಭಾಷೆ ಮಾತನಾಡುತ್ತೀರಾ? Z-a pan-/ p--i t-- p-r-uga----? Z__ p__ / p___ t__ p___________ Z-a p-n / p-n- t-ż p-r-u-a-s-i- ------------------------------- Zna pan / pani też portugalski? 0
ಹೌದು, ಸ್ವಲ್ಪ ಇಟ್ಯಾಲಿಯನ್ ಸಹ ಮಾತನಾಡಬಲ್ಲೆ. Ta-- zn-m-t---t-o----włos-i. T___ z___ t__ t_____ w______ T-k- z-a- t-ż t-o-h- w-o-k-. ---------------------------- Tak, znam też trochę włoski. 0
ನನಗೆ ನೀವು ತುಂಬ ಚೆನ್ನಾಗಿ ಮಾತನಾಡುತ್ತೀರಿ ಎನಿಸುತ್ತದೆ. Uważ-m--ż---ó-i -an / p--i-b-rdzo -o-rz-. U______ ż_ m___ p__ / p___ b_____ d______ U-a-a-, ż- m-w- p-n / p-n- b-r-z- d-b-z-. ----------------------------------------- Uważam, że mówi pan / pani bardzo dobrze. 0
ಈ ಭಾಷೆಗಳೆಲ್ಲಾ ಬಹುತೇಕ ಒಂದೇ ತರಹ ಇವೆ. T--j----i-s- -- -i-b-- doś- podob-e. T_ j_____ s_ d_ s_____ d___ p_______ T- j-z-k- s- d- s-e-i- d-ś- p-d-b-e- ------------------------------------ Te języki są do siebie dość podobne. 0
ನಾನು ಅವುಗಳನ್ನೆಲ್ಲಾ ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. Ro-u-i-m -ą /--c----b--e. R_______ j_ / i__ d______ R-z-m-e- j- / i-h d-b-z-. ------------------------- Rozumiem ją / ich dobrze. 0
ಆದರೆ ಮಾತನಾಡುವುದು ಮತ್ತು ಬರೆಯುವುದು ಕಷ್ಟ. Al- -ówi------------i- je-- -ru---. A__ m_______ i p______ j___ t______ A-e m-w-e-i- i p-s-n-e j-s- t-u-n-. ----------------------------------- Ale mówienie i pisanie jest trudne. 0
ನಾನು ಇನ್ನೂ ಸಹ ತುಂಬಾ ತಪ್ಪುಗಳನ್ನು ಮಾಡುತ್ತೇನೆ. R-bi---es-cz--du-o--ł---w. R____ j______ d___ b______ R-b-ę j-s-c-e d-ż- b-ę-ó-. -------------------------- Robię jeszcze dużo błędów. 0
ದಯವಿಟ್ಟು ನನ್ನ ತಪ್ಪುಗಳನ್ನು ಯಾವಾಗಲೂ ಸರಿಪಡಿಸಿ. Pr--zę ------ -----pop----a-. P_____ z_____ m___ p_________ P-o-z- z-w-z- m-i- p-p-a-i-ć- ----------------------------- Proszę zawsze mnie poprawiać. 0
ನಿಮ್ಮ ಉಚ್ಚಾರಣೆ ಸಾಕಷ್ಟು ಚೆನ್ನಾಗಿದೆ. Ma-p-n-- --n---a---em--o-r- --mowę. M_ p__ / p___ c______ d____ w______ M- p-n / p-n- c-ł-i-m d-b-ą w-m-w-. ----------------------------------- Ma pan / pani całkiem dobrą wymowę. 0
ನಿಮ್ಮ ಮಾತಿನ ಧಾಟಿಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. Mó-i -an-- -ani z -e---m-akce-t--. M___ p__ / p___ z l_____ a________ M-w- p-n / p-n- z l-k-i- a-c-n-e-. ---------------------------------- Mówi pan / pani z lekkim akcentem. 0
ನೀವು ಎಲ್ಲಿಂದ ಬಂದಿದ್ದೀರಿ ಎಂಬುದು ಜನರಿಗೆ ಗೂತ್ತಾಗುತ್ತದೆ. M-żna----poz--ć--sk-- --- /--ani-p--h--zi. M____ r_________ s___ p__ / p___ p________ M-ż-a r-z-o-n-ć- s-ą- p-n / p-n- p-c-o-z-. ------------------------------------------ Można rozpoznać, skąd pan / pani pochodzi. 0
ನಿಮ್ಮ ಮಾತೃಭಾಷೆ ಯಾವುದು? Jaki-jes--p--a - p--- j-zyk-o----sty? J___ j___ p___ / p___ j____ o________ J-k- j-s- p-n- / p-n- j-z-k o-c-y-t-? ------------------------------------- Jaki jest pana / pani język ojczysty? 0
ನೀವು ಭಾಷಾ ತರಗತಿಗಳಿಗೆ ಹೋಗುತ್ತೀರಾ? Chodz- p-n-/ -a-i ---ku-- --z-k-wy? C_____ p__ / p___ n_ k___ j________ C-o-z- p-n / p-n- n- k-r- j-z-k-w-? ----------------------------------- Chodzi pan / pani na kurs językowy? 0
ನೀವು ಯಾವ ಪಠ್ಯಪುಸ್ತಕವನ್ನು ಉಪಯೋಗಿಸುತ್ತೀರಿ? Z-j--ie-o pod---zn--a--a----p-ni-k--zy-ta? Z j______ p__________ p__ / p___ k________ Z j-k-e-o p-d-ę-z-i-a p-n / p-n- k-r-y-t-? ------------------------------------------ Z jakiego podręcznika pan / pani korzysta? 0
ಪಠ್ಯಪುಸ್ತಕದ ಹೆಸರು ನನಗೆ ಸದ್ಯದಲ್ಲಿ ನೆನಪಿನಲ್ಲಿ ಇಲ್ಲ. N-e---mięta- ----j-c--i--------się -n -az-w-. N__ p_______ w t__ c______ j__ s__ o_ n______ N-e p-m-ę-a- w t-j c-w-l-, j-k s-ę o- n-z-w-. --------------------------------------------- Nie pamiętam w tej chwili, jak się on nazywa. 0
ಪಠ್ಯಪುಸ್ತಕದ ಹೆಸರು ನನಗೆ ಜ್ಞಾಪಕಕ್ಕೆ ಬರುತ್ತಿಲ್ಲ. Nie pam-ę-a- -ytuł-. N__ p_______ t______ N-e p-m-ę-a- t-t-ł-. -------------------- Nie pamiętam tytułu. 0
ನಾನು ಅದನ್ನು ಮರೆತು ಬಿಟ್ಟಿದ್ದೇನೆ. Za----i-łe-. Z___________ Z-p-m-i-ł-m- ------------ Zapomniałem. 0

ಜರ್ಮಾನಿಕ್ ಭಾಷೆಗಳು.

ಜರ್ಮಾನಿಕ್ ಭಾಷೆಗಳು ಇಂಡೊಯುರೋಪಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಈ ಭಾಷಾವರ್ಗದ ಲಕ್ಷಣ ಅದರ ಧ್ವನಿಪದ್ಧತಿಯ ಚಿಹ್ನೆಗಳು. ಸ್ವರಪದ್ಧತಿಯ ವ್ಯತ್ಯಾಸಗಳು ಇವುಗಳನ್ನು ಬೇರೆ ಭಾಷೆಗಳಿಂದ ಬೇರ್ಪಡಿಸುತ್ತದೆ. ಸುಮಾರು ೧೫ ಜರ್ಮಾನಿಕ್ ಭಾಷೆಗಳಿವೆ. ಪ್ರಪಂಚದಾದ್ಯಂತ ೫೦ಕೋಟಿ ಜನರಿಗೆ ಇವುಗಳು ಮಾತೃಭಾಷೆಯಾಗಿವೆ. ಪ್ರತಿಭಾಷೆಯ ಕರಾರುವಾಕ್ಕು ಸಂಖ್ಯೆಯನ್ನು ನಿಗದಿಗೊಳಿಸುವುದು ಕಷ್ಟ. ಹಲವು ಬಾರಿ ಅವು ಸ್ವತಂತ್ರ ಭಾಷೆಗಳೆ ಅಥವಾ ಆಡುಭಾಷೆಗಳೆ ಎಂಬುದು ಸ್ಪಷ್ಟವಾಗುವುದಿಲ್ಲ. ಬಹು ಮುಖ್ಯವಾದ ಜರ್ಮಾನಿಕ್ ಭಾಷೆ ಆಂಗ್ಲ ಭಾಷೆ. ಜಗತ್ತಿನಾದ್ಯಂತ ೩೫ ಕೋಟಿ ಜನರಿಗೆ ಅದು ಮಾತೃಭಾಷೆ. ಅದರ ನಂತರ ಜರ್ಮನ್ ಹಾಗೂ ಡಚ್ ಭಾಷೆಗಳು ಬರುತ್ತವೆ. ಜರ್ಮಾನಿಕ್ ಭಾಷೆಗಳನ್ನು ಹಲವು ಗುಂಪುಗಳಲ್ಲಿ ಪುನರ್ವಿಂಗಡಿಸಲಾಗಿದೆ. ಉತ್ತರ-, ಪಶ್ಚಿಮ- ಮತ್ತು ಪೂರ್ವ ಜರ್ಮಾನಿಕ್ ಭಾಷೆಗಳಿವೆ. ಸ್ಕ್ಯಾಂಡಿನೇವಿಯ ದೇಶದ ಭಾಷೆಗಳು ಉತ್ತರ ಜ ರ್ಮಾನಿಕ್ ಭಾಷಾಗುಂಪಿಗೆ ಸೇರುತ್ತವೆ. ಆಂಗ್ಲ ಭಾಷೆ,ಜರ್ಮನ್ ಮತ್ತು ಡಚ್ ಭಾಷೆಗಳು ಪಶ್ಚಿಮ ಜರ್ಮಾನಿಕ್ ಭಾಷೆಗಳು. ಪೂರ್ವ ಜರ್ಮಾನಿಕ್ ಭಾಷೆಗಳೆಲ್ಲವು ಸಂಪೂರ್ಣವಾಗಿ ಮಾಯವಾಗಿವೆ. ಗೋಟಿಕ್ ಭಾಷೆ ಇದಕ್ಕೆ ಒಂದು ಉದಾಹರಣೆ. ವಲಸೆ ಹೋಗುವುದರ ಮೂಲಕ ಜರ್ಮಾನಿಕ್ ಭಾಷೆಗಳು ಪ್ರಪಂಚದ ಎಲ್ಲಾ ಕಡೆ ಹರಡಿಕೊಂಡಿವೆ. ಇದರಿಂದಾಗಿ ಡಚ್ ಭಾಷೆ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೂಡ ಅರ್ಥವಾಗುತ್ತದೆ. ಎಲ್ಲಾ ಜರ್ಮಾನಿಕ್ ಭಾಷೆಗಳು ಒಂದೆ ಬೇರಿನಿಂದ ಹುಟ್ಟಿಕೊಂಡಿವೆ. ಒಂದು ಏಕಪ್ರಕಾರದ ಮೂಲಭಾಷೆ ಇತ್ತೆ ಅಥವಾ ಇಲ್ಲವೆ ಎನ್ನುವುದು ಖಚಿತವಾಗಿಲ್ಲ. ಇಷ್ಟೆ ಅಲ್ಲದೆ ಕೇವಲ ಕೆಲವೆ ಜರ್ಮಾನಿಕ್ ಲಿಪಿಗಳು ಇನ್ನೂ ಉಳಿದಿವೆ. ರೊಮಾನಿಕ್ ಭಾಷೆಗಳ ತರಹ ಅಲ್ಲದೆ ಇಲ್ಲಿ ಬೇರೆ ಮೂಲಗಳಿಲ್ಲ. ಈ ಕಾರಣದಿಂದಾಗಿ ಜರ್ಮಾನಿಕ್ ಭಾಷೆಗಳ ಸಂಶೊಧನೆ ಹೆಚ್ಚು ಕಷ್ಟಕರ. ಜರ್ಮನ್ನರ ಸಂಸ್ಕೃತಿಯ ಬಗ್ಗೆಯು ಸಹ ಹೆಚ್ಚಿನ ಮಾಹಿತಿಗಳಿಲ್ಲ. ಜರ್ಮನ್ ಜನಾಂಗ ಕೂಡ ಒಂದು ಹೊಂದಾಣಿಕೆ ಇರುವ ಪಂಗಡವನ್ನು ಕಟ್ಟಲಿಲ್ಲ. ಹಾಗಾಗಿ ಅವರಿಗೆ ಯಾವುದೆ ಸಾಮಾನ್ಯ ಸ್ವವ್ಯಕ್ತಿತ್ವ ಇರಲಿಲ್ಲ. ಅದರಿಂದಾಗಿ ವಿಜ್ಞಾನ ಬೇರೆ ಮೂಲಗಳನ್ನು ಹುಡುಕ ಬೇಕಾಯಿತು. ಗ್ರೀಕ್ ಮತ್ತು ರೋಮನ್ನರ ಮೂಲಕ ನಾವು ಜರ್ಮನ್ನರ ಬಗ್ಗೆ ಸ್ವಲ್ಪ ಮಟ್ಟಿಗೆ ತಿಳಿದುಕೊಂಡಿದ್ದೇವೆ.