ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಅದು / ಎಂದು ೧   »   sl Odvisni stavki z da 1

೯೧ [ತೊಂಬತ್ತೊಂದು]

ಅಧೀನ ವಾಕ್ಯ - ಅದು / ಎಂದು ೧

ಅಧೀನ ವಾಕ್ಯ - ಅದು / ಎಂದು ೧

91 [enaindevetdeset]

Odvisni stavki z da 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವೆನಿಯನ್ ಪ್ಲೇ ಮಾಡಿ ಇನ್ನಷ್ಟು
ಬಹುಶಃ ನಾಳೆ ಹೊತ್ತಿಗೆ ಹವೆ ಉತ್ತಮವಾಗಬಹುದು. Vr-me b- mor-a---tri-b-l---. V____ b_ m____ j____ b______ V-e-e b- m-r-a j-t-i b-l-š-. ---------------------------- Vreme bo morda jutri boljše. 0
ನಿಮಗೆ ಅದು ಹೇಗೆ ಗೊತ್ತು? O-k-- ---t- t-? O____ v____ t__ O-k-d v-s-e t-? --------------- Odkod veste to? 0
ಅದು ಉತ್ತಮವಾಗುತ್ತದೆ ಎಂದು ನಂಬಿದ್ದೇನೆ. Up--, da b- b-lj--. U____ d_ b_ b______ U-a-, d- b- b-l-š-. ------------------- Upam, da bo boljše. 0
ಅವನು ಖಂಡಿತವಾಗಿ ಬರುತ್ತಾನೆ. P-a- g---vo-prid-. P___ g_____ p_____ P-a- g-t-v- p-i-e- ------------------ Prav gotovo pride. 0
ಖಚಿತವಾಗಿಯು? J- -o---ne--j-v-? J_ t_ z__________ J- t- z-n-s-j-v-? ----------------- Je to zanesljivo? 0
ಅವನು ಬರುತ್ತಾನೆ ಎಂದು ನನಗೆ ಗೊತ್ತು. V-m,-d- --i--. V___ d_ p_____ V-m- d- p-i-e- -------------- Vem, da pride. 0
ಅವನು ಖಂಡಿತವಾಗಿಯು ಫೋನ್ ಮಾಡುತ್ತಾನೆ. Z--o-ov- -o--ič-. Z_______ p_______ Z-g-t-v- p-k-i-e- ----------------- Zagotovo pokliče. 0
ನಿಜವಾಗಿಯು? Re----R-sn--no-) R___ (__________ R-s- (-e-n-č-o-) ---------------- Res? (Resnično?) 0
ಅವನು ಟೆಲಿಫೋನ್ ಮಾಡುತ್ತಾನೆ ಎಂದು ಭಾವಿಸುತ್ತೇನೆ. M-sli-- -- bo -okl-ca-. M______ d_ b_ p________ M-s-i-, d- b- p-k-i-a-. ----------------------- Mislim, da bo poklical. 0
ವೈನ್ ಖಚಿತವಾಗಿಯು ಹಳೆಯದು. To --n- j- -ot-vo ---ro. T_ v___ j_ g_____ s_____ T- v-n- j- g-t-v- s-a-o- ------------------------ To vino je gotovo staro. 0
ನಿಮಗೆ ಅದು ಖಂಡಿತಾ ಗೊತ್ತೆ? V--t---- g-tov-? V____ t_ g______ V-s-e t- g-t-v-? ---------------- Veste to gotovo? 0
ಅದು ಹಳೆಯದು ಎಂದು ನಾನು ಅಂದುಕೊಳ್ಳುತ್ತೇನೆ. D--n-va-, ----- -t-ro. D________ d_ j_ s_____ D-m-e-a-, d- j- s-a-o- ---------------------- Domnevam, da je staro. 0
ನಮ್ಮ ಮೇಲಧಿಕಾರಿ ಚೆನ್ನಾಗಿ ಕಾಣಿಸುತ್ತಾರೆ. Na---ef ----o -zg-e--. N__ š__ d____ i_______ N-š š-f d-b-o i-g-e-a- ---------------------- Naš šef dobro izgleda. 0
ನಿಮಗೆ ಹಾಗೆಂದು ಅನಿಸುತ್ತದೆಯೇ? Se-v-m-z--? S_ v__ z___ S- v-m z-i- ----------- Se vam zdi? 0
ಅವರು ತುಂಬಾ ಚೆನ್ನಾಗಿ ಕಾಣಿಸುತ್ತಾರೆ ಎಂದುಕೊಳ್ಳುತ್ತೇನೆ. Z-i s--mi, -- -elo z-lo-dob-o-i--le-a. Z__ s_ m__ d_ c___ z___ d____ i_______ Z-i s- m-, d- c-l- z-l- d-b-o i-g-e-a- -------------------------------------- Zdi se mi, da celo zelo dobro izgleda. 0
ಮೇಲಧಿಕಾರಿಗಳು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ. Še---------o-o -ak-n- --n-o. Š__ i__ g_____ k_____ p_____ Š-f i-a g-t-v- k-k-n- p-n-o- ---------------------------- Šef ima gotovo kakšno punco. 0
ನೀವು ಅದನ್ನು ನಂಬುತ್ತೀರಾ? R-s-tako m-s---e? R__ t___ m_______ R-s t-k- m-s-i-e- ----------------- Res tako mislite? 0
ಅವರು ಒಬ್ಬ ಸ್ನೇಹಿತೆಯನ್ನು ಹೊಂದಿದ್ದಾರೆ ಎಂಬ ಸಾಧ್ಯತೆ ಹೆಚ್ಚಾಗಿದೆ. Či--o -o---e -m-ž-o---e,-d---m- ----o. Č____ m_____ (______ j__ d_ i__ p_____ Č-s-o m-g-č- (-o-n-) j-, d- i-a p-n-o- -------------------------------------- Čisto mogoče (možno) je, da ima punco. 0

ಸ್ಪ್ಯಾನಿಶ್ ಭಾಷೆ.

ಸ್ಪ್ಯಾನಿಶ್ ಭಾಷೆ ಜಗತ್ತಿನ ಭಾಷೆಗಳಿಗೆ ಸೇರುತ್ತದೆ. ೩೮ ಕೋಟಿ ಜನರಿಗೆ ಅದು ಮಾತೃಭಾಷೆಯಾಗಿದೆ ಇದರ ಜೊತಗೆ ಸ್ಪ್ಯಾನಿಶ್ ಅನ್ನು ಎರಡನೆ ಭಾಷೆಯನ್ನಾಗಿ ಕಲಿತವರನ್ನು ಸೇರಿಸಬೇಕು. ಇದರಿಂದಾಗಿ ಸ್ಪ್ಯಾನಿಶ್ ಪ್ರಪಂಚದಲ್ಲಿ ಮುಖ್ಯವಾಗಿರುವ ಭಾಷೆಗಳಲ್ಲಿ ಒಂದು. ಹಾಗೂ ರೊಮಾನಿಕ್ ಭಾಷೆಗಳಲ್ಲಿ ಸ್ಪ್ಯಾನಿಶ್ ಅತಿ ದೊಡ್ಡ ಭಾಷೆ. ಸ್ಪ್ಯಾನಿಶ್ ಮಾತನಾಡುವವರು ತಮ್ಮ ಭಾಷೆಯನ್ನು ಎಸ್ಪನೊಲ್ ಅಥವಾ ಕಾಸ್ಟೆಲ್ಲಾನೊ ಎಂದು ಕರೆಯುತ್ತಾರೆ. ಕಾಸ್ಟೆಲ್ಲಾನೊ ಎಂಬ ಹೆಸರು ಸ್ಪ್ಯಾನಿಷ್ ಭಾಷೆಯ ಉಗಮ ಸ್ಥಾನ ಯಾವುದು ಎನ್ನುವುದನ್ನುತಿಳಿಸುತ್ತದೆ. ಅದು ೧೬ನೆ ಶತಮಾನದಲ್ಲಿ ಕಾಸ್ಟಿಲಿಯನ್ ಎಂಬ ಪ್ರದೇಶದಲ್ಲಿದ್ದ ದೇಶ್ಯಬಾಷೆಯಿಂದ ವಿಕಸಿತವಾಯಿತು. ೧೬ನೆ ಶತಮಾನದಲ್ಲಿಯೆ ಹೆಚ್ಚುಕಡಿಮೆ ಎಲ್ಲಾ ಸ್ಪೇನ್ ಜನರು ಕಾಸ್ಟೆಲ್ಲಾನೊ ಮಾತನಾಡುತ್ತಿದ್ದರು. ಈವಾಗ ಎಸ್ಪನೊಲ್ ಮತ್ತು ಕಾಸ್ಟೆಲ್ಲಾನೊಎಂಬ ಹೆಸರುಗಳು ಪರ್ಯಾಯ ಪದಗಳಾಗಿವೆ. ಅವು ಒಂದು ರಾಜಕೀಯ ಆಯಾಮವನ್ನು ಕೂಡ ಹೊಂದಿರಬಹುದು. ಗೆಲುವುಗಳು ಮತ್ತು ವಸಾಹತುಗಳ ಸ್ಥಾಪನೆಯಿಂದ ಸ್ಪ್ಯಾನಿಶ್ ಅನ್ನು ಹರಡಲಾಯಿತು. ಪಶ್ಚಿಮ ಆಫ್ರಿಕಾ ಮತ್ತು ಫಿಲಿಪೈನ್ಸ್ ನಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುತ್ತಾರೆ. ಆದರೆ ಅತಿ ಹೆಚ್ಚು ಜನ ಸ್ಪ್ಯಾನಿಶ್ ಮಾತನಾಡುವವರು ಅಮೇರಿಕಾದಲ್ಲಿ ಇದ್ದಾರೆ. ಮಧ್ಯ ಮತ್ತು ದಕ್ಷಿಣ ಅಮೇರಿಕಾಗಳಲ್ಲಿ ಸ್ಪ್ಯಾನಿಶ್ ಮೇಲುಗೈ ಪಡೆದಿದೆ. ಅಮೇರಿಕಾ ಸಂಸ್ಥಾನದಲ್ಲಿ ಕೂಡ ಸ್ಪ್ಯಾನಿಶ್ ಮಾತನಾಡುವವರ ಸಂಖ್ಯೆ ವೃದ್ಧಿಸುತ್ತಿದೆ. ಸುಮಾರು ಐದು ಕೋಟಿ ಜನರು ಅಮೇರಿಕಾ ಸಂಸ್ಥಾನದಲ್ಲಿ ಸ್ಪ್ಯಾನಿಶ್ ಮಾತನಾಡುತ್ತಾರೆ. ಇದು ಸ್ಪೇನ್ ನಲ್ಲಿ ಇರುವುದಕ್ಕಿಂತ ಹೆಚ್ಚು. ಅಮೇರಿಕಾದಲ್ಲಿ ಬಳಸಲಾಗುವ ಸ್ಪ್ಯಾನಿಶ್ ಯುರೋಪ್ ನ ಸ್ಪ್ಯಾನಿಶ್ ಗಿಂತ ವಿಭಿನ್ನವಾಗಿದೆ. ಈ ವ್ಯತ್ಯಾಸಗಳು ಮುಖ್ಯವಾಗಿ ಪದಕೋಶಕ್ಕೆ ಹಾಗೂ ವ್ಯಾಕರಣಕ್ಕೆ ಸಂಬಂಧಿಸಿರುತ್ತದೆ ಉದಾಹರಣೆಗೆ ಅಮೇರಿಕಾದಲ್ಲಿ ಇನ್ನೊಂದು ರೀತಿಯ ಭೂತಕಾಲದ ರಚನೆಯನ್ನು ಬಳಸಲಾಗುತ್ತದೆ ಪದಕೋಶದಲ್ಲಿಯು ಸಹ ಹಲವಾರು ವ್ಯತ್ಯಾಸಗಳು ಕಂಡುಬರುತ್ತವೆ. ಹಲವು ಪದಗಳು ಕೇವಲ ಅಮೇರಿಕಾದಲ್ಲಿ ಮತ್ತು ಇತರ ಹಲವು ಕೇವಲ ಸ್ಪೇನ್ ನಲ್ಲಿ ಇವೆ. ಅಮೇರಿಕಾದಲ್ಲಿ ಕೂಡ ಸ್ಪ್ಯಾನಿಶ್ ಏಕಪ್ರಕಾರವಾಗಿ ಇರುವುದಿಲ್ಲ. ಅನೇಕ ವಿಧದ ಭಿನ್ನ ಅಮೇರಿಕನ್- ಸ್ಪ್ಯಾನಿಶ್ ಗಳು ಕಾಣಸಿಗುತ್ತವೆ. ಆಂಗ್ಲ ಭಾಷೆಯ ನಂತರ ಸ್ಪ್ಯಾನಿಶ್ ಅತಿ ಹೆಚ್ಚು ಕಲಿಯಲಾಗುತ್ತಿರುವ ಪರಭಾಷೆ. ಅದನ್ನು ಸಾಕಷ್ಟು ಶೀಘ್ರವಾಗಿ ಕಲಿಯಬಹುದು... ಏತಕ್ಕೆ ಇನ್ನೂ ಕಾಯುತ್ತಿರುವಿರಿ?- ಹಾ! ಹೋಗೋಣ ಬನ್ನಿ!