ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಅದು / ಎಂದು ೧   »   es Oraciones subordinadas con que 1

೯೧ [ತೊಂಬತ್ತೊಂದು]

ಅಧೀನ ವಾಕ್ಯ - ಅದು / ಎಂದು ೧

ಅಧೀನ ವಾಕ್ಯ - ಅದು / ಎಂದು ೧

91 [noventa y uno]

Oraciones subordinadas con que 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಪ್ಯಾನಿಷ್ ಪ್ಲೇ ಮಾಡಿ ಇನ್ನಷ್ಟು
ಬಹುಶಃ ನಾಳೆ ಹೊತ್ತಿಗೆ ಹವೆ ಉತ್ತಮವಾಗಬಹುದು. T-l-v-----r--m-j-r t---po m-ñ-na. T__ v__ h___ m____ t_____ m______ T-l v-z h-r- m-j-r t-e-p- m-ñ-n-. --------------------------------- Tal vez hará mejor tiempo mañana.
ನಿಮಗೆ ಅದು ಹೇಗೆ ಗೊತ್ತು? ¿-----l--s--e (-s--d-? ¿____ l_ s___ (_______ ¿-ó-o l- s-b- (-s-e-)- ---------------------- ¿Cómo lo sabe (usted)?
ಅದು ಉತ್ತಮವಾಗುತ್ತದೆ ಎಂದು ನಂಬಿದ್ದೇನೆ. Esp-r----e haga me-or-----po. E_____ q__ h___ m____ t______ E-p-r- q-e h-g- m-j-r t-e-p-. ----------------------------- Espero que haga mejor tiempo.
ಅವನು ಖಂಡಿತವಾಗಿ ಬರುತ್ತಾನೆ. S-g--- q-e vi-n-. S_____ q__ v_____ S-g-r- q-e v-e-e- ----------------- Seguro que viene.
ಖಚಿತವಾಗಿಯು? ¿--gu--? ¿_______ ¿-e-u-o- -------- ¿Seguro?
ಅವನು ಬರುತ್ತಾನೆ ಎಂದು ನನಗೆ ಗೊತ್ತು. S---u--ve----. S_ q__ v______ S- q-e v-n-r-. -------------- Sé que vendrá.
ಅವನು ಖಂಡಿತವಾಗಿಯು ಫೋನ್ ಮಾಡುತ್ತಾನೆ. Segur- --e---a-a. S_____ q__ l_____ S-g-r- q-e l-a-a- ----------------- Seguro que llama.
ನಿಜವಾಗಿಯು? ¿De -----d? ¿__ v______ ¿-e v-r-a-? ----------- ¿De verdad?
ಅವನು ಟೆಲಿಫೋನ್ ಮಾಡುತ್ತಾನೆ ಎಂದು ಭಾವಿಸುತ್ತೇನೆ. C-eo -ue--l--a--. C___ q__ l_______ C-e- q-e l-a-a-á- ----------------- Creo que llamará.
ವೈನ್ ಖಚಿತವಾಗಿಯು ಹಳೆಯದು. E- -in- e- s-gu-amen-e-vie--. E_ v___ e_ s__________ v_____ E- v-n- e- s-g-r-m-n-e v-e-o- ----------------------------- El vino es seguramente viejo.
ನಿಮಗೆ ಅದು ಖಂಡಿತಾ ಗೊತ್ತೆ? ¿Lo----e --s--d--con s--u---a-? ¿__ s___ (______ c__ s_________ ¿-o s-b- (-s-e-) c-n s-g-r-d-d- ------------------------------- ¿Lo sabe (usted) con seguridad?
ಅದು ಹಳೆಯದು ಎಂದು ನಾನು ಅಂದುಕೊಳ್ಳುತ್ತೇನೆ. C-eo - -u--ngo--ue--s vi---. C___ / S______ q__ e_ v_____ C-e- / S-p-n-o q-e e- v-e-o- ---------------------------- Creo / Supongo que es viejo.
ನಮ್ಮ ಮೇಲಧಿಕಾರಿ ಚೆನ್ನಾಗಿ ಕಾಣಿಸುತ್ತಾರೆ. N-e--r- ---- --e-e---en---pec-o. N______ j___ t____ b___ a_______ N-e-t-o j-f- t-e-e b-e- a-p-c-o- -------------------------------- Nuestro jefe tiene buen aspecto.
ನಿಮಗೆ ಹಾಗೆಂದು ಅನಿಸುತ್ತದೆಯೇ? ¿U-t-- cree? ¿_____ c____ ¿-s-e- c-e-? ------------ ¿Usted cree?
ಅವರು ತುಂಬಾ ಚೆನ್ನಾಗಿ ಕಾಣಿಸುತ್ತಾರೆ ಎಂದುಕೊಳ್ಳುತ್ತೇನೆ. Di--- i-c-u-- qu- ti-n- --y-bu----s--ct-. D____ i______ q__ t____ m__ b___ a_______ D-r-a i-c-u-o q-e t-e-e m-y b-e- a-p-c-o- ----------------------------------------- Diría incluso que tiene muy buen aspecto.
ಮೇಲಧಿಕಾರಿಗಳು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ. S-g--- que -uestr--j--e ti-n----v-a. S_____ q__ n______ j___ t____ n_____ S-g-r- q-e n-e-t-o j-f- t-e-e n-v-a- ------------------------------------ Seguro que nuestro jefe tiene novia.
ನೀವು ಅದನ್ನು ನಂಬುತ್ತೀರಾ? ¿---cree-(-ste-)-d- -er--d? ¿__ c___ (______ d_ v______ ¿-o c-e- (-s-e-) d- v-r-a-? --------------------------- ¿Lo cree (usted) de verdad?
ಅವರು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ ಎಂಬ ಸಾಧ್ಯತೆ ಹೆಚ್ಚಾಗಿದೆ. Es--u--po----e-qu--t---a------. E_ m__ p______ q__ t____ n_____ E- m-y p-s-b-e q-e t-n-a n-v-a- ------------------------------- Es muy posible que tenga novia.

ಸ್ಪ್ಯಾನಿಶ್ ಭಾಷೆ.

ಸ್ಪ್ಯಾನಿಶ್ ಭಾಷೆ ಜಗತ್ತಿನ ಭಾಷೆಗಳಿಗೆ ಸೇರುತ್ತದೆ. ೩೮ ಕೋಟಿ ಜನರಿಗೆ ಅದು ಮಾತೃಭಾಷೆಯಾಗಿದೆ ಇದರ ಜೊತಗೆ ಸ್ಪ್ಯಾನಿಶ್ ಅನ್ನು ಎರಡನೆ ಭಾಷೆಯನ್ನಾಗಿ ಕಲಿತವರನ್ನು ಸೇರಿಸಬೇಕು. ಇದರಿಂದಾಗಿ ಸ್ಪ್ಯಾನಿಶ್ ಪ್ರಪಂಚದಲ್ಲಿ ಮುಖ್ಯವಾಗಿರುವ ಭಾಷೆಗಳಲ್ಲಿ ಒಂದು. ಹಾಗೂ ರೊಮಾನಿಕ್ ಭಾಷೆಗಳಲ್ಲಿ ಸ್ಪ್ಯಾನಿಶ್ ಅತಿ ದೊಡ್ಡ ಭಾಷೆ. ಸ್ಪ್ಯಾನಿಶ್ ಮಾತನಾಡುವವರು ತಮ್ಮ ಭಾಷೆಯನ್ನು ಎಸ್ಪನೊಲ್ ಅಥವಾ ಕಾಸ್ಟೆಲ್ಲಾನೊ ಎಂದು ಕರೆಯುತ್ತಾರೆ. ಕಾಸ್ಟೆಲ್ಲಾನೊ ಎಂಬ ಹೆಸರು ಸ್ಪ್ಯಾನಿಷ್ ಭಾಷೆಯ ಉಗಮ ಸ್ಥಾನ ಯಾವುದು ಎನ್ನುವುದನ್ನುತಿಳಿಸುತ್ತದೆ. ಅದು ೧೬ನೆ ಶತಮಾನದಲ್ಲಿ ಕಾಸ್ಟಿಲಿಯನ್ ಎಂಬ ಪ್ರದೇಶದಲ್ಲಿದ್ದ ದೇಶ್ಯಬಾಷೆಯಿಂದ ವಿಕಸಿತವಾಯಿತು. ೧೬ನೆ ಶತಮಾನದಲ್ಲಿಯೆ ಹೆಚ್ಚುಕಡಿಮೆ ಎಲ್ಲಾ ಸ್ಪೇನ್ ಜನರು ಕಾಸ್ಟೆಲ್ಲಾನೊ ಮಾತನಾಡುತ್ತಿದ್ದರು. ಈವಾಗ ಎಸ್ಪನೊಲ್ ಮತ್ತು ಕಾಸ್ಟೆಲ್ಲಾನೊಎಂಬ ಹೆಸರುಗಳು ಪರ್ಯಾಯ ಪದಗಳಾಗಿವೆ. ಅವು ಒಂದು ರಾಜಕೀಯ ಆಯಾಮವನ್ನು ಕೂಡ ಹೊಂದಿರಬಹುದು. ಗೆಲುವುಗಳು ಮತ್ತು ವಸಾಹತುಗಳ ಸ್ಥಾಪನೆಯಿಂದ ಸ್ಪ್ಯಾನಿಶ್ ಅನ್ನು ಹರಡಲಾಯಿತು. ಪಶ್ಚಿಮ ಆಫ್ರಿಕಾ ಮತ್ತು ಫಿಲಿಪೈನ್ಸ್ ನಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುತ್ತಾರೆ. ಆದರೆ ಅತಿ ಹೆಚ್ಚು ಜನ ಸ್ಪ್ಯಾನಿಶ್ ಮಾತನಾಡುವವರು ಅಮೇರಿಕಾದಲ್ಲಿ ಇದ್ದಾರೆ. ಮಧ್ಯ ಮತ್ತು ದಕ್ಷಿಣ ಅಮೇರಿಕಾಗಳಲ್ಲಿ ಸ್ಪ್ಯಾನಿಶ್ ಮೇಲುಗೈ ಪಡೆದಿದೆ. ಅಮೇರಿಕಾ ಸಂಸ್ಥಾನದಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುವವರ ಸಂಖ್ಯೆ ವೃದ್ಧಿಸುತ್ತಿದೆ. ಸುಮಾರು ಐದು ಕೋಟಿ ಜನರು ಅಮೇರಿಕಾ ಸಂಸ್ಥಾನದಲ್ಲಿ ಸ್ಪ್ಯಾನಿಶ್ ಮಾತನಾಡುತ್ತಾರೆ. ಇದು ಸ್ಪೇನ್ ನಲ್ಲಿ ಇರುವುದಕ್ಕಿಂತ ಹೆಚ್ಚು. ಅಮೇರಿಕಾದಲ್ಲಿ ಬಳಸಲಾಗುವ ಸ್ಪ್ಯಾನಿಶ್ ಯುರೋಪ್ ನ ಸ್ಪ್ಯಾನಿಶ್ ಗಿಂತ ವಿಭಿನ್ನವಾಗಿದೆ. ಈ ವ್ಯತ್ಯಾಸಗಳು ಮುಖ್ಯವಾಗಿ ಪದಕೋಶಕ್ಕೆ ಹಾಗೂ ವ್ಯಾಕರಣಕ್ಕೆ ಸಂಬಂಧಿಸಿರುತ್ತದೆ ಉದಾಹರಣೆಗೆ ಅಮೇರಿಕಾದಲ್ಲಿ ಇನ್ನೊಂದು ರೀತಿಯ ಭೂತಕಾಲದ ರಚನೆಯನ್ನು ಬಳಸಲಾಗುತ್ತದೆ ಪದಕೋಶದಲ್ಲಿಯು ಸಹ ಹಲವಾರು ವ್ಯತ್ಯಾಸಗಳು ಕಂಡುಬರುತ್ತವೆ. ಹಲವು ಪದಗಳು ಕೇವಲ ಅಮೇರಿಕಾದಲ್ಲಿ ಮತ್ತು ಇತರ ಹಲವು ಕೇವಲ ಸ್ಪೇನ್ ನಲ್ಲಿ ಇವೆ. ಅಮೇರಿಕಾದಲ್ಲಿ ಕೂಡ ಸ್ಪ್ಯಾನಿಶ್ ಏಕಪ್ರಕಾರವಾಗಿ ಇರುವುದಿಲ್ಲ. ಅನೇಕ ವಿಧದ ಭಿನ್ನ ಅಮೇರಿಕನ್- ಸ್ಪ್ಯಾನಿಶ್ ಗಳು ಕಾಣಸಿಗುತ್ತವೆ. ಆಂಗ್ಲ ಭಾಷೆಯ ನಂತರ ಸ್ಪ್ಯಾನಿಶ್ ಅತಿ ಹೆಚ್ಚು ಕಲಿಯಲಾಗುತ್ತಿರುವ ಪರಭಾಷೆ. ಅದನ್ನು ಸಾಕಷ್ಟು ಶೀಘ್ರವಾಗಿ ಕಲಿಯಬಹುದು... ಏತಕ್ಕೆ ಇನ್ನೂ ಕಾಯುತ್ತಿರುವಿರಿ?- ಹಾ! ಹೋಗೋಣ ಬನ್ನಿ!