ಪದಗುಚ್ಛ ಪುಸ್ತಕ

kn ಏನನ್ನಾದರು ಕೇಳಿಕೊಳ್ಳುವುದು   »   nn be om noko

೭೪ [ಎಪ್ಪತ್ತನಾಲ್ಕು]

ಏನನ್ನಾದರು ಕೇಳಿಕೊಳ್ಳುವುದು

ಏನನ್ನಾದರು ಕೇಳಿಕೊಳ್ಳುವುದು

74 [syttifire]

be om noko

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಒಂದು ತರದ ಬಾಚು ಪ್ಲೇ ಮಾಡಿ ಇನ್ನಷ್ಟು
ನಿಮಗೆ ನನ್ನ ಕೂದಲನ್ನು ಕತ್ತರಿಸಲು ಆಗುತ್ತದೆಯೆ? Ka- du---yp----å----mit-? K__ d_ k_____ h____ m____ K-n d- k-y-p- h-r-t m-t-? ------------------------- Kan du klyppe håret mitt? 0
ಆದರೆ ತುಂಬ ಚಿಕ್ಕದಾಗಿ ಬೇಡ. Ikkje-f-r-ko--,------ sni-l. I____ f__ k____ e_ d_ s_____ I-k-e f-r k-r-, e- d- s-i-l- ---------------------------- Ikkje for kort, er du snill. 0
ದಯವಿಟ್ಟು ಇನ್ನೂ ಸ್ವಲ್ಪ ಚಿಕ್ಕದಾಗಿರಲಿ. Li-t--or-are, e--d- -nil-. L___ k_______ e_ d_ s_____ L-t- k-r-a-e- e- d- s-i-l- -------------------------- Litt kortare, er du snill. 0
ನಿಮಗೆ ಚಿತ್ರಗಳನ್ನು ಸಂಸ್ಕರಿಸಲು ಆಗುತ್ತದೆಯೆ? Kan--u--r--ka--------- b-----? K__ d_ f________ d____ b______ K-n d- f-a-k-l-e d-s-e b-l-t-? ------------------------------ Kan du framkalle desse bileta? 0
ಚಿತ್ರಗಳು ಸಿ ಡಿಯಲ್ಲಿ ಇವೆ. B---ta-er på ---en. B_____ e_ p_ C_____ B-l-t- e- p- C---n- ------------------- Bileta er på CD-en. 0
ಚಿತ್ರಗಳು ಕ್ಯಾಮರದಲ್ಲಿ ಇವೆ. B---t- -r i----er-e-. B_____ e_ i k________ B-l-t- e- i k-m-r-e-. --------------------- Bileta er i kameraet. 0
ನಿಮಗೆ ಗಡಿಯಾರವನ್ನು ರಿಪೇರಿ ಮಾಡಲು ಆಗುತ್ತದೆಯೆ? K-- -- -e-a-e---d--ne k---k-? K__ d_ r_______ d____ k______ K-n d- r-p-r-r- d-n-e k-o-k-? ----------------------------- Kan du reparere denne klokka? 0
ಗಾಜು ಒಡೆದು ಹೋಗಿದೆ. G-ase--er --us-. G_____ e_ k_____ G-a-e- e- k-u-t- ---------------- Glaset er knust. 0
ಬ್ಯಾಟರಿ ಖಾಲಿಯಾಗಿದೆ. Ba-t--ie--e---omt. B________ e_ t____ B-t-e-i-t e- t-m-. ------------------ Batteriet er tomt. 0
ನಿಮಗೆ ಅಂಗಿಯನ್ನು ಇಸ್ತ್ರಿ ಮಾಡಲು ಆಗುತ್ತದೆಯೆ? Ka- -u-s-ryk- -kjo---? K__ d_ s_____ s_______ K-n d- s-r-k- s-j-r-a- ---------------------- Kan du stryke skjorta? 0
ನಿಮಗೆ ಷರಾಯಿಯನ್ನು ಒಗೆಯಲು ಆಗುತ್ತದೆಯೆ? Ka- -u--ein-e -u---? K__ d_ r_____ b_____ K-n d- r-i-s- b-k-a- -------------------- Kan du reinse buksa? 0
ನಿಮಗೆ ಪಾದರಕ್ಷೆಗಳನ್ನು ರಿಪೇರಿ ಮಾಡಲು ಆಗುತ್ತದೆಯೆ? Ka- -u-r--arere sk--? K__ d_ r_______ s____ K-n d- r-p-r-r- s-o-? --------------------- Kan du reparere skoa? 0
ನಿಮ್ಮ ಬಳಿ ಬೆಂಕಿಪೊಟ್ಟಣ ಇದೆಯೇ? K-n du g-e--e- fyr? K__ d_ g__ m__ f___ K-n d- g-e m-g f-r- ------------------- Kan du gje meg fyr? 0
ನಿಮ್ಮ ಬಳಿ ಬೆಂಕಿಪೊಟ್ಟಣ ಅಥವಾ ಲೈಟರ್ ಇದೆಯೆ? Har-du f----ik--- elle- ein---g-ter? H__ d_ f_________ e____ e__ l_______ H-r d- f-r-t-k-e- e-l-r e-n l-g-t-r- ------------------------------------ Har du fyrstikker eller ein lighter? 0
ನಿಮ್ಮ ಬಳಿ ಆಷ್ ಟ್ರೇ ಇದೆಯೆ? Ha--d--e-----ke--ger? H__ d_ e__ o_________ H-r d- e-t o-k-b-g-r- --------------------- Har du eit oskebeger? 0
ನೀವು ಚುಟ್ಟಾ ಸೇದುತ್ತೀರಾ? Røyk--- -u--ig-r--? R______ d_ s_______ R-y-j-r d- s-g-r-r- ------------------- Røykjer du sigarar? 0
ನೀವು ಸಿಗರೇಟ್ ಸೇದುತ್ತೀರಾ? Rø-k--r -u--iga--tta-? R______ d_ s__________ R-y-j-r d- s-g-r-t-a-? ---------------------- Røykjer du sigarettar? 0
ನೀವು ಪೈಪ್ ಸೇದುತ್ತೀರಾ? R-y-je--d------? R______ d_ p____ R-y-j-r d- p-p-? ---------------- Røykjer du pipe? 0

ಕಲಿಯುವುದು ಮತ್ತು ಓದುವುದು.

ಕಲಿಯುವುದು ಮತ್ತು ಓದುವುದು ಒಂದಕ್ಕೊಂದು ಸಂಬಧಿಸಿದೆ. ಇದು ಪರಭಾಷಾ ಕಲಿಕೆಯ ವಿಷಯದಲ್ಲಿ ಹೆಚ್ಚು ಪ್ರಸ್ತುತ. ಒಂದು ಹೊಸ ಭಾಷೆಯನ್ನು ಚೆನ್ನಾಗಿ ಕಲಿಯಲು ಬಯಸುವವರು ಹೆಚ್ಚು ಪಠ್ಯಗಳನ್ನು ಓದಬೇಕು. ಪರಭಾಷಾ ಸಾಹಿತ್ಯವನ್ನು ಓದುವಾಗ ನಾವು ಪೂರ್ಣ ವಾಕ್ಯಗಳನ್ನು ಪರಿಷ್ಕರಿಸುತ್ತೇವೆ. ಹೀಗೆ ನಮ್ಮ ಮಿದುಳು ಪದಗಳು ಮತ್ತು ವ್ಯಾಕರಣವನ್ನು ಒಂದು ಸನ್ನಿವೇಶದಲ್ಲಿ ಅರ್ಥಮಾಡಿಕೊಳ್ಳುತ್ತದೆ. ಇದರಿಂದ ಅದು ಹೊಸ ವಿಷಯಗಳನ್ನು ಚೆನ್ನಾಗಿ ಉಳಿಸಿಕೊಳ್ಳುತ್ತದೆ. ಒಂಟಿಯಾದ ಪದಗಳನ್ನು ನಮ್ಮ ಜ್ಞಾಪಕಶಕ್ತಿ ಚೆನ್ನಾಗಿ ಗುರುತಿಸಿಕೊಳ್ಳುವುದಿಲ್ಲ. ಓದುವಾಗ ನಾವು ಪದಗಳು ಯಾವ ಅರ್ಥಗಳನ್ನು ಹೊಂದಿರಬಹುದು ಎನ್ನುವುದನ್ನು ಕಲಿಯುತ್ತೇವೆ. ಈ ಮೂಲಕ ನಮಗೆ ಹೊಸ ಭಾಷೆಯ ಅರಿವು ಮೂಡುತ್ತದೆ. ಪರಭಾಷಾ ಸಾಹಿತ್ಯ ಸಹಜವಾಗಿ ಕ್ಲಿಷ್ಟವಾಗಿರಬಾರದು. ಆಧುನಿಕ ಚುಟುಕು ಕಥೆಗಳು ಮತ್ತು ಪತ್ತೆದಾರಿ ಕಾದಂಬರಿಗಳು ಮನೊರಂಜಕವಾಗಿರುತ್ತವೆ. ದಿನಪತ್ರಿಕೆಗಳ ಉಪಯುಕ್ತತೆ ಅದರ ವಾಸ್ತವಿಕತೆಯಲ್ಲಿ ಅಡಕವಾಗಿದೆ. ಮಕ್ಕಳ ಪುಸ್ತಕಗಳು ಮತ್ತು ಸಚಿತ್ರ ಹಾಸ್ಯ ಪತ್ರಿಕೆಗಳು ಕಲಿಕೆಗೆ ಪೂರಕವಾಗುತ್ತವೆ. ಚಿತ್ರಗಳು ಹೊಸಭಾಷೆಯನ್ನು ಅರ್ಥಮಾಡಿಕೊಳ್ಳುವುದನ್ನು ಸುಲಭಗೊಳಿಸುತ್ತವೆ. ಯಾವ ಸಾಹಿತ್ಯವನ್ನು ಮನುಷ್ಯ ಆರಿಸಿಕೊಂಡರೂ ಒಂದೆ, ಅವು ಮನೊರಂಜಕವಾಗಿ ಇರಬೇಕು. ಅಂದರೆ ಅವುಗಳಲ್ಲಿ ಹೆಚ್ಚು ಘಟನೆಗಳು ಜರುಗಬೇಕು, ಹಾಗಾಗಿ ಭಾಷೆ ಭಿನ್ನವಾಗಿರುತ್ತದೆ. ಯಾರಿಗೆ ಏನೂ ದೊರೆಯುವುದಿಲ್ಲವೊ ಅವರು ವಿಶೇಷವಾದ ಪಠ್ಯಪಸ್ತಕವನ್ನು ಬಳಸಬಹುದು. ಕಲಿಕೆಯ ಪ್ರಾರಂಭದಲ್ಲಿರುವವರಿಗೆ ಸರಿಯಾಗುವ ಸರಳ ಪಠ್ಯಗಳನ್ನು ಹೊಂದಿರುವ ಪುಸ್ತಕಗಳೂ ಇವೆ. ಮನುಷ್ಯ ಓದುವಾಗ ಯಾವಾಗಲೂ ಒಂದು ನಿಘಂಟನ್ನು ಬಳಸುವುದು ಅತಿ ಅವಶ್ಯಕ. ಯಾವಾಗ ಒಂದು ಪದ ಅರ್ಥವಾಗುವುದಿಲ್ಲವೊ ತಕ್ಷಣ ಅದನ್ನು ನಿಘಂಟಿನಲ್ಲಿ ನೋಡಬೇಕು. ನಮ್ಮ ಮಿದುಳು ಓದುವುದರ ಮೂಲಕ ಚುರುಕಾಗುತ್ತದೆ ಮತ್ತು ಹೊಸತನ್ನು ಬೇಗ ಕಲಿಯುತ್ತದೆ. ಅರ್ಥವಾಗದೆ ಇರುವ ಎಲ್ಲಾ ಪದಗಳ ಪಟ್ಟಿಯೊಂದನ್ನು ಮಾಡಿಕೊಳ್ಳಬೇಕು. ಹೀಗೆ ಅವುಗಳ ಪುನರಾವರ್ತನೆ ಮಾಡಬಹುದು. ಹಾಗೆಯೆ ಒಂದು ಪಠ್ಯದಲ್ಲಿ ಅರ್ಥವಾಗದ ಪದಗಳನ್ನು ಬಣ್ಣಗಳಿಂದ ಗುರುತಿಸುವುದು ಸಹಾಯಕಾರಿ. ಮುಂದಿನ ಬಾರಿ ಅದನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಪ್ರತಿ ದಿವಸ ಪರಭಾಷೆಯನ್ನು ಓದುವವರು ಶೀಘ್ರವಾಗಿ ಕಲಿಕೆಯಲ್ಲಿ ಮುನ್ನಡೆ ಸಾಧಿಸುತ್ತಾರೆ. ಏಕೆಂದರೆ ನಮ್ಮ ಮಿದುಳು ಹೊಸ ಭಾಷೆಯನ್ನು ಬೇಗ ಅನುಕರಿಸುವುದನ್ನು ಕಲಿಯುತ್ತದೆ. ಯಾವಾಗಲೊ ಒಮ್ಮೆ ಪರಭಾಷೆಯಲ್ಲಿ ಯೋಚಿಸುವುದನ್ನು ಪ್ರಾರಂಭಿಸುವ ಸಾಧ್ಯತೆ ಇರುತ್ತದೆ.