ಪದಗುಚ್ಛ ಪುಸ್ತಕ

kn ಪರಭಾಷೆಗಳನ್ನು ಕಲಿಯುವುದು   »   tr Dil öğrenmek

೨೩. [ಇಪ್ಪತ್ತಮೂರು]

ಪರಭಾಷೆಗಳನ್ನು ಕಲಿಯುವುದು

ಪರಭಾಷೆಗಳನ್ನು ಕಲಿಯುವುದು

23 [yirmi üç]

Dil öğrenmek

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟರ್ಕಿಷ್ ಪ್ಲೇ ಮಾಡಿ ಇನ್ನಷ್ಟು
ನೀವು ಎಲ್ಲಿ ಸ್ಪಾನಿಷ್ ಕಲಿತಿರಿ? I-pany--ca--- n-red- ö-------iz? I____________ n_____ ö__________ I-p-n-o-c-’-ı n-r-d- ö-r-n-i-i-? -------------------------------- Ispanyolca’yı nerede öğrendiniz? 0
ನೀವು ಪೋರ್ಚಗೀಸ್ ಭಾಷೆ ಮಾತನಾಡುತ್ತೀರಾ? Po-t-k-zc- d- -iliy-r-------z? P_________ d_ b______ m_______ P-r-e-i-c- d- b-l-y-r m-s-n-z- ------------------------------ Portekizce de biliyor musunuz? 0
ಹೌದು, ಸ್ವಲ್ಪ ಇಟ್ಯಾಲಿಯನ್ ಸಹ ಮಾತನಾಡಬಲ್ಲೆ. E-et-----a---a--tal---c--b-l-yorum. E____ b____ d_ İ________ b_________ E-e-, b-r-z d- İ-a-y-n-a b-l-y-r-m- ----------------------------------- Evet, biraz da İtalyanca biliyorum. 0
ನನಗೆ ನೀವು ತುಂಬ ಚೆನ್ನಾಗಿ ಮಾತನಾಡುತ್ತೀರಿ ಎನಿಸುತ್ತದೆ. B-nc----k-gü--- k-n-şuy--sunuz. B____ ç__ g____ k______________ B-n-e ç-k g-z-l k-n-ş-y-r-u-u-. ------------------------------- Bence çok güzel konuşuyorsunuz. 0
ಈ ಭಾಷೆಗಳೆಲ್ಲಾ ಬಹುತೇಕ ಒಂದೇ ತರಹ ಇವೆ. D-------i-bi---e-o--uk-- ben-i-or. D_____ b________ o______ b________ D-l-e- b-r-i-i-e o-d-k-a b-n-i-o-. ---------------------------------- Diller birbirine oldukça benziyor. 0
ನಾನು ಅವುಗಳನ್ನೆಲ್ಲಾ ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. B-n --la-- (d-----i -----ın-a) -yi a-la-a--liy-r-m. B__ o_____ (_______ a_________ i__ a_______________ B-n o-l-r- (-i-l-r- a-l-m-n-a- i-i a-l-y-b-l-y-r-m- --------------------------------------------------- Ben onları (dilleri anlamında) iyi anlayabiliyorum. 0
ಆದರೆ ಮಾತನಾಡುವುದು ಮತ್ತು ಬರೆಯುವುದು ಕಷ್ಟ. Ama--on--m-k--- -a--ak z-rd--. A__ k_______ v_ y_____ z______ A-a k-n-ş-a- v- y-z-a- z-r-u-. ------------------------------ Ama konuşmak ve yazmak zordur. 0
ನಾನು ಇನ್ನೂ ಸಹ ತುಂಬಾ ತಪ್ಪುಗಳನ್ನು ಮಾಡುತ್ತೇನೆ. He--z-çok -a-----pıyo-um. H____ ç__ h___ y_________ H-n-z ç-k h-t- y-p-y-r-m- ------------------------- Henüz çok hata yapıyorum. 0
ದಯವಿಟ್ಟು ನನ್ನ ತಪ್ಪುಗಳನ್ನು ಯಾವಾಗಲೂ ಸರಿಪಡಿಸಿ. L-t--n -anl--lar-mı daim---ü--l--ni-. L_____ y___________ d____ d__________ L-t-e- y-n-ı-l-r-m- d-i-a d-z-l-i-i-. ------------------------------------- Lütfen yanlışlarımı daima düzeltiniz. 0
ನಿಮ್ಮ ಉಚ್ಚಾರಣೆ ಸಾಕಷ್ಟು ಚೆನ್ನಾಗಿದೆ. Tel-f-uz-nu------iyi. T___________ ç__ i___ T-l-f-u-u-u- ç-k i-i- --------------------- Telaffuzunuz çok iyi. 0
ನಿಮ್ಮ ಮಾತಿನ ಧಾಟಿಯಲ್ಲಿ ಸ್ವಲ್ಪ ವ್ಯತ್ಯಾಸ ಇದೆ. Hafi- bi- -k-a--nı-----. H____ b__ a________ v___ H-f-f b-r a-s-n-n-z v-r- ------------------------ Hafif bir aksanınız var. 0
ನೀವು ಎಲ್ಲಿಂದ ಬಂದಿದ್ದೀರಿ ಎಂಬುದು ಜನರಿಗೆ ಗೂತ್ತಾಗುತ್ತದೆ. Nered-n ge--iğ---z (ne-e---ol---u---)--nl-ş---yo-. N______ g_________ (______ o_________ a___________ N-r-d-n g-l-i-i-i- (-e-e-i o-d-ğ-n-z- a-l-ş-l-y-r- -------------------------------------------------- Nereden geldiğiniz (nereli olduğunuz) anlaşılıyor. 0
ನಿಮ್ಮ ಮಾತೃಭಾಷೆ ಯಾವುದು? Ana di--n-z ned-r? A__ d______ n_____ A-a d-l-n-z n-d-r- ------------------ Ana diliniz nedir? 0
ನೀವು ಭಾಷಾ ತರಗತಿಗಳಿಗೆ ಹೋಗುತ್ತೀರಾ? Dil k--suna------d--o-su---? D__ k______ m_ g____________ D-l k-r-u-a m- g-d-y-r-u-u-? ---------------------------- Dil kursuna mı gidiyorsunuz? 0
ನೀವು ಯಾವ ಪಠ್ಯಪುಸ್ತಕವನ್ನು ಉಪಯೋಗಿಸುತ್ತೀರಿ? Hang- -i--bı k----n---r----z? H____ k_____ k_______________ H-n-i k-t-b- k-l-a-ı-o-s-n-z- ----------------------------- Hangi kitabı kullanıyorsunuz? 0
ಪಠ್ಯಪುಸ್ತಕದ ಹೆಸರು ನನಗೆ ಸದ್ಯದಲ್ಲಿ ನೆನಪಿನಲ್ಲಿ ಇಲ್ಲ. A-ın--şu a--- b-l--y--um. A____ ş_ a___ b__________ A-ı-ı ş- a-d- b-l-i-o-u-. ------------------------- Adını şu anda bilmiyorum. 0
ಪಠ್ಯಪುಸ್ತಕದ ಹೆಸರು ನನಗೆ ಜ್ಞಾಪಕಕ್ಕೆ ಬರುತ್ತಿಲ್ಲ. A----u anda --lı-a g-l-----. A__ ş_ a___ a_____ g________ A-ı ş- a-d- a-l-m- g-l-i-o-. ---------------------------- Adı şu anda aklıma gelmiyor. 0
ನಾನು ಅದನ್ನು ಮರೆತು ಬಿಟ್ಟಿದ್ದೇನೆ. U---tum. U_______ U-u-t-m- -------- Unuttum. 0

ಜರ್ಮಾನಿಕ್ ಭಾಷೆಗಳು.

ಜರ್ಮಾನಿಕ್ ಭಾಷೆಗಳು ಇಂಡೊಯುರೋಪಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಈ ಭಾಷಾವರ್ಗದ ಲಕ್ಷಣ ಅದರ ಧ್ವನಿಪದ್ಧತಿಯ ಚಿಹ್ನೆಗಳು. ಸ್ವರಪದ್ಧತಿಯ ವ್ಯತ್ಯಾಸಗಳು ಇವುಗಳನ್ನು ಬೇರೆ ಭಾಷೆಗಳಿಂದ ಬೇರ್ಪಡಿಸುತ್ತದೆ. ಸುಮಾರು ೧೫ ಜರ್ಮಾನಿಕ್ ಭಾಷೆಗಳಿವೆ. ಪ್ರಪಂಚದಾದ್ಯಂತ ೫೦ಕೋಟಿ ಜನರಿಗೆ ಇವುಗಳು ಮಾತೃಭಾಷೆಯಾಗಿವೆ. ಪ್ರತಿಭಾಷೆಯ ಕರಾರುವಾಕ್ಕು ಸಂಖ್ಯೆಯನ್ನು ನಿಗದಿಗೊಳಿಸುವುದು ಕಷ್ಟ. ಹಲವು ಬಾರಿ ಅವು ಸ್ವತಂತ್ರ ಭಾಷೆಗಳೆ ಅಥವಾ ಆಡುಭಾಷೆಗಳೆ ಎಂಬುದು ಸ್ಪಷ್ಟವಾಗುವುದಿಲ್ಲ. ಬಹು ಮುಖ್ಯವಾದ ಜರ್ಮಾನಿಕ್ ಭಾಷೆ ಆಂಗ್ಲ ಭಾಷೆ. ಜಗತ್ತಿನಾದ್ಯಂತ ೩೫ ಕೋಟಿ ಜನರಿಗೆ ಅದು ಮಾತೃಭಾಷೆ. ಅದರ ನಂತರ ಜರ್ಮನ್ ಹಾಗೂ ಡಚ್ ಭಾಷೆಗಳು ಬರುತ್ತವೆ. ಜರ್ಮಾನಿಕ್ ಭಾಷೆಗಳನ್ನು ಹಲವು ಗುಂಪುಗಳಲ್ಲಿ ಪುನರ್ವಿಂಗಡಿಸಲಾಗಿದೆ. ಉತ್ತರ-, ಪಶ್ಚಿಮ- ಮತ್ತು ಪೂರ್ವ ಜರ್ಮಾನಿಕ್ ಭಾಷೆಗಳಿವೆ. ಸ್ಕ್ಯಾಂಡಿನೇವಿಯ ದೇಶದ ಭಾಷೆಗಳು ಉತ್ತರ ಜ ರ್ಮಾನಿಕ್ ಭಾಷಾಗುಂಪಿಗೆ ಸೇರುತ್ತವೆ. ಆಂಗ್ಲ ಭಾಷೆ,ಜರ್ಮನ್ ಮತ್ತು ಡಚ್ ಭಾಷೆಗಳು ಪಶ್ಚಿಮ ಜರ್ಮಾನಿಕ್ ಭಾಷೆಗಳು. ಪೂರ್ವ ಜರ್ಮಾನಿಕ್ ಭಾಷೆಗಳೆಲ್ಲವು ಸಂಪೂರ್ಣವಾಗಿ ಮಾಯವಾಗಿವೆ. ಗೋಟಿಕ್ ಭಾಷೆ ಇದಕ್ಕೆ ಒಂದು ಉದಾಹರಣೆ. ವಲಸೆ ಹೋಗುವುದರ ಮೂಲಕ ಜರ್ಮಾನಿಕ್ ಭಾಷೆಗಳು ಪ್ರಪಂಚದ ಎಲ್ಲಾ ಕಡೆ ಹರಡಿಕೊಂಡಿವೆ. ಇದರಿಂದಾಗಿ ಡಚ್ ಭಾಷೆ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೂಡ ಅರ್ಥವಾಗುತ್ತದೆ. ಎಲ್ಲಾ ಜರ್ಮಾನಿಕ್ ಭಾಷೆಗಳು ಒಂದೆ ಬೇರಿನಿಂದ ಹುಟ್ಟಿಕೊಂಡಿವೆ. ಒಂದು ಏಕಪ್ರಕಾರದ ಮೂಲಭಾಷೆ ಇತ್ತೆ ಅಥವಾ ಇಲ್ಲವೆ ಎನ್ನುವುದು ಖಚಿತವಾಗಿಲ್ಲ. ಇಷ್ಟೆ ಅಲ್ಲದೆ ಕೇವಲ ಕೆಲವೆ ಜರ್ಮಾನಿಕ್ ಲಿಪಿಗಳು ಇನ್ನೂ ಉಳಿದಿವೆ. ರೊಮಾನಿಕ್ ಭಾಷೆಗಳ ತರಹ ಅಲ್ಲದೆ ಇಲ್ಲಿ ಬೇರೆ ಮೂಲಗಳಿಲ್ಲ. ಈ ಕಾರಣದಿಂದಾಗಿ ಜರ್ಮಾನಿಕ್ ಭಾಷೆಗಳ ಸಂಶೊಧನೆ ಹೆಚ್ಚು ಕಷ್ಟಕರ. ಜರ್ಮನ್ನರ ಸಂಸ್ಕೃತಿಯ ಬಗ್ಗೆಯು ಸಹ ಹೆಚ್ಚಿನ ಮಾಹಿತಿಗಳಿಲ್ಲ. ಜರ್ಮನ್ ಜನಾಂಗ ಕೂಡ ಒಂದು ಹೊಂದಾಣಿಕೆ ಇರುವ ಪಂಗಡವನ್ನು ಕಟ್ಟಲಿಲ್ಲ. ಹಾಗಾಗಿ ಅವರಿಗೆ ಯಾವುದೆ ಸಾಮಾನ್ಯ ಸ್ವವ್ಯಕ್ತಿತ್ವ ಇರಲಿಲ್ಲ. ಅದರಿಂದಾಗಿ ವಿಜ್ಞಾನ ಬೇರೆ ಮೂಲಗಳನ್ನು ಹುಡುಕ ಬೇಕಾಯಿತು. ಗ್ರೀಕ್ ಮತ್ತು ರೋಮನ್ನರ ಮೂಲಕ ನಾವು ಜರ್ಮನ್ನರ ಬಗ್ಗೆ ಸ್ವಲ್ಪ ಮಟ್ಟಿಗೆ ತಿಳಿದುಕೊಂಡಿದ್ದೇವೆ.