ಪದಗುಚ್ಛ ಪುಸ್ತಕ

kn ಏನನ್ನಾದರು ಇಷ್ಟಪಡುವುದು   »   ro „a dori” ceva

೭೦ [ಎಪ್ಪತ್ತು]

ಏನನ್ನಾದರು ಇಷ್ಟಪಡುವುದು

ಏನನ್ನಾದರು ಇಷ್ಟಪಡುವುದು

70 [şaptezeci]

„a dori” ceva

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ರೊಮೇನಿಯನ್ ಪ್ಲೇ ಮಾಡಿ ಇನ್ನಷ್ಟು
ನೀವು ಧೂಮಪಾನ ಮಾಡಲು ಇಷ್ಟಪಡುತ್ತೀರಾ? D-r-ţi------maţ-? D_____ s_ f______ D-r-ţ- s- f-m-ţ-? ----------------- Doriţi să fumaţi? 0
ನೀವು ನೃತ್ಯ ಮಾಡಲು ಇಷ್ಟಪಡುತ್ತೀರಾ? Dor-ţ- -ă-da--a--? D_____ s_ d_______ D-r-ţ- s- d-n-a-i- ------------------ Doriţi să dansaţi? 0
ನೀವು ವಾಯು ಸೇವನೆ ಮಾಡಲು ಇಷ್ಟಪಡುತ್ತೀರಾ? D--iţ- -----r---- -----im-a--? D_____ s_ m______ l_ p________ D-r-ţ- s- m-r-e-i l- p-i-b-r-? ------------------------------ Doriţi să mergeţi la plimbare? 0
ನಾನು ಧೂಮಪಾನ ಮಾಡಲು ಇಷ್ಟಪಡುತ್ತೇನೆ. Vrea--să -u-e-. V____ s_ f_____ V-e-u s- f-m-z- --------------- Vreau să fumez. 0
ನಿನಗೆ ಒಂದು ಸಿಗರೇಟ್ ಬೇಕೆ? Vre--o---ga--? V___ o ţ______ V-e- o ţ-g-r-? -------------- Vrei o ţigară? 0
ಅವನಿಗೆ ಬೆಂಕಿಪಟ್ಟಣ ಬೇಕು. E--vrea ----oc. E_ v___ u_ f___ E- v-e- u- f-c- --------------- El vrea un foc. 0
ನಾನು ಏನನ್ನಾದರು ಕುಡಿಯಲು ಇಷ್ಟಪಡುತ್ತೇನೆ. D-r-s--s- be-u c---. D_____ s_ b___ c____ D-r-s- s- b-a- c-v-. -------------------- Doresc să beau ceva. 0
ನಾನು ಏನನ್ನಾದರು ತಿನ್ನಲು ಇಷ್ಟಪಡುತ್ತೇನೆ. D-r--- să---nâ---c---. D_____ s_ m_____ c____ D-r-s- s- m-n-n- c-v-. ---------------------- Doresc să mănânc ceva. 0
ನಾನು ಸ್ವಲ್ಪ ಹೊತ್ತು ವಿಶ್ರಾಂತಿ ತೆಗೆದುಕೊಳ್ಳಲು ಇಷ್ಟಪಡುತ್ತೇನೆ. D----- -ă -- o-i---s---uţi-. D_____ s_ m_ o_______ p_____ D-r-s- s- m- o-i-n-s- p-ţ-n- ---------------------------- Doresc să mă odihnesc puţin. 0
ನಾನು ನಿಮ್ಮನ್ನು ಒಂದು ಪ್ರಶ್ನೆ ಕೇಳಲು ಇಷ್ಟಪಡುತ್ತೇನೆ. Do--s---- v---n-re--ce-a. D_____ s_ v_ î_____ c____ D-r-s- s- v- î-t-e- c-v-. ------------------------- Doresc să vă întreb ceva. 0
ನಾನು ನಿಮ್ಮಿಂದ ಏನನ್ನೋ ಕೇಳಲು ಬಯಸುತ್ತಿದ್ದೇನೆ. Dor--c s- vă---g-ce--. D_____ s_ v_ r__ c____ D-r-s- s- v- r-g c-v-. ---------------------- Doresc să vă rog ceva. 0
ನಾನು ನಿಮ್ಮನ್ನು ಯಾವುದಕ್ಕೋ ಆಹ್ವಾನಿಸಲು ಇಷ್ಟಪಡುತ್ತೇನೆ. Do-e-- să--ă---v-t la--e-a. D_____ s_ v_ i____ l_ c____ D-r-s- s- v- i-v-t l- c-v-. --------------------------- Doresc să vă invit la ceva. 0
ನೀವು ಏನನ್ನು ಬಯಸುತ್ತೀರಿ? C---oriţi -ă-ro-? C_ d_____ v_ r___ C- d-r-ţ- v- r-g- ----------------- Ce doriţi vă rog? 0
ನಿಮಗೆ ಒಂದು ಕಾಫಿ ಬೇಕೆ? D---ţi-- ca-e-? D_____ o c_____ D-r-ţ- o c-f-a- --------------- Doriţi o cafea? 0
ಅಥವಾ ಟೀಯನ್ನು ಹೆಚ್ಚು ಇಷ್ಟಪಡುತ್ತೀರಾ? S-u d--iţi-ma-----e-u---ea-? S__ d_____ m__ b___ u_ c____ S-u d-r-ţ- m-i b-n- u- c-a-? ---------------------------- Sau doriţi mai bine un ceai? 0
ನಾವು ಮನೆಗೆ ಹೋಗಲು ಇಷ್ಟಪಡುತ್ತೇವೆ. V--m--ă-m-r-em-a-a-ă. V___ s_ m_____ a_____ V-e- s- m-r-e- a-a-ă- --------------------- Vrem să mergem acasă. 0
ನಿಮಗೆ ಒಂದು ಟ್ಯಾಕ್ಸಿ ಬೇಕೆ? V---i un---x-? V____ u_ t____ V-e-i u- t-x-? -------------- Vreţi un taxi? 0
ಅವರು ಫೋನ್ ಮಾಡಲು ಇಷ್ಟಪಡುತ್ತಾರೆ. E------să-d-a ----------. E_ v__ s_ d__ u_ t_______ E- v-r s- d-a u- t-l-f-n- ------------------------- Ei vor să dea un telefon. 0

ಎರಡು ಭಾಷೆಗಳು=ಎರಡು ಭಾಷಾಕೇಂದ್ರಗಳು!

ನಾವು ಯಾವಾಗ ಒಂದು ಭಾಷೆಯನ್ನು ಕಲಿಯುತ್ತೇವೆಯೊ ಅದು ನಮ್ಮ ಮಿದುಳಿಗೆ ಒಂದೆ ಅಲ್ಲ. ಏಕೆಂದರೆ ವಿವಿಧ ಭಾಷೆಗಳಿಗೆ ಅದರಲ್ಲಿ ಶೇಖರಣಾ ಸ್ಥಾನಗಳಿವೆ. ನಾವು ಕಲಿಯುವ ಎಲ್ಲಾ ಭಾಷೆಗಳನ್ನು ಒಂದೇ ಕಡೆ ಶೇಖರಿಸಿ ಇಡಲಾಗುವುದಿಲ್ಲ. ನಾವು ದೊಡ್ಡವರಾದ ಮೇಲೆ ಕಲಿತ ಭಾಷೆಗಳಿಗೆ ತಮ್ಮದೆ ಆದ ಸಂಗ್ರಹ ಸ್ಥಳಗಳಿರುತ್ತವೆ ಅಂದರೆ ಹೊಸ ನಿಯಮಗಳನ್ನು ಮಿದುಳು ಬೇರೆ ಒಂದು ಸ್ಥಾನದಲ್ಲಿ ಪರಿಷ್ಕರಿಸುತ್ತದೆ ಎಂದರ್ಥ. ಅವುಗಳನ್ನು ಮಾತೃಭಾಷೆಯ ಜೊತೆಯಲ್ಲಿ ಸಂಗ್ರಹಿಸಿ ಇಡಲು ಆಗುವುದಿಲ್ಲ. ಎರಡು ಭಾಷೆಗಳೊಡನೆ ಬೆಳೆಯುವ ಜನರು ಇದರ ವಿರುದ್ದವಾಗಿ ಒಂದೆ ಜಾಗವನ್ನು ಬಳಸುತ್ತಾರೆ. ಈ ಫಲಿತಾಂಶಕ್ಕೆ ಹಲವಾರು ಅಧ್ಯಯನಗಳು ಬಂದಿವೆ. ನರಶಾಸ್ತ್ರ ವಿಜ್ಞಾನಿಗಳು ಹಲವಾರು ಪ್ರಯೋಗ ಪುರುಷರನ್ನು ಪರೀಕ್ಷಿಸಿದರು. ಈ ಪ್ರಯೋಗ ಪುರುಷರು ಎರಡೂ ಭಾಷೆಗಳನ್ನು ನಿರರ್ಗಳವಾಗಿ ಮಾತನಾಡಬಲ್ಲರು ಆದರೆ ಈ ಗುಂಪಿನ ಒಂದು ಭಾಗದವರು ಎರಡು ಭಾಷೆಗಳ ಜೊತೆ ಬೆಳೆದವರು ಉಳಿದವರು ಎರಡನೇಯ ಭಾಷೆಯನ್ನು ನಂತರ ಕಲೆತವರು. ಸಂಶೋಧಕರು ಭಾಷಾಪರೀಕ್ಷೆಗಳು ನಡೆಸುವಾಗ ಮಿದುಳಿನ ಚಟುವಟಿಕೆಗಳ ಅಳತೆ ಮಾಡಿದರು. ಆ ಸಮಯದಲ್ಲಿ ಮಿದುಳಿನ ಯಾವ ಭಾಗಗಳು ಕೆಲಸ ಮಾಡುತ್ತವೆ ಎನ್ನುವುದನ್ನು ಗಮನಿಸಿದರು. “ನಂತರ” ಕಲಿತವರು ಎರಡು ಭಾಷಾಕೇಂದ್ರಗಳನ್ನು ಹೊಂದಿರುವುದನ್ನು ಅವರು ಕಂಡರು. ಇದು ಹೀಗೆ ಇದ್ದೀತು ಎಂದು ಸಂಶೋಧಕರು ತುಂಬಾ ಹಿಂದೆಯೆ ಊಹಿಸಿದ್ದರು. ಯಾರ ಮಿದುಳಿಗೆ ಗಾಸಿಯಾಗಿತ್ತೊ, ಅವರು ವಿವಿಧ ಕುರುಹುಗಳನ್ನು ಪ್ರದರ್ಶಿಸಿದರು. ಹಾಗೆಯೆ ಮಿದುಳಿಗೆ ಏನಾದರೂ ಹಾನಿಯುಂಟಾದರೆ ಮಾತಿನ ತೊಂದರೆ ಪರಿಣಮಿಸಬಹುದು. ಬಾಧಿತರಾದವರು ಪದಗಳನ್ನು ಸರಿಯಾಗಿ ಉಚ್ಚರಿಸಲಾರರು ಅಥವಾ ಅರ್ಥ ಮಾಡಿಕೊಳ್ಳಲಾರರು. ಆದರೆ ಎರಡು ಭಾಷೆಗಳನ್ನು ಬಲ್ಲ ಗಾಯಾಳುಗಳು ಹಲವು ಬಾರಿ ವಿಶೇಷ ಚಿಹ್ನೆಗಳನ್ನು ತೋರುತ್ತಾರೆ. ಇವರ ಮಾತಿನ ತೊಂದರೆ ಯಾವಗಲೂ ಎರಡೂ ಭಾಷೆಗಳ ಮೇಲೆ ಪರಿಣಾಮ ಬೀರದಿರಬಹುದು. ಕೇವಲ ಒಂದು ಮಿದುಳಿನ ಭಾಗ ಗಾಯಗೊಂಡಿದ್ದರೆ ಮತ್ತೊಂದು ಭಾಗ ಕಾರ್ಯಮಾಡಬಹುದು. ಆವಾಗ ರೋಗಿಗಳು ಒಂದು ಭಾಷೆಯನ್ನು ಇನ್ನೊಂದು ಭಾಷೆಗಿಂತ ಚೆನ್ನಾಗಿ ಮಾತನಾಡಬಹುದು. ಹಾಗೂ ಎರಡು ಭಾಷೆಗಳನ್ನು ಭಿನ್ನ ತ್ವರಿತಗತಿಯಲ್ಲಿ ಮತ್ತೆ ಕಲಿಯಬಹುದು. ಇದು ಎರಡೂ ಭಾಷೆಗಳು ಒಂದೆ ಜಾಗದಲ್ಲಿ ಸಂಗ್ರಹವಾಗಿರುವುದಿಲ್ಲ ಎನ್ನುವುದನ್ನು ತೋರಿಸುತ್ತದೆ. ಇವುಗಳನ್ನು ಒಟ್ಟಿಗೆ ಕಲಿಯದೆ ಇರುವುದರಿಂದ ಅವು ಎರಡು ಕೇಂದ್ರಗಳನ್ನು ನಿರ್ಮಿಸುತ್ತವೆ. ನಮ್ಮ ಮಿದುಳು ಹೇಗೆ ಅನೇಕ ಭಾಷೆಗಳನ್ನು ನಿರ್ವಹಿಸುತ್ತವೆ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಹೊಸ ಫಲಿತಾಂಶಗಳು ಕಲಿಕೆಯ ಹೊಸ ವಿಧಾನಗಳನ್ನು ರೂಪಿಸುವುದರಲ್ಲಿ ಪೂರಕವಾಗಬಹುದು.