ಪದಗುಚ್ಛ ಪುಸ್ತಕ

kn ಕಾರ್ಯನಿಶ್ಚಯ   »   tr Randevulaşmak

೨೪ [ಇಪ್ಪತ್ನಾಲ್ಕು]

ಕಾರ್ಯನಿಶ್ಚಯ

ಕಾರ್ಯನಿಶ್ಚಯ

24 [yirmi dört]

Randevulaşmak

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟರ್ಕಿಷ್ ಪ್ಲೇ ಮಾಡಿ ಇನ್ನಷ್ಟು
ನಿನಗೆ ಬಸ್ ತಪ್ಪಿ ಹೋಯಿತೆ? O-obüs--mü ka-ı-d-n? O______ m_ k________ O-o-ü-ü m- k-ç-r-ı-? -------------------- Otobüsü mü kaçırdın? 0
ನಾನು ನಿನಗಾಗಿ ಅರ್ಧಗಂಟೆ ಕಾದಿದ್ದೆ. Y-r-m---a--s----bekle---. Y____ s___ s___ b________ Y-r-m s-a- s-n- b-k-e-i-. ------------------------- Yarım saat seni bekledim. 0
ನಿನ್ನ ಬಳಿ ಮೊಬೈಲ್ ಫೋನ್ ಇಲ್ಲವೆ? Y---nd- -ep te-ef-nu-y-- -u? Y______ c__ t_______ y__ m__ Y-n-n-a c-p t-l-f-n- y-k m-? ---------------------------- Yanında cep telefonu yok mu? 0
ಮುಂದಿನ ಸಲ ಸರಿಯಾದ ಸಮಯಕ್ಕೆ ಬಾ! Bir --ha-i-s-fe-e--a--- -l! B__ d_____ s_____ d____ o__ B-r d-h-k- s-f-r- d-k-k o-! --------------------------- Bir dahaki sefere dakik ol! 0
ಮುಂದಿನ ಬಾರಿ ಟ್ಯಾಕ್ಸಿಯಲ್ಲಿ ಬಾ! Bir -a-a-i s--e-e --- -a-siye-b--! B__ d_____ s_____ b__ t______ b___ B-r d-h-k- s-f-r- b-r t-k-i-e b-n- ---------------------------------- Bir dahaki sefere bir taksiye bin! 0
ಮುಂದಿನ ಸಲ ಒಂದು ಛತ್ರಿಯನ್ನು ತೆಗೆದುಕೊಂಡು ಬಾ! B---dahaki---f-re-ya-ı-a b-r--emsiye-al! B__ d_____ s_____ y_____ b__ ş______ a__ B-r d-h-k- s-f-r- y-n-n- b-r ş-m-i-e a-! ---------------------------------------- Bir dahaki sefere yanına bir şemsiye al! 0
ನಾಳೆ ನನಗೆ ರಜೆ ಇದೆ. Y--ı--b--u-. Y____ b_____ Y-r-n b-ş-m- ------------ Yarın boşum. 0
ನಾಳೆ ನಾವು ಭೇಟಿ ಮಾಡೋಣವೆ? Ya----bul--alı--m-? Y____ b________ m__ Y-r-n b-l-ş-l-m m-? ------------------- Yarın buluşalım mı? 0
ಕ್ಷಮಿಸಿ, ನಾಳೆ ನನಗೆ ಆಗುವುದಿಲ್ಲ. Üzg-n----yarın ---a---d-ği-i-. Ü_______ y____ m_____ d_______ Ü-g-n-m- y-r-n m-s-i- d-ğ-l-m- ------------------------------ Üzgünüm, yarın müsait değilim. 0
ವಾರಾಂತ್ಯಕ್ಕೆ ನೀನು ಏನಾದರು ಕಾರ್ಯಕ್ರಮವನ್ನು ಹಾಕಿಕೊಂಡಿದ್ದೀಯ? Bu h-f-a -o-u--i-d--------h-----bir -l-n-- var mı? B_ h____ s___ ş_______ h_______ b__ p_____ v__ m__ B- h-f-a s-n- ş-m-i-e- h-r-a-g- b-r p-a-ı- v-r m-? -------------------------------------------------- Bu hafta sonu şimdiden herhangi bir planın var mı? 0
ಅಥವಾ ನಿನಗೆ ಯಾರನ್ನಾದರು ಭೇಟಿ ಮಾಡುವ ಕಾರ್ಯಕ್ರಮ ಇದೆಯ? Yoksa rand-vun mu ---? Y____ r_______ m_ v___ Y-k-a r-n-e-u- m- v-r- ---------------------- Yoksa randevun mu var? 0
ನಾವು ಮುಂದಿನ ವಾರಾಂತ್ಯ ಭೇಟಿ ಮಾಡೋಣ ಎಂದು ನನ್ನ ಸಲಹೆ. Hafta s--u--ul--ma-- --klif---iyo--m. H____ s___ b________ t_____ e________ H-f-a s-n- b-l-ş-a-ı t-k-i- e-i-o-u-. ------------------------------------- Hafta sonu buluşmayı teklif ediyorum. 0
ನಾವು ಪಿಕ್ನಿಕ್ ಗೆ ಹೋಗೋಣವೆ? P-------ap-----m-? P_____ y______ m__ P-k-i- y-p-l-m m-? ------------------ Piknik yapalım mı? 0
ನಾವು ಸಮುದ್ರ ತೀರಕ್ಕೆ ಹೋಗೋಣವೆ? Pl-ja-gi----m -i? P____ g______ m__ P-a-a g-d-l-m m-? ----------------- Plaja gidelim mi? 0
ನಾವು ಗುಡ್ಡ ಬೆಟ್ಟಗಳಿಗೆ ಹೋಗೋಣವೆ? D-----a--id-l-- m-? D______ g______ m__ D-ğ-a-a g-d-l-m m-? ------------------- Dağlara gidelim mi? 0
ನಾನು ನಿನ್ನನ್ನು ಕಛೇರಿಯಿಂದ ಕರೆದುಕೊಂಡು ಹೋಗುತ್ತೇನೆ. S--i bür-d---al--ım. S___ b______ a______ S-n- b-r-d-n a-ı-ı-. -------------------- Seni bürodan alırım. 0
ನಾನು ನಿನ್ನನ್ನು ಮನೆಯಿಂದ ಕರೆದುಕೊಂಡು ಹೋಗುತ್ತೇನೆ. S-n- e-d-n-alır--. S___ e____ a______ S-n- e-d-n a-ı-ı-. ------------------ Seni evden alırım. 0
ನಾನು ನಿನ್ನನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಹೋಗುತ್ತೇನೆ. Sen- -tobüs-d--ağı-d-n -l--a---. S___ o_____ d_________ a________ S-n- o-o-ü- d-r-ğ-n-a- a-a-a-ı-. -------------------------------- Seni otobüs durağından alacağım. 0

ಪರಭಾಷೆಗಳನ್ನು ಕಲಿಯಲು ಸಹಾಯಕ ಸೂಚನೆಗಳು.

ಒಂದು ಹೊಸ ಭಾಷೆಯನ್ನು ಕಲಿಯುವುದು ಯಾವಾಗಲೂ ಕಷ್ಟಸಾಧ್ಯ. ಉಚ್ಚಾರಣೆ, ವ್ಯಾಕರಣದ ನಿಯಮಗಳು ಮತ್ತು ಪದಗಳು ನಮ್ಮಿಂದ ಶಿಸ್ತನ್ನು ಕೋರುತ್ತವೆ. ಕಲಿಯುವಿಕೆಯನ್ನು ಸುಲಭ ಮಾಡಿಕೊಳ್ಳಲು ಹಲವಾರು ಉಪಾಯಗಳಿವೆ. ಮುಖ್ಯವಾದದ್ದು ಮೊದಲಿಗೆ ಸಕಾರಾತ್ಮಕವಾಗಿ ಆಲೋಚಿಸುವುದು. ಹೊಸ ಭಾಷೆ ಮತ್ತು ಹೊಸ ಅನುಭವಗಳ ಬಗ್ಗೆ ಸಂತೋಷ ಪಡಿ. ನೀವು ಯಾವುದರೊಂದಿಗೆ ಪ್ರಾರಂಭಿಸುತ್ತೀರಿ ಎನ್ನುವುದು ಮುಖ್ಯವಲ್ಲ. ನಿಮಗೆ ಆಸಕ್ತಿ ಇರುವ ವಿಷಯ ಒಂದನ್ನು ಆರಿಸಿಕೊಳ್ಳಿ.. ಮೊದಲಿಗೆ ಶ್ರವಣ ಮತ್ತು ಮಾತನಾಡುವುದರ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸಮಂಜಸ. ಅದರ ನಂತರ ಪಠ್ಯವನ್ನು ಓದಿರಿ ಮತ್ತು ಬರೆಯಿರಿ. ನಿಮಗೆ ಮತ್ತು ನಿಮ್ಮ ದಿನಚರಿಗೆ ಸೂಕ್ತವಾಗಿರುವ ಒಂದು ಪದ್ಧತಿಯನ್ನು ರೂಪಿಸಿಕೊಳ್ಳಿ. ಗುಣವಾಚಕ ಪದಗಳನ್ನು ಸಾಧ್ಯವಾದಷ್ಟು ವಿರುದ್ಧಪದಗಳೊಡನೆ ಕಲಿಯಿರಿ. ಅಥವಾ ನಿಮ್ಮ ಮನೆಗಳಲ್ಲಿ ಎಲ್ಲಾ ಕಡೆ ಹಲಗೆಗಳ ಮೇಲೆ ಪದಗಳನ್ನು ಬರೆದು ತೂಗುಹಾಕಿ. ಆಟ ಆಡುವಾಗ ಮತ್ತು ಕಾರಿನಲ್ಲಿ ಶ್ರವಣದತ್ತಗಳೊಡನೆ ಕಲಿಯಬಹುದು. ಯಾವಾಗ ನಿಮಗೆ ಒಂದು ವಿಷಯ ಕ್ಲಿಷ್ಟ ಎನಿಸುತ್ತದೊ ಆವಾಗ ಕಲಿಯುವುದನ್ನು ನಿಲ್ಲಿಸಿ. ಒಂದು ವಿರಾಮ ತೆಗೆದುಕೊಳ್ಳಿ ಅಥವಾ ಬೇರೆ ಏನಾದರು ಕಲಿಯಿರಿ. ಇದರಿಂದ ನೀವು ಹೊಸ ಭಾಷೆಯ ಬಗ್ಗೆ ಉತ್ಸುಕತೆ ಕಳೆದುಕೊಳ್ಳುವುದಿಲ್ಲ. ಹೊಸ ಭಾಷೆಯಲ್ಲಿ ಪದಬಂಧಗಳನ್ನು ಬಿಡಿಸುವುದು ಸಂತಸ ಕೊಡುತ್ತದೆ. ಪರಭಾಷಾ ಚಿತ್ರಗಳು ವೈವಿಧ್ಯತೆಯನ್ನು ಒದಗಿಸುತ್ತವೆ. ಪರಭಾಷಾ ಪತ್ರಿಕೆಗಳೊಡನೆ ಆ ದೇಶದ ಜನತೆ ಮತ್ತು ಜಾಗದ ಬಗ್ಗೆ ಹೆಚ್ಚು ವಿಷಯ ತಿಳಿದುಕೊಳ್ಳುತ್ತೀರಿ. ಅಂತರ್ಜಾಲದಲ್ಲಿ ನಿಮ್ಮ ಪಠ್ಯ ಪುಸ್ತಕಕ್ಕೆ ಪೂರಕವಾಗುವ ಅಭ್ಯಾಸ ಪಾಠಗಳು ಸಿಗುತ್ತವೆ. ಭಾಷೆಗಳ ಬಗ್ಗೆ ಆಸಕ್ತಿ ಇರುವ ಸ್ನೇಹಿತರನ್ನು ಹುಡುಕಿಕೊಳ್ಳಿ.. ಹೊಸ ವಿಷಯಗಳನ್ನು ಪ್ರತ್ಯೇಕವಾಗಿ ಕಲಿಯ ಬೇಡಿ, ಸಂದರ್ಭಗಳಲ್ಲಿ ಕಲಿಯಿರಿ. ಎಲ್ಲವನ್ನು ನಿಯತಕಾಲಿಕವಾಗಿ ಪುನರಾವರ್ತಿಸಿ. ಇದರಿಂದ ನಿಮ್ಮ ಮಿದುಳು ವಿಷಯಗಳನ್ನು ಚೆನ್ನಾಗಿ ಗ್ರಹಿಸುತ್ತವೆ. ಯಾರಿಗೆ ಸಿದ್ಧಾಂತಗಳು ಸಾಕೆನಿಸಿತ್ತದೊ ಅವರು ಗಂಟು ಮೂಟೆ ಕಟ್ಟ ಬೇಕು. ಏಕೆಂದರೆ ಬೇರೆಲ್ಲೂ ನಾಡಭಾಷೆಯನ್ನು ಮಾತಾಡುವವರ ಮಧ್ಯೆ ಕಲಿತಷ್ಟು ಫಲಪ್ರದವಾಗಿರುವುದಿಲ್ಲ. ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮ ಅನುಭವಗಳ ಬಗ್ಗೆ ದಿನಚರಿ ಬರೆಯಿರಿ. ಅತಿ ಮುಖ್ಯವಾದದ್ದು: ಕೈ ಚೆಲ್ಲಿ ಕುಳಿತುಕೊಳ್ಳ ಬೇಡಿ!