ಪದಗುಚ್ಛ ಪುಸ್ತಕ

kn ಏನನ್ನಾದರು ಕೇಳಿಕೊಳ್ಳುವುದು   »   ro a „cere” ceva

೭೪ [ಎಪ್ಪತ್ತನಾಲ್ಕು]

ಏನನ್ನಾದರು ಕೇಳಿಕೊಳ್ಳುವುದು

ಏನನ್ನಾದರು ಕೇಳಿಕೊಳ್ಳುವುದು

74 [şaptezeci şi patru]

a „cere” ceva

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ರೊಮೇನಿಯನ್ ಪ್ಲೇ ಮಾಡಿ ಇನ್ನಷ್ಟು
ನಿಮಗೆ ನನ್ನ ಕೂದಲನ್ನು ಕತ್ತರಿಸಲು ಆಗುತ್ತದೆಯೆ? Mă put--i -u--e? M_ p_____ t_____ M- p-t-ţ- t-n-e- ---------------- Mă puteţi tunde? 0
ಆದರೆ ತುಂಬ ಚಿಕ್ಕದಾಗಿ ಬೇಡ. N- pr-- -c-rt,--ă r--. N_ p___ s_____ v_ r___ N- p-e- s-u-t- v- r-g- ---------------------- Nu prea scurt, vă rog. 0
ದಯವಿಟ್ಟು ಇನ್ನೂ ಸ್ವಲ್ಪ ಚಿಕ್ಕದಾಗಿರಲಿ. C-v---ai---urt- -ă -og. C___ m__ s_____ v_ r___ C-v- m-i s-u-t- v- r-g- ----------------------- Ceva mai scurt, vă rog. 0
ನಿಮಗೆ ಚಿತ್ರಗಳನ್ನು ಸಂಸ್ಕರಿಸಲು ಆಗುತ್ತದೆಯೆ? P--eţ- d-v--o-- ----le? P_____ d_______ p______ P-t-ţ- d-v-l-p- p-z-l-? ----------------------- Puteţi developa pozele? 0
ಚಿತ್ರಗಳು ಸಿ ಡಿಯಲ್ಲಿ ಇವೆ. Po---e---nt -----. P_____ s___ p_ C__ P-z-l- s-n- p- C-. ------------------ Pozele sunt pe CD. 0
ಚಿತ್ರಗಳು ಕ್ಯಾಮರದಲ್ಲಿ ಇವೆ. Poze-e---n--î---paratul foto. P_____ s___ î_ a_______ f____ P-z-l- s-n- î- a-a-a-u- f-t-. ----------------------------- Pozele sunt în aparatul foto. 0
ನಿಮಗೆ ಗಡಿಯಾರವನ್ನು ರಿಪೇರಿ ಮಾಡಲು ಆಗುತ್ತದೆಯೆ? Î-------ţ---e---a-c--sul? Î__ p_____ r_____ c______ Î-i p-t-ţ- r-p-r- c-a-u-? ------------------------- Îmi puteţi repara ceasul? 0
ಗಾಜು ಒಡೆದು ಹೋಗಿದೆ. Sti--- es-e s----ă. S_____ e___ s______ S-i-l- e-t- s-a-t-. ------------------- Sticla este spartă. 0
ಬ್ಯಾಟರಿ ಖಾಲಿಯಾಗಿದೆ. Ba--ria e-te-g--l-. B______ e___ g_____ B-t-r-a e-t- g-a-ă- ------------------- Bateria este goală. 0
ನಿಮಗೆ ಅಂಗಿಯನ್ನು ಇಸ್ತ್ರಿ ಮಾಡಲು ಆಗುತ್ತದೆಯೆ? Î-i-p-t-ţi-c-lc- ---aşa? Î__ p_____ c____ c______ Î-i p-t-ţ- c-l-a c-m-ş-? ------------------------ Îmi puteţi călca cămaşa? 0
ನಿಮಗೆ ಷರಾಯಿಯನ್ನು ಒಗೆಯಲು ಆಗುತ್ತದೆಯೆ? Îmi-p-t-ţi cu-ăţa pa-t-l-n--? Î__ p_____ c_____ p__________ Î-i p-t-ţ- c-r-ţ- p-n-a-o-i-? ----------------------------- Îmi puteţi curăţa pantalonii? 0
ನಿಮಗೆ ಪಾದರಕ್ಷೆಗಳನ್ನು ರಿಪೇರಿ ಮಾಡಲು ಆಗುತ್ತದೆಯೆ? Î-i----e----e-a-a p-n---i-? Î__ p_____ r_____ p________ Î-i p-t-ţ- r-p-r- p-n-o-i-? --------------------------- Îmi puteţi repara pantofii? 0
ನಿಮ್ಮ ಬಳಿ ಬೆಂಕಿಪೊಟ್ಟಣ ಇದೆಯೇ? Î-i------v---o--un fo-? Î__ d___ v_ r__ u_ f___ Î-i d-ţ- v- r-g u- f-c- ----------------------- Îmi daţi vă rog un foc? 0
ನಿಮ್ಮ ಬಳಿ ಬೆಂಕಿಪೊಟ್ಟಣ ಅಥವಾ ಲೈಟರ್ ಇದೆಯೆ? A-eţi-ch-b--t- -au o--ri--etă? A____ c_______ s__ o b________ A-e-i c-i-r-t- s-u o b-i-h-t-? ------------------------------ Aveţi chibrite sau o brichetă? 0
ನಿಮ್ಮ ಬಳಿ ಆಷ್ ಟ್ರೇ ಇದೆಯೆ? Aveţ--o sc-um-e--? A____ o s_________ A-e-i o s-r-m-e-ă- ------------------ Aveţi o scrumieră? 0
ನೀವು ಚುಟ್ಟಾ ಸೇದುತ್ತೀರಾ? F--a-i-------? F_____ ţ______ F-m-ţ- ţ-g-r-? -------------- Fumaţi ţigări? 0
ನೀವು ಸಿಗರೇಟ್ ಸೇದುತ್ತೀರಾ? F----i-ţigar--e? F_____ ţ________ F-m-ţ- ţ-g-r-t-? ---------------- Fumaţi ţigarete? 0
ನೀವು ಪೈಪ್ ಸೇದುತ್ತೀರಾ? Fum-ţi-p-p-? F_____ p____ F-m-ţ- p-p-? ------------ Fumaţi pipă? 0

ಕಲಿಯುವುದು ಮತ್ತು ಓದುವುದು.

ಕಲಿಯುವುದು ಮತ್ತು ಓದುವುದು ಒಂದಕ್ಕೊಂದು ಸಂಬಧಿಸಿದೆ. ಇದು ಪರಭಾಷಾ ಕಲಿಕೆಯ ವಿಷಯದಲ್ಲಿ ಹೆಚ್ಚು ಪ್ರಸ್ತುತ. ಒಂದು ಹೊಸ ಭಾಷೆಯನ್ನು ಚೆನ್ನಾಗಿ ಕಲಿಯಲು ಬಯಸುವವರು ಹೆಚ್ಚು ಪಠ್ಯಗಳನ್ನು ಓದಬೇಕು. ಪರಭಾಷಾ ಸಾಹಿತ್ಯವನ್ನು ಓದುವಾಗ ನಾವು ಪೂರ್ಣ ವಾಕ್ಯಗಳನ್ನು ಪರಿಷ್ಕರಿಸುತ್ತೇವೆ. ಹೀಗೆ ನಮ್ಮ ಮಿದುಳು ಪದಗಳು ಮತ್ತು ವ್ಯಾಕರಣವನ್ನು ಒಂದು ಸನ್ನಿವೇಶದಲ್ಲಿ ಅರ್ಥಮಾಡಿಕೊಳ್ಳುತ್ತದೆ. ಇದರಿಂದ ಅದು ಹೊಸ ವಿಷಯಗಳನ್ನು ಚೆನ್ನಾಗಿ ಉಳಿಸಿಕೊಳ್ಳುತ್ತದೆ. ಒಂಟಿಯಾದ ಪದಗಳನ್ನು ನಮ್ಮ ಜ್ಞಾಪಕಶಕ್ತಿ ಚೆನ್ನಾಗಿ ಗುರುತಿಸಿಕೊಳ್ಳುವುದಿಲ್ಲ. ಓದುವಾಗ ನಾವು ಪದಗಳು ಯಾವ ಅರ್ಥಗಳನ್ನು ಹೊಂದಿರಬಹುದು ಎನ್ನುವುದನ್ನು ಕಲಿಯುತ್ತೇವೆ. ಈ ಮೂಲಕ ನಮಗೆ ಹೊಸ ಭಾಷೆಯ ಅರಿವು ಮೂಡುತ್ತದೆ. ಪರಭಾಷಾ ಸಾಹಿತ್ಯ ಸಹಜವಾಗಿ ಕ್ಲಿಷ್ಟವಾಗಿರಬಾರದು. ಆಧುನಿಕ ಚುಟುಕು ಕಥೆಗಳು ಮತ್ತು ಪತ್ತೆದಾರಿ ಕಾದಂಬರಿಗಳು ಮನೊರಂಜಕವಾಗಿರುತ್ತವೆ. ದಿನಪತ್ರಿಕೆಗಳ ಉಪಯುಕ್ತತೆ ಅದರ ವಾಸ್ತವಿಕತೆಯಲ್ಲಿ ಅಡಕವಾಗಿದೆ. ಮಕ್ಕಳ ಪುಸ್ತಕಗಳು ಮತ್ತು ಸಚಿತ್ರ ಹಾಸ್ಯ ಪತ್ರಿಕೆಗಳು ಕಲಿಕೆಗೆ ಪೂರಕವಾಗುತ್ತವೆ. ಚಿತ್ರಗಳು ಹೊಸಭಾಷೆಯನ್ನು ಅರ್ಥಮಾಡಿಕೊಳ್ಳುವುದನ್ನು ಸುಲಭಗೊಳಿಸುತ್ತವೆ. ಯಾವ ಸಾಹಿತ್ಯವನ್ನು ಮನುಷ್ಯ ಆರಿಸಿಕೊಂಡರೂ ಒಂದೆ, ಅವು ಮನೊರಂಜಕವಾಗಿ ಇರಬೇಕು. ಅಂದರೆ ಅವುಗಳಲ್ಲಿ ಹೆಚ್ಚು ಘಟನೆಗಳು ಜರುಗಬೇಕು, ಹಾಗಾಗಿ ಭಾಷೆ ಭಿನ್ನವಾಗಿರುತ್ತದೆ. ಯಾರಿಗೆ ಏನೂ ದೊರೆಯುವುದಿಲ್ಲವೊ ಅವರು ವಿಶೇಷವಾದ ಪಠ್ಯಪಸ್ತಕವನ್ನು ಬಳಸಬಹುದು. ಕಲಿಕೆಯ ಪ್ರಾರಂಭದಲ್ಲಿರುವವರಿಗೆ ಸರಿಯಾಗುವ ಸರಳ ಪಠ್ಯಗಳನ್ನು ಹೊಂದಿರುವ ಪುಸ್ತಕಗಳೂ ಇವೆ. ಮನುಷ್ಯ ಓದುವಾಗ ಯಾವಾಗಲೂ ಒಂದು ನಿಘಂಟನ್ನು ಬಳಸುವುದು ಅತಿ ಅವಶ್ಯಕ. ಯಾವಾಗ ಒಂದು ಪದ ಅರ್ಥವಾಗುವುದಿಲ್ಲವೊ ತಕ್ಷಣ ಅದನ್ನು ನಿಘಂಟಿನಲ್ಲಿ ನೋಡಬೇಕು. ನಮ್ಮ ಮಿದುಳು ಓದುವುದರ ಮೂಲಕ ಚುರುಕಾಗುತ್ತದೆ ಮತ್ತು ಹೊಸತನ್ನು ಬೇಗ ಕಲಿಯುತ್ತದೆ. ಅರ್ಥವಾಗದೆ ಇರುವ ಎಲ್ಲಾ ಪದಗಳ ಪಟ್ಟಿಯೊಂದನ್ನು ಮಾಡಿಕೊಳ್ಳಬೇಕು. ಹೀಗೆ ಅವುಗಳ ಪುನರಾವರ್ತನೆ ಮಾಡಬಹುದು. ಹಾಗೆಯೆ ಒಂದು ಪಠ್ಯದಲ್ಲಿ ಅರ್ಥವಾಗದ ಪದಗಳನ್ನು ಬಣ್ಣಗಳಿಂದ ಗುರುತಿಸುವುದು ಸಹಾಯಕಾರಿ. ಮುಂದಿನ ಬಾರಿ ಅದನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಪ್ರತಿ ದಿವಸ ಪರಭಾಷೆಯನ್ನು ಓದುವವರು ಶೀಘ್ರವಾಗಿ ಕಲಿಕೆಯಲ್ಲಿ ಮುನ್ನಡೆ ಸಾಧಿಸುತ್ತಾರೆ. ಏಕೆಂದರೆ ನಮ್ಮ ಮಿದುಳು ಹೊಸ ಭಾಷೆಯನ್ನು ಬೇಗ ಅನುಕರಿಸುವುದನ್ನು ಕಲಿಯುತ್ತದೆ. ಯಾವಾಗಲೊ ಒಮ್ಮೆ ಪರಭಾಷೆಯಲ್ಲಿ ಯೋಚಿಸುವುದನ್ನು ಪ್ರಾರಂಭಿಸುವ ಸಾಧ್ಯತೆ ಇರುತ್ತದೆ.