ಪದಗುಚ್ಛ ಪುಸ್ತಕ

kn ನಿಷೇಧರೂಪ ೧   »   ha nafila 1

೬೪ [ಅರವತ್ತನಾಲ್ಕು]

ನಿಷೇಧರೂಪ ೧

ನಿಷೇಧರೂಪ ೧

64 [sittin da hudu]

nafila 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನನಗೆ ಆ ಪದ ಅರ್ಥವಾಗುವುದಿಲ್ಲ. B-- ga-e-wa--a- -a---- -a. B__ g___ w_____ k_____ b__ B-n g-n- w-n-a- k-l-a- b-. -------------------------- Ban gane wannan kalmar ba. 0
ನನಗೆ ಆ ವಾಕ್ಯ ಅರ್ಥವಾಗುವುದಿಲ್ಲ. B-----n- -im-ar-b-. B__ g___ j_____ b__ B-n g-n- j-m-a- b-. ------------------- Ban gane jimlar ba. 0
ನನಗೆ ಅರ್ಥ ಗೊತ್ತಾಗುತ್ತಿಲ್ಲ Ban -a-e -aan-- --. B__ g___ m_____ b__ B-n g-n- m-a-a- b-. ------------------- Ban gane maanar ba. 0
ಅಧ್ಯಾಪಕ malam m____ m-l-m ----- malam 0
ನಿಮಗೆ ಅಧ್ಯಾಪಕರು ಹೇಳುವುದು ಅರ್ಥವಾಗುತ್ತದೆಯೆ? Ku- -an- m-l--? K__ g___ m_____ K-n g-n- m-l-m- --------------- Kun gane malam? 0
ಹೌದು, ಅವರು ಹೇಳುವುದನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. Eh n---ah------hi -o-ai. E_ n_ f______ s__ s_____ E- n- f-h-m-e s-i s-s-i- ------------------------ Eh na fahimce shi sosai. 0
ಅಧ್ಯಾಪಕಿ ma-am m____ m-l-m ----- malam 0
ನಿಮಗೆ ಅಧ್ಯಾಪಕಿ ಹೇಳುವುದು ಅರ್ಥವಾಗುತ್ತದೆಯೆ? Kun--a-- m--am? K__ g___ m_____ K-n g-n- m-l-m- --------------- Kun gane malam? 0
ಹೌದು, ಅವರು ಹೇಳುವುದನ್ನು ಅರ್ಥಮಾಡಿಕೊಳ್ಳಬಲ್ಲೆ. Eh,-na--ahim----u-d- -y--. E__ n_ f______ s_ d_ k____ E-, n- f-h-m-e s- d- k-a-. -------------------------- Eh, na fahimce su da kyau. 0
ಜನಗಳು. muta-e m_____ m-t-n- ------ mutane 0
ನೀವು ಜನಗಳನ್ನು ಅರ್ಥಮಾಡಿಕೊಳ್ಳಬಲ್ಲಿರೆ? Kun-----im-ar m-----? K___ f_______ m______ K-n- f-h-m-a- m-t-n-? --------------------- Kuna fahimtar mutane? 0
ಇಲ್ಲ, ನಾನು ಅವರನ್ನು ಅಷ್ಟು ಚೆನ್ನಾಗಿ ಅರ್ಥಮಾಡಿಕೊಳ್ಳಲಾರೆ. Aa -an-f--imc- -a sos-i ba. A_ b__ f______ t_ s____ b__ A- b-n f-h-m-e t- s-s-i b-. --------------------------- Aa ban fahimce ta sosai ba. 0
ಸ್ನೇಹಿತೆ. b--u-war b_______ b-d-r-a- -------- budurwar 0
ನಿಮಗೆ ಒಬ್ಬ ಸ್ನೇಹಿತೆ ಇದ್ದಾಳೆಯೆ? Kuna--a--ud--wa? K___ d_ b_______ K-n- d- b-d-r-a- ---------------- Kuna da budurwa? 0
ಹೌದು, ನನಗೆ ಒಬ್ಬ ಸ್ನೇಹಿತೆ ಇದ್ದಾಳೆ. E-, -n- ---da--. E__ i__ d_ d____ E-, i-a d- d-y-. ---------------- Ee, ina da daya. 0
ಮಗಳು. yar y__ y-r --- yar 0
ನಿಮಗೆ ಒಬ್ಬ ಮಗಳು ಇದ್ದಾಳೆಯೆ? K-n--da-ya--a-e? K___ d_ y_ m____ K-n- d- y- m-c-? ---------------- Kuna da ya mace? 0
ಇಲ್ಲ, ನನಗೆ ಮಗಳು ಇಲ್ಲ. A-, b--ni--a. A__ b_ n_ d__ A-, b- n- d-. ------------- Aa, ba ni da. 0

ಕುರುಡರು ಭಾಷೆಯನ್ನು ಹೆಚ್ಚು ದಕ್ಷವಾಗಿ ಪರಿಷ್ಕರಿಸುತ್ತಾರೆ.

ನೋಡಲು ಆಗದಿದ್ದವರು ಹೆಚ್ಚು ಚೆನ್ನಾಗಿ ಕೇಳಿಸಿಕೊಳ್ಳುತ್ತಾರೆ. ಈ ರೀತಿಯಲ್ಲಿ ಅವರು ದೈನಂದಿನ ಕಾರ್ಯಗಳನ್ನು ಸುಲಭವಾಗಿ ನೆರವೇರಿಸುತ್ತಾರೆ. ಕುರುಡರು ಭಾಷೆಯನ್ನು ಹೆಚ್ಚು ಚೆನ್ನಾಗಿ ಪರಿಷ್ಕರಿಸಬಲ್ಲರು. ಈ ಫಲಿತಾಂಶವನ್ನು ಹಲವಾರು ವೈಜ್ಞಾನಿಕ ಅಧ್ಯಯನಗಳು ಕಂಡು ಹಿಡಿದಿವೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪಠ್ಯಗಳನ್ನು ಕೇಳಿಸಿದರು. ಆ ಸಮಯದಲ್ಲಿ ಮಾತಿನ ವೇಗವನ್ನು ಗಮನಾರ್ಹವಾಗಿ ಹೆಚ್ಚಿಸಲಾಯಿತು. ಆದರೂ ಸಹ ಕುರುಡ ಪ್ರಯೋಗ ಪುರುಷರು ಪಠ್ಯಗಳನ್ನು ಅರ್ಥಮಾಡಿಕೊಂಡರು. ಅದಕ್ಕೆ ವಿರುದ್ಧವಾಗಿ ಕಣ್ಣಿದ್ದವರು ವಾಕ್ಯಗಳನ್ನು ಕೇವಲವಾಗಿ ಅರ್ಥಮಾಡಿಕೊಂಡರು. ಅವರಿಗೆ ಮಾತಿನ ವೇಗ ತುಂಬಾ ಹೆಚ್ಚಾಗಿತ್ತು. ಇನ್ನೂ ಒಂದು ಪ್ರಯೋಗ ಇದನ್ನು ಹೋಲುವ ಫಲಿತಾಂಶವನ್ನು ಪಡೆಯಿತು. ಕಣ್ಣಿದ್ದ ಮತ್ತು ಕಣ್ಣಿಲ್ಲದ ಪ್ರಯೋಗ ಪುರುಷರು ಬೇರೆ ಬೇರೆ ವಾಕ್ಯಗಳನ್ನು ಕೇಳಿಸಿಕೊಂಡರು. ವಾಕ್ಯಗಳ ಒಂದು ಭಾಗವನ್ನು ಬದಲಾಯಿಸಲಾಯಿತು. ಕಡೆಯ ಪದವನ್ನು ಅರ್ಥವಿಲ್ಲದ ಪದ ಒಂದರಿಂದ ಬದಲಾಯಿಸಲಾಯಿತು. ಪ್ರಯೋಗ ಪುರುಷರು ವಾಕ್ಯಗಳ ಮೌಲ್ಯಮಾಪನ ಮಾಡಬೇಕಾಯಿತು. ಅವರು ಆ ವಾಕ್ಯಗಳು ಅರ್ಥಪೂರ್ಣವೆ ಅಥವಾ ಅರ್ಥರಹಿತವೆ ಎಂಬುದನ್ನು ನಿರ್ಧರಿಸಬೇಕಾಯಿತು. ಅವರು ಸಮಸ್ಯೆಯನ್ನು ಬಿಡಿಸುತ್ತಿದ್ದಾಗ ಅವರ ಮಿದುಳನ್ನು ಪರಿಶೀಲಿಸಲಾಯಿತು. ಸಂಶೋಧಕರು ಮಿದುಳಿನ ಕಂಪನದ ಪ್ರಮಾಣದ ಅಳತೆ ಮಾಡಿದರು. ಅದರ ಮೂಲಕ ಮಿದುಳು ಎಷ್ಟು ಬೇಗ ಸಮಸ್ಯೆಯನ್ನು ಬಿಡಿಸಿತು ಎಂಬುದು ಅವರಿಗೆ ಅರಿವಾಯಿತು. ಕುರುಡ ಪ್ರಯೋಗ ಪುರುಷರಲ್ಲಿ ಒಂದು ನಿಖರವಾದ ಸಂಕೇತ ಶೀಘ್ರವಾಗಿ ಗೋಚರವಾಯಿತು. ಒಂದು ವಾಕ್ಯದ ವಿಶ್ಲೇಷಣೆ ಮುಗಿದಿದೆ ಎನ್ನುವುದನ್ನು ಈ ಸಂಕೇತ ಸೂಚಿಸುತ್ತದೆ. ಕಣ್ಣಿದ್ದ ಪ್ರಯೋಗ ಪುರುಷರಲ್ಲಿ ಈ ಸಂಕೇತ ಗಮನಾರ್ಹವಾಗಿ ತಡವಾಗಿ ಗೋಚರಿಸಿತು. ಹೇಗೆ ಕುರುಡರು ಭಾಷೆಯನ್ನು ಪರಿಣಾಮಕಾರಿಯಾಗಿ ಪರಿಷ್ಕರಿಸುವರು ಎನ್ನುವುದು ಗೊತ್ತಾಗಿಲ್ಲ. ಆದರೆ ವಿಜ್ಞಾನಿಗಳು ಒಂದು ಸಿದ್ಧಾಂತವನ್ನು ಹೊಂದಿದ್ದಾರೆ. ಅವರ ಮಿದುಳು ತನ್ನ ಒಂದು ಖಚಿತವಾದ ಭಾಗವನ್ನು ತೀವ್ರವಾಗಿ ಬಳಸುತ್ತದೆ ಎಂದು ನಂಬುತ್ತಾರೆ. ಈ ಭಾಗದಲ್ಲಿ ಕಣ್ಣಿದ್ದವರು ದೃಷ್ಟಿ ಉದ್ದೀಪಕಗಳನ್ನು ಪರಿಷ್ಕರಿಸುತ್ತಾರೆ. ಕುರುಡರಲ್ಲಿ ಈ ಭಾಗ ನೋಡುವುದಕ್ಕೆ ಬಳಸಲು ಆಗುವುದಿಲ್ಲ. ಅದ್ದರಿಂದ ಬೇರೆ ಕೆಲಸಗಳನ್ನು ನೆರವೇರಿಸಲು ಮುಕ್ತವಾಗಿರುತ್ತದೆ. ಹೀಗೆ ಕುರುಡರಿಗೆ ಭಾಷೆಯ ಪರಿಷ್ಕರಣಕ್ಕೆ ಹೆಚ್ಚಿನ ಸಾಮರ್ಥ್ಯ ಇರುತ್ತದೆ.