ಪದಗುಚ್ಛ ಪುಸ್ತಕ

kn ಭೂತಕಾಲ ೧   »   ha bayan 1

೮೧ [ಎಂಬತ್ತೊಂದು]

ಭೂತಕಾಲ ೧

ಭೂತಕಾಲ ೧

81 [tamanin da daya]

bayan 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ಬರೆಯುವುದು. r-buta r_____ r-b-t- ------ rubuta 0
ಅವನು ಒಂದು ಪತ್ರವನ್ನು ಬರೆದಿದ್ದ. Ya---but- --k--da. Y_ r_____ t_______ Y- r-b-t- t-k-r-a- ------------------ Ya rubuta takarda. 0
ಮತ್ತು ಅವಳು ಒಂದು ಕಾಗದವನ್ನು ಬರೆದಿದ್ದಳು K--- t--rub-t- --t-. K___ t_ r_____ k____ K-m- t- r-b-t- k-t-. -------------------- Kuma ta rubuta kati. 0
ಓದುವುದು. ka--n-a k______ k-r-n-a ------- karanta 0
ಅವನು ಒಂದು ನಿಯತಕಾಲಿಕವನ್ನು ಓದಿದ್ದ. Y- k--a----muj---a-. Y_ k______ m________ Y- k-r-n-a m-j-l-a-. -------------------- Ya karanta mujallar. 0
ಅವಳು ಒಂದು ಪುಸ್ತಕವನ್ನು ಓದಿದ್ದಳು. K--a--a --ra--a --t-af-. K___ t_ k______ l_______ K-m- t- k-r-n-a l-t-a-i- ------------------------ Kuma ta karanta littafi. 0
ತೆಗೆದು ಕೊಳ್ಳುವುದು dau-a d____ d-u-a ----- dauka 0
ಅವನು ಒಂದು ಸಿಗರೇಟ್ ತೆಗೆದುಕೊಂಡ. Y------i--ab-. Y_ d____ t____ Y- d-u-i t-b-. -------------- Ya dauki taba. 0
ಅವಳು ಒಂದು ಚೂರು ಚಾಕೊಲೇಟ್ ತೆಗೆದುಕೊಂಡಳು. C-oco--te t- d-u-o. C________ t_ d_____ C-o-o-a-e t- d-u-o- ------------------- Chocolate ta dauko. 0
ಅವನು (ಅವಳಿಗೆ) ಮೋಸ ಮಾಡಿದ, ಆದರೆ ಅವಳು ನಿಷ್ಠೆಯಿಂದ ಇದ್ದಳು. Ya ka-a-ce ---ar------i am----a--a-ance -ai-a-inc-. Y_ k______ m____ a_____ a___ t_ k______ m__ a______ Y- k-s-n-e m-r-r a-i-c- a-m- t- k-s-n-e m-i a-i-c-. --------------------------------------------------- Ya kasance marar aminci amma ta kasance mai aminci. 0
ಅವನು ಸೋಮಾರಿಯಾಗಿದ್ದ, ಆದರೆ ಅವಳು ಚುರುಕಾಗಿದ್ದಳು. Lala-a c- amm- -a--h-gal-. L_____ c_ a___ t_ s_______ L-l-l- c- a-m- t- s-a-a-a- -------------------------- Lalala ce amma ta shagala. 0
ಆವನು ಬಡವನಾಗಿದ್ದ, ಆದರೆ ಅವಳು ಶ್ರೀಮಂತಳಾಗಿದ್ದಳು. Tal-uci -- -mm---an--da--rzi-i. T______ n_ a___ t___ d_ a______ T-l-u-i n- a-m- t-n- d- a-z-k-. ------------------------------- Talauci ne amma tana da arziki. 0
ಅವನ ಬಳಿ ಹಣವಿರಲಿಲ್ಲ, ಬದಲಾಗಿ ಸಾಲಗಳಿದ್ದವು. Ba--hi-d- kudi--ai-ba---. B_ s__ d_ k___ s__ b_____ B- s-i d- k-d- s-i b-s-i- ------------------------- Ba shi da kudi sai bashi. 0
ಅವನಿಗೆ ಅದೃಷ್ಟವಿರಲಿಲ್ಲ, ಬದಲಾಗಿ ದುರಾದೃಷ್ಟವಿತ್ತು B-i -i -a--b---ya ---r--hin -a-. B__ y_ s__ b__ y_ y_ r_____ s___ B-i y- s-a b-, y- y- r-s-i- s-a- -------------------------------- Bai yi saa ba, ya yi rashin saa. 0
ಅವನಿಗೆ ಗೆಲುವು ಇರಲಿಲ್ಲ, ಬದಲಾಗಿ ಕೇವಲ ಸೋಲಿತ್ತು. Ba- ---n-sa-a-ba- --m- -- k---. B__ y_ n_____ b__ a___ y_ k____ B-i y- n-s-r- b-, a-m- y- k-s-. ------------------------------- Bai yi nasara ba, amma ya kasa. 0
ಅವನು ಸಂತುಷ್ಟನಾಗಿರಲಿಲ್ಲ, ಬದಲಾಗಿ ಅಸಂತುಷ್ಟನಾಗಿದ್ದ. Ba-----su b- am-- -a k-sa-g-ms---. B__ g____ b_ a___ y_ k___ g_______ B-i g-m-u b- a-m- y- k-s- g-m-u-a- ---------------------------------- Bai gamsu ba amma ya kasa gamsuwa. 0
ಅವನು ಸಂತೋಷವಾಗಿರಲಿಲ್ಲ, ಬದಲಾಗಿ ದುಃಖಿಯಾಗಿದ್ದ. B-- -i -a-i --,-b---j-----i ba. B__ j_ d___ b__ b__ j_ d___ b__ B-i j- d-d- b-, b-i j- d-d- b-. ------------------------------- Bai ji dadi ba, bai ji dadi ba. 0
ಅವನು ಸ್ನೇಹಪರನಾಗಿರಲಿಲ್ಲ. ಬದಲಾಗಿ ಸ್ನೇಹಭಾವ ಇಲ್ಲದವನಾಗಿದ್ದ. Ba a--- ---, b- a--o s-- ba. B_ a s_ s___ b_ a s_ s__ b__ B- a s- s-i- b- a s- s-i b-. ---------------------------- Ba a so shi, ba a so shi ba. 0

ಮಕ್ಕಳು ಸರಿಯಾಗಿ ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ?

ಮನುಷ್ಯ ಹುಟ್ಟಿದ ತಕ್ಷಣದಿಂದಲೆ ಇತರರೊಡನೆ ಸಂಪರ್ಕಿಸಲು ಪ್ರಾರಂಭಿಸುತ್ತಾನೆ. ಮಕ್ಕಳು ಏನನ್ನಾದರು ಬಯಸಿದರೆ ಅಳುತ್ತಾರೆ. ಹಲವಾರು ತಿಂಗಳುಗಳಲ್ಲಿ ಅವರು ಸರಳವಾದ ಪದಗಳನ್ನು ಮಾತನಾಡಬಲ್ಲರು. ಮೂರು ಪದಗಳ ವಾಕ್ಯಗಳನ್ನು ಎರಡು ವರ್ಷಗಳಾದಾಗ ಮಾತನಾಡುತ್ತಾರೆ. ಮಕ್ಕಳು ಯಾವಾಗ ಮಾತಾಡಲು ಪ್ರಾರಂಭಿಸುತ್ತಾರೆ ಎನ್ನುವುದರ ಮೇಲೆ ಯಾರ ಪ್ರಭಾವ ಇರುವುದಿಲ್ಲ. ಆದರೆ ಮಕ್ಕಳು ಮಾತೃಭಾಷೆಯನ್ನು ಚೆನ್ನಾಗಿ ಕಲಿಯುವುದರ ಮೇಲೆ ಪ್ರಭಾವ ಬೀರಬಹುದು. ಅದಕ್ಕೆ ಜನರು ಹಲವು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇ ಬೇಕು. ಎಲ್ಲಕ್ಕಿಂತ ಮುಖ್ಯ ವಿಷಯವೆಂದರೆ, ಕಲಿಯುವ ಮಗು ಯಾವಾಗಲೂ ಆಸಕ್ತಿ ಹೊಂದಿರಬೇಕು. ನಾನು ಮಾತನಾಡಿದರೆ ಏನನ್ನಾದರೂ ಸಾಧಿಸಬಲ್ಲೆ ಎನ್ನುವುದು ಅದಕ್ಕೆ ಅರ್ಥವಾಗಬೇಕು. ಮಕ್ಕಳು ಮುಗುಳ್ನಗೆ ಒಂದು ಸಕಾರಾತ್ಮಕ ಮರುಮಾಹಿತಿ ಎಂದು ಸಂತೋಷಪಡುತ್ತಾರೆ. ದೊಡ್ಡಮಕ್ಕಳು ತಮ್ಮ ಪರಿಸರದೊಡನೆ ಸಂಭಾಷಿಸಲು ಪ್ರಯತ್ನ ಪಡುತ್ತಾರೆ. ಅವರು ತಮ್ಮ ಸುತ್ತಮುತ್ತ ಇರುವ ಜನರ ಭಾಷೆಗೆ ಅನುಗುಣವಾಗಿ ವರ್ತಿಸುತ್ತಾರೆ. ಆದ್ದರಿಂದ ತಂದೆ,ತಾಯಂದಿರ ಮತ್ತು ಗುರುಗಳ ಭಾಷೆಯ ಗುಣಮಟ್ಟ ಮುಖ್ಯ. ಭಾಷೆ ಅತಿ ಅಮೂಲ್ಯವಾದದ್ದು ಎನ್ನುವುದು ಮಕ್ಕಳಿಗೆ ಅರಿವಾಗಬೇಕು. ಕಲಿಯುವ ಕ್ರಿಯೆ ಅವರಿಗೆ ಆನಂದದಾಯಕವಾಗಿರ ಬೇಕು. ಜೋರಾಗಿ ಓದುವುದು, ಭಾಷೆ ಎಷ್ಟು ರೋಚಕ ಎನ್ನುವುದನ್ನು , ಮಕ್ಕಳಿಗೆ ತೋರಿಸುತ್ತದೆ. ತಂದೆ,ತಾಯಂದಿರು ಮಕ್ಕಳೊಡನೆ ತಮ್ಮಗೆ ಆಗುವಷ್ಟನ್ನು ಕೈಗೊಳ್ಳಬೇಕು. ಮಗು ಯಾವಾಗ ಹೆಚ್ಚು ಅನುಭವಿಸುತ್ತದೆಯೊ ,ಅದರ ಬಗ್ಗೆ ಮಾತನಾಡಲು ಬಯಸುತ್ತದೆ. ಎರಡು ಭಾಷೆಗಳೊಡನೆ ಬೆಳಯುವ ಮಕ್ಕಳಿಗೆ ಖಚಿತವಾದ ನಿಯಮಗಳಿರಬೇಕು. ಅವರಿಗೆ ಯಾರೊಡನೆ ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಗೊತ್ತಾಗಬೇಕು. ಹೀಗೆ ಅವರ ಮಿದುಳು ಎರಡು ಬಾಷೆಗಳನ್ನು ಗುರುತಿಸುವುದನ್ನು ಕಲಿಯುತ್ತದೆ. ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದಾಗ ಅವರ ಭಾಷೆ ಬದಲಾಗುತ್ತದೆ. ಅವರು ಒಂದು ಹೊಸ ಬಳಕೆ ಮಾತನ್ನು ಕಲಿಯುತ್ತಾರೆ. ತಂದೆ,ತಾಯಂದಿರು ಮಕ್ಕಳು ಹೇಗೆ ಮಾತನಾಡುತ್ತಾರೆ ಎನ್ನುವುದನ್ನು ಗಮನಿಸುವುದು ಮುಖ್ಯ. ಮೊದಲನೆಯ ಭಾಷೆ ಮಿದುಳಿನ ಮೇಲೆ ಅಚ್ಚೊತ್ತುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ನಾವು ಚಿಕ್ಕವರಾಗಿದ್ದಾಗ ಏನನ್ನು ಕಲಿಯುತ್ತೇವೆಯೊ ಅದು ನಮ್ಮ ಜೀವನಪರ್ಯಂತದ ಸಂಗಾತಿ. ಯಾರು ಮಗುವಾಗಿದ್ದಾಗ ತನ್ನ ಮಾತೃಭಾಷೆಯನ್ನು ಕಲಿಯುತ್ತಾನೊ ನಂತರ ಲಾಭ ಪಡೆಯುತ್ತಾನೆ. ಅವನು ಹೊಸ ವಿಷಯಗಳನ್ನು ಬೇಗ ಮತ್ತು ಚೆನ್ನಾಗಿ ಕಲಿಯುತ್ತಾನೆ. ಕೇವಲ ಪರಭಾಷೆ ಮಾತ್ರವಲ್ಲ.