ಪದಗುಚ್ಛ ಪುಸ್ತಕ

kn ಪ್ರಶ್ನೆಗಳನ್ನು ಕೇಳುವುದು ೨   »   sk Pýtať sa 2

೬೩ [ಅರವತ್ತಮೂರು]

ಪ್ರಶ್ನೆಗಳನ್ನು ಕೇಳುವುದು ೨

ಪ್ರಶ್ನೆಗಳನ್ನು ಕೇಳುವುದು ೨

63 [šestdesiattri]

Pýtať sa 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ನನಗೆ ಒಂದು ಹವ್ಯಾಸ ಇದೆ. M-- -oní---. M__ k_______ M-m k-n-č-a- ------------ Mám koníčka. 0
ನಾನು ಟೆನ್ನೀಸ್ ಆಡುತ್ತೇನೆ. H--- -----. H___ t_____ H-á- t-n-s- ----------- Hrám tenis. 0
ಇಲ್ಲಿ ಟೆನ್ನೀಸ್ ಮೈದಾನ ಎಲ್ಲಿದೆ? K----e t----o-ý kur-? K__ j_ t_______ k____ K-e j- t-n-s-v- k-r-? --------------------- Kde je tenisový kurt? 0
ನಿನಗೂ ಒಂದು ಹವ್ಯಾಸ ಇದೆಯೆ? Má- ne-aký ko-íč--? M__ n_____ k_______ M-š n-j-k- k-n-č-k- ------------------- Máš nejaký koníček? 0
ನಾನು ಕಾಲ್ಚೆಂಡನ್ನು ಆಡುತ್ತೇನೆ. H--m--u-ba-. H___ f______ H-á- f-t-a-. ------------ Hrám futbal. 0
ಇಲ್ಲಿ ಕಾಲ್ಚೆಂಡಿನ ಆಟದ ಮೈದಾನ ಎಲ್ಲಿದೆ? K-e je f-t-a--vé---r--k-? K__ j_ f________ i_______ K-e j- f-t-a-o-é i-r-s-o- ------------------------- Kde je futbalové ihrisko? 0
ನನ್ನ ಕೈ ನೋಯುತ್ತಿದೆ. Bol--m- ramen-. B___ m_ r______ B-l- m- r-m-n-. --------------- Bolí ma rameno. 0
ನನ್ನ ಕಾಲು ಮತ್ತು ಕೈ ಕೂಡ ನೋಯುತ್ತಿವೆ. Mo----oh--- m-----uk- t-k-s----oli-. M___ n___ a m___ r___ t______ b_____ M-j- n-h- a m-j- r-k- t-k-s-o b-l-a- ------------------------------------ Moja noha a moja ruka takisto bolia. 0
ಇಲ್ಲಿ ವೈದ್ಯರು ಎಲ್ಲಿದ್ದಾರೆ? K----e-d-ktor? K__ j_ d______ K-e j- d-k-o-? -------------- Kde je doktor? 0
ನನ್ನ ಬಳಿ ಒಂದು ಕಾರ್ ಇದೆ. Mám-auto. M__ a____ M-m a-t-. --------- Mám auto. 0
ನನ್ನ ಹತ್ತಿರ ಒಂದು ಮೋಟರ್ ಸೈಕಲ್ ಸಹ ಇದೆ. M-m-a- -o-ork-. M__ a_ m_______ M-m a- m-t-r-u- --------------- Mám aj motorku. 0
ಇಲ್ಲಿ ವಾಹನಗಳ ನಿಲ್ದಾಣ ಎಲ್ಲಿದೆ? K-e-je p-rk-visk-? K__ j_ p__________ K-e j- p-r-o-i-k-? ------------------ Kde je parkovisko? 0
ನನ್ನ ಬಳಿ ಒಂದು ಸ್ವೆಟರ್ ಇದೆ. Má- ----ver. M__ p_______ M-m p-l-v-r- ------------ Mám pulóver. 0
ನನ್ನ ಬಳಿ ಒಂದು ನಡುವಂಗಿ ಮತ್ತು ಜೀನ್ಸ್ ಸಹ ಇವೆ. M-- a- b-nd--a džínsy. M__ a_ b____ a d______ M-m a- b-n-u a d-í-s-. ---------------------- Mám aj bundu a džínsy. 0
ಬಟ್ಟೆ ಒಗೆಯುವ ಯಂತ್ರ ಎಲ್ಲಿದೆ? K-e j---r-čka? K__ j_ p______ K-e j- p-á-k-? -------------- Kde je práčka? 0
ನನ್ನ ಬಳಿ ಒಂದು ತಟ್ಟೆ ಇದೆ. M-m t----r. M__ t______ M-m t-n-e-. ----------- Mám tanier. 0
ನನ್ನ ಬಳಿ ಒಂದು ಚಾಕು, ಒಂದು ಫೋರ್ಕ್ ಮತ್ತು ಒಂದು ಚಮಚ ಇವೆ. Mám n-ž, -idlič-- a------k-. M__ n___ v_______ a l_______ M-m n-ž- v-d-i-k- a l-ž-č-u- ---------------------------- Mám nôž, vidličku a lyžičku. 0
ಉಪ್ಪು ಮತ್ತು ಕರಿಮೆಮೆಣಸು ಎಲ್ಲಿವೆ? K-- -- -oľ a--or--i-? K__ j_ s__ a k_______ K-e j- s-ľ a k-r-n-e- --------------------- Kde je soľ a korenie? 0

ದೇಹ ಭಾಷೆಗೆ ಸ್ಪಂದಿಸುತ್ತದೆ.

ಭಾಷೆಯನ್ನು ನಮ್ಮ ಮಿದುಳಿನಲ್ಲಿ ಪರಿಷ್ಕರಿಸಲಾಗುತ್ತದೆ. ನಾವು ಕೇಳುವಾಗ ಅಥವಾ ಓದುವಾಗ ನಮ್ಮ ಮಿದುಳು ಚುರುಕಾಗಿರುತ್ತದೆ. ಅದನ್ನು ವಿವಿಧ ರೀತಿಗಳಲ್ಲಿ ಅಳತೆ ಮಾಡಬಹುದು. ಅದರೆ ಕೇವಲ ನಮ್ಮ ಮಿದುಳು ಮಾತ್ರಭಾಷೆಯ ಪ್ರಚೋದನೆಗೆ ಪ್ರತಿಕ್ರಿಯಿಸುವುದಿಲ್ಲ.. ಹೊಸ ಅಧ್ಯಯನಗಳು ಭಾಷೆ ನಮ್ಮ ಶರೀರವನ್ನು ಸಕ್ರಿಯಗೊಳಿಸುತ್ತದೆ ಎನ್ನುವುದನ್ನು ತೋರಿಸಿವೆ. ನಮ್ಮ ಶರೀರ ಖಚಿತ ಪದಗಳನ್ನು ಓದಿದರೆ ಅಥವಾ ಕೇಳಿದರೆ ಕೆಲಸ ಮಾಡಲು ಪ್ರಾರಂಭಿಸುತ್ತದೆ ಮುಖ್ಯವಾಗಿ ಅವುಗಳು ನಮ್ಮ ಶಾರೀರಿಕ ಪ್ರತಿಕ್ರಿಯೆಗಳನ್ನು ವಿವರಿಸುವ ಪದಗಳು. ನಗುವುದು ಎಂಬ ಪದ ಒಂದು ಒಳ್ಳೆಯ ಉದಾಹರಣೆ. ನಾವು ಆ ಪದವನ್ನು ಓದಿದರೆ ನಗುವಿನ ಸ್ನಾಯುಗಳು ಚಲಿಸುತ್ತವೆ. ನಿಷೇದಪದಗಳು ಸಹ ಅಳತೆ ಮಾಡಬಹುದಾದ ಪರಿಣಾಮಗಳನ್ನು ಹೊಂದಿರುತ್ತವೆ. ನೋವು ಎನ್ನುವ ಪದ ಇದಕ್ಕೆ ಒಂದು ಉದಾಹರಣೆಯಾಗಿದೆ. ನಮ್ಮ ಶರೀರ ಈ ಪದವನ್ನು ಓದಿದಾಗ ಒಂದು ಸಣ್ಣ ನೋವಿನ ಪ್ರತಿಕ್ರಿಯೆಯನ್ನು ತೋರುತ್ತದೆ. ನಾವು ಓದಿದ್ದನ್ನು ಅಥವಾ ಕೇಳಿದ್ದನ್ನು ಅನುಕರಿಸುತ್ತೇವೆ ಎಂದು ಹೇಳಬಹುದು. ಒಂದು ಭಾಷೆ ಎಷ್ಟು ಕಣ್ಣಿಗೆ ಕಟ್ಟುವಂತೆ ಇರುತ್ತದೆಯೊ ನಾವು ಅಷ್ಟು ಹೆಚ್ಚು ಪ್ರತಿಕ್ರಿಯಿಸುತ್ತೇವೆ ನಿಖರವಾದ ಬಣ್ಣನೆ ಬಲವಾದ ಪ್ರತಿಕ್ರಿಯೆಯನ್ನು ಹೊಮ್ಮಿಸುತ್ತದೆ. ಒಂದು ಅಧ್ಯಯನಕ್ಕೆ ಶರೀರದ ಚಟುವಟಿಕೆಗಳ ಅಳತೆ ಮಾಡಲಾಯಿತು. ಪ್ರಯೋಗ ಪುರುಷರಿಗೆ ವಿವಿಧ ಪದಗಳನ್ನು ತೋರಿಸಲಾಯಿತು. ಅವುಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಪದಗಳಾಗಿದ್ದವು. ಪ್ರಯೋಗ ಪುರುಷರ ಅನುಕರಣೆಗಳು ಪರೀಕ್ಷೆಯ ಸಮಯದಲ್ಲಿ ಬದಲಾವಣೆಗಳನ್ನು ತೋರಿದವು. ಬಾಯಿಯ ಮತ್ತು ಹಣೆಯ ಚಲನೆಗಳಲ್ಲಿ ವ್ಯತ್ಯಾಸಗಳು ಕಂಡುಬಂದವು. ಇದು ಭಾಷೆ ನಮ್ಮ ಮೇಲೆ ಬಲವಾದ ಪ್ರಭಾವವನ್ನು ಬೀರುತ್ತದೆ ಎನ್ನುವುದನ್ನು ತೋರಿಸುತ್ತದೆ. ಪದಗಳು ಸಂವಹನೆಯ ಸಾಧನೆಗಳಿಗಿಂತ ಜಾಸ್ತಿ. ನಮ್ಮ ಮಿದುಳು ಭಾಷೆಯನ್ನು ಒಡಲನುಡಿಗೆ ಭಾಷಾಂತರಿಸುತ್ತದೆ. ಇದು ಖಚಿತವಾಗಿ ಹೇಗೆ ನೆರವೇರುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಬಹುಶಃ ಆ ಅಧ್ಯಯನದ ಫಲಿತಾಂಶಗಳು ಹಲವು ಪರಿಣಾಮಗಳನ್ನು ಹೊಂದಬಹುದು. ವೈದ್ಯರು ರೋಗಿಗಳಿಗೆ ಯಾವ ಚಿಕಿತ್ಸೆ ಅತಿ ಉಪಯೋಗ ಕರ ಎಂಬುದರ ಬಗ್ಗೆ ಚರ್ಚಿಸುತ್ತಾರೆ. ಏಕೆಂದರೆ ಹಲವಾರು ರೋಗಿಗಳು ದೀರ್ಘಕಾಲ ಚಿಕಿತ್ಸೆ ತೆಗೆದುಕೊಳ್ಳಬೇಕಾಗುತ್ತದೆ. ಆವಾಗ ತುಂಬಾ ಮಾತನಾಡಲಾಗುತ್ತದೆ.