ಪದಗುಚ್ಛ ಪುಸ್ತಕ

kn ದಾರಿಯಲ್ಲಿ   »   cs Na cestách

೩೭ [ಮೂವತ್ತೇಳು]

ದಾರಿಯಲ್ಲಿ

ದಾರಿಯಲ್ಲಿ

37 [třicet sedm]

Na cestách

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜೆಕ್ ಪ್ಲೇ ಮಾಡಿ ಇನ್ನಷ್ಟು
ಅವನು ಮೋಟರ್ ಸೈಕಲ್ ಓಡಿಸುತ್ತಾನೆ. J-de na -ot-rc-. J___ n_ m_______ J-d- n- m-t-r-e- ---------------- Jede na motorce. 0
ಅವನು ಸೈಕಲ್ ಹೊಡೆಯುತ್ತಾನೆ Jede-na ---e. J___ n_ k____ J-d- n- k-l-. ------------- Jede na kole. 0
ಅವನು ನಡೆದುಕೊಂಡು ಹೋಗುತ್ತಾನೆ. J-- --š-y. J__ p_____ J-e p-š-y- ---------- Jde pěšky. 0
ಅವನು ಹಡಗಿನಲ್ಲಿ ಹೋಗುತ್ತಾನೆ. Jed--lodí. J___ l____ J-d- l-d-. ---------- Jede lodí. 0
ಅವನು ದೋಣಿಯಲ್ಲಿ ಹೋಗುತ್ತಾನೆ. J-de -e-člun-. J___ v_ č_____ J-d- v- č-u-u- -------------- Jede ve člunu. 0
ಅವನು ಈಜುತ್ತಾನೆ P---e. P_____ P-a-e- ------ Plave. 0
ಇಲ್ಲಿ ಅಪಾಯ ಇದೆಯೆ? J- -o -u-ne-e-p-čné? J_ t_ t_ n__________ J- t- t- n-b-z-e-n-? -------------------- Je to tu nebezpečné? 0
ಇಲ್ಲಿ ಒಬ್ಬರೇ ಓಡಾಡುವುದು ಅಪಾಯಕಾರಿಯೆ? J- ----z-ečné -ám-stopo-at? J_ n_________ s__ s________ J- n-b-z-e-n- s-m s-o-o-a-? --------------------------- Je nebezpečné sám stopovat? 0
ಇಲ್ಲಿ ರಾತ್ರಿಯಲ್ಲಿ ನಡೆದಾಡುವುದು ಅಪಾಯಕಾರಿಯೆ? J--n---zpe--é--e-pr--h-z---- -o-i? J_ n_________ s_ p________ v n____ J- n-b-z-e-n- s- p-o-h-z-t v n-c-? ---------------------------------- Je nebezpečné se procházet v noci? 0
ನಾವು ದಾರಿ ತಪ್ಪಿದ್ದೇವೆ. Zablou-i---jsme. Z_________ j____ Z-b-o-d-l- j-m-. ---------------- Zabloudili jsme. 0
ನಾವು ತಪ್ಪು ದಾರಿಯಲ್ಲಿ ಇದ್ದೇವೆ. Js---na--p-tn--c-s-ě. J___ n_ š_____ c_____ J-m- n- š-a-n- c-s-ě- --------------------- Jsme na špatné cestě. 0
ನಾವು ಹಿಂದಿರುಗಬೇಕು. M-s--e-s- o-oči-. M_____ s_ o______ M-s-m- s- o-o-i-. ----------------- Musíme se otočit. 0
ಗಾಡಿಗಳನ್ನು ಎಲ್ಲಿ ನಿಲ್ಲಿಸಬಹುದು? K-- ---ta---d---ark-v-t? K__ s_ t___ d_ p________ K-e s- t-d- d- p-r-o-a-? ------------------------ Kde se tady dá parkovat? 0
ಇಲ್ಲಿ (ಎಲ್ಲಾದರು) ವಾಹನ ನಿಲ್ದಾಣ ಇದೆಯೆ? Je --d---ěj-----a---viště? J_ t___ n_____ p__________ J- t-d- n-j-k- p-r-o-i-t-? -------------------------- Je tady nějaké parkoviště? 0
ಇಲ್ಲಿ ಎಷ್ಟು ಸಮಯ ವಾಹನಗಳನ್ನು ನಿಲ್ಲಿಸಬಹುದು? J-k--louho s---ad- sm------o-a-? J__ d_____ s_ t___ s__ p________ J-k d-o-h- s- t-d- s-í p-r-o-a-? -------------------------------- Jak dlouho se tady smí parkovat? 0
ನೀವು ಸ್ಕೀ ಮಾಡುತ್ತೀರಾ? J-z-í----a-l--í--? J______ n_ l______ J-z-í-e n- l-ž-c-? ------------------ Jezdíte na lyžích? 0
ನೀವು ಸ್ಕೀ ಲಿಫ್ಟ್ಅನ್ನು ಮೇಲೆ ತೆಗೆದುಕೊಂಡು ಹೋಗುತ್ತೀರಾ? J---t- -----u--l--em? J_____ n_____ v______ J-d-t- n-h-r- v-e-e-? --------------------- Jedete nahoru vlekem? 0
ಇಲ್ಲಿ ಸ್ಕೀಸ್ ಬಾಡಿಗೆಗೆ ತೆಗೆದುಕೊಳ್ಳಬಹುದೆ? D-j--se-ta------či--ly-e? D___ s_ t___ p_____ l____ D-j- s- t-d- p-j-i- l-ž-? ------------------------- Dají se tady půjčit lyže? 0

ಸ್ವಗತ.

ಯಾವಾಗ ಒಬ್ಬರು ತಮ್ಮೊಡನೆ ಸಂಭಾಷಣೆ ನಡೆಸುತ್ತಾರೊ ,ಅದು ಕೇಳುಗರಿಗೆ ಹಾಸ್ಯಾಸ್ಪದವಾಗಿರುತ್ತದೆ. ಆದರೆ ಹೆಚ್ಚುಕಡಿಮೆ ಎಲ್ಲರೂ ಕ್ರಮಬದ್ಧವಾಗಿ ಸ್ವಗತ ನಡೆಸುತ್ತಾರೆ. ಮನೋವಿಜ್ಞಾನಿಗಳ ಪ್ರಕಾರ ಶೇಕಡ ೯೫ ಕ್ಕೂ ಹೆಚ್ಚು ವಯಸ್ಕರು ಸ್ವಗತದಲ್ಲಿ ತೊಡಗಿರುತ್ತಾರೆ. ಮಕ್ಕಳು ಆಟ ಆಡುವಾಗ ತಮ್ಮೊಡನೆ ಹೆಚ್ಚು ಕಡಿಮೆ ಯಾವಾಗಲು ಮಾತನಾಡಿಕೊಳ್ಳುತ್ತಿರುತ್ತಾರೆ. ಸ್ವಗತ ಮಾಡಿಕೊಳ್ಳು ವುದು ಸಾಧಾರಣ. ಇಲ್ಲಿ ಅದು ಒಂದು ವಿಶೇಷವಾದ ಸಂವಹನೆಯ ರೂಪಕ್ಕೆ ಮಾತ್ರ ಸಂಬಂಧಿಸಿರುತ್ತದೆ.. ಒಮ್ಮೊಮ್ಮೆ ನಾವು ನಮ್ಮೊಡನೆಯೆ ಮಾತನಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಏಕೆಂದರೆ ಮಾತನಾಡುವುದರಿಂದ ನಮ್ಮ ಆಲೋಚನೆಗಳಿಗೆ ಒಂದು ಅಚ್ಚುಕಟ್ಟು ಬರುತ್ತದೆ. ಸ್ವಗತಗಳ ಸಮಯದಲ್ಲಿ ನಮ್ಮ ಒಳ ಧ್ವನಿ ಹೊರಹೊಮ್ಮುತ್ತದೆ. ಅದನ್ನು ನಾವು ಏರು ಧ್ವನಿಯ ಆಲೋಚನೆ ಎಂದು ಬಣ್ಣಿಸಬಹುದು. ವಿಶೇಷವಾಗಿ ತಳಮಳಗೊಂಡ ವ್ಯಕ್ತಿಗಳು ಆಗಾಗ ತಮ್ಮೊಡನೆ ಮಾತನಾಡಿಕೊಳ್ಳುತ್ತಾರೆ. ಇಂತಹವರಲ್ಲಿ ಮಿದುಳಿನ ಒಂದು ಖಚಿತ ಭಾಗ ಕಡಿಮೆ ಸಕ್ರಿಯವಾಗಿರುತ್ತದೆ. ಆದ್ದರಿಂದ ಅದು ತಪ್ಪಾಗಿ ವ್ಯವಸ್ಥಿತವಾಗಿರುತ್ತದೆ. ಸ್ವಗತಗಳ ಮೂಲಕ ಅವರು ಚಾತುರ್ಯದಿಂದ ನಿರ್ವಹಿಸಲು ತಮ್ಮನ್ನು ಸಮರ್ಥಿಸಿ ಕೊಳ್ಳುತ್ತಾರೆ. ಅದರಂತೆಯೆ ಸ್ವಗತಗಳು ನಮಗೆ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಸಹಾಯ ಮಾಡುತ್ತವೆ. ಮತ್ತು ನಮ್ಮ ಬೇಗುದಿಯನ್ನು ಕಡಿಮೆ ಮಾಡಿ ಕೊಳ್ಳಲು ಒಂದು ಒಳ್ಳೆಯ ವಿಧಾನ. ಸ್ವಗತಗಳು ನಮ್ಮ ಏಕಾಗ್ರಚಿತ್ತವನ್ನು ಬಲಪಡಿಸುತ್ತವೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ. ಏಕೆಂದರೆ ಏನನ್ನಾದರು ಹೇಳುವುದಕ್ಕೆ ಬರಿ ಯೋಚಿಸುವುದಕ್ಕಿಂತ ಹೆಚ್ಚು ಸಮಯ ಬೇಕಾಗುತ್ತದೆ. ಮಾತನಾಡುವಾಗ ನಾವು ನಮ್ಮ ಯೋಚನೆಗಳನ್ನು ಸರಿಯಾಗಿ ಗ್ರ ಹಿಸುತ್ತೇವೆ. ನಾವು ಯಾವಾಗ ನಮ್ಮೊಡನೆ ಸ್ವಗತ ನಡೆಸುತ್ತೇವೊ ಆವಾಗ ಕ್ಲಿಷ್ಟ ಸಮಸ್ಯೆಗಳನ್ನು ಬಿಡಿಸುವುದು ಸುಲಭ. ಇದನ್ನು ಹಲವಾರು ಪ್ರಯೋಗಗಳು ಪ್ರಮಾಣೀಕರಿಸಿವೆ. ನಮ್ಮೊಡನೆ ಮಾತನಾಡಿಕೊಳ್ಳುವುದರಿಂದ ನಮಗೆ ಧೈರ್ಯವನ್ನು ತಂದುಕೊಳ್ಳಬಹುದು. ಹಲವಾರು ಕ್ರೀಡಾಪಟುಗಳು ತಮ್ಮನ್ನು ಹುರಿದುಂಬಿಸಿಕೊಳ್ಳಲು ಸ್ವಗತ ನಡೆಸುತ್ತಾರೆ. ವಿಶಾದಕರ ಎಂದರೆ ನಾವು ನಕಾರಾತ್ಮಕ ಸನ್ನಿವೇಶಗಳಲ್ಲಿ ಮಾತ್ರ ಸ್ವಗತ ನಡೆಸುತ್ತೇವೆ. ಆದ್ದರಿಂದ ನಾವು ಯಾವಾಗಲು ಎಲ್ಲವನ್ನು ಸಕಾರಾತ್ಮಕವಾಗಿ ನಿರೂಪಿಸಬೇಕು. ನಾವು ಏನನ್ನು ಬಯಸುತ್ತೇವೊ ಅದನ್ನು ಆಗಾಗ್ಗೆ ಪುನರುಚ್ಚರಿಸಬೇಕು. ಈ ರೀತಿಯಲ್ಲಿ ನಾವು ಭಾಷೆಯ ಮೂಲಕ ಕಾರ್ಯಗಳ ಮೇಲೆ ಗುಣಾತ್ಮಕ ಪ್ರಭಾವ ಬೀರಬಹುದು. ಇದು ನಾವು ವಾಸ್ತವಿಕವಾಗಿದ್ದರೆ ಮಾತ್ರ ನೆರವೇರಬಹುದು.