ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   uz tananing qismlari

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [ellik sakkiz]

tananing qismlari

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಉಜ್ಬೆಕ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. Men--d--n--c-i--man. M__ o_____ c________ M-n o-a-n- c-i-a-a-. -------------------- Men odamni chizaman. 0
ಮೊದಲಿಗೆ ತಲೆ. A-v-- -o-h. A____ b____ A-v-l b-s-. ----------- Avval bosh. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. E-----s-lyap--k-yg-n. E____ s______ k______ E-k-k s-l-a-a k-y-a-. --------------------- Erkak shlyapa kiygan. 0
ಅವನ ಕೂದಲುಗಳು ಕಾಣಿಸುವುದಿಲ್ಲ. S-- ----l-rn--kor---lm----z. S__ s________ k___ o________ S-z s-c-l-r-i k-r- o-m-y-i-. ---------------------------- Siz sochlarni kora olmaysiz. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. Qu-oq-ar-i---- -o-m-ysi-. Q_________ h__ k_________ Q-l-q-a-n- h-m k-r-a-s-z- ------------------------- Quloqlarni ham kormaysiz. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Orqa -omo-----a---or-----z. O___ t______ h__ k_________ O-q- t-m-n-i h-m k-r-a-s-z- --------------------------- Orqa tomonni ham kormaysiz. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. Me---o--a--va ogiz-ar---c--za---. M__ k_____ v_ o________ c________ M-n k-z-a- v- o-i-l-r-i c-i-a-a-. --------------------------------- Men kozlar va ogizlarni chizaman. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. E-k-------g- -ush-----a--uladi. E____ r_____ t______ v_ k______ E-k-k r-q-g- t-s-a-i v- k-l-d-. ------------------------------- Erkak raqsga tushadi va kuladi. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. E-kak--n- b--n- -zun. E________ b____ u____ E-k-k-i-g b-r-i u-u-. --------------------- Erkakning burni uzun. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. U q---d---ayo- k--ar-di. U q_____ t____ k________ U q-l-d- t-y-q k-t-r-d-. ------------------------ U qolida tayoq kotaradi. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. U ha- bo-yni-a-ro-mo--o‘-a--n. U h__ b_______ r_____ o_______ U h-m b-‘-n-g- r-‘-o- o-r-g-n- ------------------------------ U ham bo‘yniga ro‘mol o‘ragan. 0
ಈಗ ಚಳಿಗಾಲ ಮತ್ತು ಥಂಡಿ ಇದೆ. H--ir--ish- so-uq. H____ q____ s_____ H-z-r q-s-, s-v-q- ------------------ Hozir qish, sovuq. 0
ಕೈಗಳು ಶಕ್ತಿಯುತವಾಗಿವೆ. Qol-ar-k-c--i. Q_____ k______ Q-l-a- k-c-l-. -------------- Qollar kuchli. 0
ಕಾಲುಗಳು ಸಹ ಶಕ್ತಿಯುತವಾಗಿವೆ. Oyoq-ari---m----h-i. O_______ h__ k______ O-o-l-r- h-m k-c-l-. -------------------- Oyoqlari ham kuchli. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. Oda- -o-d-- --ra----a-. O___ q_____ y__________ O-a- q-r-a- y-r-t-l-a-. ----------------------- Odam qordan yaratilgan. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ U ---m v- p-----ki--ayd-. U s___ v_ p____ k________ U s-i- v- p-l-o k-y-a-d-. ------------------------- U shim va palto kiymaydi. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. Am-o-o--- -o-uq--mas. A___ o___ s____ e____ A-m- o-a- s-v-q e-a-. --------------------- Ammo odam sovuq emas. 0
ಅವನು ಮಂಜಿನ ಮನುಷ್ಯ. U qor o---. U q__ o____ U q-r o-a-. ----------- U qor odam. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.