ಪದಗುಚ್ಛ ಪುಸ್ತಕ

kn ರಜಾದಿನಗಳ ಕಾರ್ಯಕ್ರಮಗಳು   »   nl Vakantieactiviteiten

೪೮ [ನಲವತ್ತೆಂಟು]

ರಜಾದಿನಗಳ ಕಾರ್ಯಕ್ರಮಗಳು

ರಜಾದಿನಗಳ ಕಾರ್ಯಕ್ರಮಗಳು

48 [achtenveertig]

Vakantieactiviteiten

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಡಚ್ ಪ್ಲೇ ಮಾಡಿ ಇನ್ನಷ್ಟು
ಸಮುದ್ರತೀರ ಶುಭ್ರವಾಗಿದೆಯೆ? Is--e---t--nd--ch---? I_ h__ s_____ s______ I- h-t s-r-n- s-h-o-? --------------------- Is het strand schoon? 0
ಅಲ್ಲಿ ಈಜಬಹುದೆ? K-n-me----a----e-m-n? K__ m__ d___ z_______ K-n m-n d-a- z-e-m-n- --------------------- Kan men daar zwemmen? 0
ಅಲ್ಲಿ ಈಜುವುದು ಅಪಾಯಕಾರಿ ಅಲ್ಲವೆ? Is--e- --et -evaarl------------te -we-m-n? I_ h__ n___ g_________ o_ d___ t_ z_______ I- h-t n-e- g-v-a-l-j- o- d-a- t- z-e-m-n- ------------------------------------------ Is het niet gevaarlijk om daar te zwemmen? 0
ಇಲ್ಲಿ ಪ್ಯಾರಾಸೋಲ್ ಬಾಡಿಗೆಗೆ ತೆಗೆದುಕೊಳ್ಳಬಹುದೆ? Ku--j--h-e--e----ar-sol-h-r-n? K__ j_ h___ e__ p______ h_____ K-n j- h-e- e-n p-r-s-l h-r-n- ------------------------------ Kun je hier een parasol huren? 0
ಇಲ್ಲಿ ಆರಾಮಕುರ್ಚಿಯನ್ನು ಬಾಡಿಗೆಗೆ ತೆಗೆದುಕೊಳ್ಳಬಹುದೆ? K-- j----e--een----s-o-l -u-e-? K__ j_ h___ e__ l_______ h_____ K-n j- h-e- e-n l-g-t-e- h-r-n- ------------------------------- Kun je hier een ligstoel huren? 0
ಇಲ್ಲಿ ದೋಣಿಯನ್ನು ಬಾಡಿಗೆಗೆ ತೆಗೆದುಕೊಳ್ಳಬಹುದೆ? K-- j- -i-r --n boo- h-r-n? K__ j_ h___ e__ b___ h_____ K-n j- h-e- e-n b-o- h-r-n- --------------------------- Kun je hier een boot huren? 0
ನನಗೆ ಸರ್ಫ್ ಮಾಡುವ ಆಸೆ ಇದೆ. Ik---u gra-g-will----u-f--. I_ z__ g____ w_____ s______ I- z-u g-a-g w-l-e- s-r-e-. --------------------------- Ik zou graag willen surfen. 0
ನನಗೆ ನೀರಿನಲ್ಲಿ ಧುಮುಕುವ ಆಸೆ ಇದೆ. Ik -o------g-will-n d---e-. I_ z__ g____ w_____ d______ I- z-u g-a-g w-l-e- d-i-e-. --------------------------- Ik zou graag willen duiken. 0
ನನಗೆ ನೀರಿನಲ್ಲಿ ಸ್ಕೀ ಮಾಡುವ ಆಸೆ. I--zo- g--ag ---l---wate-s-i--. I_ z__ g____ w_____ w__________ I- z-u g-a-g w-l-e- w-t-r-k-ë-. ------------------------------- Ik zou graag willen waterskiën. 0
ಇಲ್ಲಿ ಸರ್ಫ್ ಬೋರ್ಡ್ ಬಾಡಿಗೆಗೆ ದೊರೆಯುತ್ತದೆಯೆ? K-- j- -e--sur--lank-hu---? K__ j_ e__ s________ h_____ K-n j- e-n s-r-p-a-k h-r-n- --------------------------- Kun je een surfplank huren? 0
ಇಲ್ಲಿ ನೀರಿನಲ್ಲಿ ಧುಮುಕಲು ಬೇಕಾಗುವ ಸಾಮಗ್ರಿಗಳು ಬಾಡಿಗೆಗೆ ದೊರೆಯುತ್ತವೆಯೆ? Ku---e-ee- -----i---s--n- hu-en? K__ j_ e__ d_____________ h_____ K-n j- e-n d-i-u-t-u-t-n- h-r-n- -------------------------------- Kun je een duikuitrusting huren? 0
ಇಲ್ಲಿ ನೀರಿನ ಸ್ಕೀಸ್ ಬಾಡಿಗೆಗೆ ದೊರೆಯುತ್ತವೆಯೆ? Ku- -e wa-----i-- h-r-n? K__ j_ w_________ h_____ K-n j- w-t-r-k-’- h-r-n- ------------------------ Kun je waterski’s huren? 0
ನಾನು ಹೊಸಬ. Ik b-- n-g-m-ar--en-b-g--ne-ing. I_ b__ n__ m___ e__ b___________ I- b-n n-g m-a- e-n b-g-n-e-i-g- -------------------------------- Ik ben nog maar een beginneling. 0
ನನಗೆ ಸುಮಾರಾಗಿ ಬರುತ್ತದೆ. Ik-ho-r ----de -idde-ma-t. I_ h___ b__ d_ m__________ I- h-o- b-j d- m-d-e-m-a-. -------------------------- Ik hoor bij de middelmaat. 0
ನಾನು ಇದರಲ್ಲಿ ಚೆನ್ನಾಗಿ ನುರಿತವನು. Da--k-- -- -oe-. D__ k__ i_ g____ D-t k-n i- g-e-. ---------------- Dat kan ik goed. 0
ಇಲ್ಲಿ ಸ್ಕೀ ಲಿಫ್ಟ್ ಎಲ್ಲಿದೆ? Wa---is d- -k-----? W___ i_ d_ s_______ W-a- i- d- s-i-i-t- ------------------- Waar is de skilift? 0
ನಿನ್ನ ಬಳಿ ಸ್ಕೀಸ್ ಇದೆಯೆ? H-b-j--da- sk-’s--ij -e? H__ j_ d__ s____ b__ j__ H-b j- d-n s-i-s b-j j-? ------------------------ Heb je dan ski’s bij je? 0
ನಿನ್ನ ಬಳಿ ಸ್ಕೀ ಪಾದರಕ್ಷೆಗಳಿವೆಯೆ? Heb-j---a- sk--c--e--- b-j -e? H__ j_ d__ s__________ b__ j__ H-b j- d-n s-i-c-o-n-n b-j j-? ------------------------------ Heb je dan skischoenen bij je? 0

ಚಿತ್ರಗಳ ಭಾಷೆ.

ಒಂದು ಜರ್ಮನ್ ಗಾದೆಯ ಪ್ರಕಾರ ಒಂದು ಚಿತ್ರ ಸಾವಿರ ಪದಗಳಿಗಿಂತ ಹೆಚ್ಚು ಹೇಳುತ್ತದೆ. ಅದರ ಅರ್ಥ ಚಿತ್ರಗಳನ್ನು ಭಾಷೆಗಿಂತ ಶೀಘ್ರವಾಗಿ ಅರ್ಥ ಮಾಡಿಕೊಳ್ಳಬಹುದು ಎಂದು. ಹಾಗೂ ಚಿತ್ರಗಳು ಭಾವನೆಗಳನ್ನು ಹೆಚ್ಚು ಚೆನ್ನಾಗಿ ಒಯ್ಯುತ್ತವೆ. ಈ ಕಾರಣಕ್ಕಾಗಿ ಜಾಹಿರಾತುಗಳಲ್ಲಿ ಜಾಸ್ತಿ ಚಿತ್ರಗಳನ್ನು ಬಳಸಲಾಗುತ್ತದೆ. ಚಿತ್ರಗಳು ಬಾಷೆಗಳಿಗಿಂತ ವಿಭಿನ್ನವಾಗಿ ಕೆಲಸ ಮಾಡುತ್ತವೆ. ಅವು ಏಕಕಾಲದಲ್ಲಿ ಹಲವಾರು ವಿಷಯಗಳನ್ನು ತೋರಿಸುತ್ತವೆ ಮತ್ತು ತಮ್ಮ ಸಮಗ್ರತೆಯಿಂದ ಪ್ರಭಾವ ಬೀರುತ್ತವೆ. ಅಂದರೆ ಒಂದು ಸಂಪೂರ್ಣ ಚಿತ್ರ ಒಂದು ಖಚಿತವಾದ ಪರಿಣಾಮವನ್ನು ಹೊಂದಿರುತ್ತದೆ. ಮಾತನಾಡುವಾಗ ಹೆಚ್ಚು ಪದಗಳನ್ನು ಬಳಸಬೇಕಾದುದು ಅವಶ್ಯಕ. ಚಿತ್ರಗಳು ಮತ್ತು ಭಾಷೆ ಒಂದಕ್ಕೊಂದು ಸಂಬಂಧ ಹೊಂದಿವೆ. ಒಂದು ಚಿತ್ರವನ್ನು ವಿವರಿಸಲು ನಮಗೆ ಭಾಷೆ ಬೇಕು. ಪ್ರತಿಯಾಗಿ ಹಲವು ಪಠ್ಯಗಳು ಕೇವಲ ಚಿತ್ರಗಳ ಮೂಲಕ ಅರ್ಥವಾಗುತ್ತವೆ . ಭಾಷೆ ಮತ್ತು ಚಿತ್ರಗಳ ಮಧ್ಯೆ ಇರುವ ಸಂಬಂಧವನ್ನು ಭಾಷಾವಿಜ್ಞಾನಿಗಳು ಸಂಶೋಧಿಸುತ್ತಿದ್ದಾರೆ. ಒಂದು ಪ್ರಶ್ನೆ ಕೂಡ ಉದ್ಭವವಾಗುತ್ತದೆ: ಚಿತ್ರಗಳು ತಮ್ಮದೆ ಭಾಷೆಯನ್ನು ಹೊಂದಿವೆಯೆ ಎಂದು. ಯಾವಾಗ ಎನನ್ನಾದರು ಚಿತ್ರೀಕರಿಸಿದರೆ ನಾವು ಬರಿ ಭಾವಚಿತ್ರಗಳನ್ನು ಮಾತ್ರ ನೋಡಬಹುದು.. ಚಿತ್ರಗಳು ಏನನ್ನು ಹೇಳುತ್ತವೆ ಎನ್ನುವುದು ನಿಖರವಾಗಿರುವುದಿಲ್ಲ. ಒಂದು ಚಿತ್ರ ಭಾಷೆಯ ಕೆಲಸ ಮಾಡಬೇಕಾದರೆ ಅದು ನಿರ್ದಿಷ್ಟವಾಗಿರಬೇಕು. ಅದು ಎಷ್ಟು ಕಡಿಮೆ ನಿರೂಪಿಸುತ್ತದೊ ಅಷ್ಟು ಸ್ಪಷ್ಟವಾಗಿ ಅದರ ಸಂದೇಶ ಹೊರಹೊಮ್ಮುತ್ತದೆ. ಅದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಚಿತ್ರಲಿಪಿ. ಚಿತ್ರಲಿಪಿಗಳು ಸರಳವಾದ ಮತ್ತು ಅಸಂದಿಗ್ಧವಾದ ಚಿತ್ರ ಚಿಹ್ನೆಗಳು. ಅವು ಮೌಖಿಕ ಭಾಷೆಯನ್ನು ಬದಲಿಸುತ್ತವೆ, ಅಂದರೆ ಅವು ದೃಶ್ಯ ಸಂವಹನೆಗಳು. ಧೂಮಪಾನ ನಿಷೇಧದ ಚಿತ್ರಲಿಪಿ ಎಲ್ಲರಿಗೂ ಪರಿಚಿತ. ಅದು ಒಂದು ಕಾಟು ಹಾಕಿರುವ ಸಿಗರೇಟನ್ನು ತೋರಿಸುತ್ತದೆ. ಜಾಗತೀಕರಣದಿಂದಾಗಿ ಚಿತ್ರಗಳು ಹೆಚ್ಚು ಮಹತ್ವವನ್ನು ಪಡೆಯುತ್ತವೆ. ಅದರೆ ಮನುಷ್ಯ ಚಿತ್ರದ ಭಾಷೆಯನ್ನು ಸಹ ಕಲಿಯಬೇಕು. ಆದರೆ ಎಲ್ಲರೂ ಯೋಚಿಸುವಂತೆ ಅದು ಜಗತ್ತಿನ ಎಲ್ಲಾ ಕಡೆ ಅರ್ಥವಾಗುವುದಿಲ್ಲ. ನಾವು ಒಂದು ಚಿತ್ರವನ್ನು ಅರ್ಥಮಾಡಿಕೊಳ್ಳುವ ರೀತಿ ನಮ್ಮ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತದೆ. ನಾವು ಹೇಗೆ ನೋಡುತ್ತೇವೆ ಎನ್ನುವುದು ಹಲವಾರು ಅಂಶಗಳನ್ನು ಅವಲಂಬಿಸಿರುತ್ತವೆ. ಹಲವು ಜನರು ಸಿಗರೇಟನ್ನು ಕಾಣುವುದೇ ಇಲ್ಲ, ಕೇವಲ ಕಪ್ಪು ಗೆರೆಗಳನ್ನಷ್ಟೆ.