ಪದಗುಚ್ಛ ಪುಸ್ತಕ

kn ಕಾರಣ ನೀಡುವುದು ೩   »   cs zdůvodnění 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [sedmdesát sedm]

zdůvodnění 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜೆಕ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? P--- n-jí-e-----d-r-? P___ n_____ t__ d____ P-o- n-j-t- t-n d-r-? --------------------- Proč nejíte ten dort? 0
ನಾನು ಸಣ್ಣ ಆಗಬೇಕು. Mu-ím-z-u--o--. M____ z________ M-s-m z-u-n-u-. --------------- Musím zhubnout. 0
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Ne-ím t-- dort, pr-t--------m-z-ubnout. N____ t__ d____ p______ m____ z________ N-j-m t-n d-r-, p-o-o-e m-s-m z-u-n-u-. --------------------------------------- Nejím ten dort, protože musím zhubnout. 0
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? P-o- n--i-e-- t--p--o? P___ n_______ t_ p____ P-o- n-p-j-t- t- p-v-? ---------------------- Proč nepijete to pivo? 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. Musím--eš---říd--. M____ j____ ř_____ M-s-m j-š-ě ř-d-t- ------------------ Musím ještě řídit. 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. Nepij- h-----o--ž--mu--- j--tě ří-it. N_____ h__ p______ m____ j____ ř_____ N-p-j- h-, p-o-o-e m-s-m j-š-ě ř-d-t- ------------------------------------- Nepiju ho, protože musím ještě řídit. 0
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Pro- -----e- t- -á--? P___ n______ t_ k____ P-o- n-p-j-š t- k-v-? --------------------- Proč nepiješ tu kávu? 0
ಅದು ತಣ್ಣಗಿದೆ. J-----d--á. J_ s_______ J- s-u-e-á- ----------- Je studená. 0
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. N-b--- ji--í-, pr----- -e st---ná. N_____ j_ p___ p______ j_ s_______ N-b-d- j- p-t- p-o-o-e j- s-u-e-á- ---------------------------------- Nebudu ji pít, protože je studená. 0
ನೀನು ಚಹ ಏಕೆ ಕುಡಿಯುತ್ತಿಲ್ಲ? P--č-----je--ten-čaj? P___ n______ t__ č___ P-o- n-p-j-š t-n č-j- --------------------- Proč nepiješ ten čaj? 0
ನನ್ನ ಬಳಿ ಸಕ್ಕರೆ ಇಲ್ಲ. N-m-m--u-r. N____ c____ N-m-m c-k-. ----------- Nemám cukr. 0
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. Nepij- -en č-j---r--o-e-n---- c---. N_____ t__ č___ p______ n____ c____ N-p-j- t-n č-j- p-o-o-e n-m-m c-k-. ----------------------------------- Nepiju ten čaj, protože nemám cukr. 0
ನೀವು ಸೂಪ್ ಏಕೆ ತಿನ್ನುತ್ತಿಲ್ಲ? P-o- n-j-t- tu---l-vku? P___ n_____ t_ p_______ P-o- n-j-t- t- p-l-v-u- ----------------------- Proč nejíte tu polévku? 0
ನಾನು ಅದನ್ನು ಕೇಳಿರಲಿಲ್ಲ. Ne--j-dn-l-jse- ---ji. N_________ j___ s_ j__ N-o-j-d-a- j-e- s- j-. ---------------------- Neobjednal jsem si ji. 0
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Nebudu -i --st- pro--že j--m--i-j- ne-bj--n-l. N_____ j_ j____ p______ j___ s_ j_ n__________ N-b-d- j- j-s-, p-o-o-e j-e- s- j- n-o-j-d-a-. ---------------------------------------------- Nebudu ji jíst, protože jsem si ji neobjednal. 0
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? P--č--e---e t--m-s-? P___ n_____ t_ m____ P-o- n-j-t- t- m-s-? -------------------- Proč nejíte to maso? 0
ನಾನು ಸಸ್ಯಾಹಾರಿ. J--m---geta-iá-. J___ v__________ J-e- v-g-t-r-á-. ---------------- Jsem vegetarián. 0
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. N------o,---o-o-e--s-m v-g--a-i-n. N____ t__ p______ j___ v__________ N-j-m t-, p-o-o-e j-e- v-g-t-r-á-. ---------------------------------- Nejím to, protože jsem vegetarián. 0

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.