ಪರೀಕ್ಷೆ 2



ದಿನಾಂಕ:
ಪರೀಕ್ಷೆಯಲ್ಲಿ ಕಳೆದ ಸಮಯ::
Score:


Thu Jan 09, 2025

0/10

ಒಂದು ಪದದ ಮೇಲೆ ಕ್ಲಿಕ್ ಮಾಡಿ
1. ನಾವಿಬ್ಬರು
both us   See hint
2. ಈ ಹೆಂಗಸು ಕಿತ್ತಳೆ ಮತ್ತು ದ್ರಾಕ್ಷಿ ರಸಗಳನ್ನು ಇಷ್ಟಪಡುತ್ತಾಳೆ.
The woman orange and grapefruit juice.   See hint
3. ಕಿಟಕಿಗಳನ್ನು ಯಾರು ಶುಚಿ ಮಾಡುತ್ತಾರೆ?
Who washes windows?   See hint
4. ನಾನು ನಗರ ಕೇಂದ್ರಕ್ಕೆ ಹೋಗಬೇಕು.
I like to go to the city centre / center (am.).   See hint
5. ನಾನು ರೈಲ್ವೆ ನಿಲ್ದಾಣವನ್ನು ಹೇಗೆ ತಲುಪಬಹುದು?
How do get to the station?   See hint
6. ನನಗೆ ಮಾಂಸ ಇಲ್ಲದಿರುವ ತಿನಿಸು ಬೇಕು.
I’d like without meat.   See hint
7. ಎಷ್ಟು ಹೊತ್ತಿಗೆ ಪ್ರವಾಸ ಪ್ರಾರಂಭವಾಗುತ್ತದೆ?
does the tour begin?   See hint
8. ಕಪ್ಪು ಕನ್ನಡಕವನ್ನು ತೆಗೆದುಕೊಂಡು ಹೋಗು.
the sun-glasses with you.   See hint
9. ಆಭರಣಗಳ ವಿಭಾಗ ಎಲ್ಲಿದೆ?
Where the jewellery / jewelry (am.) department?   See hint
10. ನನಗೆ ಒಂದು ಉಂಗುರ ಮತ್ತು ಓಲೆಗಳು ಬೇಕು.
I need ring and earrings.   See hint