ಪದಗುಚ್ಛ ಪುಸ್ತಕ

kn ಸಾಮಾನುಗಳ ಖರೀದಿ   »   ca Fer compres

೫೪ [ಐವತ್ತನಾಲ್ಕು]

ಸಾಮಾನುಗಳ ಖರೀದಿ

ಸಾಮಾನುಗಳ ಖರೀದಿ

54 [cinquanta-quatre]

Fer compres

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಕ್ಯಾಟಲನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಂದು ಉಡುಗೊರೆಯನ್ನು ಕೊಳ್ಳ ಬಯಸುತ್ತೇನೆ. Vul- c-mp-a- u---eg--. V___ c______ u_ r_____ V-l- c-m-r-r u- r-g-l- ---------------------- Vull comprar un regal. 0
ಆದರೆ ತುಂಬಾ ದುಬಾರಿಯದಲ್ಲ. Pe-ò--es -a-s--car. P___ r__ m____ c___ P-r- r-s m-s-a c-r- ------------------- Però res massa car. 0
ಬಹುಶಃ ಒಂದು ಕೈ ಚೀಲ? Po-se---na -os--? P_____ u__ b_____ P-t-e- u-a b-s-a- ----------------- Potser una bossa? 0
ಯಾವ ಬಣ್ಣ ಬೇಕು? De qui- co-o---- v--? D_ q___ c____ l_ v___ D- q-i- c-l-r l- v-l- --------------------- De quin color la vol? 0
ಕಪ್ಪು, ಕಂದು ಅಥವಾ ಬಿಳಿ? N---a,--a-r- - ---n--? N_____ m____ o b______ N-g-a- m-r-ó o b-a-c-? ---------------------- Negra, marró o blanca? 0
ದೊಡ್ಡದೋ ಅಥವಾ ಚಿಕ್ಕದೋ? Un---- --a- o -eti--? U__ d_ g___ o p______ U-a d- g-a- o p-t-t-? --------------------- Una de gran o petita? 0
ನಾನು ಇವುಗಳನ್ನು ಒಮ್ಮೆ ನೋಡಬಹುದೆ? Qu- puc ---r---que---? Q__ p__ v____ a_______ Q-e p-c v-u-e a-u-s-a- ---------------------- Que puc veure aquesta? 0
ಇದು ಚರ್ಮದ್ದೇ? É- -- --ir? É_ d_ c____ É- d- c-i-? ----------- És de cuir? 0
ಅಥವಾ ಪ್ಲಾಸ್ಟಿಕ್ ನದ್ದೇ ? O-de plà-tic? O d_ p_______ O d- p-à-t-c- ------------- O de plàstic? 0
ಖಂಡಿತವಾಗಿಯು ಚರ್ಮದ್ದು. De-----, -s -l-r. D_ c____ é_ c____ D- c-i-, é- c-a-. ----------------- De cuir, és clar. 0
ಇದು ಉತ್ತಮ ದರ್ಜೆಯದು. És--- ---t b--- --al--a-. É_ d_ m___ b___ q________ É- d- m-l- b-n- q-a-i-a-. ------------------------- És de molt bona qualitat. 0
ಈ ಕೈ ಚೀಲ ನಿಜವಾಗಿಯು ಕಾಸಿಗೆ ತಕ್ಕ ಬೆಲೆಯದು. I--- bo-sa és--ea-m----a u---on--r--. I l_ b____ é_ r_______ a u_ b__ p____ I l- b-s-a é- r-a-m-n- a u- b-n p-e-. ------------------------------------- I la bossa és realment a un bon preu. 0
ಇದು ನನಗೆ ತುಂಬ ಇಷ್ಟವಾಗಿದೆ. M’-grada. M________ M-a-r-d-. --------- M’agrada. 0
ನಾನು ಇದನ್ನು ತೆಗೆದುಕೊಳ್ಳುತ್ತೇನೆ. L- c---r-. L_ c______ L- c-m-r-. ---------- La compro. 0
ನಾನು ಬೇಕೆಂದರೆ ಇದನ್ನು ಬದಲಾಯಿಸಬಹುದೆ? L---u- -orn----s------a-? L_ p__ t______ s_ d_ c___ L- p-c t-r-a-, s- d- c-s- ------------------------- La puc tornar, si de cas? 0
ಖಂಡಿತವಾಗಿಯು. Nat---lmen-. N___________ N-t-r-l-e-t- ------------ Naturalment. 0
ನಾವು ಇದನ್ನು ಉಡುಗೊರೆ ಪೊಟ್ಟಣದಲ್ಲಿ ಕಟ್ಟಿಕೊಡುತ್ತೇವೆ. L’-m-aq-ete--p-r--e-al. L___________ p__ r_____ L-e-p-q-e-e- p-r r-g-l- ----------------------- L’empaquetem per regal. 0
ಅಲ್ಲಿ ನಗದು ಪಾವತಿ ಸ್ಥಳ ಇದೆ. La-c-i-- é- ---à. L_ c____ é_ a____ L- c-i-a é- a-l-. ----------------- La caixa és allà. 0

ಯಾರು ಯಾರನ್ನು ಅರ್ಥ ಮಾಡಿಕೊಳ್ಳುತ್ತಾರೆ?

ಪ್ರಪಂಚದಲ್ಲಿ ಈಗ ಸುಮಾರು ೭೦೦ ಕೋಟಿ ಜನರಿದ್ದಾರೆ. ಎಲ್ಲರು ಒಂದು ಭಾಷೆಯನ್ನು ಹೊಂದಿರುತ್ತಾರೆ. ಆದರೆ ಅದು ಒಂದೆ ಭಾಷೆಯಲ್ಲ. ಬೇರೆ ಬೇರೆ ದೇಶಗಳೊಡನೆ ಸಂಭಾಷಿಸಲು ನಾವು ಭಾಷೆಗಳನ್ನು ಕಲಿಯಲೇ ಬೇಕು. ಅದು ಹಲವು ಬಾರಿ ಕಷ್ಟಕರ. ಆದರೆ ಒಂದನ್ನೊಂದು ಹೋಲುವ ಹಲವು ಭಾಷೆಗಳು ಇವೆ. ಇವುಗಳನ್ನು ಮಾತನಾಡುವವರಿಗೆ ಇನ್ನೊಂದು ಭಾಷೆಯನ್ನು ಕಲಿತಿಲ್ಲದಿದ್ದರೂ ಸಹ ಅರ್ಥವಾಗುತ್ತದೆ. ಈ ವಿದ್ಯಮಾನವನ್ನು ಪರಸ್ಪರ ಗ್ರಹಣ ಶಕ್ತಿ ಎಂದು ಕರೆಯಲಾಗುವುದು. ಇದರಲ್ಲಿ ಎರಡು ವಿಧಗಳನ್ನು ಗುರುತಿಸಲಾಗುತ್ತದೆ. ಮೊದಲನೇಯದು ಮೌಖಿಕವಾಗಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು. ಈ ಸಂದರ್ಭದಲ್ಲಿ ಪರಸ್ಪರ ಮಾತನಾಡುವಾಗ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತಾರೆ. ಆದರೆ ಬರವಣಿಗೆಯನ್ನು ಅವರು ಅರ್ಥ ಮಾಡಿಕೊಳ್ಳಲಾರರು. ಅದಕ್ಕೆ ಕಾರಣ ಭಾಷೆಗಳು ಬೇರೆ ಬೇರೆ ಲಿಪಿಗಳನ್ನು ಹೊಂದಿರುತ್ತವೆ. ಇದಕ್ಕೆ ಹಿಂದಿ ಮತ್ತು ಉರ್ದು ಭಾಷೆಗಳನ್ನು ಉದಾಹರಣೆಯಾಗಿ ನೀಡ ಬಹುದು. ಬರವಣಿಗೆಯ ಮೂಲಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳವುದು ಎರಡನೆ ವಿಧ. ಈ ವಿಧದಲ್ಲಿ ಮತ್ತೊಂದು ಭಾಷೆಯನ್ನು ಅದರ ಲಿಪಿಯ ಮೂಲಕ ಅರ್ಥಮಾಡಿಕೊಳ್ಳುವುದು. ಪರಸ್ಪರ ಮಾತನಾಡಿದರೆ ಅವರು ಒಬ್ಬರನ್ನೊಬ್ಬರು ಅಷ್ಟು ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ. ಇದಕ್ಕೆ ಕಾರಣ ಪ್ರಬಲವಾದ ಉಚ್ಚಾರಣಾ ವ್ಯತ್ಯಾಸಗಳು. ಜರ್ಮನ್ ಹಾಗೂ ಡಚ್ ಭಾಷೆಗಳು ಇದಕ್ಕೆ ಒಂದು ನಿದರ್ಶನ. ಒಂದಕ್ಕೊಂದು ನಿಕಟ ಸಂಬಂಧ ಹೊಂದಿರುವ ಹಲವಾರು ಭಾಷೆಗಳಲ್ಲಿ ಎರಡೂ ಮಾದರಿಗಳಿರುತ್ತವೆ. ಅಂದರೆ ಮೌಖಿಕವಾಗಿ ಮತ್ತು ಲಿಪಿಯ ಮೂಲಕ ಪರಸ್ಪರ ಗ್ರಹಿಸಬಹುದು. ರಷ್ಯನ್ ಮತ್ತು ಉಕ್ರೇನ್ ಅಥವಾ ಥೈಲ್ಯಾಂಡ್ ಮತ್ತು ಲಾವೋಸ್ ಭಾಷೆಗಳ ನಿದರ್ಶನ ನೀಡಬಹುದು. ಹಾಗೆಯೆ ಅಸಮವಾಗಿ ಪರಸ್ಪರ ಗ್ರಹಿಸುವುದನ್ನು ಕೂಡ ಕಾಣಬಹುದು. ಈ ಸಂದರ್ಭದಲ್ಲಿ ಮಾತನಾಡುವವರು ಒಬ್ಬರನ್ನೊಬ್ಬರು ವಿವಿಧ ಮಟ್ಟಕ್ಕೆ ಅರ್ಥ ಮಾಡಿಕೊಳ್ಳುವರು. ಪೋರ್ರ್ಚುಗೀಸರು ಸ್ಪ್ಯಾನಿಶನ್ನು ,ಸ್ಪೇನರು ಪೋರ್ರ್ಚುಗೀಸನ್ನು ಅರ್ಥ ಮಾಡಿಕೊಳ್ಳುವುದಕ್ಕಿಂತ ಮೇಲಾಗಿರುತ್ತದೆ. ಹಾಗೆಯೆ ಆಸ್ಟ್ರಿಯನ್ನರು ಜರ್ಮನ್ನರನ್ನು ಮೇಲಾಗಿ ಅರ್ಥಮಾಡಿಕೊಳ್ಳುತ್ತಾರೆ. ಈ ಉದಾಹರಣೆಗಳಲ್ಲಿ ಉಚ್ಚಾರಣೆ ಮತ್ತು ಆಡುಭಾಷೆಗಳು ಅಡಚಣೆಯನ್ನು ಒಡ್ಡುತ್ತವೆ. ಯಾರು ಒಂದು ಒಳ್ಳೆಯ ಸಂಭಾಷಣೆಯನ್ನು ನಡೆಸ ಬಯಸುತ್ತಾರೊ ಅವರು ಅಭ್ಯಾಸಮಾಡಬೇಕು.