디젤 몇 리터가-----.
디_ 몇 리__ 필____
디- 몇 리-가 필-해-.
--------------
디젤 몇 리터가 필요해요. 0 d-j-- ---o---l-t-o-- pil---ha---.d____ m_____ l______ p___________d-j-l m-e-c- l-t-o-a p-l-y-h-e-o----------------------------------dijel myeoch liteoga pil-yohaeyo.
ಮಾತನಾಡುವುದು ಬರುವುದಕ್ಕೆ ಮುಂಚೆಯೆ ಮಕ್ಕಳಿಗೆ ಭಾಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ.
ಈ ವಿಷಯವನ್ನು ಹಲವಾರು ಪ್ರಯೋಗಗಳು ಸಾಬೀತು ಮಾಡಿವೆ.
ವಿಶೇಷವಾದ ಮಕ್ಕಳ ಪ್ರಯೋಗಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಯ ಬಗ್ಗೆ ಸಂಶೊಧನೆ ಮಾಡಲಾಗುತ್ತದೆ.
ಅದರೊಡನೆ ಮಕ್ಕಳು ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಪರಿಶೀಲಿಸುತ್ತಾರೆ.
ಮಕ್ಕಳು ನಾವು ಅಂದು ಕೊಂಡಿರುವುದಕ್ಕಿಂತ ಹೆಚ್ಚು ಜಾಣಾಗಿರುತ್ತಾರೆ.
ಅವರಿಗೆ ಆರು ತಿಂಗಳು ಆಗುವಷ್ಟರಲ್ಲಿ ಹಲವಾರು ವಾಕ್ ಸಾಮರ್ಥ್ಯಗಳು ಇರುತ್ತವೆ.
ಉದಾಹರಣೆಗೆ ಅವರು ತಮ್ಮ ಮಾತೃಭಾಷೆಯನ್ನು ಗುರುತಿಸಬಲ್ಲರು.
ಜರ್ಮನ್ ಮತ್ತು ಫ್ರೆಂಚ್ ಮಕ್ಕಳು ಖಚಿತ ಸ್ವರಗಳಿಗೆ ಬೇರೆ ರೀತಿಯಲ್ಲಿ ಸ್ಪಂದಿಸುತ್ತಾರೆ.
ವಿವಿಧ ಒತ್ತಿನ ನಮೂನೆಗಳು ಬೇರೆಬೇರೆ ತರಹದ ನಡವಳಿಕೆಯನ್ನು ಹೊರತರುತ್ತದೆ.
ಮಕ್ಕಳಲ್ಲಿ ತಮ್ಮ ಮಾತೃಭಾಷೆಯ ಉಚ್ಚಾರಣೆಯ ನಮೂನೆಗೆ ಅರಿವು ಇರುತ್ತದೆ.
ಬಹು ಚಿಕ್ಕ ಮಕ್ಕಳು ಕೂಡ ಸಾಕಷ್ಟು ಪದಗಳನ್ನು ಗುರುತಿಸಿಕೊಳ್ಳಬಲ್ಲರು.
ತಂದೆ ತಾಯಂದಿರು ಮಕ್ಕಳ ಭಾಷಾಬೆಳವಣಿಗೆಗೆ ಅತ್ಯವಶ್ಯಕ.
ಮಕ್ಕಳಿಗೆ ಹುಟ್ಟಿನಿಂದಲೆ ಬೇರೆಯವರೊಂದಿಗೆ ನೇರ ಸಂಪರ್ಕದ ಅವಶ್ಯಕತೆ ಇರುತ್ತದೆ.
ಅವರು ಅಮ್ಮ ಮತ್ತು ಅಪ್ಪ ಅವರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ.
ಪರಸ್ಪರ ಕ್ರಿಯೆಗಳು ಸಕಾರಾತ್ಮಕ ಭಾವಗಳೊಂದಿಗೆ ಜೊತೆಗೂಡಿರಬೇಕು.
ತಂದೆ ತಾಯಂದಿರು ಮಕ್ಕಳೊಡನೆ ಮಾತನಾಡುವಾಗ ಅವರನ್ನು ಒತ್ತಡಕ್ಕೆ ಸಿಲುಕಿರಬಾರದು.
ಅಷ್ಟೆ ಅಲ್ಲದೆ ಅವರೊಡನೆ ಕಡಿಮೆ ಮಾತನಾಡುವುದೂ ಸಹ ತಪ್ಪು.
ಒತ್ತಡಗಳು ಅಥವಾ ಮೌನ ಎರಡೂ ಮಗುವಿನ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡಬಹುದು.
ಅವರ ಭಾಷಾ ಬೆಳವಣಿಗೆ ಕುಂಠಿತವಾಗಬಹುದು.
ಮಗುವಿನ ಕಲಿಕೆ ತಾಯಿಯ ಉದರದಲ್ಲಿಯೆ ಪ್ರಾರಂಭವಾಗಿರುತ್ತದೆ.
ಅವರ ಹುಟ್ಟಿಗೆ ಮುಂಚೆಯೆ ಅವರು ಭಾಷೆಗೆ ಸ್ಪಂದಿಸುತ್ತಾರೆ.
ಅವರು ಸದ್ದಿನ ಚಿಹ್ನೆಗಳನ್ನು ಸರಿಯಾಗಿ ಗ್ರಹಿಸಬಲ್ಲರು.
ಹುಟ್ಟಿನ ನಂತರ ಅವರು ಅದೆ ಚಿಹ್ನೆಗಳನ್ನು ಪುನಃ ಗುರುತಿಸಬಲ್ಲರು.
ಇನ್ನೂ ಹುಟ್ಟಬೇಕಾಗಿರುವ ಮಕ್ಕಳು ಭಾಷೆಗಳ ಛಂದೋಗತಿಯನ್ನು ಕಲಿಯುತ್ತಾರೆ.
ಅವರ ತಾಯಿಯ ಧ್ವನಿಯನ್ನು ಉದರದಲ್ಲೆ ಕೇಳಬಲ್ಲರು.
ಮನುಷ್ಯ ಮಕ್ಕಳೊಡನೆ ಹುಟ್ಟುವ ಮೊದಲೆ ಮಾತನಾಡಲು ಸಾಧ್ಯವಿದೆ.
ಆದರೆ ಮನುಷ್ಯ ಅದನ್ನು ವಿಪರೀತವಾಗಿ ಮಾಡಬಾರದು.
ಮಗುವಿನ ಜನನದ ನಂತರ ಅಭ್ಯಾಸ ಮಾಡಲು ಸಾಕಷ್ಟು ಸಮಯ ಇರುತ್ತದೆ.