ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   sq Pjesёt e trupit

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [pesёdhjetёetetё]

Pjesёt e trupit

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಆಲ್ಬೇನಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. P- viz--o- --ё-b-r-ё. P_ v______ n__ b_____ P- v-z-t-j n-ё b-r-ё- --------------------- Po vizatoj njё burrё. 0
ಮೊದಲಿಗೆ ತಲೆ. N- f--l---ko-ё-. N_ f_____ k_____ N- f-l-i- k-k-n- ---------------- Nё fillim kokёn. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. Burri-m-a- n-ё-k-p--e. B____ m___ n__ k______ B-r-i m-a- n-ё k-p-l-. ---------------------- Burri mban njё kapele. 0
ಅವನ ಕೂದಲುಗಳು ಕಾಣಿಸುವುದಿಲ್ಲ. Nuk-i du--n--l-kёt. N__ i d____ f______ N-k i d-k-n f-o-ё-. ------------------- Nuk i duken flokёt. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. Nuk - --ke---dhe-vesh--. N__ i d____ e___ v______ N-k i d-k-n e-h- v-s-ё-. ------------------------ Nuk i duken edhe veshёt. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Ed-- ku-rizi--uk-i-duk-t. E___ k______ n__ i d_____ E-h- k-r-i-i n-k i d-k-t- ------------------------- Edhe kurrizi nuk i duket. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. U---p- - viz-t----yt------g-jё-. U__ p_ i v______ s___ d__ g_____ U-ё p- i v-z-t-j s-t- d-e g-j-n- -------------------------------- Unё po i vizatoj sytё dhe gojёn. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. Burri ----en --- q-s-. B____ k_____ d__ q____ B-r-i k-r-e- d-e q-s-. ---------------------- Burri kёrcen dhe qesh. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. B-r-i-k- njё h--dё -ё g-a-ё. B____ k_ n__ h____ t_ g_____ B-r-i k- n-ё h-n-ё t- g-a-ё- ---------------------------- Burri ka njё hundё tё gjatё. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. A- -ba- njё shkop--ё----r. A_ m___ n__ s____ n_ d____ A- m-a- n-ё s-k-p n- d-a-. -------------------------- Ai mban njё shkop nё duar. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. A---b-n---- --ё-shall n- --f-. A_ m___ d__ n__ s____ n_ q____ A- m-a- d-e n-ё s-a-l n- q-f-. ------------------------------ Ai mban dhe njё shall nё qafё. 0
ಈಗ ಚಳಿಗಾಲ ಮತ್ತು ಥಂಡಿ ಇದೆ. Ё-h-ё d--ё- dh- -t--t-. Ё____ d____ d__ f______ Ё-h-ё d-m-r d-e f-o-t-. ----------------------- Ёshtё dimёr dhe ftohtё. 0
ಕೈಗಳು ಶಕ್ತಿಯುತವಾಗಿವೆ. Kr-h-t i k- t--fu--sh-m. K_____ i k_ t_ f________ K-a-ё- i k- t- f-q-s-ё-. ------------------------ Krahёt i ka tё fuqishёm. 0
ಕಾಲುಗಳು ಸಹ ಶಕ್ತಿಯುತವಾಗಿವೆ. E-h- -------i-k--t---u-is-me. E___ k_____ i k_ t_ f________ E-h- k-m-ё- i k- t- f-q-s-m-. ----------------------------- Edhe kёmbёt i ka tё fuqishme. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. Bur-- ё-h----rej bo--. B____ ё____ p___ b____ B-r-i ё-h-ё p-e- b-r-. ---------------------- Burri ёshtё prej bore. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ A--n-k -- -es-ur-p-n--l-ona--h- --ll--. A_ n__ k_ v_____ p_________ d__ p______ A- n-k k- v-s-u- p-n-a-l-n- d-e p-l-t-. --------------------------------------- Ai nuk ka veshur pantallona dhe pallto. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. Po----r-- -uk -a-----tё. P__ b____ n__ k_ f______ P-r b-r-i n-k k- f-o-t-. ------------------------ Por burri nuk ka ftohtё. 0
ಅವನು ಮಂಜಿನ ಮನುಷ್ಯ. Ai--s-t- n-- n-e----rej ----. A_ ё____ n__ n____ p___ b____ A- ё-h-ё n-ё n-e-i p-e- b-r-. ----------------------------- Ai ёshtё njё njeri prej bore. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.