ನೀನು ವಿಚಾರಣೆಗೆ ಫೋನ್ ಮಾಡಲು ಬಯಸಿದ್ದೆ ಎಂದು ನಾನು ಅಂದುಕೊಂಡೆ.
मु-े-लग---ि-तु- स---ा-स-व--को-फ-- कर---चा--े थे
मु_ ल_ कि तु_ सू__ से_ को फो_ क__ चा__ थे
म-झ- ल-ा क- त-म स-च-ा स-व- क- फ-न क-न- च-ह-े थ-
-----------------------------------------------
मुझे लगा कि तुम सूचना सेवा को फोन करना चाहते थे 0 mujh----ga---------ooc------eva k- -hon ---ana-chaaha---t-em____ l___ k_ t__ s_______ s___ k_ p___ k_____ c_______ t__m-j-e l-g- k- t-m s-o-h-n- s-v- k- p-o- k-r-n- c-a-h-t- t-e-----------------------------------------------------------mujhe laga ki tum soochana seva ko phon karana chaahate the
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ನೀನು ವಿಚಾರಣೆಗೆ ಫೋನ್ ಮಾಡಲು ಬಯಸಿದ್ದೆ ಎಂದು ನಾನು ಅಂದುಕೊಂಡೆ.
मुझे लगा कि तुम सूचना सेवा को फोन करना चाहते थे
mujhe laga ki tum soochana seva ko phon karana chaahate the
ಜಾಹೀರಾತುಗಳಲ್ಲಿ ಅನೇಕ ಚಿತ್ರಗಳನ್ನು ಬಳಸಲಾಗುತ್ತದೆ.
ಚಿತ್ರಗಳು ನಮ್ಮ ವಿಶೇಷ ಆಸಕ್ತಿಯನ್ನು ಜಾಗೃತಗೊಳಿಸುತ್ತದೆ.
ನಾವು ಅಕ್ಷರಗಳಿಗಿಂತ ಹೆಚ್ಚಾಗಿ ಅವುಗಳನ್ನು ಹೆಚ್ಚು ಹೊತ್ತು ಗಾಢವಾಗಿ ಅವಲೋಕಿಸುತ್ತೇವೆ.
ಆದ್ದರಿಂದ ನಮಗೆ ಚಿತ್ರಗಳಿದ್ದ ಜಾಹೀರಾತುಗಳು ನೆನಪಿನಲ್ಲಿ ಹೆಚ್ಚು ಚೆನ್ನಾಗಿ ಉಳಿಯುತ್ತವೆ.
ಹಾಗೂ ಚಿತ್ರಗಳು ನಮ್ಮಲ್ಲಿ ಪ್ರಬಲವಾದ ಭಾವಪರವಶತೆಯನ್ನು ಉಂಟು ಮಾಡುತ್ತವೆ.
ಚಿತ್ರಗಳನ್ನು ಮಿದುಳು ಶೀಘ್ರವಾಗಿ ಗುರುತಿಸುತ್ತದೆ.
ಅದಕ್ಕೆ ಚಿತ್ರದಲ್ಲಿ ಏನನ್ನು ಗಮನಿಸಬೇಕು ಎನ್ನುವುದು ತಕ್ಷಣವೆ ಗೊತ್ತಾಗುತ್ತದೆ.
ಅಕ್ಷರಗಳು ಚಿತ್ರಗಳಿಗಿಂತ ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತದೆ.
ಅವು ಅಮೂರ್ತವಾದ ಸಂಕೇತಗಳು.
ಆದ್ದರಿಂದ ನಮ್ಮ ಮಿದುಳು ಅಕ್ಷರಗಳಿಗೆ ತಡವಾಗಿ ಸ್ಪಂದಿಸುತ್ತವೆ.
ಅದು ಮೊದಲಿಗೆ ಪದದ ಅರ್ಥವನ್ನು ಗ್ರಹಿಸಬೇಕು.
ಸಂಕೇತಗಳನ್ನು ಮೊದಲಿಗೆ ಭಾಷಾಮಿದುಳು ಅನುವಾದ ಮಾಡಬೇಕು ಎಂದು ಹೇಳಬಹುದು.
ಅಕ್ಷರಗಳ ಸಹಾಯದಿಂದ ಭಾವನೆಗಳನ್ನು ಸೃಷ್ಟಿಸಬಹುದು.
ಅದಕ್ಕೆ ಮನುಷ್ಯ ಪಠ್ಯವನ್ನು ಅತಿ ದೊಡ್ಡದಾಗಿ ಮುದ್ರಿಸಬೇಕಾಗುತ್ತದೆ.
ದೊಡ್ಡ ಅಕ್ಷರಗಳು ಹೆಚ್ಚಿನ ಪ್ರಭಾವವನ್ನು ಹೊಂದಿರುತ್ತವೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ.
ದೊಡ್ಡ ಅಕ್ಷರಗಳು ಚಿಕ್ಕ ಅಕ್ಷರಗಳಿಗಿಂತ ಕೇವಲ ಸುಲಭವಾಗಿ ಕಣ್ಣಿಗೆ ಬೀಳುವುದಷ್ಟೆ ಅಲ್ಲ.
ಅವು ಭಾವನೆಗಳ ವಿಪರೀತವಾದ ಪ್ರತಿಕ್ರಿಯೆಯನ್ನು ಉಂಟುಮಾಡುತ್ತವೆ.
ಅವುಗಳು ಸಕಾರಾತ್ಮಕ ಮತ್ತು ನಕಾರತ್ಮಕ ಭಾವನೆಗಳಿಗೆ ಅನ್ವಯಿಸುತ್ತವೆ.
ವಸ್ತುಗಳ ಗಾತ್ರ ಮನುಷ್ಯನಿಗೆ ಯಾವಾಗಲೂ ಮುಖ್ಯವಾಗಿತ್ತು.
ಅಪಾಯಗಳು ಎದುರಾದಾಗ ಜನರು ವೇಗವಾಗಿ ಪ್ರತಿಕ್ರಿಯಿಸಬೇಕು.
ಏನಾದರೂ ದೊಡ್ಡದಾಗಿದ್ದರೆ ಸಾಮಾನ್ಯವಾಗಿ ಅದು ಬಹು ಹತ್ತಿರದಲ್ಲಿ ಇರಬೇಕು.
ದೊಡ್ಡ ಚಿತ್ರಗಳು ವಿಪರೀತ ಪ್ರತಿಕ್ರಿಯೆಯನ್ನು ಉಂಟು ಮಾಡುತ್ತವೆ ಎನ್ನುವುದನ್ನು ಗ್ರಹಿಸಬಹುದು..
ನಾವು ದೊಡ್ಡ ಅಕ್ಷರಗಳಿಗೂ ಸಹ ಏಕೆ ಹೀಗೆ ಪ್ರತಿಕ್ರಿಯಿಸುತ್ತೇವೆ ಎನ್ನುವುದು ಇನ್ನೂ ಅರ್ಥವಾಗಿಲ್ಲ.
ಹಾಗೆ ನೋಡಿದರೆ ಅಕ್ಷರಗಳು ಮಿದುಳಿಗೆ ಸಂಕೇತಗಳಲ್ಲ.
ಆದರೂ ದೊಡ್ಡ ಅಕ್ಷರಗಳನ್ನು ನೋಡಿದಾಗ ಮಿದುಳು ಹೆಚ್ಚಿನ ಚಟುವಟಿಕೆ ತೋರಿಸುತ್ತದೆ.
ವಿಜ್ಞಾನಿಗಳಿಗೆ ಈ ಫಲಿತಾಂಶ ಹೆಚ್ಚು ಕುತೂಹಲಕಾರಿ.
ನಮಗೆ ಅಕ್ಷರಗಳು ಎಷ್ಟು ಮುಖ್ಯವಾಗಿವೆ ಎನ್ನುವುದನ್ನು ತೋರಿಸುತ್ತದೆ.
ನಮ್ಮ ಮಿದುಳು ಹೇಗೊ ಬರವಣಿಗೆಗೆ ಪ್ರತಿಕ್ರಿಯಿಸುವುದನ್ನು ಕಲೆತುಕೊಂಡಿದೆ.