ಪದಗುಚ್ಛ ಪುಸ್ತಕ

kn ಕಾರಣ ನೀಡುವುದು ೩   »   uz biror narsani oqlash 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [etmish yetti]

biror narsani oqlash 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಉಜ್ಬೆಕ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? N--- t--tn--yem-ysi-? N___ t_____ y________ N-g- t-r-n- y-m-y-i-? --------------------- Nega tortni yemaysiz? 0
ನಾನು ಸಣ್ಣ ಆಗಬೇಕು. M---ozish-m ke---. M__ o______ k_____ M-n o-i-h-m k-r-k- ------------------ Men ozishim kerak. 0
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. M-n --ar---i--e--l -ilm-ym-n,--h-nki--az--y--o-ish-- -e-ak. M__ u_____ i______ q_________ c_____ v___ y_________ k_____ M-n u-a-n- i-t-m-l q-l-a-m-n- c-u-k- v-z- y-q-t-s-i- k-r-k- ----------------------------------------------------------- Men ularni istemol qilmayman, chunki vazn yoqotishim kerak. 0
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? Ne-- pi-o i--m--s-z? N___ p___ i_________ N-g- p-v- i-h-a-s-z- -------------------- Nega pivo ichmaysiz? 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. M---------------dash---ker--. M__ h___ h__ h________ k_____ M-n h-l- h-m h-y-a-h-m k-r-k- ----------------------------- Men hali ham haydashim kerak. 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. Me--u-- --hma--an,-c--nki m-n-h-li-ha- -a--a--i- -er-k. M__ u__ i_________ c_____ m__ h___ h__ h________ k_____ M-n u-i i-h-a-m-n- c-u-k- m-n h-l- h-m h-y-a-h-m k-r-k- ------------------------------------------------------- Men uni ichmayman, chunki men hali ham haydashim kerak. 0
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Nega k----ichmaysiz? N___ k___ i_________ N-g- k-f- i-h-a-s-z- -------------------- Nega kofe ichmaysiz? 0
ಅದು ತಣ್ಣಗಿದೆ. U s-vuq. U s_____ U s-v-q- -------- U sovuq. 0
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. Me--------hm----------nk- -o---. M__ u__ i_________ c_____ s_____ M-n u-i i-h-a-m-n- c-u-k- s-v-q- -------------------------------- Men uni ichmayman, chunki sovuq. 0
ನೀನು ಚಹ ಏಕೆ ಕುಡಿಯುತ್ತಿಲ್ಲ? Nega -hoy ichma-s--? N___ c___ i_________ N-g- c-o- i-h-a-s-z- -------------------- Nega choy ichmaysiz? 0
ನನ್ನ ಬಳಿ ಸಕ್ಕರೆ ಇಲ್ಲ. m--d-------r---q m____ s_____ y__ m-n-a s-a-a- y-q ---------------- menda shakar yoq 0
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. M-- un----h--ym-n, c-unki -en----ha-ar y-q. M__ u__ i_________ c_____ m____ s_____ y___ M-n u-i i-h-a-m-n- c-u-k- m-n-a s-a-a- y-q- ------------------------------------------- Men uni ichmayman, chunki menda shakar yoq. 0
ನೀವು ಸೂಪ್ ಏಕೆ ತಿನ್ನುತ್ತಿಲ್ಲ? N--------va-ye--ys--? N___ s_____ y________ N-g- s-o-v- y-m-y-i-? --------------------- Nega shorva yemaysiz? 0
ನಾನು ಅದನ್ನು ಕೇಳಿರಲಿಲ್ಲ. Me- ula-----uy-r-ma --rma-im. M__ u_____ b_______ b________ M-n u-a-g- b-y-r-m- b-r-a-i-. ----------------------------- Men ularga buyurtma bermadim. 0
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. M-- u-a--i -em---a-, --u--i --- ula--a-b---r----be-m-ganman. M__ u_____ y________ c_____ m__ u_____ b_______ b___________ M-n u-a-n- y-m-y-a-, c-u-k- m-n u-a-g- b-y-r-m- b-r-a-a-m-n- ------------------------------------------------------------ Men ularni yemayman, chunki men ularga buyurtma bermaganman. 0
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? Nega--os--n- y--aysi-? N___ g______ y________ N-g- g-s-t-i y-m-y-i-? ---------------------- Nega goshtni yemaysiz? 0
ನಾನು ಸಸ್ಯಾಹಾರಿ. Me--ve-e-ar-a-m--. M__ v_____________ M-n v-g-t-r-a-m-n- ------------------ Men vegetarianman. 0
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. Me---ni --may---,--h-n-- m-n -e--t-r-an-an. M__ u__ y________ c_____ m__ v_____________ M-n u-i y-m-y-a-, c-u-k- m-n v-g-t-r-a-m-n- ------------------------------------------- Men uni yemayman, chunki men vegetarianman. 0

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.