ಪದಗುಚ್ಛ ಪುಸ್ತಕ

kn ಸಂಬಧಾವ್ಯಯಗಳು ೩   »   sk Spojky 3

೯೬ [ತೊಂಬತ್ತಾರು]

ಸಂಬಧಾವ್ಯಯಗಳು ೩

ಸಂಬಧಾವ್ಯಯಗಳು ೩

96 [deväťesiatšesť]

Spojky 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ಗಡಿಯಾರದ ಕರೆಗಂಟೆ ಹೊಡೆದ ತಕ್ಷಣ ನಾನು ಏಳುತ್ತೇನೆ. Vstanem- --n ---z-z---í b-d-k. V_______ l__ č_ z______ b_____ V-t-n-m- l-n č- z-z-o-í b-d-k- ------------------------------ Vstanem, len čo zazvoní budík. 0
ನಾನು ಕಲಿಯಬೇಕು ಎಂದ ತಕ್ಷಣ ನನಗೆ ಆಯಾಸವಾಗುತ್ತದೆ. So- un--e--,------o ---má- učiť. S__ u_______ l__ č_ s_ m__ u____ S-m u-a-e-ý- l-n č- s- m-m u-i-. -------------------------------- Som unavený, len čo sa mám učiť. 0
ನನಗೆ ಅರವತ್ತು ವರ್ಷ ಆದ ತಕ್ಷಣ ನಾನು ಕೆಲಸ ಮಾಡುವುದನ್ನು ನಿಲ್ಲಿಸುತ್ತೇನೆ. P-est-n-----a-ovať, -e---o -ud-m ma--60. P________ p________ l__ č_ b____ m__ 6__ P-e-t-n-m p-a-o-a-, l-n č- b-d-m m-ť 6-. ---------------------------------------- Prestanem pracovať, len čo budem mať 60. 0
ಯಾವಾಗ ಫೋನ್ ಮಾಡುತ್ತೀರಾ? K--y -avol---? K___ z________ K-d- z-v-l-t-? -------------- Kedy zavoláte? 0
ಒಂದು ಕ್ಷಣ ಸಮಯ ದೊರೆತ ತಕ್ಷಣ ಮಾಡುತ್ತೇನೆ. L-- ---b-dem m---c--í-- čas. L__ č_ b____ m__ c_____ č___ L-n č- b-d-m m-ť c-v-ľ- č-s- ---------------------------- Len čo budem mať chvíľu čas. 0
ಅವನು ಸಮಯ ಸಿಕ್ಕ ತಕ್ಷಣ ಫೋನ್ ಮಾಡುತ್ತಾನೆ Z----á- le- -o bu---ma- č--. Z______ l__ č_ b___ m__ č___ Z-v-l-, l-n č- b-d- m-ť č-s- ---------------------------- Zavolá, len čo bude mať čas. 0
ನೀವು ಎಷ್ಟು ಸಮಯ ಕೆಲಸ ಮಾಡುತ್ತೀರಿ? Ako -l-o-budet- prac-v--? A__ d___ b_____ p________ A-o d-h- b-d-t- p-a-o-a-? ------------------------- Ako dlho budete pracovať? 0
ನನಗೆ ಸಾಧ್ಯವಿರುವಷ್ಟು ಕಾಲ ಕೆಲಸ ಮಾಡುತ್ತೇನೆ. Bu-e--p--co---- -o---- -u-em---cť. B____ p________ p_____ b____ m____ B-d-m p-a-o-a-, p-k-a- b-d-m m-c-. ---------------------------------- Budem pracovať, pokiaľ budem môcť. 0
ನಾನು ಆರೋಗ್ಯವಾಗಿರುವಷ್ಟು ಕಾಲ ಕೆಲಸ ಮಾಡುತ್ತೇನೆ. B--e- prac-va-- -okiaľ--u-e- -dr-v-. B____ p________ p_____ b____ z______ B-d-m p-a-o-a-, p-k-a- b-d-m z-r-v-. ------------------------------------ Budem pracovať, pokiaľ budem zdravý. 0
ಅವನು ಕೆಲಸ ಮಾಡುವುದನ್ನು ಬಿಟ್ಟು ಹಾಸಿಗೆಯಲ್ಲಿ ಮಲಗಿದ್ದಾನೆ. Le-- v-po-te-- -am---t- --h-, ----pracov-l. L___ v p______ n_______ t____ a__ p________ L-ž- v p-s-e-i n-m-e-t- t-h-, a-y p-a-o-a-. ------------------------------------------- Leží v posteli namiesto toho, aby pracoval. 0
ಅವಳು ಅಡುಗೆ ಮಾಡುವುದನ್ನು ಬಿಟ್ಟು ದಿನಪತ್ರಿಕೆ ಓದುತ್ತಿದ್ದಾಳೆ. Čí-a-n-vi-- na--e-----o--,-a-y-v--ila. Č___ n_____ n_______ t____ a__ v______ Č-t- n-v-n- n-m-e-t- t-h-, a-y v-r-l-. -------------------------------------- Číta noviny namiesto toho, aby varila. 0
ಅವನು ಮನೆಗೆ ಹೋಗುವುದರ ಬದಲು ಮದ್ಯದಂಗಡಿಯಲ್ಲಿ ಕುಳಿತಿದ್ದಾನೆ. S--í v k--me -am--s---toh-,-a---i-iel-d-mov. S___ v k____ n_______ t____ a__ i____ d_____ S-d- v k-č-e n-m-e-t- t-h-, a-y i-i-l d-m-v- -------------------------------------------- Sedí v krčme namiesto toho, aby išiel domov. 0
ನನಗೆ ತಿಳಿದಿರುವಂತೆ ಅವನು ಇಲ್ಲಿ ವಾಸಿಸುತ್ತಾನೆ. Pok------em, b--a--u. P_____ v____ b___ t__ P-k-a- v-e-, b-v- t-. --------------------- Pokiaľ viem, býva tu. 0
ನನಗೆ ತಿಳಿದಿರುವಂತೆ ಅವನ ಹೆಂಡತಿ ಅನಾರೋಗ್ಯದಿಂದ ಬಳಲುತ್ತಿದ್ದಾಳೆ. Pok--ľ-vi-m- -- je------a----rá. P_____ v____ j_ j___ ž___ c_____ P-k-a- v-e-, j- j-h- ž-n- c-o-á- -------------------------------- Pokiaľ viem, je jeho žena chorá. 0
ನನಗೆ ತಿಳಿದಿರುವಂತೆ ಅವನು ನಿರುದ್ಯೋಗಿ. P-k-aľ-vi-m- je -e--m--tnan-. P_____ v____ j_ n____________ P-k-a- v-e-, j- n-z-m-s-n-n-. ----------------------------- Pokiaľ viem, je nezamestnaný. 0
ನಾನು ಬಹಳ ತಡವಾಗಿ ಎದ್ದೆ, ಇಲ್ಲದಿದ್ದರೆ ಸರಿಯಾದ ಸಮಯಕ್ಕೆ ಬಂದಿರುತ್ತಿದ್ದೆ. Z-spa--s--- i-ak--- -o---ol---ch---n-. Z_____ s___ i___ b_ s__ b__ d_________ Z-s-a- s-m- i-a- b- s-m b-l d-c-v-ľ-y- -------------------------------------- Zaspal som, inak by som bol dochvíľny. 0
ನನಗೆ ಬಸ್ ತಪ್ಪಿಹೋಯಿತು, ಇಲ್ಲದಿದ್ದರೆ ಸರಿಯಾದ ಸಮಯಕ್ಕೆ ಬಂದಿರುತ್ತಿದ್ದೆ. Z--ška- so- auto-u-, -nak-by-so--bo- d---v-ľn-. Z______ s__ a_______ i___ b_ s__ b__ d_________ Z-e-k-l s-m a-t-b-s- i-a- b- s-m b-l d-c-v-ľ-y- ----------------------------------------------- Zmeškal som autobus, inak by som bol dochvíľny. 0
ನನಗೆ ದಾರಿ ಸಿಕ್ಕಲಿಲ್ಲ, ಇಲ್ಲದಿದ್ದರೆ ಸರಿಯಾದ ಸಮಯಕ್ಕೆ ಬಂದಿರುತ್ತಿದ್ದೆ. N-n-šiel som c-s--, i--k b--s-- --- doch-í--y. N_______ s__ c_____ i___ b_ s__ b__ d_________ N-n-š-e- s-m c-s-u- i-a- b- s-m b-l d-c-v-ľ-y- ---------------------------------------------- Nenašiel som cestu, inak by som bol dochvíľny. 0

ಭಾಷೆ ಮತ್ತು ಗಣಿತಶಾಸ್ತ್ರ.

ಆಲೋಚಿಸುವುದು ಮತ್ತು ಭಾಷೆ ಒಟ್ಟೊಟ್ಟಿಗೆ ಹೋಗುತ್ತವೆ. ಅವು ಪರಸ್ಪರ ಪ್ರಭಾವಿತಗೊಳಿಸುತ್ತವೆ. ಭಾಷೆಯ ವಿನ್ಯಾಸಗಳು ನಮ್ಮ ಆಲೋಚನೆಗಳನ್ನು ರೂಪಿಸುತ್ತವೆ. ಉದಾಹರಣೆಗೆ ಹಲವು ಭಾಷೆಗಳಲ್ಲಿ ಸಂಖ್ಯೆಗಳಿಗೆ ಪದಗಳಿಲ್ಲ. ಈ ಭಾಷೆಯ ಆಡುಗರಿಗೆ ಸಂಖ್ಯೆಗಳ ಪರಿಕಲ್ಪನೆ ಅರ್ಥವಾಗುವುದಿಲ್ಲ. ಗಣಿತಶಾಸ್ತ್ರ ಮತ್ತು ಭಾಷೆಗಳು ಹೇಗೊ ಒಂದಕ್ಕೆ ಒಂದು ಸಂಬಂಧ ಹೊಂದಿವೆ. ಭಾಷೆಯ ಮತ್ತು ಗಣಿತಶಾಸ್ತ್ರದ ರಚನೆಗಳು ಹಲವು ಬಾರಿ ಒಂದನ್ನೊಂದು ಹೋಲುತ್ತವೆ. ಹಲವು ಸಂಶೋಧಕರ ಪ್ರಕಾರ ಇವೆರಡನ್ನು ಒಂದೆ ರೀತಿಯಲ್ಲಿ ಪರಿಷ್ಕರಿಸಲಾಗುವುದು. ಭಾಷಾಕೇಂದ್ರ ಗಣಿತಕ್ಕೂ ಸಹ ಜವಾಬ್ದಾರಿ ಎಂದು ಅವರು ಭಾವಿಸುತ್ತಾರೆ. ಅದು ಮಿದುಳಿಗೆ ಲೆಕ್ಕಾಚಾರ ಮಾಡುವುದಕ್ಕೆ ಸಹಾಯ ಮಾಡಬಹುದು. ಆದರೆ ಹೊಸ ಅಧ್ಯಯನಗಳು ಬೇರೆ ಫಲಿತಾಂಶಗಳನ್ನು ಪಡೆದಿವೆ. ನಮ್ಮ ಮಿದುಳು ಭಾಷೆಯ ಸಹಾಯವಿಲ್ಲದೆ ಗಣಿತವನ್ನು ಪರಿಷ್ಕರಿಸುತ್ತದೆ ಎಂದು ತೋರಿಸುತ್ತವೆ. ಸಂಶೋಧಕರು ಮೂರು ಮನುಷ್ಯರನ್ನು ಪರಿಶೀಲಿಸಿದರು. ಈ ಪ್ರಯೋಗ ಪುರುಷರ ಮಿದುಳುಗಳು ಗಾಯಗೊಂಡಿದ್ದವು. ಅದರಿಂದಾಗಿ ಅವರ ಭಾಷಾಕೇಂದ್ರ ಹಾನಿಗೊಳಗಾಗಿದ್ದವು. ಮಾತನಾಡುವಾಗ ಅವರಿಗೆ ವಿಪರೀತ ತೊಂದರೆಗಳಾಗುತ್ತಿತ್ತು. ಅವರಿಗೆ ಸರಳವಾದ ವಾಕ್ಯಗಳನ್ನು ರೂಪಿಸಲು ಆಗುತ್ತಿರಲಿಲ್ಲ. ಅವರಿಗೆ ಪದಗಳನ್ನು ಅರ್ಥಮಾಡಿಕೊಳ್ಳಲು ಆಗುತ್ತಿರಲಿಲ್ಲ. ಭಾಷಾ ಪರೀಕ್ಷೆಯ ನಂತರ ಅವರು ಗಣಿತದ ಲೆಕ್ಕಗಳನ್ನು ಬಿಡಿಸಬೇಕಾಗಿತ್ತು. ಹಲವಾರು ಗಣಿತದ ಸಮಸ್ಯೆಗಳು ಅತಿ ಜಟಿಲವಾಗಿದ್ದವು. ಆದರೂ ಸಹ ಪ್ರಯೋಗ ಪರುಷರು ಅವುಗಳನ್ನು ಬಿಡಿಸಿದರು. ಈ ಅಧ್ಯಯನದ ಫಲಿತಾಂಶ ಕುತೂಹಲಕಾರಿಯಾಗಿತ್ತು. ಇದು ಗಣಿತ ಪದಗಳಲ್ಲಿ ಕ್ರೋಡಿಕೃತವಾಗಿರಲಿಲ್ಲ ಎನ್ನುವುದನ್ನು ತೋರಿಸಿತು. ಭಾಷೆ ಮತ್ತು ಗಣಿತ ಒಂದೆ ತಳಹದಿಯನ್ನು ಹೊಂದಿರಬಹುದು. ಇವೆರಡೂ ಸಹ ಒಂದೆ ಕೇಂದ್ರದಲ್ಲಿ ಪರಿಷ್ಕರಿಸಲಾಗುತ್ತದೆ. ಆದರೆ ಗಣಿತವನ್ನು ಮೊದಲಿಗೆ ಭಾಷೆಗೆ ಪರಿವರ್ತಿಸುವ ಅಗತ್ಯವಿರುವುದಿಲ್ಲ. ಬಹುಶಃ ಭಾಷೆ ಮತ್ತು ಗಣಿತ ಒಟ್ಟಿಗೆ ವಿಕಸಿತವಾಗುತ್ತವೆ..... ಮಿದುಳಿನ ಪೂರ್ಣ ಬೆಳವಣಿಗೆಯ ನಂತರ ಅವು ಎರಡೂ ತಮ್ಮದೆ ಆದ ಅಸ್ತಿತ್ವಗಳನ್ನು ಹೊಂದಿರುತ್ತವೆ.