ಪದಗುಚ್ಛ ಪುಸ್ತಕ

kn ಅಂಗಡಿಗಳು   »   bs Trgovine

೫೩ [ಐವತ್ತ ಮೂರು]

ಅಂಗಡಿಗಳು

ಅಂಗಡಿಗಳು

53 [pedeset i tri]

Trgovine

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಬೋಸ್ನಿಯನ್ ಪ್ಲೇ ಮಾಡಿ ಇನ್ನಷ್ಟು
ನಾವು ಕ್ರೀಡಾ ಸಾಮಾಗ್ರಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Mi -r-ž-m- p--------u-sport-k- -p--me. M_ t______ p_________ s_______ o______ M- t-a-i-o p-o-a-n-c- s-o-t-k- o-r-m-. -------------------------------------- Mi tražimo prodavnicu sportske opreme. 0
ನಾವು ಒಂದು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. Mi tr--i-----snicu. M_ t______ m_______ M- t-a-i-o m-s-i-u- ------------------- Mi tražimo mesnicu. 0
ನಾವು ಒಂದು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. M- tra-i---a-o-eku. M_ t______ a_______ M- t-a-i-o a-o-e-u- ------------------- Mi tražimo apoteku. 0
ನಾವು ಒಂದು ಕಾಲ್ಚೆಂಡನ್ನು ಕೊಂಡು ಕೊಳ್ಳಬೇಕು. Naim-, ž----o k-pi-i--udba--k- -o-tu. N_____ ž_____ k_____ f________ l_____ N-i-e- ž-l-m- k-p-t- f-d-a-s-u l-p-u- ------------------------------------- Naime, želimo kupiti fudbalsku loptu. 0
ನಾವು ಸಲಾಮಿ ಕೊಂಡು ಕೊಳ್ಳಬೇಕು. Nai--- --l--- ---iti sa-am-. N_____ ž_____ k_____ s______ N-i-e- ž-l-m- k-p-t- s-l-m-. ---------------------------- Naime, želimo kupiti salamu. 0
ನಾವು ಔಷಧಿಗಳನ್ನು ಕೊಂಡು ಕೊಳ್ಳಬೇಕು. N-i-e,-že--mo -upit- lij-k-ve. N_____ ž_____ k_____ l________ N-i-e- ž-l-m- k-p-t- l-j-k-v-. ------------------------------ Naime, želimo kupiti lijekove. 0
ನಾವು ಫುಟ್ಬಾಲ್ ಕೊಳ್ಳಲು ಕ್ರೀಡಾಸಾಮಾಗ್ರಿಗಳ ಅಂಗಡಿ ಹುಡುಕುತ್ತಿದ್ದೇವೆ. Mi t-až--- --orts-- tr----nu--- b-----k--il---udbalsk-----t-. M_ t______ s_______ t_______ d_ b____ k_____ f________ l_____ M- t-a-i-o s-o-t-k- t-g-v-n- d- b-s-o k-p-l- f-d-a-s-u l-p-u- ------------------------------------------------------------- Mi tražimo sportsku trgovinu da bismo kupili fudbalsku loptu. 0
ನಾವು ಸಲಾಮಿ ಕೊಂಡು ಕೊಳ್ಳಲು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. Mi-tra--mo--es-ic------ism- -u---- s-l---. M_ t______ m______ d_ b____ k_____ s______ M- t-a-i-o m-s-i-u d- b-s-o k-p-l- s-l-m-. ------------------------------------------ Mi tražimo mesnicu da bismo kupili salamu. 0
ಔಷಧಿಗಳನ್ನು ಕೊಂಡು ಕೊಳ್ಳಲು ನಾವು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. M- --a---- --oteku-da -i--o k-p-li-li--k--e. M_ t______ a______ d_ b____ k_____ l________ M- t-a-i-o a-o-e-u d- b-s-o k-p-l- l-j-k-v-. -------------------------------------------- Mi tražimo apoteku da bismo kupili lijekove. 0
ನಾನು ಒಬ್ಬ ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. Ja---a-i- -la-ar-. J_ t_____ z_______ J- t-a-i- z-a-a-a- ------------------ Ja tražim zlatara. 0
ನಾನು ಒಂದು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. J- -ražim-f-t- ra----. J_ t_____ f___ r______ J- t-a-i- f-t- r-d-j-. ---------------------- Ja tražim foto radnju. 0
ನಾನು ಒಂದು ಮಿಠಾಯಿಗಳ ಅಂಗಡಿಯನ್ನು ಹುಡುಕುತ್ತಿದ್ದೇನೆ. J- -r-žim -lasti--rnu. J_ t_____ s___________ J- t-a-i- s-a-t-č-r-u- ---------------------- Ja tražim slastičarnu. 0
ನನಗೆ ಒಂದು ಉಂಗುರವನ್ನು ಕೊಳ್ಳುವ ಉದ್ದೇಶ ಇದೆ. N-im-- -amj---v-- ---i-i p---e-. N_____ n_________ k_____ p______ N-i-e- n-m-e-a-a- k-p-t- p-s-e-. -------------------------------- Naime, namjeravam kupiti prsten. 0
ನನಗೆ ಒಂದು ಫಿಲ್ಮ್ ರೋಲ್ ಕೊಳ್ಳುವ ಉದ್ದೇಶ ಇದೆ. N--me- n-mj-ra-a---up--- --lm. N_____ n_________ k_____ f____ N-i-e- n-m-e-a-a- k-p-t- f-l-. ------------------------------ Naime, namjeravam kupiti film. 0
ನನಗೆ ಒಂದು ಕೇಕ್ ಕೊಳ್ಳುವ ಉದ್ದೇಶ ಇದೆ. N-i-e,--a-j---v-- -u-it- tor--. N_____ n_________ k_____ t_____ N-i-e- n-m-e-a-a- k-p-t- t-r-u- ------------------------------- Naime, namjeravam kupiti tortu. 0
ಒಂದು ಉಂಗುರ ಕೊಳ್ಳಲು ನಾನು ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. J--tr--im --a---- d- kup-m ---t--. J_ t_____ z______ d_ k____ p______ J- t-a-i- z-a-a-a d- k-p-m p-s-e-. ---------------------------------- Ja tražim zlatara da kupim prsten. 0
ಫಿಲ್ಮ್ ಕೊಳ್ಳಲು ನಾನು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. Ja--r--------- ra-nju -a ku--m-f---. J_ t_____ f___ r_____ d_ k____ f____ J- t-a-i- f-t- r-d-j- d- k-p-m f-l-. ------------------------------------ Ja tražim foto radnju da kupim film. 0
ಕೇಕ್ ಕೊಳ್ಳಲು ಮಿಠಾಯಿ ಅಂಗಡಿ ಹುಡುಕುತ್ತಿದ್ದೇನೆ. Ja--r--im s--stiča-n- -a ---im ---tu. J_ t_____ s__________ d_ k____ t_____ J- t-a-i- s-a-t-č-r-u d- k-p-m t-r-u- ------------------------------------- Ja tražim slastičarnu da kupim tortu. 0

ಭಾಷೆಯಲ್ಲಿ ಬದಲಾವಣೆ=ವ್ಯಕ್ತಿತ್ವದಲ್ಲಿ ಬದಲಾವಣೆ.

ನಮ್ಮ ಭಾಷೆ ನಮಗೆ ಸೇರಿದ್ದು. ಅದು ನಮ್ಮ ವ್ಯಕ್ತಿತ್ವದ ಒಂದು ಬಹು ಮುಖ್ಯವಾದ ಭಾಗ. ಆದರೆ ಬಹಳ ಮಂದಿ ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ. ಅಂದರೆ ಅವರು ವಿವಿಧ ವ್ಯಕ್ತಿತ್ವಗಳನ್ನು ಹೊಂದಿದ್ದಾರೆ ಎಂದು ಅರ್ಥವೆ? ಸಂಶೋಧಕರು ಹೌದು ಎಂದು ನಂಬುತ್ತಾರೆ. ನಾವು ನಮ್ಮ ಭಾಷೆಯನ್ನು ಬದಲಾಯಿಸಿದಾಗ ನಮ್ಮ ವ್ಯಕ್ತಿತ್ವವನ್ನೂ ಬದಲಾಯಿಸುತ್ತೇವೆ. ಅಂದರೆ ನಮ್ಮ ನಡವಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಅಮೇರಿಕಾದ ವಿಜ್ಞಾನಿಗಳು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರು ಎರಡು ಭಾಷೆಗಳನ್ನು ಬಲ್ಲ ಹೆಂಗಸರ ನಡವಳಿಕೆಯನ್ನು ಪರಿಶೀಲಿಸಿದ್ದಾರೆ. ಈ ಮಹಿಳೆಯರು ಆಂಗ್ಲ ಭಾಷೆ ಮತ್ತು ಸ್ಪ್ಯಾನಿಶ್ ಭಾಷೆಗಳೊಡನೆ ಬೆಳೆದಿದ್ದರು. ಅವರು ಎರಡೂ ಭಾಷೆಗಳನ್ನು ಮತ್ತು ಸಂಸ್ಕೃತಿಗಳನ್ನು ಸಮಾನವಾಗಿ ಚೆನ್ನಾಗಿ ಅರಿತಿದ್ದರು. ಆದರೂ ಅವರ ನಡವಳಿಕೆ ಭಾಷೆಯನ್ನು ಅವಲಂಬಿಸಿತ್ತು. ಯಾವಾಗ ಅವರು ಸ್ಪ್ಯಾನಿಶ್ ಬಳಸುತ್ತಿದ್ದರೊ ಆವಾಗ ಅವರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು. ಹಾಗೂ ತಮ್ಮ ಪರಿಸರದಲ್ಲಿ ಸ್ಪ್ಯಾನಿಶ್ ಬಳಸುತ್ತಿದ್ದರೆ ಸಂತೋಷ ಪಡುತ್ತ ಇದ್ದರು. ಯಾವಾಗ ಆಂಗ್ಲ ಭಾಷೆಯನ್ನು ಉಪಯೋಗಿಸುತ್ತದ್ದರೊ ಆವಾಗ ಅವರ ವರ್ತನೆ ಬದಲಾಗುತ್ತಿತ್ತು. ಅವರ ಆತ್ಮವಿಶ್ವಾಸ ಕುಗ್ಗುತ್ತಿತ್ತು ಮತ್ತು ಅವರು ಅನಿಶ್ಚಿತರಾಗುತ್ತಿದ್ದರು. ಈ ಮಹಿಳೆಯರು ಏಕಾಂಗಿಯಾಗಿರುವಂತೆ ತೋರುವುದನ್ನು ಸಂಶೋಧಕರು ಗಮನಿಸಿದರು. ನಾವು ಮಾತನಾಡುವ ಭಾಷೆ ನಮ್ಮ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಏನೆಂಬುದು ಸಂಶೋಧಕರಿಗೆ ಇನ್ನೂ ಗೊತ್ತಾಗಿಲ್ಲ. ಬಹುಶಃ ನಾವು ಸಂಸ್ಕೃತಿಯ ವಾಡಿಕೆಗಳನ್ನು ಅನುಸರಿಸುತ್ತೇವೆ. ಒಂದು ಭಾಷೆಯನ್ನು ಬಳಸುವಾಗ ನಾವು ಅದರ ಸಂಸ್ಕೃತಿಯ ಬಗ್ಗೆ ಚಿಂತನೆ ಮಾಡುತ್ತೇವೆ. ಇದು ತಂತಾನೆಯೆ ಉಂಟಾಗುತ್ತದೆ. ಈ ಕಾರಣದಿಂದ ನಾವು ಸಂಸ್ಕೃತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇವೆ. ಒಂದು ಸಂಸ್ಕೃತಿಗೆ ಯಾವುದು ವಾಡಿಕೆಯೊ ಅದರಂತೆ ವರ್ತಿಸುತ್ತೇವೆ. ಪ್ರಯೋಗಗಳಲ್ಲಿ ಚೈನೀಸ್ ಭಾಷೆ ಮಾತನಾಡುವವರು ಅಧೈರ್ಯವನ್ನು ತೋರುತ್ತಿದ್ದರು. ಆಂಗ್ಲ ಭಾಷೆಯನ್ನು ಮಾತನಾಡುವಾಗ ಹೆಚ್ಚು ಮುಕ್ತರಾಗಿದ್ದರು. ಪ್ರಾಯಶಃ ನಾವು ಗುಂಪಿನಲ್ಲಿ ಬೆರೆಯುದಕ್ಕೋಸ್ಕರ ನಮ್ಮ ವರ್ತನೆಯನ್ನು ಬದಲಾಯಿಸುತ್ತೇವೆ. ನಾವು ಯಾರೊಡನೆ ಆಲೋಚನೆಗಳಲ್ಲಿ ಸಂಭಾಷಿಸುತ್ತೇವೆಯೊ ಅವರಂತೆ ಇರಲು ಆಶಿಸುತ್ತೇವೆ.