ಪದಗುಚ್ಛ ಪುಸ್ತಕ

kn ರೈಲಿನೊಳಗೆ   »   sk Vo vlaku

೩೪ [ಮೂವತ್ತನಾಲ್ಕು]

ರೈಲಿನೊಳಗೆ

ರೈಲಿನೊಳಗೆ

34 [tridsaťštyri]

Vo vlaku

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ಇದು ಬರ್ಲೀನ್ ಗೆ ಹೋಗುವ ರೈಲೆ? J-----v-a- d--B-r-í--? J_ t_ v___ d_ B_______ J- t- v-a- d- B-r-í-a- ---------------------- Je to vlak do Berlína? 0
ರೈಲು ಯಾವಾಗ ಹೊರಡುತ್ತದೆ? Ke-- -d-hád-a-vlak? K___ o_______ v____ K-d- o-c-á-z- v-a-? ------------------- Kedy odchádza vlak? 0
ರೈಲು ಬರ್ಲೀನ್ ಅನ್ನು ಎಷ್ಟು ಹೊತ್ತಿಗೆ ತಲುಪುತ್ತದೆ? Ke-- --íde vla- -- Berlína? K___ p____ v___ d_ B_______ K-d- p-í-e v-a- d- B-r-í-a- --------------------------- Kedy príde vlak do Berlína? 0
ಕ್ಷಮಿಸಿ, ನಾನು ಹಾದು ಹೋಗಬಹುದೆ? P----čt-,-m--em-prej--? P________ m____ p______ P-e-á-t-, m-ž-m p-e-s-? ----------------------- Prepáčte, môžem prejsť? 0
ಇದು ನನ್ನ ಸ್ಥಳ ಎಂದು ಭಾವಿಸುತ್ತೇನೆ. M-sl-m-si--že t- j----j--miesto. M_____ s__ ž_ t_ j_ m___ m______ M-s-í- s-, ž- t- j- m-j- m-e-t-. -------------------------------- Myslím si, že to je moje miesto. 0
ನೀವು ನನ್ನ ಸ್ಥಳದಲ್ಲಿ ಕುಳಿತುಕೊಂಡಿದ್ದೀರಿ ಎಂದು ಭಾವಿಸುತ್ತೇನೆ. My--ím- že se-í---n- m-j-m mie-te. M______ ž_ s_____ n_ m____ m______ M-s-í-, ž- s-d-t- n- m-j-m m-e-t-. ---------------------------------- Myslím, že sedíte na mojom mieste. 0
ಸ್ಲೀಪರ್ ಎಲ್ಲಿದೆ? Kde je-l---ový v-z-ň? K__ j_ l______ v_____ K-e j- l-ž-o-ý v-z-ň- --------------------- Kde je lôžkový vozeň? 0
ಸ್ಲೀಪರ್ ರೈಲಿನ ಕೊನೆಯಲ್ಲಿದೆ. L--ko---v-z-ň -- -- k---i-v-aku. L______ v____ j_ n_ k____ v_____ L-ž-o-ý v-z-ň j- n- k-n-i v-a-u- -------------------------------- Lôžkový vozeň je na konci vlaku. 0
ಊಟದ ಡಬ್ಬಿ ಎಲ್ಲಿದೆ? ರೈಲಿನ ಮುಂಭಾಗದಲ್ಲಿ? A ------ je-á--ns-----zeň?-–-Na-z-či--ku. A k__ j_ j_________ v_____ – N_ z________ A k-e j- j-d-l-n-k- v-z-ň- – N- z-č-a-k-. ----------------------------------------- A kde je jedálenský vozeň? – Na začiatku. 0
ನಾನು ಇಲ್ಲಿ ಕೆಳಗಡೆ ಮಲಗಬಹುದೆ? M---- --ať d--e? M____ s___ d____ M-ž-m s-a- d-l-? ---------------- Môžem spať dole? 0
ನಾನು ಇಲ್ಲಿ ಮಧ್ಯದಲ್ಲಿ ಮಲಗಬಹುದೆ? Môže- s--- - stred-? M____ s___ v s______ M-ž-m s-a- v s-r-d-? -------------------- Môžem spať v strede? 0
ನಾನು ಇಲ್ಲಿ ಮೇಲುಗಡೆ ಮಲಗಬಹುದೆ? M-----s-a- h--e? M____ s___ h____ M-ž-m s-a- h-r-? ---------------- Môžem spať hore? 0
ನಾವು ಯಾವಾಗ ಗಡಿಯನ್ನು ತಲುಪುತ್ತೇವೆ? Ked- bu--me na -ra----? K___ b_____ n_ h_______ K-d- b-d-m- n- h-a-i-i- ----------------------- Kedy budeme na hranici? 0
ಬರ್ಲೀನ್ ವರೆಗಿನ ಪ್ರಯಾಣಕ್ಕೆ ಎಷ್ಟು ಸಮಯ ಬೇಕು? Ak- -lh--tr-- ces-a-do-Ber--na? A__ d___ t___ c____ d_ B_______ A-o d-h- t-v- c-s-a d- B-r-í-a- ------------------------------- Ako dlho trvá cesta do Berlína? 0
ರೈಲು ತಡವಾಗಿ ಓಡುತ್ತಿದೆಯೆ? Má--l-k--e---ni-? M_ v___ m________ M- v-a- m-š-a-i-? ----------------- Má vlak meškanie? 0
ನಿಮ್ಮ ಬಳಿ ಓದಲು ಏನಾದರು ಇದೆಯೆ? Má---n--čo -a --tani-? M___ n____ n_ č_______ M-t- n-e-o n- č-t-n-e- ---------------------- Máte niečo na čítanie? 0
ಇಲ್ಲಿ ತಿನ್ನಲು ಮತ್ತು ಕುಡಿಯಲು ಏನಾದರು ದೊರೆಯುತ್ತದೆಯೆ? M-žem -- do-ta--ni-čo n--je---i--a --t-e? M____ t_ d_____ n____ n_ j______ a p_____ M-ž-m t- d-s-a- n-e-o n- j-d-n-e a p-t-e- ----------------------------------------- Môžem tu dostať niečo na jedenie a pitie? 0
ದಯವಿಟ್ಟು ನನ್ನನ್ನು ಬೆಳಿಗ್ಗೆ ಏಳು ಗಂಟೆಗೆ ಎಬ್ಬಿಸುವಿರಾ? Zobu-il---y -t--m- - 7.0-? Z_______ b_ s__ m_ o 7____ Z-b-d-l- b- s-e m- o 7-0-? -------------------------- Zobudili by ste ma o 7.00? 0

ಮಕ್ಕಳು ತುಟಿಭಾಷೆಯನ್ನು ಓದುವವರು.

ಮಕ್ಕಳು ಮಾತು ಕಲಿಯುವಾಗ ತಮ್ಮ ತಂದೆತಾಯಿಯವರ ಬಾಯಿಯನ್ನು ಗಮನಿಸುತ್ತಾರೆ. ಈ ವಿಷಯವನ್ನು ಬೆಳವಣಿಗೆ ಮನೋವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆರು ತಿಂಗಳು ವಯಸ್ಸಿನಿಂದ ಮಕ್ಕಳು ತುಟಿಯಿಂದ ಓದಲು ಪ್ರಾರಂಭಿಸುತ್ತಾರೆ. ಹೀಗೆ ಅವರು ಶಬ್ಧಗಳನ್ನು ಹೊರಡಿಸಲು ,ಬಾಯಿಯನ್ನು ಹೇಗೆ ರಚಿಸಬೇಕು ಎನ್ನುವುದನ್ನು ಕಲಿಯುತ್ತಾರೆ. ಮಕ್ಕಳಿಗೆ ಒಂದು ವರ್ಷಆದಾಗ ಅವರು ಕೆಲವು ಪದಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ. ಈ ವಯಸ್ಸಿನಿಂದ ಮಕ್ಕಳು ಪುನಃ ಮನುಷ್ಯರ ಕಣ್ಣನ್ನು ದೃಷ್ಠಿಸಿ ನೋಡುತ್ತವೆ. ಈ ಮೂಲಕ ಅವರಿಗೆ ಸಾಕಷ್ಟು ಮುಖ್ಯ ವಿಷಯಗಳು ದೊರೆಯುತ್ತವೆ. ದೃಷ್ಟಿಯಿಂದ ಅವರಿಗೆ ತಮ್ಮ ಹಿರಿಯರು ಸಂತೋಷ ಅಥವಾ ಖಿನ್ನರಾಗಿದ್ದಾರೆಯೆ ಎಂದು ತಿಳಿಯುತ್ತದೆ. ಅದರ ಮೂಲಕ ಅವರಿಗೆ ಭಾವನೆಗಳ ಪ್ರಪಂಚದ ಪರಿಚಯವಾಗುತ್ತದೆ. ಯಾವಾಗ ಒಬ್ಬ ಅವರನ್ನು ಪರಭಾಷೆಯಲ್ಲಿ ಮಾತನಾಡಿಸುತ್ತಾರೊ,ಆವಾಗ ಕುತೂಹಲ ಉಂಟಾಗುತ್ತದೆ. ಆವಾಗ ಮಕ್ಕಳು ಮತ್ತೊಮ್ಮೆ ತುಟಿಯಿಂದ ಓದಲು ಪ್ರಾರಂಭಿಸುತ್ತಾರೆ. ಹಾಗೆಯೆ ಪರಕೀಯ ಶಬ್ಧಗಳನ್ನು ಮಾಡಲು ತೊಡಗುತ್ತಾರೆ. ಮಕ್ಕಳೊಡನೆ ಮಾತನಾಡುವಾಗ ಒಬ್ಬರು ಅವರನ್ನು ದೃಷ್ಟಿಸಿ ನೋಡಬೇಕು. ಇಷ್ಟೆ ಅಲ್ಲದೆ ಮಕ್ಕಳಿಗೆ ಭಾಷೆಯ ಬೆಳವಣಿಗೆಗೆ ಸಂಭಾಷಣೆಯ ಅವಶ್ಯಕತೆ ಇದೆ. ಹೆತ್ತವರು ಮಕ್ಕಳು ಹೇಳಿದ್ದನ್ನು ಬಹಳ ಬಾರಿ ಪುನರುಚ್ಚರಿಸುತ್ತಾರೆ. ಇದರ ಮೂಲಕ ಮಕ್ಕಳಿಗೆ ಮರುಮಾಹಿತಿ ದೊರೆಯುತ್ತದೆ. ಅದು ಚಿಕ್ಕ ಮಕ್ಕಳಿಗೆ ಬಹು ಅವಶ್ಯಕ. ಆವಾಗ ಅವರಿಗೆ ಕೇಳುಗರು ತಮ್ಮನ್ನು ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿಯುತ್ತದೆ. ಅದು ಮಕ್ಕಳನ್ನು ಹುರಿದುಂಬಿಸುತ್ತದೆ. ಅವರಿಗೆ ಹೆಚ್ಚು ಮಾತನಾಡಲು ಕಲಿಯುವುದು ಸಂತೋಷವನ್ನು ಉಂಟು ಮಾಡುತ್ತದೆ. ಅದ್ದರಿಂದ ಮಕ್ಕಳಿಗೆ ಧ್ವನಿಸುರುಳಿಗಳನ್ನು ಕೇಳಿಸುವುದು ಸಾಕಾಗುವುದಿಲ್ಲ. ಮಕ್ಕಳು ನಿಜವಾಗಿಯು ತುಟಿಯಿಂದ ಓದಬಲ್ಲರು ಎಂಬುದನ್ನು ಅಧ್ಯಯನಗಳು ಸಾಬೀತು ಮಾಡಿವೆ. ಪ್ರಯೋಗಗಳಲ್ಲಿ ಚಿಕ್ಕಮಕ್ಕಳಿಗೆ ಧ್ವನಿರಹಿತ ದೃಶ್ಯಸುರುಳಿಗಳನ್ನು ತೋರಿಸಲಾಯಿತು. ಈ ದೃಶ್ಯಸುರುಳಿಗಳು ಮಕ್ಕಳ ಮಾತೃಭಾಷೆ ಮತ್ತು ಪರಭಾಷೆಗಳಲ್ಲಿ ಇದ್ದವು. ಆ ಮಕ್ಕಳು ತಮ್ಮ ಭಾಷೆಯಲ್ಲಿದ್ದ ದೃಶ್ಯಸುರುಳಿಗಳನ್ನು ಹೆಚ್ಚು ಹೊತ್ತು ನೋಡಿದರು. ಅವರು ಈ ಸಮಯದಲ್ಲಿ ಸ್ಪಷ್ಟವಾಗಿ ಜಾಗರೂಕತೆಯನ್ನು ತೋರಿದ್ದರು. ಮಕ್ಕಳ ಮೊದಲ ಪದಗಳು ಪ್ರಪಂಚದಾದ್ಯಂತ ಸಮನಾದುದು. ಮಾಮಾ ಮತ್ತು ಪಾಪಾ- ಅದು ಎಲ್ಲಾ ಭಾಷೆಗಳಲ್ಲಿಯು ಸುಲಭವಾಗಿ ಉಚ್ಚರಿಸಬಹುದು.