ಪದಗುಚ್ಛ ಪುಸ್ತಕ

kn ಪ್ರಶ್ನೆಗಳು - ಭೂತಕಾಲ ೧   »   ha Tambayoyi - Baya 1

೮೫ [ಎಂಬತ್ತ ಐದು]

ಪ್ರಶ್ನೆಗಳು - ಭೂತಕಾಲ ೧

ಪ್ರಶ್ನೆಗಳು - ಭೂತಕಾಲ ೧

85 [tamanin da biyar]

Tambayoyi - Baya 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನೀವು ಎಷ್ಟು ಕುಡಿದಿರಿ? N----kuk----a? N___ k___ s___ N-w- k-k- s-a- -------------- Nawa kuke sha? 0
ನೀವು ಎಷ್ಟು ಕೆಲಸ ಮಾಡಿದಿರಿ? Na---k--yi a-ki? N___ k_ y_ a____ N-w- k- y- a-k-? ---------------- Nawa ka yi aiki? 0
ನೀವು ಎಷ್ಟು ಬರೆದಿರಿ? n--a-ka r---ta n___ k_ r_____ n-w- k- r-b-t- -------------- nawa ka rubuta 0
ನೀವು ಹೇಗೆ ನಿದ್ರೆ ಮಾಡಿದಿರಿ? Yaya k------ --rc-? Y___ k___ y_ b_____ Y-y- k-k- y- b-r-i- ------------------- Yaya kuka yi barci? 0
ನೀವು ಪರೀಕ್ಷೆಯಲ್ಲಿ ಹೇಗೆ ತೇರ್ಗಡೆ ಹೊಂದಿದಿರಿ? Y-y--kuk---i j-rr-b---r? Y___ k___ c_ j__________ Y-y- k-k- c- j-r-a-a-a-? ------------------------ Yaya kuka ci jarrabawar? 0
ನೀವು ದಾರಿಯನ್ನು ಹೇಗೆ ಪತ್ತೆ ಮಾಡಿದಿರಿ? Ta y-ya -uka sami ---y-? T_ y___ k___ s___ h_____ T- y-y- k-k- s-m- h-n-a- ------------------------ Ta yaya kuka sami hanya? 0
ನೀವು ಯಾರೊಡನೆ ಮಾತನಾಡಿದಿರಿ? Wa----i-m-gana? W_ k___ m______ W- k-y- m-g-n-? --------------- Wa kayi magana? 0
ನೀವು ಯಾರೊಡನೆ ಕಾರ್ಯನಿಶ್ಚಯ ಮಾಡಿಕೊಂಡಿದ್ದಿರಿ? W- -u-a-----? W_ k___ h____ W- k-k- h-d-? ------------- Wa kuka hadu? 0
ನೀವು ಯಾರೊಡನೆ ಹುಟ್ಟುಹಬ್ಬವನ್ನು ಆಚರಿಸಿದಿರಿ? D--w- ---a ---m-ul--i- -u? D_ w_ k___ y_ m_______ k__ D- w- k-k- y- m-u-i-i- k-? -------------------------- Da wa kuka yi maulidin ku? 0
ನೀವು ಎಲ್ಲಿ ಇದ್ದಿರಿ? Ina ka -e? I__ k_ j__ I-a k- j-? ---------- Ina ka je? 0
ನೀವು ಎಲ್ಲಿ ವಾಸಿಸಿದಿರಿ? A ina ku-a z-un-? A i__ k___ z_____ A i-a k-k- z-u-a- ----------------- A ina kuka zauna? 0
ನೀವು ಎಲ್ಲಿ ಕೆಲಸ ಮಾಡಿದಿರಿ? A ina ku-a--i---k-? A i__ k___ y_ a____ A i-a k-k- y- a-k-? ------------------- A ina kuka yi aiki? 0
ನೀವು ಏನನ್ನು ಶಿಫಾರಸ್ಸು ಮಾಡಿದಿರಿ? Me -uka -a d- s--wa--r? M_ k___ b_ d_ s________ M- k-k- b- d- s-a-a-a-? ----------------------- Me kuka ba da shawarar? 0
ನೀವು ಏನನ್ನು ತಿಂದಿರಿ? M- s-ka c-? M_ s___ c__ M- s-k- c-? ----------- Me suka ci? 0
ನೀವು ಏನನ್ನು ತಿಳಿದುಕೊಂಡಿರಿ? Me -u-- --ya? M_ k___ k____ M- k-k- k-y-? ------------- Me kuka koya? 0
ನೀವು ಎಷ್ಟು ವೇಗವಾಗಿ ಗಾಡಿ ಓಡಿಸಿದಿರಿ? S--ri--n--a-k--a --? S_____ n___ k___ y__ S-u-i- n-w- k-k- y-? -------------------- Saurin nawa kuka yi? 0
ನೀವು ಎಷ್ಟು ಹೊತ್ತು ವಿಮಾನಯಾನ ಮಾಡಿದಿರಿ? H----au-h---u-a---s--? H__ y_____ k___ t_____ H-r y-u-h- k-k- t-s-i- ---------------------- Har yaushe kuka tashi? 0
ನೀವು ಎಷ್ಟು ಎತ್ತರ ನೆಗೆದಿರಿ? N-wa------yi-ts--l-? N___ k___ y_ t______ N-w- k-k- y- t-a-l-? -------------------- Nawa kuka yi tsalle? 0

ಆಫ್ರಿಕಾದ ಭಾಷೆಗಳು.

ಆಫ್ರಿಕಾದಲ್ಲಿ ಅನೇಕ ವಿಧವಾದ ಭಾಷೆಗಳನ್ನು ಬಳಸಲಾಗುತ್ತದೆ. ಬೇರೆ ಯಾವುದೇ ಖಂಡದಲ್ಲಿ ಇಷ್ಟು ವಿವಿಧ ಭಾಷೆಗಳು ಪ್ರಚಲಿತವಾಗಿಲ್ಲ. ಆಫ್ರಿಕಾದ ಭಾಷೆಗಳ ವೈವಿಧ್ಯಮಯತೆ ಮನತಟ್ಟುವಂತೆ ಇದೆ. ಅಂದಾಜಿನ ಪ್ರಕಾರ ಸುಮಾರು ೨೦೦೦ ಆಫ್ರಿಕಾದ ಭಾಷೆಗಳು ಇವೆ. ಈ ಭಾಷೆಗಳು ಯಾವುದು ಒಂದನ್ನೊಂದು ಹೋಲುವುದಿಲ್ಲ. ಹಲವೊಮ್ಮೆ ಅದಕ್ಕೆ ತದ್ವಿರುದ್ಧವಾಗಿ ಅವುಗಳು ಸಂಪೂರ್ಣವಾಗಿ ಬೇರೆ ಬೇರೆಯಾಗಿರುತ್ತವೆ. ಅಫ್ರಿಕಾದ ಭಾಷೆಗಳು ನಾಲ್ಕು ವಿವಿಧ ಬಾಷಾಕುಟುಂಬಗಳಿಗೆ ಸೇರಿವೆ. ಹಲವು ಆಫ್ರಿಕಾದ ಭಾಷೆಗಳು ಪ್ರಪಂಚದಲ್ಲೆಲ್ಲೂ ಕಾಣಲು ಸಿಗದ ವಿಶೇಷ ಗುಣಗಳನ್ನು ಹೊಂದಿವೆ. ಉದಾಹರಣೆಗೆ ಅವುಗಳು ಪರದೇಶದವರು ಅನುಕರಿಸಲು ಸಾಧ್ಯವೇ ಆಗದ ಸ್ವರಗಳನ್ನು ಹೊಂದಿವೆ. ಆಫ್ರಿಕಾದಲ್ಲಿ ಭೌಗೋಳಿಕ ಗಡಿಗಳು ಯಾವಾಗಲೂ ಭಾಷಾಗಡಿಗಳಾಗಿರುವುದಿಲ್ಲ. ಹಲವು ಪ್ರದೇಶಗಳಲ್ಲಿ ಅನೇಕ ವಿಧದ ಬಾಷೆಗಳು ಬಳಕೆಯಲ್ಲಿ ಇರುತ್ತವೆ. ಟ್ಯಾಂಜೇ಼ನಿಯದಲ್ಲಿ ನಾಲ್ಕೂ ಭಾಷಾಕುಟುಂಬಗಳಿಗೆ ಸೇರಿದ ಭಾಷೆಗಳನ್ನು ಮಾತನಾಡುತ್ತಾರೆ. ಆಫ್ರಿಕಾನ್ಸ್ ಮಾತ್ರ ಆಫ್ರಿಕಾದ ಭಾಷೆಗಳಿಗೆ ಹೊರತಾದದ್ದು. ಈ ಭಾಷೆ ವಸಾಹತುಶಾಹಿ ದಿನಗಳಲ್ಲಿ ಹುಟ್ಟಿಕೊಂಡಿತು. ಆ ಸಮಯದಲ್ಲಿ ವಿವಿಧ ಖಂಡಗಳಿಂದ ಬಂದ ಜನಾಂಗಗಳು ಭೇಟಿ ಮಾಡಿದರು. ಅವರುಗಳು ಆಫ್ರಿಕಾ, ಯುರೋಪ್ ಮತ್ತು ಏಷ್ಯಾದಿಂದ ಬಂದಿದ್ದರು. ಈ ಸಂಪರ್ಕದಿಂದ ಒಂದು ಹೊಸ ಭಾಷೆ ಬೆಳೆಯಿತು. ಆಫ್ರಿಕಾನ್ಸ್ ಹಲವಾರು ಭಾಷೆಗಳ ಪ್ರಭಾವಗಳನ್ನು ತೋರಿಸುತ್ತದೆ. ಆದರೆ ಡಚ್ ಭಾಷೆಯೊಂದಿಗೆ ಅದು ಅತಿ ನಿಕಟವಾದ ಸಂಬಂಧವನ್ನು ಹೊಂದಿದೆ. ಈಗ ಆಫ್ರಿಕಾನ್ಸ್ ಅನ್ನು ಹೆಚ್ಚಾಗಿ ದಕ್ಷಿಣ ಆಫ್ರಿಕಾ ಮತ್ತು ನಮಿಬಿಯಾದಲ್ಲಿ ಬಳಸಲಾಗುತ್ತದೆ. ಆಫ್ರಿಕಾದ ಅತಿ ಹೆಚ್ಚು ಅಪರೂಪದ ಭಾಷೆ ಎಂದರೆ ತಮ್ಮಟೆಯ ಭಾಷೆ. ಸೈದ್ಧಾಂತಿಕವಾಗಿ ತಮ್ಮಟೆಯ ಭಾಷೆಯಲ್ಲಿ ಎಲ್ಲಾ ತರಹದ ಸುದ್ದಿಯನ್ನು ಕಳುಹಿಸಬಹುದು. ತಮ್ಮಟೆಯ ಮೂಲಕ ಕಳುಹಿಸಲಾಗುವ ಭಾಷೆಗಳೆಲ್ಲವು ಧ್ವನಿ ಭಾಷೆಗಳು. ಪದಗಳ ಅಥವಾ ಪದಭಾಗಗಳ ಅರ್ಥ ಧ್ವನಿಯ ಎತ್ತರವನ್ನು ಅವಲಂಬಿಸಿರುತ್ತದೆ. ಅಂದರೆ ವಿವಿಧ ಧ್ವನಿಗಳನ್ನು ತಮ್ಮಟೆಯ ಮೂಲಕ ಅನುಕರಿಸಬೇಕಾಗುತ್ತದೆ. ತಮ್ಮಟೆಯ ಭಾಷೆಯನ್ನು ಚಿಕ್ಕ ಮಕ್ಕಳು ಕೂಡ ಅರ್ಥ ಮಾಡಿಕೊಳ್ಳುತ್ತಾರೆ. ಮತ್ತು ಅದು ಬಹಳ ಪರಿಣಾಮಕಾರಿ ಕೂಡ.... ೧೨ ಕಿ.ಮೀ. ದೂರದವರೆಗೆ ತಮ್ಮಟೆಯ ಭಾಷೆಯನ್ನು ಜನ ಕೇಳಿಸಿಕೊಳ್ಳಬಹುದು.