ಪದಗುಚ್ಛ ಪುಸ್ತಕ

kn ಕಾರಣ ನೀಡುವುದು ೩   »   lt ką pagrįsti 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [septyniasdešimt septyni]

ką pagrįsti 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಿಥುವೇನಿಯನ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? Kod-l (-ūs) ne-a--o---t-rt-? K____ (____ n________ t_____ K-d-l (-ū-) n-v-l-o-e t-r-o- ---------------------------- Kodėl (jūs) nevalgote torto? 0
ನಾನು ಸಣ್ಣ ಆಗಬೇಕು. (--- -u--u-nu-e-ti --o--. (___ t____ n______ s_____ (-š- t-r-u n-m-s-i s-o-į- ------------------------- (Aš) turiu numesti svorį. 0
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. (-š)-neval-----ne--t-r-- ----s-- svo-į. (___ n________ n__ t____ n______ s_____ (-š- n-v-l-a-, n-s t-r-u n-m-s-i s-o-į- --------------------------------------- (Aš) nevalgau, nes turiu numesti svorį. 0
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? Ko-ėl (-ūs)-ne--r---e alaus? K____ (____ n________ a_____ K-d-l (-ū-) n-g-r-a-e a-a-s- ---------------------------- Kodėl (jūs) negeriate alaus? 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. (Aš- d-r t-rėsiu v--iuo-i. (___ d__ t______ v________ (-š- d-r t-r-s-u v-ž-u-t-. -------------------------- (Aš) dar turėsiu važiuoti. 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. (A-- n--e---, -es-dar t---si- -a----ti. (___ n_______ n__ d__ t______ v________ (-š- n-g-r-u- n-s d-r t-r-s-u v-ž-u-t-. --------------------------------------- (Aš) negeriu, nes dar turėsiu važiuoti. 0
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Kodėl n----i-kav--? K____ n_____ k_____ K-d-l n-g-r- k-v-s- ------------------- Kodėl negeri kavos? 0
ಅದು ತಣ್ಣಗಿದೆ. Ji--t---o. J_ a______ J- a-š-l-. ---------- Ji atšalo. 0
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. Aš--o- n-geriu,---s----at-al- /-----š-lta. A_ j__ n_______ n__ j_ a_____ / y__ š_____ A- j-s n-g-r-u- n-s j- a-š-l- / y-a š-l-a- ------------------------------------------ Aš jos negeriu, nes ji atšalo / yra šalta. 0
ನೀನು ಚಹ ಏಕೆ ಕುಡಿಯುತ್ತಿಲ್ಲ? Ko-ėl n--e-- ar-a---? K____ n_____ a_______ K-d-l n-g-r- a-b-t-s- --------------------- Kodėl negeri arbatos? 0
ನನ್ನ ಬಳಿ ಸಕ್ಕರೆ ಇಲ್ಲ. (--- --tu-iu c--r-us. (___ n______ c_______ (-š- n-t-r-u c-k-a-s- --------------------- (Aš) neturiu cukraus. 0
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. Aš-jos ---e-----n-s--e-u-i- c-kra-s. A_ j__ n_______ n__ n______ c_______ A- j-s n-g-r-u- n-s n-t-r-u c-k-a-s- ------------------------------------ Aš jos negeriu, nes neturiu cukraus. 0
ನೀವು ಸೂಪ್ ಏಕೆ ತಿನ್ನುತ್ತಿಲ್ಲ? K---l (j--) ne-al--t- sri--os? K____ (____ n________ s_______ K-d-l (-ū-) n-v-l-o-e s-i-b-s- ------------------------------ Kodėl (jūs) nevalgote sriubos? 0
ನಾನು ಅದನ್ನು ಕೇಳಿರಲಿಲ್ಲ. (--) jo---e-žs-saki-u. (___ j__ n____________ (-š- j-s n-u-s-s-k-a-. ---------------------- (Aš) jos neužsisakiau. 0
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. A--j-- --val-a-- -es-ne----sa----. A_ j__ n________ n__ n____________ A- j-s n-v-l-a-, n-s n-u-s-s-k-a-. ---------------------------------- Aš jos nevalgau, nes neužsisakiau. 0
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? K--ėl (jū-)-n--al-o-e mė-os? K____ (____ n________ m_____ K-d-l (-ū-) n-v-l-o-e m-s-s- ---------------------------- Kodėl (jūs) nevalgote mėsos? 0
ನಾನು ಸಸ್ಯಾಹಾರಿ. (A-- -eg--ara- - --. (___ v________ / -__ (-š- v-g-t-r-s / --. -------------------- (Aš) vegetaras / -ė. 0
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. A--j-s--evalg--, ------u --g--ar-- ----. A_ j__ n________ n__ e__ v________ / -__ A- j-s n-v-l-a-, n-s e-u v-g-t-r-s / --. ---------------------------------------- Aš jos nevalgau, nes esu vegetaras / -ė. 0

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.