ಪದಗುಚ್ಛ ಪುಸ್ತಕ

kn ಕ್ರೀಡೆ (ಗಳು)   »   hu Sport

೪೯ [ನಲವತ್ತೊಂಬತ್ತು]

ಕ್ರೀಡೆ (ಗಳು)

ಕ್ರೀಡೆ (ಗಳು)

49 [negyvenkilenc]

Sport

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹಂಗೇರಿಯನ್ ಪ್ಲೇ ಮಾಡಿ ಇನ್ನಷ್ಟು
ನೀನು ವ್ಯಾಯಾಮ ಮಾಡುತ್ತೀಯಾ? Spor-ol-z? S_________ S-o-t-l-z- ---------- Sportolsz? 0
ಹೌದು, ನನಗೆ ಸ್ವಲ್ಪ ವ್ಯಾಯಾಮ ಬೇಕು. I-e-- -o---n-----ll. I____ m_______ k____ I-e-, m-z-g-o- k-l-. -------------------- Igen, mozognom kell. 0
ನಾನು ಒಂದು ಕ್ರೀಡಾಸಂಘದ ಸದಸ್ಯ. E-y s---te-yes-----e ---o-. E__ s_______________ j_____ E-y s-o-t-g-e-ü-e-b- j-r-k- --------------------------- Egy sportegyesületbe járok. 0
ನಾವು ಕಾಲ್ಚೆಂಡು ಆಟ ಆಡುತ್ತೇವೆ. F---z--k. F________ F-c-z-n-. --------- Focizunk. 0
ಕೆಲವೊಮ್ಮೆ ನಾವು ಈಜಾಡುತ್ತೇವೆ. Ol---r--szu--. O_____ ú______ O-y-o- ú-z-n-. -------------- Olykor úszunk. 0
ಅಥವಾ ನಾವು ಸೈಕಲ್ ಹೊಡೆಯುತ್ತೇವೆ. Va----icikl---n-. V___ b___________ V-g- b-c-k-i-ü-k- ----------------- Vagy biciklizünk. 0
ನಮ್ಮ ಊರಿನಲ್ಲಿ ಒಂದು ಫುಟ್ ಬಾಲ್ ಮೈದಾನ ಇದೆ. A-----s-n-ban van egy-fu--a-ls-ad-on. A v__________ v__ e__ f______________ A v-r-s-n-b-n v-n e-y f-t-a-l-t-d-o-. ------------------------------------- A városunkban van egy futballstadion. 0
ಅಲ್ಲಿ ಸೌನ ಇರುವ ಒಂದು ಈಜುಕೊಳ ಕೂಡ ಇದೆ. V---egy------- i- sza-n-val. V__ e__ u_____ i_ s_________ V-n e-y u-z-d- i- s-a-n-v-l- ---------------------------- Van egy uszoda is szaunával. 0
ಒಂದು ಗಾಲ್ಫ್ ಮೈದಾನ ಸಹ ಇದೆ. É- van eg--g---pá-ya. É_ v__ e__ g_________ É- v-n e-y g-l-p-l-a- --------------------- És van egy golfpálya. 0
ಟೀವಿಯಲ್ಲಿ ಏನು ಕಾರ್ಯಕ್ರಮ ಇದೆ? Mi v-- --t-le--z-ó--n? M_ v__ a t____________ M- v-n a t-l-v-z-ó-a-? ---------------------- Mi van a televízióban? 0
ಈಗ ಒಂದು ಫುಟ್ಬಾಲ್ ಪಂದ್ಯದ ಪ್ರದರ್ಶನ ಇದೆ. Eg--foc-----s---- épp-n. E__ f________ v__ é_____ E-y f-c-m-c-s v-n é-p-n- ------------------------ Egy focimeccs van éppen. 0
ಜರ್ಮನ್ ತಂಡ ಇಂಗ್ಲೆಂಡ್ ತಂಡದ ವಿರುದ್ದ ಆಡುತ್ತಿದೆ. A-n--e- --a--t a---ngo- ell----------. A n____ c_____ a_ a____ e____ j_______ A n-m-t c-a-a- a- a-g-l e-l-n j-t-z-k- -------------------------------------- A német csapat az angol ellen játszik. 0
ಯಾರು ಗೆಲ್ಲುತ್ತಾರೆ? K- --er? K_ n____ K- n-e-? -------- Ki nyer? 0
ನನಗೆ ಗೊತ್ತಿಲ್ಲ. S----s-m--in-s. S_______ s_____ S-j-é-e- s-n-s- --------------- Sejtésem sincs. 0
ಸಧ್ಯಕ್ಕೆ ಯಾವ ತಂಡಕ್ಕೂ ಮುನ್ನಡೆ ಇಲ್ಲ. Pi-lanat-yila----ntetle- -- á--ás. P_____________ d________ a_ á_____ P-l-a-a-n-i-a- d-n-e-l-n a- á-l-s- ---------------------------------- Pillanatnyilag döntetlen az állás. 0
ತೀರ್ಪುಗಾರ ಬೆಲ್ಜಿಯಂ ದೇಶದವರು. A-b--- -elg-. A b___ b_____ A b-r- b-l-a- ------------- A bíró belga. 0
ಈಗ ಪೆನಾಲ್ಟಿ ಒದೆತ. Mos--t----e-y-- --n. M___ t_________ v___ M-s- t-z-n-g-e- v-n- -------------------- Most tizenegyes van. 0
ಗೋಲ್! ೧-೦! Gó-!--gy-----! G___ E________ G-l- E-y-n-l-! -------------- Gól! Egy-null! 0

ಕೇವಲ ಶಕ್ತಿಯುತ ಪದಗಳು ಮಾತ್ರ ಜೀವಂತವಾಗಿರುತ್ತವೆ.

ವಿಶೇಷ ಪದಗಳು ಹೆಚ್ಚಾಗಿ ಬಳಕೆಯಲ್ಲಿರುವ ಪದಗಳಿಗಿಂತ ಬೇಗ ಪರಿವರ್ತನೆ ಹೊಂದುತ್ತವೆ. ಅದಕ್ಕೆ ಕಾರಣ ಬಹುಶಹಃ ವಿಕಸನದ ಕಟ್ಟಳೆಗಳು. ಪುನರಾವರ್ತನೆಯ ವಂಶವಾಹಿಗಳು ಕಾಲಕ್ರಮದಲ್ಲಿ ಕಡಿಮೆ ಮಾರ್ಪಾಡಾಗುತ್ತವೆ. ಅವುಗಳು ತಮ್ಮ ಆಕೃತಿಯಲ್ಲಿ ಸ್ಥಿರವಾಗಿರುತ್ತವೆ. ಇದು ಬಹುತೇಕ ಪದಗಳಿಗೂ ಅನ್ವಯಿಸುತ್ತದೆ. ಒಂದು ಅಧ್ಯಯನಕ್ಕೆ ಆಂಗ್ಲ ಭಾಷೆಯ ಕ್ರಿಯಾಪದಗಳನ್ನು ಪರೀಕ್ಷಿಸಲಾಯಿತು. ಅದಕ್ಕೆ ಕ್ರಿಯಾಪದಗಳ ಇಂದಿನ ಸ್ವರೂಪವನ್ನು ಅವುಗಳ ಹಳೆಯ ಸ್ವರೂಪದೊಡನೆ ಹೋಲಿಸಲಾಯಿತು. ಆಂಗ್ಲ ಭಾಷೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಕ್ರಿಯಾಪದಗಳು ನಿಯಮಕ್ಕೆ ಹೊರತು. ಉಳಿದ ಕ್ರಿಯಾಪದಗಳಲ್ಲಿ ಹೆಚ್ಚಿನವು ನಿಯಮಾನುಸಾರ ಪದಗಳು. ಮಧ್ಯ ಯುಗದಲ್ಲಿ ಬಹಳಷ್ಟು ಕ್ರಿಯಾಪದಗಳು ನಿಯಮಕ್ಕೆ ಹೊರತಾಗಿದ್ದವು. ಕಡಿಮೆ ಬಳಕೆಯಲ್ಲಿದ್ದ ಕ್ರಿಯಾಪದಗಳು ನಿಯಮಾನುಸಾರವಾದವು. ಬರುವ ೩೦೦ ವರ್ಷಗಳಲ್ಲಿ ಇಂಗ್ಲಿಷ್ ನಲ್ಲಿ ಬಹುಶಹಃ ನಿಯಮಾತೀತ ಕ್ರಿಯಾಪದಗಳು ಇರುವುದಿಲ್ಲ. ವಂಶವಾಹಿನಿಗಳಂತೆ ಭಾಷೆಗಳನ್ನು ಸಹ ಆಯ್ದು ತೆಗೆಯಲಾಗುತ್ತವೆ ಎಂದು ಅಧ್ಯಯನಗಳು ತೋರಿಸಿವೆ. ಸಂಶೋಧಕರು ವಿವಿಧ ಭಾಷೆಗಳಲ್ಲಿ ಹೆಚ್ಚು ಪ್ರಯೋಗವಾಗುವ ಪದಗಳನ್ನು ಹೋಲಿಸಿದ್ದಾರೆ. ಇದಕ್ಕೆ ಅವರು ಒಂದನ್ನೊಂದು ಹೋಲುವ ಮತ್ತು ಒಂದೆ ಅರ್ಥ ಇರುವ ಪದಗಳನ್ನು ಆರಿಸಿಕೊಂಡರು. ಇದಕ್ಕೆ ಒಂದು ಉದಾಹರಣೆ: ವಾಟರ್, ವಸ್ಸರ್ ಮತ್ತು ವಟ್ಟನ್. ಈ ಪದಗಳ ಮೂಲ ಒಂದೆ, ಆದ್ದರಿಂದ ಅವುಗಳು ಒಂದನ್ನೊಂದು ಹೋಲುತ್ತವೆ. ಇವು ಮುಖ್ಯವಾದ ಪದಗಳಾದ್ದರಿಂದ ಅವಗಳನ್ನು ಹೆಚ್ಚಾಗಿ ಬಳಸಲಾಗುವುದು. ಅದರಿಂದಾಗಿ ಅವುಗಳು ತಮ್ಮ ಸ್ವರೂಪವನ್ನು ಉಳಿಸಿಕೊಂಡಿವೆ -ಮತ್ತು ಒಂದನ್ನೊಂದು ಹೋಲುತ್ತವೆ. ಕಡಿಮೆ ಪ್ರಾಮುಖ್ಯತೆಯ ಪದಗಳು ಹೆಚ್ಚು ಶೀಘ್ರವಾಗಿ ಬದಲಾಗುತ್ತವೆ. ಅವುಗಳ ಸ್ಥಾನವನ್ನು ಬೇರೆ ಪದಗಳು ಆಕ್ರಮಿಸಿಕೊಳ್ಳುತ್ತವೆ . ಕಡಿಮೆ ಬಳಕೆಯಲ್ಲಿರುವ ಪದಗಳು ಈ ಕಾರಣದಿಂದ ವಿವಿಧ ಭಾಷೆಗಳಲ್ಲಿ ವಿಭಿನ್ನವಾಗಿರುತ್ತವೆ. ಯಾವ ಕಾರಣದಿಂದ ಹೀಗೆ ಆಗುತ್ತದೆ ಎನ್ನುವುದು ಇನ್ನೂ ವಿಶದವಾಗಿಲ್ಲ. ಪ್ರಾಯಶಃ ಅವುಗಳನ್ನು ತಪ್ಪಾಗಿ ಬಳಸಲಾಗುತ್ತವೆ ಅಥವಾ ಸರಿಯಾಗಿ ಉಚ್ಚರಿಸುವುದಿಲ್ಲ. ಮಾತನಾಡುವವರಿಗೆ ಅದು ಸರಿಯಾಗಿ ಗೊತ್ತಿಲ್ಲದೆ ಇರುವುದರಿಂದ ಹೀಗಾಗುತ್ತದೆ. ಅಥವಾ ಮುಖ್ಯವಾದ ಪದಗಳೆಲ್ಲಾ ಒಂದೆ ತರಹ ಇರಬೇಕಾಗಿರಬಹುದು. ಹಾಗಿದ್ದಲ್ಲಿ ಮಾತ್ರ ಅವುಗಳನ್ನು ಯಾವಾಗಲೂ ಸರಿಯಾಗಿ ಅರ್ಥಮಾಡಿಕೊಳ್ಳಬಹುದು. ಪದಗಳಿರುವುದೆ ಪರಸ್ಪರ ಅರ್ಥಮಾಡಿಕೊಳ್ಳಲು.....