ಪದಗುಚ್ಛ ಪುಸ್ತಕ

kn ವಿಮಾನ ನಿಲ್ದಾಣದಲ್ಲಿ   »   de Am Flughafen

೩೫ [ಮೂವತ್ತೈದು]

ವಿಮಾನ ನಿಲ್ದಾಣದಲ್ಲಿ

ವಿಮಾನ ನಿಲ್ದಾಣದಲ್ಲಿ

35 [fünfunddreißig]

Am Flughafen

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜರ್ಮನ್ ಪ್ಲೇ ಮಾಡಿ ಇನ್ನಷ್ಟು
ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆ I-h---chte -in-n----- na-h Ath-n-b-chen. I__ m_____ e____ F___ n___ A____ b______ I-h m-c-t- e-n-n F-u- n-c- A-h-n b-c-e-. ---------------------------------------- Ich möchte einen Flug nach Athen buchen. 0
ಅಲ್ಲಿಗೆ ನೇರವಾದ ವಿಮಾನ ಇದೆಯೆ? Ist d-s -i--Di--kt--ug? I__ d__ e__ D__________ I-t d-s e-n D-r-k-f-u-? ----------------------- Ist das ein Direktflug? 0
ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ. Bit-e-e-nen-F-ns-e-----z,---chtrauc-er. B____ e____ F____________ N____________ B-t-e e-n-n F-n-t-r-l-t-, N-c-t-a-c-e-. --------------------------------------- Bitte einen Fensterplatz, Nichtraucher. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ. Ic- -öch-e m-i-e -e--r---run---e--ä----n. I__ m_____ m____ R___________ b__________ I-h m-c-t- m-i-e R-s-r-i-r-n- b-s-ä-i-e-. ----------------------------------------- Ich möchte meine Reservierung bestätigen. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ. Ich-möc-te------ Res-r--erun- --or-ie-e-. I__ m_____ m____ R___________ s__________ I-h m-c-t- m-i-e R-s-r-i-r-n- s-o-n-e-e-. ----------------------------------------- Ich möchte meine Reservierung stornieren. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ. Ich-----t- m-i-- R--e--ie--ng-u---c-en. I__ m_____ m____ R___________ u________ I-h m-c-t- m-i-e R-s-r-i-r-n- u-b-c-e-. --------------------------------------- Ich möchte meine Reservierung umbuchen. 0
ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ? W-----eht-d-e nächst- Masc--ne--a-- -o-? W___ g___ d__ n______ M_______ n___ R___ W-n- g-h- d-e n-c-s-e M-s-h-n- n-c- R-m- ---------------------------------------- Wann geht die nächste Maschine nach Rom? 0
ಇನ್ನೂ ಎರಡು ಜಾಗಗಳು ಖಾಲಿ ಇವೆಯೆ? S-n- noch -w-i---ätze -r-i? S___ n___ z___ P_____ f____ S-n- n-c- z-e- P-ä-z- f-e-? --------------------------- Sind noch zwei Plätze frei? 0
ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ. N-i-,-w---habe- n-r--o-h---n-------z--rei. N____ w__ h____ n__ n___ e____ P____ f____ N-i-, w-r h-b-n n-r n-c- e-n-n P-a-z f-e-. ------------------------------------------ Nein, wir haben nur noch einen Platz frei. 0
ನಾವು ಎಷ್ಟು ಹೊತ್ತಿಗೆ ಬಂದಿಳಿಯುತ್ತೇವೆ? W-n- --n-en-wir? W___ l_____ w___ W-n- l-n-e- w-r- ---------------- Wann landen wir? 0
ನಾವು ಯಾವಾಗ ಅಲ್ಲಿರುತ್ತೇವೆ? Wan--si---wir -a? W___ s___ w__ d__ W-n- s-n- w-r d-? ----------------- Wann sind wir da? 0
ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ? W-n--f-h-- --n Bu--ins--t-d-ze---u-? W___ f____ e__ B__ i__ S____________ W-n- f-h-t e-n B-s i-s S-a-t-e-t-u-? ------------------------------------ Wann fährt ein Bus ins Stadtzentrum? 0
ಇದು ನಿಮ್ಮ ಪೆಟ್ಟಿಗೆಯೆ? I-t-d-s --r -of---? I__ d__ I__ K______ I-t d-s I-r K-f-e-? ------------------- Ist das Ihr Koffer? 0
ಇದು ನಿಮ್ಮ ಚೀಲವೆ? I-t---- Ihre Tas--e? I__ d__ I___ T______ I-t d-s I-r- T-s-h-? -------------------- Ist das Ihre Tasche? 0
ಇದು ನಿಮ್ಮ ಪ್ರಯಾಣದ ಸಾಮಾನು, ಸರಂಜಾಮುಗಳೆ? Ist---- Ih- -ep-c-? I__ d__ I__ G______ I-t d-s I-r G-p-c-? ------------------- Ist das Ihr Gepäck? 0
ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು? W-e v--l Gepäc- -a-n--ch-m-t--h-en? W__ v___ G_____ k___ i__ m_________ W-e v-e- G-p-c- k-n- i-h m-t-e-m-n- ----------------------------------- Wie viel Gepäck kann ich mitnehmen? 0
೨೦ ಕಿ.ಗ್ರಾಂ. Zwan-ig---lo. Z______ K____ Z-a-z-g K-l-. ------------- Zwanzig Kilo. 0
ಏನು, ಕೇವಲ ೨೦ ಕಿ.ಗ್ರಾಂಗಳೆ? W--- ----------g Ki-o? W___ n__ z______ K____ W-s- n-r z-a-z-g K-l-? ---------------------- Was, nur zwanzig Kilo? 0

ಕಲಿಕೆ ಮಿದುಳನ್ನು ಮಾರ್ಪಡಿಸುತ್ತದೆ.

ಯಾರು ಹೆಚ್ಚು ಕ್ರೀಡೆಗಳನ್ನು ಆಡುತ್ತಾರೊ ಅವರು ದೇಹವನ್ನು ಬೆಳೆಸುತ್ತಾರೆ. ತನ್ನ ಮಿದುಳಿಗೆ ತರಬೇತಿ ನೀಡುವುದು ಸಾಧ್ಯ ಎನ್ನವುದು ಗೋಚರವಾಗುತ್ತದೆ. ಯಾರು ಭಾಷೆಗಳನ್ನು ಚೆನ್ನಾಗಿ ಕಲಿಯಲು ಬಯಸುತ್ತಾರೊ ,ಅವರಿಗೆ ಕೌಶಲ ಒಂದೆ ಸಾಲದು. ನಿಯಮಾನುಸಾರ ಸಾಧನೆ ಮಾಡುವುದು ಅಷ್ಟೆ ಮುಖ್ಯ. ಏಕೆಂದರೆ ಸಾಧನೆ ಮಿದುಳಿನಲ್ಲಿ ರಚನೆಗಳ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಬಲ್ಲದು. ಭಾಷೆಗಳನ್ನು ಕಲಿಯುವ ವಿಶೇಷ ಸಾಮರ್ಥ್ಯ ಸಹಜವಾಗಿ ಹುಟ್ಟಿನಿಂದಲೆ ಬಂದಿರುತ್ತದೆ. ಹೀಗಿದ್ದರೂ ಸಹ ತೀವ್ರವಾದ ತರಬೇತಿಯ ಮೂಲಕ ಮಿದುಳಿನ ವಿನ್ಯಾಸವನ್ನು ಬದಲಾಯಿಸಬಹುದು. ವಾಕ್ ಕೇಂದ್ರದ ಗಾತ್ರ ಹೆಚ್ಚಾಗುತ್ತದೆ. ಅದರಂತೆಯೆ ಹೆಚ್ಚು ಅಭ್ಯಾಸ ಮಾಡುವ ಜನರ ನರತಂತುಗಳು ಬದಲಾವಣೆಯನ್ನು ಹೊಂದುತ್ತವೆ. ಬಹಳ ಕಾಲ ಮಿದುಳು ಮಾರ್ಪಾಟಾಗುವುದಿಲ್ಲ ಎಂದು ಜನರು ನಂಬಿದ್ದರು. ತಪ್ಪು ಕಲ್ಪನೆ:ನಾವು ಮಕ್ಕಳಾಗಿದ್ದಾಗ ಏನನ್ನು ಕಲಿಯುವುದಿಲ್ಲವೊ ಅದನ್ನು ಎಂದೂ ಕಲಿಯಲಾರೆವು. ಮಿದುಳಿನ ಸಂಶೋಧಕರು ಒಂದು ಪೂರ್ತಿ ಬೇರೆ ತೀರ್ಮಾನಕ್ಕೆ ಬಂದಿದ್ದಾರೆ. ನಮ್ಮ ಮಿದುಳು ಜೀವನ ಪರ್ಯಂತ ಲವಲವಿಕೆಯಿಂದ ಇರುತ್ತದೆ ಎನ್ನುವುದನ್ನು ತೋರಿಸಿಕೊಟ್ಟರು. ಅದು ಒಂದು ಮಾಂಸಖಂಡದ ರೀತಿ ಕೆಲಸಮಾಡುತ್ತದೆ ಎಂದು ಹೇಳಬಹುದು. ಅದ್ದರಿಂದ ಹೆಚ್ಚು ವಯಸ್ಸಿನವರೆಗೆ ಅದನ್ನು ವೃದ್ಧಿ ಪಡಿಸಲು ಆಗುತ್ತದೆ. ಮಿದುಳಿಗೆ ಬರುವ ಪ್ರತಿಯೊಂದು ವಿಷಯವನ್ನು ಸಂಸ್ಕರಿಸಲಾಗುತ್ತದೆ. ಮಿದುಳಿಗೆ ತರಬೇತಿ ಕೊಟ್ಟ ಪಕ್ಷದಲ್ಲಿ ಅದು ವಿಷಯಗಳನ್ನು ಹೆಚ್ಚು ಚೆನ್ನಾಗಿ ಸಂಸ್ಕರಿಸುತ್ತದೆ. ಅಂದರೆ ಅದು ಹೆಚ್ಚು ವೇಗವಾಗಿ ಮತ್ತು ದಕ್ಷವಾಗಿ ಕೆಲಸ ಮಾಡುತ್ತದೆ. ಈ ತತ್ವ ಚಿಕ್ಕವರಲ್ಲಿ ಮತ್ತು ವಯಸ್ಕರಲ್ಲಿ ಏಕಸಮಾನವಾಗಿ ಜರಗುತ್ತದೆ. ಮಿದುಳಿಗೆ ತರಬೇತಿ ಕೊಡುವುದಕ್ಕೋಸ್ಕರ ಮಾತ್ರ ಒಬ್ಬರು ಕಲಿಯಬಾರದು. ಓದುವುದು ಕೂಡ ಒಂದು ಅತ್ಯುತ್ತಮ ಅಭ್ಯಾಸ. ವಿಶೇಷವಾಗಿ ಕ್ಲಿಷ್ಟವಾದ ಸಾಹಿತ್ಯ ನಮ್ಮ ವಾಕ್ ಕೇಂದ್ರವನ್ನು ಉತ್ತೇಜಿಸುತ್ತದೆ. ಅದರ ಅರ್ಥ, ನಮ್ಮ ಪದ ಸಂಪತ್ತು ವೃದ್ಧಿಯಾಗುತ್ತದೆ. ಹಾಗೆಯೆ ನಮ್ಮ ಭಾಷೆಯ ಅರಿವು ಹೆಚ್ಚಾಗುತ್ತದೆ. ಆಶ್ಚರ್ಯದ ಸಂಗತಿಯೆಂದರೆ, ವಾಕ್ ಕೇಂದ್ರ ಮಾತ್ರ ಭಾಷೆಯನ್ನು ಸಂಸ್ಕರಿಸುವುದಿಲ್ಲ. ಚಲನೆಗಳನ್ನು ನಿಯಂತ್ರಿಸುವ ಸ್ಥಾನಗಳು ಸಹ ಹೊಸ ವಿಷಯಗಳನ್ನು ಸಂಸ್ಕರಿಸುತ್ತವೆ. ಆದ್ದರಿಂದ ಪೂರ್ತಿ ಮಿದುಳನ್ನು ಅನೇಕ ಬಾರಿ ಉದ್ದೀಪನೆಗೊಳಿಸುವುದು ಅವಶ್ಯಕ. ನಿಮ್ಮ ದೇಹವನ್ನು ಮತ್ತು ನಿಮ್ಮ ಮಿದುಳನ್ನು ಕದಲಿಸಿ!