ಪದಗುಚ್ಛ ಪುಸ್ತಕ

kn ಕಾರಣ ನೀಡುವುದು ೩   »   bs nešto obrazložiti 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [sedamdeset i sedam]

nešto obrazložiti 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಬೋಸ್ನಿಯನ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? Za-to ne--e----------? Z____ n_ j_____ t_____ Z-š-o n- j-d-t- t-r-u- ---------------------- Zašto ne jedete tortu? 0
ನಾನು ಸಣ್ಣ ಆಗಬೇಕು. Ja mo--- -m-ša--. J_ m____ s_______ J- m-r-m s-r-a-i- ----------------- Ja moram smršati. 0
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Ja je ----e-e---jer m-r-m s-r---i. J_ j_ n_ j_____ j__ m____ s_______ J- j- n- j-d-m- j-r m-r-m s-r-a-i- ---------------------------------- Ja je ne jedem, jer moram smršati. 0
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? Z---o-ne pije-- pivo? Z____ n_ p_____ p____ Z-š-o n- p-j-t- p-v-? --------------------- Zašto ne pijete pivo? 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. J- m-----j-- v-z---. J_ m____ j__ v______ J- m-r-m j-š v-z-t-. -------------------- Ja moram još voziti. 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. J---a-n-------, -e--jo----ram-vozi--. J_ g_ n_ p_____ j__ j__ m____ v______ J- g- n- p-j-m- j-r j-š m-r-m v-z-t-. ------------------------------------- Ja ga ne pijem, jer još moram voziti. 0
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Z-š-o -e-----š--af-? Z____ n_ p____ k____ Z-š-o n- p-j-š k-f-? -------------------- Zašto ne piješ kafu? 0
ಅದು ತಣ್ಣಗಿದೆ. Hl--n- -e. H_____ j__ H-a-n- j-. ---------- Hladna je. 0
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. J- -e ---pije---j----e-hl-dn-. J_ j_ n_ p_____ j__ j_ h______ J- j- n- p-j-m- j-r j- h-a-n-. ------------------------------ Ja je ne pijem, jer je hladna. 0
ನೀನು ಚಹ ಏಕೆ ಕುಡಿಯುತ್ತಿಲ್ಲ? Zašto ---pij---č--? Z____ n_ p____ č___ Z-š-o n- p-j-š č-j- ------------------- Zašto ne piješ čaj? 0
ನನ್ನ ಬಳಿ ಸಕ್ಕರೆ ಇಲ್ಲ. Nem-m-še-e-a. N____ š______ N-m-m š-ć-r-. ------------- Nemam šećera. 0
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. Ja----n- -i--m- je- -e-am šeć---. J_ g_ n_ p_____ j__ n____ š______ J- g- n- p-j-m- j-r n-m-m š-ć-r-. --------------------------------- Ja ga ne pijem, jer nemam šećera. 0
ನೀವು ಸೂಪ್ ಏಕೆ ತಿನ್ನುತ್ತಿಲ್ಲ? Z-š-- ---je---- s-pu? Z____ n_ j_____ s____ Z-š-o n- j-d-t- s-p-? --------------------- Zašto ne jedete supu? 0
ನಾನು ಅದನ್ನು ಕೇಳಿರಲಿಲ್ಲ. J---- nis-m-na-u----/---r-č---. J_ j_ n____ n______ / n________ J- j- n-s-m n-r-č-o / n-r-č-l-. ------------------------------- Ja je nisam naručio / naručila. 0
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Ja j--n- je--m--je- j- --s-m --r------ ----č--a. J_ j_ n_ j_____ j__ j_ n____ n______ / n________ J- j- n- j-d-m- j-r j- n-s-m n-r-č-o / n-r-č-l-. ------------------------------------------------ Ja je ne jedem, jer je nisam naručio / naručila. 0
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? Z-što n---ede-e---so? Z____ n_ j_____ m____ Z-š-o n- j-d-t- m-s-? --------------------- Zašto ne jedete meso? 0
ನಾನು ಸಸ್ಯಾಹಾರಿ. Ja--am v--et-ri--n-c. J_ s__ v_____________ J- s-m v-g-t-r-j-n-c- --------------------- Ja sam vegeterijanac. 0
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. J--ga-------e----er s-- v-geter-j---c. J_ g_ n_ j_____ j__ s__ v_____________ J- g- n- j-d-m- j-r s-m v-g-t-r-j-n-c- -------------------------------------- Ja ga ne jedem, jer sam vegeterijanac. 0

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.