ಪದಗುಚ್ಛ ಪುಸ್ತಕ

kn ವಿಮಾನ ನಿಲ್ದಾಣದಲ್ಲಿ   »   ha A filin jirgin sama

೩೫ [ಮೂವತ್ತೈದು]

ವಿಮಾನ ನಿಲ್ದಾಣದಲ್ಲಿ

ವಿಮಾನ ನಿಲ್ದಾಣದಲ್ಲಿ

35 [Talatin da biyar]

A filin jirgin sama

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆ In- -o--n-y-----ya----r-in-z--a ---e--. I__ s_ i_ y_ a_____ j_____ z___ A______ I-a s- i- y- a-i-a- j-r-i- z-w- A-h-n-. --------------------------------------- Ina so in yi ajiyar jirgin zuwa Athens. 0
ಅಲ್ಲಿಗೆ ನೇರವಾದ ವಿಮಾನ ಇದೆಯೆ? T--iy-r --kakk- --? T______ m______ n__ T-f-y-r m-k-k-e n-? ------------------- Tafiyar mikakke ne? 0
ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ. Wu----z------ --g-- don---l-h- -- -------b--b-. W____ z___ n_ t____ d__ A_____ b_ s___ t___ b__ W-r-n z-m- n- t-g-, d-n A-l-h- b- s-a- t-b- b-. ----------------------------------------------- Wurin zama na taga, don Allah, ba shan taba ba. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ. I-a-----na-ta----- aj-yar----i--a. I__ s_ i__ t______ a_____ w___ n__ I-a s- i-a t-b-a-a a-i-a- w-r- n-. ---------------------------------- Ina so ina tabbata ajiyar wuri na. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ. Ina-so--- so-e aj---r-. I__ s_ i_ s___ a_______ I-a s- i- s-k- a-i-a-a- ----------------------- Ina so in soke ajiyara. 0
ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ. In---o-in--a-za--j----a. I__ s_ i_ c____ a_______ I-a s- i- c-n-a a-i-a-a- ------------------------ Ina so in canza ajiyara. 0
ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ? Ya---e j-r--- -a ga------ -o---ma? Y_____ j_____ n_ g___ z__ z_ R____ Y-u-h- j-r-i- n- g-b- z-i z- R-m-? ---------------------------------- Yaushe jirgin na gaba zai zo Roma? 0
ಇನ್ನೂ ಎರಡು ಜಾಗಗಳು ಖಾಲಿ ಇವೆಯೆ? A---- --ur--wura---bi-u? A____ s____ w_____ b____ A-w-i s-u-a w-r-r- b-y-? ------------------------ Akwai saura wurare biyu? 0
ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ. A-, sa-a-- --y- -a-ai-ya--age. A__ s_____ ɗ___ k____ y_ r____ A-, s-r-r- ɗ-y- k-w-i y- r-g-. ------------------------------ Aa, sarari ɗaya kawai ya rage. 0
ನಾವು ಎಷ್ಟು ಹೊತ್ತಿಗೆ ಬಂದಿಳಿಯುತ್ತೇವೆ? y------zamu -a--a y_____ z___ s____ y-u-h- z-m- s-u-a ----------------- yaushe zamu sauka 0
ನಾವು ಯಾವಾಗ ಅಲ್ಲಿರುತ್ತೇವೆ? ya-s-e muk--c-n y_____ m___ c__ y-u-h- m-k- c-n --------------- yaushe muke can 0
ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ? Yau-h- bas-ke--uwa ts--i--r gari? Y_____ b__ k_ z___ t_______ g____ Y-u-h- b-s k- z-w- t-a-i-a- g-r-? --------------------------------- Yaushe bas ke zuwa tsakiyar gari? 0
ಇದು ನಿಮ್ಮ ಪೆಟ್ಟಿಗೆಯೆ? A-wa-in na----ena-? A______ n___ k_____ A-w-t-n n-k- k-n-n- ------------------- Akwatin naki kenan? 0
ಇದು ನಿಮ್ಮ ಚೀಲವೆ? Wa-na- j---- -- --? W_____ j____ k_ c__ W-n-a- j-k-r k- c-? ------------------- Wannan jakar ku ce? 0
ಇದು ನಿಮ್ಮ ಪ್ರಯಾಣದ ಸಾಮಾನು, ಸರಂಜಾಮುಗಳೆ? K-y-- -ak---en--? K____ n___ k_____ K-y-n n-k- k-n-n- ----------------- Kayan naku kenan? 0
ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು? K-y--n--a---n --a-da--a--? K___ n___ z__ i__ d_______ K-y- n-w- z-n i-a d-u-a-a- -------------------------- Kaya nawa zan iya daukawa? 0
೨೦ ಕಿ.ಗ್ರಾಂ. Fam----irin. F__ a_______ F-m a-h-r-n- ------------ Fam ashirin. 0
ಏನು, ಕೇವಲ ೨೦ ಕಿ.ಗ್ರಾಂಗಳೆ? Me, -il---s-i-i---ac--? M__ k___ a______ k_____ M-, k-l- a-h-r-n k-c-l- ----------------------- Me, kilo ashirin kacal? 0

ಕಲಿಕೆ ಮಿದುಳನ್ನು ಮಾರ್ಪಡಿಸುತ್ತದೆ.

ಯಾರು ಹೆಚ್ಚು ಕ್ರೀಡೆಗಳನ್ನು ಆಡುತ್ತಾರೊ ಅವರು ದೇಹವನ್ನು ಬೆಳೆಸುತ್ತಾರೆ. ತನ್ನ ಮಿದುಳಿಗೆ ತರಬೇತಿ ನೀಡುವುದು ಸಾಧ್ಯ ಎನ್ನವುದು ಗೋಚರವಾಗುತ್ತದೆ. ಯಾರು ಭಾಷೆಗಳನ್ನು ಚೆನ್ನಾಗಿ ಕಲಿಯಲು ಬಯಸುತ್ತಾರೊ ,ಅವರಿಗೆ ಕೌಶಲ ಒಂದೆ ಸಾಲದು. ನಿಯಮಾನುಸಾರ ಸಾಧನೆ ಮಾಡುವುದು ಅಷ್ಟೆ ಮುಖ್ಯ. ಏಕೆಂದರೆ ಸಾಧನೆ ಮಿದುಳಿನಲ್ಲಿ ರಚನೆಗಳ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಬಲ್ಲದು. ಭಾಷೆಗಳನ್ನು ಕಲಿಯುವ ವಿಶೇಷ ಸಾಮರ್ಥ್ಯ ಸಹಜವಾಗಿ ಹುಟ್ಟಿನಿಂದಲೆ ಬಂದಿರುತ್ತದೆ. ಹೀಗಿದ್ದರೂ ಸಹ ತೀವ್ರವಾದ ತರಬೇತಿಯ ಮೂಲಕ ಮಿದುಳಿನ ವಿನ್ಯಾಸವನ್ನು ಬದಲಾಯಿಸಬಹುದು. ವಾಕ್ ಕೇಂದ್ರದ ಗಾತ್ರ ಹೆಚ್ಚಾಗುತ್ತದೆ. ಅದರಂತೆಯೆ ಹೆಚ್ಚು ಅಭ್ಯಾಸ ಮಾಡುವ ಜನರ ನರತಂತುಗಳು ಬದಲಾವಣೆಯನ್ನು ಹೊಂದುತ್ತವೆ. ಬಹಳ ಕಾಲ ಮಿದುಳು ಮಾರ್ಪಾಟಾಗುವುದಿಲ್ಲ ಎಂದು ಜನರು ನಂಬಿದ್ದರು. ತಪ್ಪು ಕಲ್ಪನೆ:ನಾವು ಮಕ್ಕಳಾಗಿದ್ದಾಗ ಏನನ್ನು ಕಲಿಯುವುದಿಲ್ಲವೊ ಅದನ್ನು ಎಂದೂ ಕಲಿಯಲಾರೆವು. ಮಿದುಳಿನ ಸಂಶೋಧಕರು ಒಂದು ಪೂರ್ತಿ ಬೇರೆ ತೀರ್ಮಾನಕ್ಕೆ ಬಂದಿದ್ದಾರೆ. ನಮ್ಮ ಮಿದುಳು ಜೀವನ ಪರ್ಯಂತ ಲವಲವಿಕೆಯಿಂದ ಇರುತ್ತದೆ ಎನ್ನುವುದನ್ನು ತೋರಿಸಿಕೊಟ್ಟರು. ಅದು ಒಂದು ಮಾಂಸಖಂಡದ ರೀತಿ ಕೆಲಸಮಾಡುತ್ತದೆ ಎಂದು ಹೇಳಬಹುದು. ಅದ್ದರಿಂದ ಹೆಚ್ಚು ವಯಸ್ಸಿನವರೆಗೆ ಅದನ್ನು ವೃದ್ಧಿ ಪಡಿಸಲು ಆಗುತ್ತದೆ. ಮಿದುಳಿಗೆ ಬರುವ ಪ್ರತಿಯೊಂದು ವಿಷಯವನ್ನು ಸಂಸ್ಕರಿಸಲಾಗುತ್ತದೆ. ಮಿದುಳಿಗೆ ತರಬೇತಿ ಕೊಟ್ಟ ಪಕ್ಷದಲ್ಲಿ ಅದು ವಿಷಯಗಳನ್ನು ಹೆಚ್ಚು ಚೆನ್ನಾಗಿ ಸಂಸ್ಕರಿಸುತ್ತದೆ. ಅಂದರೆ ಅದು ಹೆಚ್ಚು ವೇಗವಾಗಿ ಮತ್ತು ದಕ್ಷವಾಗಿ ಕೆಲಸ ಮಾಡುತ್ತದೆ. ಈ ತತ್ವ ಚಿಕ್ಕವರಲ್ಲಿ ಮತ್ತು ವಯಸ್ಕರಲ್ಲಿ ಏಕಸಮಾನವಾಗಿ ಜರಗುತ್ತದೆ. ಮಿದುಳಿಗೆ ತರಬೇತಿ ಕೊಡುವುದಕ್ಕೋಸ್ಕರ ಮಾತ್ರ ಒಬ್ಬರು ಕಲಿಯಬಾರದು. ಓದುವುದು ಕೂಡ ಒಂದು ಅತ್ಯುತ್ತಮ ಅಭ್ಯಾಸ. ವಿಶೇಷವಾಗಿ ಕ್ಲಿಷ್ಟವಾದ ಸಾಹಿತ್ಯ ನಮ್ಮ ವಾಕ್ ಕೇಂದ್ರವನ್ನು ಉತ್ತೇಜಿಸುತ್ತದೆ. ಅದರ ಅರ್ಥ, ನಮ್ಮ ಪದ ಸಂಪತ್ತು ವೃದ್ಧಿಯಾಗುತ್ತದೆ. ಹಾಗೆಯೆ ನಮ್ಮ ಭಾಷೆಯ ಅರಿವು ಹೆಚ್ಚಾಗುತ್ತದೆ. ಆಶ್ಚರ್ಯದ ಸಂಗತಿಯೆಂದರೆ, ವಾಕ್ ಕೇಂದ್ರ ಮಾತ್ರ ಭಾಷೆಯನ್ನು ಸಂಸ್ಕರಿಸುವುದಿಲ್ಲ. ಚಲನೆಗಳನ್ನು ನಿಯಂತ್ರಿಸುವ ಸ್ಥಾನಗಳು ಸಹ ಹೊಸ ವಿಷಯಗಳನ್ನು ಸಂಸ್ಕರಿಸುತ್ತವೆ. ಆದ್ದರಿಂದ ಪೂರ್ತಿ ಮಿದುಳನ್ನು ಅನೇಕ ಬಾರಿ ಉದ್ದೀಪನೆಗೊಳಿಸುವುದು ಅವಶ್ಯಕ. ನಿಮ್ಮ ದೇಹವನ್ನು ಮತ್ತು ನಿಮ್ಮ ಮಿದುಳನ್ನು ಕದಲಿಸಿ!