ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   id Bagian-bagian tubuh

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [lima puluh delapan]

Bagian-bagian tubuh

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಇಂಡೋನೇಷಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. S-y- --n--a------e--ang p-ia. S___ m_________ s______ p____ S-y- m-n-g-m-a- s-o-a-g p-i-. ----------------------------- Saya menggambar seorang pria. 0
ಮೊದಲಿಗೆ ತಲೆ. P--tama----- k-pala-y-. P___________ k_________ P-r-a-a-t-m- k-p-l-n-a- ----------------------- Pertama-tama kepalanya. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. P-----tu --------top-. P___ i__ m______ t____ P-i- i-u m-m-k-i t-p-. ---------------------- Pria itu memakai topi. 0
ಅವನ ಕೂದಲುಗಳು ಕಾಣಿಸುವುದಿಲ್ಲ. R-mb-tny- -ida- -e-ih---n. R________ t____ k_________ R-m-u-n-a t-d-k k-l-h-t-n- -------------------------- Rambutnya tidak kelihatan. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. T-l-----y- -u-- -i--k-kel--at-n. T_________ j___ t____ k_________ T-l-n-a-y- j-g- t-d-k k-l-h-t-n- -------------------------------- Telinganya juga tidak kelihatan. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Pu-g-ungn-a----a-t--ak k----atan. P__________ j___ t____ k_________ P-n-g-n-n-a j-g- t-d-k k-l-h-t-n- --------------------------------- Punggungnya juga tidak kelihatan. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. S--a -en--a--a--mat--d-- -u-utn--. S___ m_________ m___ d__ m________ S-y- m-n-g-m-a- m-t- d-n m-l-t-y-. ---------------------------------- Saya menggambar mata dan mulutnya. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. P-ia-it--b-r--nsa---n -e--aw-. P___ i__ b_______ d__ t_______ P-i- i-u b-r-a-s- d-n t-r-a-a- ------------------------------ Pria itu berdansa dan tertawa. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. P-i- i-- -e-punyai--i-u-g ya-- -a--a--. P___ i__ m________ h_____ y___ p_______ P-i- i-u m-m-u-y-i h-d-n- y-n- p-n-a-g- --------------------------------------- Pria itu mempunyai hidung yang panjang. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. Di- m-meg-ng t--gka--d- ---g-n--a. D__ m_______ t______ d_ t_________ D-a m-m-g-n- t-n-k-t d- t-n-a-n-a- ---------------------------------- Dia memegang tongkat di tangannya. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. Di---en--na--n-s-a- -- --h-rny-. D__ m_________ s___ d_ l________ D-a m-n-e-a-a- s-a- d- l-h-r-y-. -------------------------------- Dia mengenakan syal di lehernya. 0
ಈಗ ಚಳಿಗಾಲ ಮತ್ತು ಥಂಡಿ ಇದೆ. Ini mus---ding-- -an --ac---a di-g--. I__ m____ d_____ d__ c_______ d______ I-i m-s-m d-n-i- d-n c-a-a-y- d-n-i-. ------------------------------------- Ini musim dingin dan cuacanya dingin. 0
ಕೈಗಳು ಶಕ್ತಿಯುತವಾಗಿವೆ. T-n-ann-- ---t. T________ k____ T-n-a-n-a k-a-. --------------- Tangannya kuat. 0
ಕಾಲುಗಳು ಸಹ ಶಕ್ತಿಯುತವಾಗಿವೆ. K--in-a -u-a -u-t. K______ j___ k____ K-k-n-a j-g- k-a-. ------------------ Kakinya juga kuat. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. Pr----tu-t--bua--da---s--ju. P___ i__ t______ d___ s_____ P-i- i-u t-r-u-t d-r- s-l-u- ---------------------------- Pria itu terbuat dari salju. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ Di- --d---me-----k---c-l-na-da- -an--l. D__ t____ m_________ c_____ d__ m______ D-a t-d-k m-n-e-a-a- c-l-n- d-n m-n-e-. --------------------------------------- Dia tidak mengenakan celana dan mantel. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. Ta-i-pr-a i-- -i-------ing---n. T___ p___ i__ t____ k__________ T-p- p-i- i-u t-d-k k-d-n-i-a-. ------------------------------- Tapi pria itu tidak kedinginan. 0
ಅವನು ಮಂಜಿನ ಮನುಷ್ಯ. Dia--t- --n-ka-s---u. D__ i__ b_____ s_____ D-a i-u b-n-k- s-l-u- --------------------- Dia itu boneka salju. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.