ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಹೌದು ಅಥವಾ ಇಲ್ಲ   »   sq Fjali tё nёnrenditura me nёse

೯೩ [ತೊಂಬತ್ತಮೂರು]

ಅಧೀನ ವಾಕ್ಯ - ಹೌದು ಅಥವಾ ಇಲ್ಲ

ಅಧೀನ ವಾಕ್ಯ - ಹೌದು ಅಥವಾ ಇಲ್ಲ

93 [nёntёdhjetёetre]

Fjali tё nёnrenditura me nёse

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಆಲ್ಬೇನಿಯನ್ ಪ್ಲೇ ಮಾಡಿ ಇನ್ನಷ್ಟು
ಅವನು ನನ್ನನ್ನು ಪ್ರೀತಿಸುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. N-k --d-,--ё----- -ё-do. N__ e d__ n___ a_ m_ d__ N-k e d-, n-s- a- m- d-. ------------------------ Nuk e di, nёse ai mё do. 0
ಅವನು ಹಿಂತಿರುಗಿ ಬರುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Nuk-e--i,----e -i kt-e---. N__ e d__ n___ a_ k_______ N-k e d-, n-s- a- k-h-h-t- -------------------------- Nuk e di, nёse ai kthehet. 0
ಅವನು ನನಗೆ ಫೋನ್ ಮಾಡುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Nu--- d-, n-------m----nё-te--fon. N__ e d__ n___ m_ m___ n_ t_______ N-k e d-, n-s- m- m-r- n- t-l-f-n- ---------------------------------- Nuk e di, nёse mё merr nё telefon. 0
ಬಹುಶಃ ಅವನು ನನ್ನನ್ನು ಪ್ರೀತಿಸುವುದಿಲ್ಲವೇನೋ? N-se--i mё ---h-r-n? N___ a_ m_ d________ N-s- a- m- d-s-u-o-? -------------------- Nёse ai mё dashuron? 0
ಬಹುಶಃ ಅವನು ಹಿಂತಿರುಗಿ ಬರುವುದಿಲ್ಲವೇನೋ? N-----i-kthe-e---e---guri? N___ a_ k______ m_ s______ N-s- a- k-h-h-t m- s-g-r-? -------------------------- Nёse ai kthehet me siguri? 0
ಬಹುಶಃ ಅವನು ನನಗೆ ಫೋನ್ ಮಾಡುವುದಿಲ್ಲವೇನೋ? Nёs- -- ---r -ё-t-lef-n? N___ m_ m___ n_ t_______ N-s- m- m-r- n- t-l-f-n- ------------------------ Nёse mё merr nё telefon? 0
ಅವನು ನನ್ನ ಬಗ್ಗೆ ಯೋಚಿಸುತ್ತಾನೊ ಇಲ್ಲವೊ ಎಂಬುದು ನನ್ನ ಪ್ರಶ್ನೆ. P--s---t-n,---s---i --ndo- p-- -u-. P___ v_____ n___ a_ m_____ p__ m___ P-e- v-t-n- n-s- a- m-n-o- p-r m-a- ----------------------------------- Pyes veten, nёse ai mendon pёr mua. 0
ಅವನು ಇನ್ನೊಬ್ಬಳನ್ನು ಹೊಂದಿದ್ದಾನೆಯೆ ಎಂಬುದು ನನ್ನ ಪ್ರಶ್ನೆ. Pyes-v---n, -ё-e -- -- -j---je---. P___ v_____ n___ a_ k_ n__ t______ P-e- v-t-n- n-s- a- k- n-ё t-e-ё-. ---------------------------------- Pyes veten, nёse ai ka njё tjetёr. 0
ಅವನು ಸುಳ್ಳು ಹೇಳುತ್ತಾನೊ ಎಂಬುದು ನನ್ನ ಚಿಂತೆ. P--s ---en- -ё-- a----n-en. P___ v_____ n___ a_ g______ P-e- v-t-n- n-s- a- g-n-e-. --------------------------- Pyes veten, nёse ai gёnjen. 0
ಬಹುಶಃ ಅವನು ನನ್ನ ಬಗ್ಗೆ ಆಲೋಚಿಸುತ್ತಾನೆ? N--- -- me---n-pёr-m-a? N___ a_ m_____ p__ m___ N-s- a- m-n-o- p-r m-a- ----------------------- Nёse ai mendon pёr mua? 0
ಬಹುಶಃ ಅವನು ಇನ್ನೊಬ್ಬಳನ್ನುಹೊಂದಿದ್ದಾನೆ? Nё---ai -- nj--tjetё-? N___ a_ k_ n__ t______ N-s- a- k- n-ё t-e-ё-? ---------------------- Nёse ai ka njё tjetёr? 0
ಬಹುಶಃ ಅವನು ನನಗೆ ನಿಜ ಹೇಳುತ್ತಾನೆ? N-se a- -ho---tё -ё-----n? N___ a_ t____ t_ v________ N-s- a- t-o-ё t- v-r-e-ё-? -------------------------- Nёse ai thotё tё vёrtetёn? 0
ಅವನಿಗೆ ನಾನು ನಿಜವಾಗಿಯು ಇಷ್ಟವೆ ಎನ್ನುವುದು ನನ್ನ ಸಂದೇಹ. D-s-oj- --se ----ё do-m- ---vёr-et-. D______ n___ a_ m_ d_ m_ t_ v_______ D-s-o-, n-s- a- m- d- m- t- v-r-e-ё- ------------------------------------ Dyshoj, nёse ai mё do me tё vёrtetё. 0
ಅವನು ನನಗೆ ಬರೆಯುತ್ತಾನೆಯೇ ಎಂಬುದು ನನ್ನ ಸಂದೇಹ. D-s-----nё-e--- -h-r-a-. D______ n___ m_ s_______ D-s-o-, n-s- m- s-k-u-n- ------------------------ Dyshoj, nёse mё shkruan. 0
ಅವನು ನನ್ನನ್ನು ಮದುವೆ ಆಗುತ್ತಾನೆಯೇ ಎನ್ನುವುದನ್ನು ನನ್ನ ಸಂದೇಹ. D--ho-,-n-se--ar-o-e- m--m--. D______ n___ m_______ m_ m___ D-s-o-, n-s- m-r-o-e- m- m-a- ----------------------------- Dyshoj, nëse martohet me mua. 0
ಅವನು ನನ್ನನ್ನು ನಿಜವಾಗಲು ಪ್ರೀತಿಸುತ್ತಾನಾ? Nё-- m- ---v-rt-t- m- --? N___ m_ t_ v______ m_ d__ N-s- m- t- v-r-e-ё m- d-? ------------------------- Nёse me tё vёrtetё mё do? 0
ಅವನು ನನಗೆ ಬರೆಯುತ್ತಾನಾ? N-s---e -- -ёrt--ё--ё----ru--? N___ m_ t_ v______ m_ s_______ N-s- m- t- v-r-e-ё m- s-k-u-n- ------------------------------ Nёse me tё vёrtetё mё shkruan? 0
ಅವನು ನನ್ನನ್ನು ಮದುವೆ ಆಗುತ್ತಾನಾ? Nё-e m- ---vё-tet- mart-het ---mua? N___ m_ t_ v______ m_______ m_ m___ N-s- m- t- v-r-e-ё m-r-o-e- m- m-a- ----------------------------------- Nёse me tё vёrtetё martohet me mua? 0

ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ?

ನಾವು ಚಿಕ್ಕಮಕ್ಕಳು ಆಗಿದ್ದಾಗಿನಿಂದಲೆ ನಮ್ಮ ಮಾತೃಭಾಷೆಯನ್ನು ಕಲಿಯಲು ಪ್ರಾರಂಭಿಸುತ್ತೇವೆ. ಅದು ತನ್ನಷ್ಟಕ್ಕೆ ತಾನೆ ಜರಗುತ್ತದೆ. ನಾವು ಅದನ್ನು ಗಮನಿಸುವುದೇ ಇಲ್ಲ. ನಮ್ಮ ಮಿದುಳು ಕಲಿಯುವ ಸಮಯದಲ್ಲಿ ಹೆಚ್ಚು ಕಾರ್ಯ ಪ್ರವೃತ್ತವಾಗಿರುತ್ತದೆ . ಉದಾಹರಣೆಗೆ ನಾವು ವ್ಯಾಕರಣ ಕಲಿಯುವಾಗ ಅದಕ್ಕೆ ಅತೀವ ಕೆಲಸವಾಗುತ್ತದೆ. ಪ್ರತಿ ದಿವಸ ಅದು ಹೊಸ ವಿಷಯಗಳನ್ನು ಕೇಳುತ್ತದೆ. ಅದು ಸತತವಾಗಿ ಪ್ರಚೋದನೆಗಳನ್ನು ಪಡೆಯುತ್ತಿರುತ್ತದೆ. ಆದರೆ ಮಿದುಳಿಗೆ ಒಂದೊಂದೆ ಪ್ರಚೋದನೆಯನ್ನು ಪರಿಷ್ಕರಿಸಲು ಆಗುವುದಿಲ್ಲ. ಅದು ಯಥಾರ್ಥವಾಗಿ ಕೆಲಸ ನಿರ್ವಹಿಸಬೇಕು. ಆದ್ದರಿಂದ ಅದು ಕ್ರಮಬದ್ಧತೆಗೆ ಆದ್ಯತೆ ನೀಡುತ್ತದೆ. ಮಿದುಳು ಅನೇಕ ಬಾರಿ ಕೇಳಿದ್ದನ್ನು ಗುರುತಿಸಿಕೊಳ್ಳುತ್ತದೆ. ಅದು ಒಂದು ಖಚಿತ ವಿಷಯ ಎಷ್ಟು ಬಾರಿ ಪುನರಾವರ್ತನೆ ಆಯಿತು ಎನ್ನುವುದನ್ನು ದಾಖಲಿಸುತ್ತದೆ. ಈ ಉದಾಹರಣೆಗಳ ಸಹಾಯದಿಂದ ಅದು ವ್ಯಾಕರಣದ ನಿಯಮವನ್ನು ರೂಪಿಸಿಕೂಳ್ಳುತ್ತದೆ. ಒಂದು ವಾಕ್ಯ ಸರಿಯೆ ಅಥವಾ ತಪ್ಪೆ ಎನ್ನುವುದು ಮಕ್ಕಳಿಗೆ ಅರಿವಾಗುತ್ತದೆ. ಆದರೆ ಅದು ಹೇಗೆ ಎನ್ನುವುದು ಅವರಿಗೆ ಗೊತ್ತಿರುವುದಿಲ್ಲ. ಅವರ ಮಿದುಳಿಗೆ ಕಲಿಯದೆ ಇದ್ದರೂ ನಿಯಮಗಳು ಗೊತ್ತಿರುತ್ತವೆ. ವಯಸ್ಕರು ಭಾಷೆಗಳನ್ನು ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಅವರಿಗೆ ಅವರ ಮಾತೃಭಾಷೆಯ ರಚನಾಕ್ರಮ ಗೊತ್ತಿರುತ್ತದೆ. ಇದು ಹೊಸ ವ್ಯಾಕರಣದ ನಿಯಮಗಳನ್ನು ಕಲಿಯಲು ಮೂಲವಸ್ತು ಆಗಿರುತ್ತದೆ. ಕಲಿಯಲು ವಯಸ್ಕರಿಗೆ ಪಾಠಗಳ ಅವಶ್ಯಕತೆ ಇರುತ್ತದೆ. ಮಿದುಳು ವ್ಯಾಕರಣವನ್ನು ಕಲಿಯುವಾಗ ನಿಗದಿತ ಕ್ರಮ ಒಂದನ್ನು ಹೊಂದಿರುತ್ತದೆ. ಅದು ನಾಮಪದ ಮತ್ತು ಕ್ರಿಯಪದಗಳ ಉದಾಹರಣೆಯಿಂದ ಗೊತ್ತಾಗುತ್ತದೆ. ಅವುಗಳನ್ನು ಮಿದುಳಿನ ವಿವಿಧ ಸ್ಥಳಗಳಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಅವುಗಳ ಪರಿಷ್ಕರಣೆಯ ಸಮಯದಲ್ಲಿ ವಿವಿಧ ಜಾಗಗಳು ಚುರುಕಾಗುತ್ತವೆ. ಹಾಗೆಯೆ ಸರಳ ನಿಯಮಗಳನ್ನು ಕ್ಲಿಷ್ಟ ನಿಯಮಗಳಿಂದ ವಿಭಿನ್ನವಾಗಿ ಕಲಿಯಲಾಗುವುದು. ಜಟಿಲ ನಿಯಮಗಳನ್ನು ವಿಶ್ಲೇಷಿಸುವಾಗ ಮಿದುಳಿನ ಅನೇಕ ಭಾಗಗಳು ಕೆಲಸ ಮಾಡಬೇಕಾಗುತ್ತದೆ. ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಆದರೆ ಅದು ಎಲ್ಲಾ ನಿಯಮಗಳನ್ನು ಸೈದ್ದಾಂತಿಕವಾಗಿ ಕಲಿಯಬೇಕು ಎನ್ನುವುದು ಗೊತ್ತಿದೆ.