ಪದಗುಚ್ಛ ಪುಸ್ತಕ

kn ಕಾರ್ಯನಿಶ್ಚಯ   »   ha Alƙawari

೨೪ [ಇಪ್ಪತ್ನಾಲ್ಕು]

ಕಾರ್ಯನಿಶ್ಚಯ

ಕಾರ್ಯನಿಶ್ಚಯ

24 [ashirin da hudu]

Alƙawari

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನಿನಗೆ ಬಸ್ ತಪ್ಪಿ ಹೋಯಿತೆ? k-n-ras---a---in k__ r___ b__ d__ k-n r-s- b-s d-n ---------------- kun rasa bas din 0
ನಾನು ನಿನಗಾಗಿ ಅರ್ಧಗಂಟೆ ಕಾದಿದ್ದೆ. I-- -i-a- -- tsa-o- r------aa. I__ j____ k_ t_____ r____ s___ I-a j-r-n k- t-a-o- r-b-n s-a- ------------------------------ Ina jiran ku tsawon rabin saa. 0
ನಿನ್ನ ಬಳಿ ಮೊಬೈಲ್ ಫೋನ್ ಇಲ್ಲವೆ? B---- -- w------alula t--- -a --? B_ k_ d_ w____ s_____ t___ d_ k__ B- k- d- w-y-r s-l-l- t-r- d- k-? --------------------------------- Ba ku da wayar salula tare da ku? 0
ಮುಂದಿನ ಸಲ ಸರಿಯಾದ ಸಮಯಕ್ಕೆ ಬಾ! K-s--c---kan lokaci -- -ab-! K______ a___ l_____ n_ g____ K-s-n-e a-a- l-k-c- n- g-b-! ---------------------------- Kasance akan lokaci na gaba! 0
ಮುಂದಿನ ಬಾರಿ ಟ್ಯಾಕ್ಸಿಯಲ್ಲಿ ಬಾ! Ɗ-u-i-tasi -- ----! Ɗ____ t___ n_ g____ Ɗ-u-i t-s- n- g-b-! ------------------- Ɗauki tasi na gaba! 0
ಮುಂದಿನ ಸಲ ಒಂದು ಛತ್ರಿಯನ್ನು ತೆಗೆದುಕೊಂಡು ಬಾ! K-w- lai-- -o-a---na-g-ba! K___ l____ l_____ n_ g____ K-w- l-i-a l-k-c- n- g-b-! -------------------------- Kawo laima lokaci na gaba! 0
ನಾಳೆ ನನಗೆ ರಜೆ ಇದೆ. G----​​-- t-fi. G___ ​___ t____ G-b- ​-n- t-f-. --------------- Gobe ​​na tafi. 0
ನಾಳೆ ನಾವು ಭೇಟಿ ಮಾಡೋಣವೆ? go---za---had-? g___ z___ h____ g-b- z-m- h-d-? --------------- gobe zamu hadu? 0
ಕ್ಷಮಿಸಿ, ನಾಳೆ ನನಗೆ ಆಗುವುದಿಲ್ಲ. Y- --k-ri,--a zan-iya-g-be -a. Y_ h______ b_ z__ i__ g___ b__ Y- h-k-r-, b- z-n i-a g-b- b-. ------------------------------ Yi hakuri, ba zan iya gobe ba. 0
ವಾರಾಂತ್ಯಕ್ಕೆ ನೀನು ಏನಾದರು ಕಾರ್ಯಕ್ರಮವನ್ನು ಹಾಕಿಕೊಂಡಿದ್ದೀಯ? Ku-- -a -hi-ye--hir------nn-- -ar-hen -ako? K___ d_ s_____________ w_____ k______ m____ K-n- d- s-i-y---h-r-e- w-n-a- k-r-h-n m-k-? ------------------------------------------- Kuna da shirye-shiryen wannan karshen mako? 0
ಅಥವಾ ನಿನಗೆ ಯಾರನ್ನಾದರು ಭೇಟಿ ಮಾಡುವ ಕಾರ್ಯಕ್ರಮ ಇದೆಯ? Ko---- -----kuna -- k-a--n---ta? K_ k__ r___ k___ d_ k_____ w____ K- k-n r-g- k-n- d- k-a-a- w-t-? -------------------------------- Ko kun riga kuna da kwanan wata? 0
ನಾವು ಮುಂದಿನ ವಾರಾಂತ್ಯ ಭೇಟಿ ಮಾಡೋಣ ಎಂದು ನನ್ನ ಸಲಹೆ. I-- b--d--s-aw--a- -u-hadu-a-k---h-----k-. I__ b_ d_ s_______ m_ h___ a k______ m____ I-a b- d- s-a-a-a- m- h-d- a k-r-h-n m-k-. ------------------------------------------ Ina ba da shawarar mu hadu a karshen mako. 0
ನಾವು ಪಿಕ್ನಿಕ್ ಗೆ ಹೋಗೋಣವೆ? Za mu-y- -ik-nik? Z_ m_ y_ f_______ Z- m- y- f-k-n-k- ----------------- Za mu yi fikinik? 0
ನಾವು ಸಮುದ್ರ ತೀರಕ್ಕೆ ಹೋಗೋಣವೆ? Za----je-b-k-- ruw-? Z_ m_ j_ b____ r____ Z- m- j- b-k-n r-w-? -------------------- Za mu je bakin ruwa? 0
ನಾವು ಗುಡ್ಡ ಬೆಟ್ಟಗಳಿಗೆ ಹೋಗೋಣವೆ? Z- mu--- d--a---? Z_ m_ j_ d_______ Z- m- j- d-w-t-u- ----------------- Za mu je duwatsu? 0
ನಾನು ನಿನ್ನನ್ನು ಕಛೇರಿಯಿಂದ ಕರೆದುಕೊಂಡು ಹೋಗುತ್ತೇನೆ. Zan-d--ke k- --ga ----. Z__ d____ k_ d___ o____ Z-n d-u-e k- d-g- o-i-. ----------------------- Zan dauke ku daga ofis. 0
ನಾನು ನಿನ್ನನ್ನು ಮನೆಯಿಂದ ಕರೆದುಕೊಂಡು ಹೋಗುತ್ತೇನೆ. Z---da-ke ku daga----a. Z__ d____ k_ d___ g____ Z-n d-u-e k- d-g- g-d-. ----------------------- Zan dauke ku daga gida. 0
ನಾನು ನಿನ್ನನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಹೋಗುತ್ತೇನೆ. Z-n-da--- ku---t-shar-b-s. Z__ d____ k_ a t_____ b___ Z-n d-u-e k- a t-s-a- b-s- -------------------------- Zan dauke ku a tashar bas. 0

ಪರಭಾಷೆಗಳನ್ನು ಕಲಿಯಲು ಸಹಾಯಕ ಸೂಚನೆಗಳು.

ಒಂದು ಹೊಸ ಭಾಷೆಯನ್ನು ಕಲಿಯುವುದು ಯಾವಾಗಲೂ ಕಷ್ಟಸಾಧ್ಯ. ಉಚ್ಚಾರಣೆ, ವ್ಯಾಕರಣದ ನಿಯಮಗಳು ಮತ್ತು ಪದಗಳು ನಮ್ಮಿಂದ ಶಿಸ್ತನ್ನು ಕೋರುತ್ತವೆ. ಕಲಿಯುವಿಕೆಯನ್ನು ಸುಲಭ ಮಾಡಿಕೊಳ್ಳಲು ಹಲವಾರು ಉಪಾಯಗಳಿವೆ. ಮುಖ್ಯವಾದದ್ದು ಮೊದಲಿಗೆ ಸಕಾರಾತ್ಮಕವಾಗಿ ಆಲೋಚಿಸುವುದು. ಹೊಸ ಭಾಷೆ ಮತ್ತು ಹೊಸ ಅನುಭವಗಳ ಬಗ್ಗೆ ಸಂತೋಷ ಪಡಿ. ನೀವು ಯಾವುದರೊಂದಿಗೆ ಪ್ರಾರಂಭಿಸುತ್ತೀರಿ ಎನ್ನುವುದು ಮುಖ್ಯವಲ್ಲ. ನಿಮಗೆ ಆಸಕ್ತಿ ಇರುವ ವಿಷಯ ಒಂದನ್ನು ಆರಿಸಿಕೊಳ್ಳಿ.. ಮೊದಲಿಗೆ ಶ್ರವಣ ಮತ್ತು ಮಾತನಾಡುವುದರ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸಮಂಜಸ. ಅದರ ನಂತರ ಪಠ್ಯವನ್ನು ಓದಿರಿ ಮತ್ತು ಬರೆಯಿರಿ. ನಿಮಗೆ ಮತ್ತು ನಿಮ್ಮ ದಿನಚರಿಗೆ ಸೂಕ್ತವಾಗಿರುವ ಒಂದು ಪದ್ಧತಿಯನ್ನು ರೂಪಿಸಿಕೊಳ್ಳಿ. ಗುಣವಾಚಕ ಪದಗಳನ್ನು ಸಾಧ್ಯವಾದಷ್ಟು ವಿರುದ್ಧಪದಗಳೊಡನೆ ಕಲಿಯಿರಿ. ಅಥವಾ ನಿಮ್ಮ ಮನೆಗಳಲ್ಲಿ ಎಲ್ಲಾ ಕಡೆ ಹಲಗೆಗಳ ಮೇಲೆ ಪದಗಳನ್ನು ಬರೆದು ತೂಗುಹಾಕಿ. ಆಟ ಆಡುವಾಗ ಮತ್ತು ಕಾರಿನಲ್ಲಿ ಶ್ರವಣದತ್ತಗಳೊಡನೆ ಕಲಿಯಬಹುದು. ಯಾವಾಗ ನಿಮಗೆ ಒಂದು ವಿಷಯ ಕ್ಲಿಷ್ಟ ಎನಿಸುತ್ತದೊ ಆವಾಗ ಕಲಿಯುವುದನ್ನು ನಿಲ್ಲಿಸಿ. ಒಂದು ವಿರಾಮ ತೆಗೆದುಕೊಳ್ಳಿ ಅಥವಾ ಬೇರೆ ಏನಾದರು ಕಲಿಯಿರಿ. ಇದರಿಂದ ನೀವು ಹೊಸ ಭಾಷೆಯ ಬಗ್ಗೆ ಉತ್ಸುಕತೆ ಕಳೆದುಕೊಳ್ಳುವುದಿಲ್ಲ. ಹೊಸ ಭಾಷೆಯಲ್ಲಿ ಪದಬಂಧಗಳನ್ನು ಬಿಡಿಸುವುದು ಸಂತಸ ಕೊಡುತ್ತದೆ. ಪರಭಾಷಾ ಚಿತ್ರಗಳು ವೈವಿಧ್ಯತೆಯನ್ನು ಒದಗಿಸುತ್ತವೆ. ಪರಭಾಷಾ ಪತ್ರಿಕೆಗಳೊಡನೆ ಆ ದೇಶದ ಜನತೆ ಮತ್ತು ಜಾಗದ ಬಗ್ಗೆ ಹೆಚ್ಚು ವಿಷಯ ತಿಳಿದುಕೊಳ್ಳುತ್ತೀರಿ. ಅಂತರ್ಜಾಲದಲ್ಲಿ ನಿಮ್ಮ ಪಠ್ಯ ಪುಸ್ತಕಕ್ಕೆ ಪೂರಕವಾಗುವ ಅಭ್ಯಾಸ ಪಾಠಗಳು ಸಿಗುತ್ತವೆ. ಭಾಷೆಗಳ ಬಗ್ಗೆ ಆಸಕ್ತಿ ಇರುವ ಸ್ನೇಹಿತರನ್ನು ಹುಡುಕಿಕೊಳ್ಳಿ.. ಹೊಸ ವಿಷಯಗಳನ್ನು ಪ್ರತ್ಯೇಕವಾಗಿ ಕಲಿಯ ಬೇಡಿ, ಸಂದರ್ಭಗಳಲ್ಲಿ ಕಲಿಯಿರಿ. ಎಲ್ಲವನ್ನು ನಿಯತಕಾಲಿಕವಾಗಿ ಪುನರಾವರ್ತಿಸಿ. ಇದರಿಂದ ನಿಮ್ಮ ಮಿದುಳು ವಿಷಯಗಳನ್ನು ಚೆನ್ನಾಗಿ ಗ್ರಹಿಸುತ್ತವೆ. ಯಾರಿಗೆ ಸಿದ್ಧಾಂತಗಳು ಸಾಕೆನಿಸಿತ್ತದೊ ಅವರು ಗಂಟು ಮೂಟೆ ಕಟ್ಟ ಬೇಕು. ಏಕೆಂದರೆ ಬೇರೆಲ್ಲೂ ನಾಡಭಾಷೆಯನ್ನು ಮಾತಾಡುವವರ ಮಧ್ಯೆ ಕಲಿತಷ್ಟು ಫಲಪ್ರದವಾಗಿರುವುದಿಲ್ಲ. ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮ ಅನುಭವಗಳ ಬಗ್ಗೆ ದಿನಚರಿ ಬರೆಯಿರಿ. ಅತಿ ಮುಖ್ಯವಾದದ್ದು: ಕೈ ಚೆಲ್ಲಿ ಕುಳಿತುಕೊಳ್ಳ ಬೇಡಿ!