ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   tl Mga bahagi ng katawan

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [limampu’t walo]

Mga bahagi ng katawan

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟಾಗಲಾಗ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. G-gu-i---ko--g --lak-. G______ a__ n_ l______ G-g-h-t a-o n- l-l-k-. ---------------------- Guguhit ako ng lalaki. 0
ಮೊದಲಿಗೆ ತಲೆ. Una --g ulo. U__ a__ u___ U-a a-g u-o- ------------ Una ang ulo. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. Naka--ot-ng -um----o an- -a-aki. N_______ n_ s_______ a__ l______ N-k-s-o- n- s-m-r-r- a-g l-l-k-. -------------------------------- Nakasuot ng sumbrero ang lalaki. 0
ಅವನ ಕೂದಲುಗಳು ಕಾಣಿಸುವುದಿಲ್ಲ. H--di -- -----a --g--u--k. H____ m_ m_____ a__ b_____ H-n-i m- m-k-t- a-g b-h-k- -------------------------- Hindi mo makita ang buhok. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. Hin-i--o --n-m--ik-----n--tai-ga. H____ m_ r__ m_______ a__ t______ H-n-i m- r-n m-k-k-t- a-g t-i-g-. --------------------------------- Hindi mo rin makikita ang tainga. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Hind---o-ri- mak-kit--a-- lik-d ny-. H____ m_ r__ m_______ a__ l____ n___ H-n-i m- r-n m-k-k-t- a-g l-k-d n-a- ------------------------------------ Hindi mo rin makikita ang likod nya. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. I-----i---o --- -----a-a-a--bi---. I_______ k_ a__ m__ m___ a_ b_____ I-u-u-i- k- a-g m-a m-t- a- b-b-g- ---------------------------------- Iguguhit ko ang mga mata at bibig. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. An- --l--i ay sumas--a--at -umat---. A__ l_____ a_ s________ a_ t________ A-g l-l-k- a- s-m-s-y-w a- t-m-t-w-. ------------------------------------ Ang lalaki ay sumasayaw at tumatawa. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. Ma-an--s a-- ----g-n--lal-k-. M_______ a__ i____ n_ l______ M-t-n-o- a-g i-o-g n- l-l-k-. ----------------------------- Matangos ang ilong ng lalaki. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. May-h-wa--s--n- --ng---. M__ h____ s____ t_______ M-y h-w-k s-a-g t-n-k-d- ------------------------ May hawak syang tungkod. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. May----- -in si---- ba-d--- ----e-g. M__ s___ d__ s_____ b______ s_ l____ M-y s-o- d-n s-y-n- b-n-a-a s- l-e-. ------------------------------------ May suot din siyang bandana sa leeg. 0
ಈಗ ಚಳಿಗಾಲ ಮತ್ತು ಥಂಡಿ ಇದೆ. Nga--n -y -a-lam---a--n--yon ay-m--a-ig. N_____ a_ t_______ a_ n_____ a_ m_______ N-a-o- a- t-g-a-i- a- n-a-o- a- m-l-m-g- ---------------------------------------- Ngayon ay taglamig at ngayon ay malamig. 0
ಕೈಗಳು ಶಕ್ತಿಯುತವಾಗಿವೆ. Ma-i--no-ang m----ra--. M_______ a__ m__ b_____ M-t-p-n- a-g m-a b-a-o- ----------------------- Matipuno ang mga braso. 0
ಕಾಲುಗಳು ಸಹ ಶಕ್ತಿಯುತವಾಗಿವೆ. M--i---o-------g mg--bin-i. M_______ d__ a__ m__ b_____ M-t-p-n- d-n a-g m-a b-n-i- --------------------------- Matipuno din ang mga binti. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. A------a-i -- -aw- -a-n---b-. A__ l_____ a_ g___ s_ n______ A-g l-l-k- a- g-w- s- n-y-b-. ----------------------------- Ang lalaki ay gawa sa niyebe. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ W--a-s----- s--- na -an-al-n a--wa---g d-ake-. W___ s_____ s___ n_ p_______ a_ w_____ d______ W-l- s-y-n- s-o- n- p-n-a-o- a- w-l-n- d-a-e-. ---------------------------------------------- Wala siyang suot na pantalon at walang dyaket. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. N---i- --g la---- a---i----gi-ig-n-w. N_____ a__ l_____ a_ h____ g_________ N-u-i- a-g l-l-k- a- h-n-i g-n-g-n-w- ------------------------------------- Ngunit ang lalaki ay hindi giniginaw. 0
ಅವನು ಮಂಜಿನ ಮನುಷ್ಯ. Si-a-ay-----g t--ng-y--i-s--niye--. S___ a_ i____ t____ y___ s_ n______ S-y- a- i-a-g t-o-g y-r- s- n-y-b-. ----------------------------------- Siya ay isang taong yari sa niyebe. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.