ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಹೌದು ಅಥವಾ ಇಲ್ಲ   »   ha Ƙarƙashin ƙaidodi tare da ob

೯೩ [ತೊಂಬತ್ತಮೂರು]

ಅಧೀನ ವಾಕ್ಯ - ಹೌದು ಅಥವಾ ಇಲ್ಲ

ಅಧೀನ ವಾಕ್ಯ - ಹೌದು ಅಥವಾ ಇಲ್ಲ

93 [tasain da uku]

Ƙarƙashin ƙaidodi tare da ob

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಹೌಸಾ ಪ್ಲೇ ಮಾಡಿ ಇನ್ನಷ್ಟು
ಅವನು ನನ್ನನ್ನು ಪ್ರೀತಿಸುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. B-n----i ba--- --na----na. B__ s___ b_ k_ y___ s_ n__ B-n s-n- b- k- y-n- s- n-. -------------------------- Ban sani ba ko yana so na. 0
ಅವನು ಹಿಂತಿರುಗಿ ಬರುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Ban s-n---a ko-za--d---. B__ s___ b_ k_ z__ d____ B-n s-n- b- k- z-i d-w-. ------------------------ Ban sani ba ko zai dawo. 0
ಅವನು ನನಗೆ ಫೋನ್ ಮಾಡುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Ban s-n---a--o -a -i-----. B__ s___ b_ k_ y_ k___ n__ B-n s-n- b- k- y- k-r- n-. -------------------------- Ban sani ba ko ya kira ni. 0
ಬಹುಶಃ ಅವನು ನನ್ನನ್ನು ಪ್ರೀತಿಸುವುದಿಲ್ಲವೇನೋ? Yan--s--a? Y___ s____ Y-n- s-n-? ---------- Yana sona? 0
ಬಹುಶಃ ಅವನು ಹಿಂತಿರುಗಿ ಬರುವುದಿಲ್ಲವೇನೋ? Z-- --w-? Z__ d____ Z-i d-w-? --------- Zai dawo? 0
ಬಹುಶಃ ಅವನು ನನಗೆ ಫೋನ್ ಮಾಡುವುದಿಲ್ಲವೇನೋ? Za- k-ra ni? Z__ k___ n__ Z-i k-r- n-? ------------ Zai kira ni? 0
ಅವನು ನನ್ನ ಬಗ್ಗೆ ಯೋಚಿಸುತ್ತಾನೊ ಇಲ್ಲವೊ ಎಂಬುದು ನನ್ನ ಪ್ರಶ್ನೆ. I-- m-m--in -----na-t----in-. I__ m______ k_ y___ t________ I-a m-m-k-n k- y-n- t-n-n-n-. ----------------------------- Ina mamakin ko yana tunanina. 0
ಅವನು ಇನ್ನೊಬ್ಬಳನ್ನು ಹೊಂದಿದ್ದಾನೆಯೆ ಎಂಬುದು ನನ್ನ ಪ್ರಶ್ನೆ. I-a----a-- -o -ana--a--ani. I__ m_____ k_ y___ d_ w____ I-a m-m-k- k- y-n- d- w-n-. --------------------------- Ina mamaki ko yana da wani. 0
ಅವನು ಸುಳ್ಳು ಹೇಳುತ್ತಾನೊ ಎಂಬುದು ನನ್ನ ಚಿಂತೆ. In-----aki---o k--ya--a-- y-. I__ m______ k_ k____ y___ y__ I-a m-m-k-n k- k-r-a y-k- y-. ----------------------------- Ina mamakin ko karya yake yi. 0
ಬಹುಶಃ ಅವನು ನನ್ನ ಬಗ್ಗೆ ಆಲೋಚಿಸುತ್ತಾನೆ? Y-n---una---a? Y___ t________ Y-n- t-n-n-n-? -------------- Yana tunanina? 0
ಬಹುಶಃ ಅವನು ಇನ್ನೊಬ್ಬಳನ್ನುಹೊಂದಿದ್ದಾನೆ? Sh-- y--a-d- w-ni? S___ y___ d_ w____ S-i- y-n- d- w-n-? ------------------ Shin yana da wani? 0
ಬಹುಶಃ ಅವನು ನನಗೆ ನಿಜ ಹೇಳುತ್ತಾನೆ? G-skiy- ya-e -a-a? G______ y___ f____ G-s-i-a y-k- f-d-? ------------------ Gaskiya yake fada? 0
ಅವನಿಗೆ ನಾನು ನಿಜವಾಗಿಯು ಇಷ್ಟವೆ ಎನ್ನುವುದು ನನ್ನ ಸಂದೇಹ. I----hakka -o-ya-a--o na--a -as-e. I__ s_____ k_ y___ s_ n_ d_ g_____ I-a s-a-k- k- y-n- s- n- d- g-s-e- ---------------------------------- Ina shakka ko yana so na da gaske. 0
ಅವನು ನನಗೆ ಬರೆಯುತ್ತಾನೆಯೇ ಎಂಬುದು ನನ್ನ ಸಂದೇಹ. I-a--hakka-ko--ai ------ ---. I__ s_____ k_ z__ r_____ m___ I-a s-a-k- k- z-i r-b-t- m-n- ----------------------------- Ina shakka ko zai rubuto min. 0
ಅವನು ನನ್ನನ್ನು ಮದುವೆ ಆಗುತ್ತಾನೆಯೇ ಎನ್ನುವುದನ್ನು ನನ್ನ ಸಂದೇಹ. I-a--h-kk---o---- -----ni. I__ s_____ k_ z__ a___ n__ I-a s-a-k- k- z-i a-r- n-. -------------------------- Ina shakka ko zai aure ni. 0
ಅವನು ನನ್ನನ್ನು ನಿಜವಾಗಲು ಪ್ರೀತಿಸುತ್ತಾನಾ? K-n- tsamma--n yan- -o n--d----s-e? K___ t________ y___ s_ n_ d_ g_____ K-n- t-a-m-n-n y-n- s- n- d- g-s-e- ----------------------------------- Kuna tsammanin yana so na da gaske? 0
ಅವನು ನನಗೆ ಬರೆಯುತ್ತಾನಾ? Za- ru-ut--min? Z__ r_____ m___ Z-i r-b-t- m-n- --------------- Zai rubuto min? 0
ಅವನು ನನ್ನನ್ನು ಮದುವೆ ಆಗುತ್ತಾನಾ? S-i--z-i-aure n-? S___ z__ a___ n__ S-i- z-i a-r- n-? ----------------- Shin zai aure ni? 0

ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ?

ನಾವು ಚಿಕ್ಕಮಕ್ಕಳು ಆಗಿದ್ದಾಗಿನಿಂದಲೆ ನಮ್ಮ ಮಾತೃಭಾಷೆಯನ್ನು ಕಲಿಯಲು ಪ್ರಾರಂಭಿಸುತ್ತೇವೆ. ಅದು ತನ್ನಷ್ಟಕ್ಕೆ ತಾನೆ ಜರಗುತ್ತದೆ. ನಾವು ಅದನ್ನು ಗಮನಿಸುವುದೇ ಇಲ್ಲ. ನಮ್ಮ ಮಿದುಳು ಕಲಿಯುವ ಸಮಯದಲ್ಲಿ ಹೆಚ್ಚು ಕಾರ್ಯ ಪ್ರವೃತ್ತವಾಗಿರುತ್ತದೆ . ಉದಾಹರಣೆಗೆ ನಾವು ವ್ಯಾಕರಣ ಕಲಿಯುವಾಗ ಅದಕ್ಕೆ ಅತೀವ ಕೆಲಸವಾಗುತ್ತದೆ. ಪ್ರತಿ ದಿವಸ ಅದು ಹೊಸ ವಿಷಯಗಳನ್ನು ಕೇಳುತ್ತದೆ. ಅದು ಸತತವಾಗಿ ಪ್ರಚೋದನೆಗಳನ್ನು ಪಡೆಯುತ್ತಿರುತ್ತದೆ. ಆದರೆ ಮಿದುಳಿಗೆ ಒಂದೊಂದೆ ಪ್ರಚೋದನೆಯನ್ನು ಪರಿಷ್ಕರಿಸಲು ಆಗುವುದಿಲ್ಲ. ಅದು ಯಥಾರ್ಥವಾಗಿ ಕೆಲಸ ನಿರ್ವಹಿಸಬೇಕು. ಆದ್ದರಿಂದ ಅದು ಕ್ರಮಬದ್ಧತೆಗೆ ಆದ್ಯತೆ ನೀಡುತ್ತದೆ. ಮಿದುಳು ಅನೇಕ ಬಾರಿ ಕೇಳಿದ್ದನ್ನು ಗುರುತಿಸಿಕೊಳ್ಳುತ್ತದೆ. ಅದು ಒಂದು ಖಚಿತ ವಿಷಯ ಎಷ್ಟು ಬಾರಿ ಪುನರಾವರ್ತನೆ ಆಯಿತು ಎನ್ನುವುದನ್ನು ದಾಖಲಿಸುತ್ತದೆ. ಈ ಉದಾಹರಣೆಗಳ ಸಹಾಯದಿಂದ ಅದು ವ್ಯಾಕರಣದ ನಿಯಮವನ್ನು ರೂಪಿಸಿಕೂಳ್ಳುತ್ತದೆ. ಒಂದು ವಾಕ್ಯ ಸರಿಯೆ ಅಥವಾ ತಪ್ಪೆ ಎನ್ನುವುದು ಮಕ್ಕಳಿಗೆ ಅರಿವಾಗುತ್ತದೆ. ಆದರೆ ಅದು ಹೇಗೆ ಎನ್ನುವುದು ಅವರಿಗೆ ಗೊತ್ತಿರುವುದಿಲ್ಲ. ಅವರ ಮಿದುಳಿಗೆ ಕಲಿಯದೆ ಇದ್ದರೂ ನಿಯಮಗಳು ಗೊತ್ತಿರುತ್ತವೆ. ವಯಸ್ಕರು ಭಾಷೆಗಳನ್ನು ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಅವರಿಗೆ ಅವರ ಮಾತೃಭಾಷೆಯ ರಚನಾಕ್ರಮ ಗೊತ್ತಿರುತ್ತದೆ. ಇದು ಹೊಸ ವ್ಯಾಕರಣದ ನಿಯಮಗಳನ್ನು ಕಲಿಯಲು ಮೂಲವಸ್ತು ಆಗಿರುತ್ತದೆ. ಕಲಿಯಲು ವಯಸ್ಕರಿಗೆ ಪಾಠಗಳ ಅವಶ್ಯಕತೆ ಇರುತ್ತದೆ. ಮಿದುಳು ವ್ಯಾಕರಣವನ್ನು ಕಲಿಯುವಾಗ ನಿಗದಿತ ಕ್ರಮ ಒಂದನ್ನು ಹೊಂದಿರುತ್ತದೆ. ಅದು ನಾಮಪದ ಮತ್ತು ಕ್ರಿಯಪದಗಳ ಉದಾಹರಣೆಯಿಂದ ಗೊತ್ತಾಗುತ್ತದೆ. ಅವುಗಳನ್ನು ಮಿದುಳಿನ ವಿವಿಧ ಸ್ಥಳಗಳಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಅವುಗಳ ಪರಿಷ್ಕರಣೆಯ ಸಮಯದಲ್ಲಿ ವಿವಿಧ ಜಾಗಗಳು ಚುರುಕಾಗುತ್ತವೆ. ಹಾಗೆಯೆ ಸರಳ ನಿಯಮಗಳನ್ನು ಕ್ಲಿಷ್ಟ ನಿಯಮಗಳಿಂದ ವಿಭಿನ್ನವಾಗಿ ಕಲಿಯಲಾಗುವುದು. ಜಟಿಲ ನಿಯಮಗಳನ್ನು ವಿಶ್ಲೇಷಿಸುವಾಗ ಮಿದುಳಿನ ಅನೇಕ ಭಾಗಗಳು ಕೆಲಸ ಮಾಡಬೇಕಾಗುತ್ತದೆ. ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಆದರೆ ಅದು ಎಲ್ಲಾ ನಿಯಮಗಳನ್ನು ಸೈದ್ದಾಂತಿಕವಾಗಿ ಕಲಿಯಬೇಕು ಎನ್ನುವುದು ಗೊತ್ತಿದೆ.