ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಅದು / ಎಂದು ೨   »   ha Ƙarƙashin sashe na 2

೯೨ [ತೊಂಬತ್ತೆರಡು]

ಅಧೀನ ವಾಕ್ಯ - ಅದು / ಎಂದು ೨

ಅಧೀನ ವಾಕ್ಯ - ಅದು / ಎಂದು ೨

92 [tasain da biyu]

Ƙarƙashin sashe na 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ನೀನು ಗೊರಕೆ ಹೊಡೆಯುತ್ತೀಯ ಎಂದು ನನಗೆ ಕೋಪ ಬರುತ್ತದೆ. Yan- ba------u-h- -- k-ka-yi. Y___ b_ n_ h_____ d_ k___ y__ Y-n- b- n- h-u-h- d- k-k- y-. ----------------------------- Yana ba ni haushi da kuka yi. 0
ನೀನು ಅಷ್ಟೊಂದು ಬೀರ್ ಕುಡಿಯುತ್ತೀಯ ಎಂದು ನನಗೆ ಕೋಪ ಬರುತ್ತದೆ. Y----b---i-h---h--d- ---s-a -----d--y---. Y___ b_ n_ h_____ d_ k_ s__ g___ d_ y____ Y-n- b- n- h-u-h- d- k- s-a g-y- d- y-w-. ----------------------------------------- Yana ba ni haushi da ka sha giya da yawa. 0
ನೀನು ತುಂಬಾ ತಡವಾಗಿ ಬರುತ್ತೀಯ ಎಂದು ನನಗೆ ಕೋಪ ಬರುತ್ತದೆ. Na ---hau--in--ew--k-- m-k-r- so-ai. N_ j_ h______ c___ k__ m_____ s_____ N- j- h-u-h-n c-w- k-n m-k-r- s-s-i- ------------------------------------ Na ji haushin cewa kun makara sosai. 0
ಅವನಿಗೆ ವೈದ್ಯರ ಅವಶ್ಯಕತೆ ಇದೆ ಎಂದು ಭಾವಿಸುತ್ತೇನೆ. I---ji---a-a---k--ar-l-----. I__ j__ y___ b______ l______ I-a j-n y-n- b-k-t-r l-k-t-. ---------------------------- Ina jin yana bukatar likita. 0
ಅವನು ಅಸ್ವಸ್ಥನಾಗಿದ್ದಾನೆ ಎಂದು ನಾನು ಭಾವಿಸುತ್ತೇನೆ Ina--in--a -----a-l-fi-a. I__ j__ b_ s__ d_ l______ I-a j-n b- s-i d- l-f-y-. ------------------------- Ina jin ba shi da lafiya. 0
ಅವನು ನಿದ್ದೆ ಮಾಡುತ್ತಿದ್ದಾನೆ ಎಂದುಕೊಳ್ಳುತ್ತೇನೆ I----i- -a----y-k- -i yan-u. I__ j__ b____ y___ y_ y_____ I-a j-n b-r-i y-k- y- y-n-u- ---------------------------- Ina jin barci yake yi yanzu. 0
ಅವನು ನಮ್ಮ ಮಗಳನ್ನು ಮದುವೆಯಾಗುತ್ತಾನೆ ಎಂದು ಆಶಿಸುತ್ತೇವೆ.. M-n--f--an--- a-r--y---mu. M___ f____ y_ a___ y__ m__ M-n- f-t-n y- a-r- y-r m-. -------------------------- Muna fatan ya auri yar mu. 0
ಅವನು ತುಂಬ ಹಣವನ್ನು ಹೊಂದಿದ್ದಾನೆ ಎಂದುಕೊಳ್ಳುತ್ತೇವೆ. Mun--fat- y----d- ku-i--- ---a. M___ f___ y___ d_ k___ d_ y____ M-n- f-t- y-n- d- k-ɗ- d- y-w-. ------------------------------- Muna fata yana da kuɗi da yawa. 0
ಅವನು ಲಕ್ಷಾಧಿಪತಿ ಎಂದು ಭಾವಿಸುತ್ತೇವೆ. M--- f-t-n--hi -il--i-a---. M___ f____ s__ m_______ n__ M-n- f-t-n s-i m-l-n-y- n-. --------------------------- Muna fatan shi miloniya ne. 0
ನಿನ್ನ ಹೆಂಡತಿಗೆ ಅಪಘಾತವಾಯಿತು ಎಂದು ಕೇಳಿದೆ. N-j- m---rka --y------a--. N___ m______ t___ h_______ N-j- m-t-r-a t-y- h-t-a-i- -------------------------- Naji matarka tayi hatsari. 0
ಅವಳು ಆಸ್ಪತ್ರೆಯಲ್ಲಿ ಇದ್ದಾಳೆ ಎಂದು ಕೇಳಿದೆ. Na-j- -a-a-----i--. N_ j_ t___ a_______ N- j- t-n- a-i-i-i- ------------------- Na ji tana asibiti. 0
ನಿನ್ನ ಗಾಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಕೇಳಿದೆ. N- ----o-a--a----ka-ye. N_ j_ m______ t_ k_____ N- j- m-t-r-a t- k-r-e- ----------------------- Na ji motarka ta karye. 0
ನೀವು ಬಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ. I-- ---n--k---zo. I__ m____ k__ z__ I-a m-r-a k-n z-. ----------------- Ina murna kin zo. 0
ನೀವು ಆಸಕ್ತಿ ಹೊಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ. Na--i -a-in--i-i-da--------aa-ar. N_ y_ f____ c___ d_ k___ s_______ N- y- f-r-n c-k- d- k-n- s-a-w-r- --------------------------------- Na yi farin ciki da kuna shaawar. 0
ನೀವು ಆ ಮನೆಯನ್ನು ಕೊಳ್ಳಲು ಬಯಸುತ್ತೀರಿ ಎಂದು ನನಗೆ ಸಂತೋಷವಾಗಿದೆ. Na y- --r----i-i da -u----on s-----g--a-. N_ y_ f____ c___ d_ k___ s__ s____ g_____ N- y- f-r-n c-k- d- k-n- s-n s-y-n g-d-n- ----------------------------------------- Na yi farin ciki da kuna son siyan gidan. 0
ಕೊನೆಯ ಬಸ್ ಹೊರಟು ಹೋಗಿದೆ ಎಂದು ನನಗೆ ಅಂಜಿಕೆಯಾಗಿದೆ. In- -sor-n -as n- k-r-he -- riga -- -af-. I__ t_____ b__ n_ k_____ y_ r___ y_ t____ I-a t-o-o- b-s n- k-r-h- y- r-g- y- t-f-. ----------------------------------------- Ina tsoron bas na karshe ya riga ya tafi. 0
ನಾವು ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬೇಕಾಗುತ್ತದೆ ಎಂದುಕೊಳ್ಳುತ್ತೇನೆ. In- ts-ron -ada mu--au ---i. I__ t_____ k___ m_ h__ t____ I-a t-o-o- k-d- m- h-u t-s-. ---------------------------- Ina tsoron kada mu hau tasi. 0
ನನ್ನ ಬಳಿ ಹಣ ಇಲ್ಲ ಎಂದುಕೊಳ್ಳುತ್ತೇನೆ. In- -in --or- b------- k-ɗ- --r- d- n-. I__ j__ t____ b_ n_ d_ k___ t___ d_ n__ I-a j-n t-o-o b- n- d- k-ɗ- t-r- d- n-. --------------------------------------- Ina jin tsoro ba ni da kuɗi tare da ni. 0

ಸಂಜ್ಞೆಗಳಿಂದ ಭಾಷೆಗೆ.

ನಾವು ಮಾತನಾಡುವಾಗ ಅಥವಾ ಕೇಳುವಾಗ ನಮ್ಮ ಮಿದುಳಿಗೆ ಹೆಚ್ಚು ಕೆಲಸ ಇರುತ್ತದೆ. ಅದು ಭಾಷೆಯ ಸಂಕೇತಗಳನ್ನು ಪರಿಷ್ಕರಿಸಬೇಕು. ಸಂಜ್ಞೆಗಳು ಮತ್ತು ಚಿಹ್ನೆಗಳು ಭಾಷೆಯ ಸಂಕೇತಗಳು. ಇವು ಮನುಷ್ಯ-ಭಾಷೆಗಿಂತ ಪುರಾತನವಾದದ್ದು. ಹಲವು ಸಂಜ್ಞೆಗಳನ್ನು ಎಲ್ಲಾ ಸಂಸ್ಕೃತಿಗಳಲ್ಲಿಯು ಅರ್ಥಮಾಡಿಕೊಳ್ಳಲಾಗುವುದು. ಇನ್ನು ಹಲವು ಸಂಜ್ಞೆಗಳನ್ನು ಕಲಿತುಕೊಳ್ಳಬೇಕಾಗುತ್ತದೆ. ಅವುಗಳನ್ನು ಕೇವಲ ನೋಡುವುದರ ಮೂಲಕ ಅರ್ಥಮಾಡಿಕೊಳ್ಳಲು ಆಗುವುದಿಲ್ಲ. ಸಂಜ್ಞೆಗಳನ್ನು ಮತ್ತು ಸಂಕೇತಗಳನ್ನು ಭಾಷೆಯ ತರಹವೆ ಪರಿಷ್ಕರಿಸಲಾಗುತ್ತದೆ. ಇವುಗಳನ್ನು ಮಿದುಳಿನ ಅದೇ ಜಾಗದಲ್ಲಿ ಪರಿಷ್ಕರಿಸಲಾಗುತ್ತದೆ. ಇದನ್ನು ಒಂದು ಹೊಸ ಅಧ್ಯಯನ ಎತ್ತಿ ಹಿಡಿದಿದೆ. ಸಂಶೋಧಕರು ಹಲವಾರು ಪ್ರಯೋಗ ಪುರುಷರನ್ನು ಪರೀಕ್ಷಿಸಿದರು. ಇವರು ಹಲವಾರು ಚಿತ್ರಸುರುಳಿಗಳ ತುಣುಕುಗಳನ್ನು ವೀಕ್ಷಿಸಬೇಕಾಗಿತ್ತು. ಅವರು ತುಣುಕುಗಳನ್ನು ನೋಡುತ್ತಿದ್ದಾಗ ಅವರ ಮಿದುಳಿನ ಚಟುವಟಿಕೆಯನ್ನು ಅಳೆಯಲಾಯಿತು. ತುಣುಕಿನ ಒಂದು ಭಾಗದಲ್ಲಿ ಬೇರೆ ಬೇರೆ ವಿಷಯಗಳನ್ನು ನಿರೂಪಿಸಲಾಗುತ್ತಿತ್ತು. ಅದು ಚಲನೆಗಳು,ಸಂಜ್ಞೆಗಳು ಮತ್ತು ಭಾಷೆಗಳೊಂದಿಗೆ ನಡೆಯುತ್ತಿತ್ತು. ಪ್ರಯೋಗ ಪುರುಷರ ಇನ್ನೊಂದು ಗುಂಪು ಬೇರೆ ಚಿತ್ರಸುರುಳಿ ತುಣುಕನ್ನು ವೀಕ್ಷಿಸಿತು. ಈ ಚಿತ್ರಸುರುಳಿಗಳು ಅಸಂಬದ್ಧವಾಗಿದ್ದವು. ಭಾಷೆಗಳು,ಸಂಜ್ಞೆಗಳು ಅಥವಾ ಸಂಕೇತಗಳು ಯಾವುದು ಇರಲಿಲ್ಲ. ಅವುಗಳಿಗೆ ಯಾವ ಅರ್ಥವೂ ಇರಲಿಲ್ಲ. ಮಾಪನದ ಮೂಲಕ ಸಂಶೋಧಕರು ಏನು ಎಲ್ಲಿ ಪರಿಷ್ಕರಿಸಲಾಗುವುದು ಎನ್ನುವುದನ್ನು ಕಂಡರು. ಈ ಎರಡೂ ಗುಂಪುಗಳ ಮಿದುಳಿನ ಚಟುವಟಿಕೆಗಳನ್ನು ಹೋಲಿಸಲು ಸಾಧ್ಯವಾಯಿತು. ಅರ್ಥಪೂರ್ಣವಾದ ವಿಷಯಗಳೆಲ್ಲವನ್ನೂ ಒಂದೆ ಸ್ಥಳದಲ್ಲಿ ವಿಶ್ಲೇಷಿಸಲಾಯಿತು. ಈ ಪ್ರಯೋಗದ ಫಲಿತಾಂಶ ಅತಿ ಕುತೂಹಲಕಾರಿಯಾಗಿದೆ. ಅದು ನಮ್ಮ ಮಿದುಳು ಭಾಷೆಯನ್ನು ಹೇಗೆ ಹೊಸದಾಗಿ ಕಲಿಯಿತು ಎನ್ನುವುದನ್ನು ತೋರಿಸುತ್ತದೆ. ಮೊದಲಿಗೆ ಮನುಷ್ಯ ಸಂಜ್ಞೆಗಳ ಮೂಲಕ ಸಂಪರ್ಕವನ್ನು ಪ್ರಾರಂಭಿಸಿದ. ಅದರ ನಂತರ ಅವನು ಒಂದು ಭಾಷೆಯನ್ನು ಬೆಳೆಸಿಕೊಂಡ. ಮಿದುಳು ಬಾಷೆಯನ್ನು ಸಂಜ್ಞೆಗಳಂತೆ ಪರಿಷ್ಕರಿಸುವುದನ್ನು ಕಲಿಯಬೇಕಾಯಿತು. ಅದು ಬಹುಶಹಃ ಒಂದು ಹಳೆಯ ಆವೃತ್ತಿಯನ್ನು ಸುಲಭವಾಗಿ ನವೀಕರಿಸಿರಬಹುದು...